Tag: vittla
ಹೆಂಡತಿಯನ್ನು ಮನೆಗೆ ಕಳುಹಿಸದ ಅತ್ತೆ; ಚಾಕುವಿನಿಂದ ಇರಿದು ಪರಾರಿಯಾದ ಅಳಿಯ
ಹೆಂಡತಿಯನ್ನು ಮನೆಗೆ ಕಳುಹಿಸದ ಕಾರಣ ಅಳಿಯನೊಬ್ಬ ಅತ್ತೆಗೆ ಚಾಕು ಇರಿದ ಘಟನೆ ಬೆಂಗಳೂರಿನ ಬೆಳ್ಳಂದೂರು ಬಳಿಯ ಇಬ್ಬಲೂರಿನಲ್ಲಿ ನಡೆದಿದೆ.
ಗೀತಾ ಎಂಬುವರೇ ಅಳಿಯನಿಂದಲೇ ಚಾಕು ಇರಿತಕ್ಕೊಳಾಗಾದವರು. ಆರೋಪಿ ಮನೋಜ್ ಮೂರು ವರ್ಷಗಳ ಹಿಂದೆ ವರ್ಷಿತಾ...
ಹಿಂ.ಜಾ.ವೇ ಮಂಗಳೂರು ಗ್ರಾಮಾಂತರ ಜಿಲ್ಲೆಯ ಸಂಚಾಲಕರಾಗಿ ನರಸಿಂಹ ಶೆಟ್ಟಿ ಮಾಣಿ ಆಯ್ಕೆ
ಹಿಂದು ಜಾಗರಣ ವೇದಿಕೆಯ ಮಂಗಳೂರು ಗ್ರಾಮಾಂತರ ಜಿಲ್ಲೆಯ ಸಂಚಾಲಕರಾಗಿ ನರಸಿಂಹ ಶೆಟ್ಟಿ ಮಾಣಿ ಇವರು ಆಯ್ಕೆಯಾಗಿದ್ದಾರೆ.
ಸಂಘದ ಸ್ವಯಂ ಸೇವಕರಾಗಿ, ಹಿಂದು ಜಾಗರಣ ವೇದಿಕೆಯ ವಿವಿಧ ಜವಾಬ್ದಾರಿ ನಿರ್ವಹಿಸಿ ಹಲವಾರು ಹೋರಾಟಗಳಲ್ಲಿ ನೇತೃತ್ವ ವಹಿಸಿ,...
ಕೊಡಗಿನಲ್ಲಿ ತಲೆ ಎತ್ತಿದೆ ದಕ್ಷಿಣ ಭಾರತದ ಎರಡನೇ ಗ್ಲಾಸ್ ಸ್ಕೈ ವಾಕ್ ಬ್ರಿಡ್ಜ್
ಮಂಜಿನ ನಗರಿ ಮಡಿಕೇರಿ ಹೊರವಲಯದ ಉಡೋತ್ ಎಂಬಲ್ಲಿ 31 ಮೀಟರ್ ಉದ್ದದ 2 ಮೀಟರ್ ಅಗಲದ 78 ಅಡಿ ಎತ್ತರದಲ್ಲಿರುವ ಈ ಗ್ಲಾಸ್ ಸ್ಕೈ ವಾಕ್ ಬ್ರಿಡ್ಜ್ ಎಲ್ಲರ ಗಮನ ಸೆಳೆಯುತ್ತಿದೆ. ಸುಂದರ...
ಬಂಟ್ವಾಳ: ಬೆಂಗಳೂರಿಗೆ ಹೋಗುವುದಾಗಿ ಮೆಸೇಜ್ ಮಾಡಿ ತಿಳಿಸಿದ ಯುವತಿ ನಾಪತ್ತೆ..!
ಬಂಟ್ವಾಳ: ಬೆಂಗಳೂರಿಗೆ ಹೋಗುವುದಾಗಿ ಮೆಸೇಜ್ ಮಾಡಿ ತಿಳಿಸಿದ ಯುವತಿಯೋರ್ವಳು ಅ ಬಳಿಕ ಯಾವುದೇ ಸುದ್ದಿಯಿಲ್ಲದೆ ಕಾಣೆಯಾಗಿರುವ ಬಗ್ಗೆ ಬಂಟ್ವಾಳ ನಗರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಬಿ.ಮೂಡ ಕಸ್ಬಾ ಗ್ರಾಮದ ಲೆಕ್ಕಸಿರಿ ಪಾದೆ ನಿವಾಸಿ...
ಬಂಟ್ವಾಳ : ವಿವಾಹಿತ ಮಹಿಳೆ ನಾಪತ್ತೆ..!
ಬಂಟ್ವಾಳ : ಟೈಲರ್ ಅಂಗಡಿಗೆ ಹೋಗಿ ಬರುತ್ತೇನೆ ಎಂದು ಮನೆಯಿಂದ ಹೋದ ವಿವಾಹಿತ ಮಹಿಳೆಯೋರ್ವಳು ಕಳೆದ ಮೇ ತಿಂಗಳಿನಿಂದ ನಾಪತ್ತೆಯಾಗಿದ್ದಾಳೆ ಎಂದು ಮನೆಯವರು ತಡವಾಗಿ ಬಂಟ್ವಾಳ ನಗರ ಪೋಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಬಿ.ಮೂಡ...
ವಿಟ್ಲ: ರಸ್ತೆಗೆ ಅಡ್ಡಲಾಗಿ ಬಂದ ದನವನ್ನು ತಪ್ಪಿಸುವ ವೇಳೆ ಆಟೋರಿಕ್ಷಾ ಪಲ್ಟಿ; ಚಾಲಕ ಮೃತ್ಯು..!!
ವಿಟ್ಲ: ಚಲಿಸುತ್ತಿದ್ದ ಆಟೋರಿಕ್ಷಾಕ್ಕೆ ಅಡ್ಡಲಾಗಿ ಬಂದ ದನವನ್ನು ತಪ್ಪಿಸುವ ವೇಳೆ ನಿಯಂತ್ರಣ ತಪ್ಪಿ ಆಟೋರಿಕ್ಷಾದಿಂದ ರಸ್ತೆಗೆ ಎಸೆಯಲ್ಪಟ್ಟ ಚಾಲಕ ಗಂಭೀರವಾಗಿ ಗಾಯಗೊಂಡು ಮೃತಪಟ್ಟ ಘಟನೆ ಪುಣಚದಲ್ಲಿ ಮಂಗಳವಾರ ನಡೆದಿದೆ.
ಜಗನ್ನಾಥ ಪೈಸಾರಿ ಮೃತಪಟ್ಟ ದುರ್ದೈವಿ...
ಮೈದುನನ ಜೊತೆ ಅತ್ತಿಗೆಯ ಅನೈತಿಕ ಸಂಬಂಧ; ಕೊಲೆಯಲ್ಲಿ ಅಂತ್ಯ
ಮೈದುನನ ಜೊತೆ ಅನೈತಿಕ ಸಂಬಂಧ ಹೊಂದಿದ್ದ ಮಹಿಳೆಯ ಶವ ಹೊಲದಲ್ಲಿ ಘಟನೆ ಧಾರವಾಡ ಗ್ರಾಮೀಣ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಕೊಲೆಯಾದ ಮಹಿಳೆಯನ್ನು ಧಾರವಾಡ ನಗರದ ಕಿಲ್ಲಾ ಪ್ರದೇಶದ ರೂಪಾ ಸವದತ್ತಿ (45) ಎನ್ನಲಾಗಿದೆ....
ಮಂಗಳೂರು: ನಾಪತ್ತೆಯಾದ ಯುವಕ ಶವವಾಗಿ ಪತ್ತೆ..!
ಮಂಗಳೂರು : ನಾಪತ್ತೆಯಾದ ಯುವಕನೋರ್ವ ಶವವಾಗಿ ಪತ್ತೆಯಾದ ಘಟನೆ ಮಂಗಳೂರು ಹೊರವಲಯದ ಕಿನ್ನಿಗೋಳಿ ಸಮೀಪದ ಹೊಸಕಾವೇರಿಯಲ್ಲಿ ನಡೆದಿದೆ.
ಮೃತ ವ್ಯಕ್ತಿಯನ್ನು ಹೊಸಕಾವೇರಿ ನಿವಾಸಿ ಚಂದ್ರಕಾತ್ (40) ಎಂದು ಗುರುತಿಸಲಾಗಿದೆ. ಚಂದ್ರಕಾಂತ್ ಸೋಮವಾರ ಬೆಳಿಗ್ಗೆ ಯಿಂದ...
ಉಪ್ಪಿನಂಗಡಿ : ಅನಾರೋಗ್ಯದಿಂದ ಬಳಲುತ್ತಿದ್ದ ವಿದ್ಯಾರ್ಥಿನಿ ಸಾವು
ಉಪ್ಪಿನಂಗಡಿ : ಅನಾರೋಗ್ಯದಿಂದ ಬಳಲುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಮೃತಪಟ್ಟ ಘಟನೆ ಕೊಕ್ಕಡದಲ್ಲಿ ನಡೆದಿದೆ. ಕೊಕ್ಕಡ ಗ್ರಾಮದ ಮೀಯಾಳ ನಿವಾಸಿ ನಾಗೇಶ್ ನಳಿಯಾರ್ ಮತ್ತು ಹೇಮಾವತಿ ದಂಪತಿಗಳ ಪುತ್ರಿ ಶ್ರಾವ್ಯ (17) ಮೃತಪಟ್ಟ ದುರ್ದೈವಿ.
ಉಜಿರೆಯ ಖಾಸಗಿ...
ಗಂಡ ಬೇರೆ ಮನೆ ಮಾಡಲಿಲ್ಲ ಅಂತ ಅತ್ತೆಯನ್ನು ಹೊಡೆದು ಕೊಂದ ಸೊಸೆ..!!
ಗಂಡ ಬೇರೆ ಮನೆ ಮಾಡಲಿಲ್ಲವೆಂದು ಸಹೋದರರನ್ನು ಕರೆಸಿ ಗಂಡ ಮತ್ತು ಅತ್ತೆ ಮೇಲೆ ಹಲ್ಲೆ ಮಾಡಿದ್ದು, ತೀವ್ರವಾಗಿ ಹಲ್ಲೆಗೊಳಗಾಗಿದ್ದ ಅತ್ತೆ ಮಹಾಬೂಬಿ ಯಾಕೂಶಿ(53) ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ...
















