Tag: vittla
ಮಂಗಳೂರು : ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣ; ಒಡಿಶಾ ಮೂಲದ ವ್ಯಕ್ತಿಯ ಬಂಧನ
ಮಂಗಳೂರು : ಕಳೆದ ನವೆಂಬರ್ 19 ರಂದು ಸಂಭವಿಸಿದ್ದ ಕುಕ್ಕರ್ ಬಾಂಬ್ ಸ್ಪೋಟ ಕೃತ್ಯದ ಹಿಂದೆ ಪಾಕಿಸ್ತಾನದ ಐಸೀಸ್ ಗುಪ್ತಚರ ಸಂಸ್ಥೆ ಕೈವಾಡವಿರುವ ಬಗ್ಗೆ ರಾಷ್ಟ್ರೀಯ ತನಿಖಾ ದಳ ಶಂಕೆ ವ್ಯಕ್ತಪಡಿಸಿದೆ.
ನಗರದಲ್ಲಿ ಕುಕ್ಕರ್...
ಗಂಡನ ಕಿರುಕುಳದಿಂದ ಬೇಸತ್ತು ನೇಣಿಗೆ ಶರಣಾದ ಹೆಂಡತಿ..!
ಗಂಡನ ಕಿರುಕುಳದಿಂದ ಮಹಿಳೆಯೋರ್ವಳು ಮನೆಯಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಡ್ಯ ತಾಲೂಕಿನ ಹೊಸಹಳ್ಳಿ ಗ್ರಾಮದಲ್ಲಿ ನಡೆದಿದೆ.
ಹೊಸಹಳ್ಳಿ ನಿವಾಸಿ ಎಚ್.ಎಂ .ಮದುಸೂಧನ್ ಎಂಬವರ ಪತ್ನಿ ಕೆ.ಆಶಾ(34) ಮೃತರು ಎಂದು ಗುರುತಿಸಲಾಗಿದೆ. ಆಶಾ ಅವರು...
ವಿಟ್ಲ: ಲಯನ್ಸ್ ಕ್ಲಬ್ ವಿಟ್ಲ ಹಾಗೂ ಜೇಸಿಐ ಇದರ ಸಂಯುಕ್ತ ಆಶ್ರಯದಲ್ಲಿ ಹೃದಯ ಸಂಬಂಧಿತ...
ವಿಟ್ಲ: ಜಿಲ್ಲಾ ಪಂಚಾಯತ್ ಮಂಗಳೂರು ದ.ಕ. ಜಿಲ್ಲೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಾಲ್ಲೂಕು ಆರೋಗ್ಯಾಧಿಕಾರಿಗಳ ಕಛೇರಿ, ಮಂಗಳೂರು ಕಾರ್ಡಿಯಾಲಜಿ ಡೋರ್‌ಸ್ಟೆಪ್ ಫೌಂಡೇಶನ್ (CAD) ಸಂಸ್ಥೆ ಲಯನ್ಸ್ ಕ್ಲಬ್ ವಿಟ್ಲ...
ಮಾರಕಾಸ್ತ್ರದಿಂದ ಹಲ್ಲೆ ಮಾಡಿ ಯುವಕನ ಬರ್ಬರ ಹತ್ಯೆ
ಶಿವಮೊಗ್ಗ: ಯುವಕನೋರ್ವನಿಗೆ ಮಾರಕಾಸ್ತ್ರದಿಂದ ಹಲ್ಲೆ ಮಾಡಿ ಕೊಲೆ ಮಾಡಿರುವ ಘಟನೆ ಇಲಿಯಾಸ್ ನಗರದ ನೂರು ಅಡಿ ರಸ್ತೆ ಬಳಿ ನಡೆದಿದೆ.
ಆಸೀಫ್ (25)ಮೃತ ಯುವಕ. ವೈಯಕ್ತಿಕ ದ್ವೇಷದ ಹಿನ್ನಲೆಯಲ್ಲಿ ಆಸೀಫ್(25) ಎಂಬಾತನಿಗೆ ಜಬಿ ಎಂಬಾತ...
ಉಡುಪಿ: ಬಾತ್ ರೂಂ ಕಿಟಕಿ ತಂತಿ ಮುರಿದು ಮಹಿಳೆ ಪರಾರಿ..!
ಉಡುಪಿ: ಸ್ತ್ರೀಸೇವಾ ನಿಕೇತನದ ಬಾತ್ ರೂಂ ಕಿಟಕಿ ತಂತಿ ಮುರಿದು ಮಹಿಳೆ ಪರಾರಿಯಾಗಿರುವ ಘಟನೆ ಉಡುಪಿಯ ನಿಟ್ಟೂರಿನಲ್ಲಿ ನಡೆದಿದೆ.
ಸ್ತ್ರೀಸೇವಾ ನಿಕೇತನಕ್ಕೆ ಒಂದು ತಿಂಗಳ ಹಿಂದೆ ದಾಖಲಾಗಿದ್ದ ಮಹಿಳೆ ಜೂ.14ರಂದು ಬೆಳಗಿನ ಜಾವ 5ಗಂಟೆ...
ಪ್ರಿಯಕರನ ಜೊತೆ ಸೇರಿ ಪತಿಯನ್ನೇ ಮುಗಿಸಿದ್ದ ಖತರ್ನಾಕ್ ಲೇಡಿ
ಪ್ರಿಯಕರನಿಗೋಸ್ಕರ ಪತಿಯನ್ನೇ ಮುಗಿಸಿದ್ದ ಖತರ್ನಾಕ್ ಲೇಡಿ ಪೊಲೀಸ್ ತನಿಖೆಯಲ್ಲಿ ಸಿಕ್ಕಿಬಿದ್ದಿರುವ ಘಟನೆ ದಾವಣಗೆರೆಯ ಹಳೇ ಬಿಸಲೇರಿ ಗ್ರಾಮದಲ್ಲಿ ನಡೆದಿದೆ.
ಕೊಲೆ ಆರೋಪಿ ಕಾವ್ಯಾ, ಆಕೆಯ ಪ್ರಿಯಕರ ಬೀರೇಶ್‌ನನ್ನ ಪೊಲೀಸರು ಬಂಧಿಸಿದ್ದಾರೆ. ಕೊಲೆಯಾದ ವ್ಯಕ್ತಿ ಲಿಂಗರಾಜ್...
ಲಂಡನ್‌ನಲ್ಲಿ ಭಾರತೀಯ ಮೂಲದ ಯುವತಿಯ ಬರ್ಬರ ಹತ್ಯೆ
ಚಾಕುವಿನಿಂದ ಇರಿದು ಭಾರತೀಯ ಮೂಲದ ಮಹಿಳೆಯನ್ನು ದುಷ್ಕರ್ಮಿಗಳು ಹತ್ಯೆ ಮಾಡಿದ ಘಟನೆ ಲಂಡನ್‌ನ ವೆಂಬ್ಲಿ ಪ್ರದೇಶದ ನೀಲ್ಡ್ ಕ್ರೆಸೆಂಟ್‌ನಲ್ಲಿ ನಡೆದಿದೆ.
ಕೊಲೆಯಾದ ಯುವತಿಯನ್ನು 27 ವರ್ಷದ ಕೊಂಥಮ್ ತೇಜಸ್ವಿನಿ ಎಂದು ಗುರುತಿಸಲಾಗಿದ್ದು, ಈಕೆ ತೆಲಂಗಾಣದ...
ವಿಟ್ಲ: ಕೆಲಸಕ್ಕೆಂದು ತೆರಳಿ ನಾಪತ್ತೆಯಾಗಿದ್ದ ಯುವತಿ ಮಂಗಳೂರಿನಲ್ಲಿ ಪತ್ತೆ..!!
ವಿಟ್ಲ : ಕೆಲಸಕ್ಕೆಂದು ತೆರಳಿ ನಾಪತ್ತೆಯಾಗಿದ್ದ ಯುವತಿ ಮಂಗಳೂರಿನಲ್ಲಿ ಪತ್ತೆಯಾಗಿರುವುದಾಗಿ ತಿಳಿದು ಬಂದಿದೆ.
ಬಂಟ್ವಾಳ ತಾಲೂಕು ವೀರಕಂಭ ಮಜಿ ನಿವಾಸಿ ಬಾಲಕೃಷ್ಣ ರವರ ಪುತ್ರಿ ಶ್ರೀದೇವಿ (23) ನಾಪತ್ತೆಯಾಗಿದ್ದ ಯುವತಿ.
ಶ್ರೀದೇವಿ ರವರು ಧರ್ಮಸ್ಥಳ ಗ್ರಾಮಾಭಿವೃದ್ಧಿ...
ಬೈಕ್ ಹಾಗೂ ಕ್ಯಾಂಟರ್ ಮುಖಾಮುಖಿ ಡಿಕ್ಕಿ; ಮದುವೆಯಾಗಿ 24 ದಿನಕ್ಕೆ ದುರಂತ ಅಂತ್ಯ ಕಂಡ...
ಬೈಕ್ ಹಾಗೂ ಕ್ಯಾಂಟರ್ ಮಧ್ಯೆ ಮುಖಾಮುಖಿ ಡಿಕ್ಕಿಯಾಗಿ ನವವಿವಾಹಿತ ಜೋಡಿಯೊಂದು ರಸ್ತೆಯಲ್ಲಿಯೇ ಅನಾಥವಾಗಿ ಸಾವನ್ನಪ್ಪಿದ್ದಾರೆ. ಮದುವೆಯಾದ 24 ದಿನಗಳಲ್ಲೆ ನವಜೋಡಿ ದುರ್ಮರಣ ಕಂಡಿದ್ದಾರೆ.
ವಿಜಯಪುರ ನಗರದ ಹೊರವಲಯದ ಸೋಲಾಪುರ ಬೈಪಾಸ್ ಬಳಿ ತಡರಾತ್ರಿ ಘಟನೆ...
ನೆಲ್ಯಾಡಿ : ಟಿಪ್ಪರ್ – ಸ್ಕೂಟರ್ ನಡುವೆ ಅಪಘಾತ; ಇಚ್ಚಂಪಾಡಿಯ ಯುವಕ ಮೃತ್ಯು
ನೆಲ್ಯಾಡಿ: ಟಿಪ್ಪರ್ ಹಾಗೂ ಸ್ಕೂಟರ್ ನಡುವೆ ನಡೆದ ಅಪಘಾತದಲ್ಲಿ ಸ್ಕೂಟರ್ ಸವಾರ, ಇಚ್ಚಂಪಾಡಿಯ ಯುವಕನೋರ್ವ ಮೃತಪಟ್ಟ ಘಟನೆ ಮಂಗಳೂರಿನ ಪಂಪ್‌ವೆಲ್ ನಲ್ಲಿ ನಡೆದಿದೆ.
ಇಚ್ಚಂಪಾಡಿ ಇಲ್ಲುಂಗಲ್ ನಿವಾಸಿ ಆಂಟನಿ ಹಾಗೂ ವಾಮನ ದಂಪತಿ ಪುತ್ರ...
















