Tag: vittla
ಮುಸ್ಲಿಂ ಯುವಕನನ್ನು ವರಿಸಿದ ಹಿಂದೂ ಯುವತಿ; ಮಗಳು ಸತ್ತಳೆಂದು ಪಿಂಡದಾನ ಮಾಡಿದ ಕುಟುಂಬಸ್ಥರು
ಕುಟುಂಬವನ್ನು ಧಿಕ್ಕರಿಸಿ ಮುಸ್ಲಿಂ ವ್ಯಕ್ತಿಯನ್ನು ಮದುವೆಯಾದ ಯುವತಿ ನಿರ್ಧಾರ ವಿರೋಧಿಸಿ ಮಧ್ಯಪ್ರದೇಶದ ಜಬಲ್‌ಪುರದಲ್ಲಿನ ಹಿಂದೂ ಕುಟುಂಬವೊಂದು ತಮ್ಮ ಪಾಲಿಗೆ ಮಗಳು ಸತ್ತಳೆಂದು ಪಿಂಡದಾನ ಮಾಡಿದ ಘಟನೆ ನಡೆದಿದೆ.
ಜೂನ್ 8 ರಂದು ಅಮ್ಖೇರಾ ಪ್ರದೇಶದ...
‘ಬೇರ’ ಸಿನಿಮಾದ ನಿರ್ಮಾಪಕ, ಎಸ್‌ಎಲ್‌ವಿ ಬುಕ್ ಹೌಸ್‌ನ ಮಾಲಕ ದಿವಾಕರ್ ದಾಸ್ ನೇರ್ಲಾಜೆ ವಿಟ್ಲ...
ಬೇರ ಸಿನಿಮಾದ ನಿರ್ಮಾಪಕ, ಎಸ್‌ಎಲ್‌ವಿ ಬುಕ್ ಹೌಸ್‌ನ ಮಾಲಕರಾದ ದಿವಾಕರ್ ದಾಸ್ ನೇರ್ಲಾಜೆಯವರು ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ಶ್ರೀ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು.
ಎಸ್.ಎಲ್.ವಿ ಕಲರ್ಸ್ ಲಾಂಛನದಲ್ಲಿ ಮೂಡಿಬಂದ...
ಪುತ್ತೂರು ಮಾಯಿದೆ ದೇವುಸ್ ಚರ್ಚ್ ನಲ್ಲಿ ಮಕ್ಕಳ ಭಾನುವಾರದ ಧರ್ಮೋಪದೇಶದ ಉದ್ಘಾಟನೆ
2023 ಜೂನ್ 11 ಯೇಸುವಿನ ಪವಿತ್ರ ಹೃದಯ ಮತ್ತು ರಕ್ತದ ಹಬ್ಬ. ಅಂದು ಬೆಳಿಗ್ಗೆ 8:15 ರ ಬಲಿ ಪೂಜೆಯಲ್ಲಿ 2023- 24ನೇ ಸಾಲಿನ ವಾರ್ಷಿಕ ಧರ್ಮೋಪದೇಶ ಶಿಕ್ಷಣ ಉದ್ಘಾಟನೆ ಮಾಡಲಾಯಿತು. ಪೂಜೆ...
ಮಂಗಳೂರು: ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ; ಆರೋಪಿಗೆ ಸಿಮ್ ಪೂರೈಕೆ ಮಾಡಿದ್ದ ವ್ಯಕ್ತಿಯ ಬಂಧನ
ಮಂಗಳೂರಿನಲ್ಲಿ ಕಳೆದ ವರ್ಷ ಆಟೋ ರಿಕ್ಷಾದಲ್ಲಿ ನಡೆದ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದ ಆರೋಪಿಗೆ ಮೊಬೈಲ್ ಸಿಮ್ ಪೂರೈಕೆ ಮಾಡಿದ್ದ ವ್ಯಕ್ತಿಯನ್ನು ಒಡಿಶಾದ ವಿಶೇಷ ಕಾರ್ಯಪಡೆ ಬಂಧಿಸಿದೆ.
ಜಾಜ್ ಪುರ ಜಿಲ್ಲೆಯ ಜಾಜ್‌ಪುರ ಜಿಲ್ಲೆಯ...
ಮಂಗಳೂರು: ಮಹಿಳೆಯೋರ್ವರ ಖಾಸಗಿ ಫೋಟೋ ಮತ್ತು ವೀಡಿಯೋಗಳನ್ನು ತೆಗೆದು ಬೆದರಿಕೆ; ತಿಂಗಳಿಗೆ 20 ಸಾವಿರ...
ಮಂಗಳೂರು: ಮಹಿಳೆಯೋರ್ವರ ಖಾಸಗಿ ಫೋಟೋ ಮತ್ತು ವೀಡಿಯೋಗಳನ್ನು ತೆಗೆದು, ಬೆದರಿಕೆಯೊಡ್ಡಿ ಹಣ ಪಡೆದು ಮಾನಸಿಕ ಹಿಂಸೆ ನೀಡಿರುವ ಬಗ್ಗೆ ಉರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ರಂಜಿತ್ ಶೆಟ್ಟಿ ಪ್ರಕರಣದ ಆರೋಪಿ.
ಮಹಿಳೆಗೆ ಫೇಸ್...
ಕನ್ನಡ ಚಿತ್ರಗಳಲ್ಲಿ ಖಳನಟನಾಗಿ ಮಿಂಚಿದ್ದ ಕಜಾನ್ ಖಾನ್ ನಿಧನ
ಕನ್ನಡದಲ್ಲಿ ಹಬ್ಬ, ನಾಗದೇವತೆ ಸೇರಿದಂತೆ ಅನೇಕ ಕನ್ನಡ ಚಿತ್ರಗಳಲ್ಲಿ ಖಳನಟನಾಗಿ ಮಿಂಚಿದ್ದ ಕಜಾನ್ ಖಾನ್ ಅವರು ಹೃದಯಾಘಾತದಿಂದ ಕೊಳೆಯುಸಿರೆಳೆದಿದ್ದಾರೆ.
ಕಜಾನ್ ಖಾನ್, ನಿಧನದ ಸುದ್ದಿಯನ್ನು ಮಲಯಾಳಂ ಚಿತ್ರರಂಗದ ಖ್ಯಾತ ಪ್ರೊಡಕ್ಷನ್ ಕಂಟ್ರೋಲರ್ ಮತ್ತು ನಿರ್ಮಾಪಕ...
ಲವ್ ಜಿಹಾದ್; ಕ್ರಿಶ್ಚಿಯನ್ ಎಂದು ನಂಬಿಸಿ ಹಿಂದೂ ಯುವತಿಯನ್ನು ಬಲೆಗೆ ಬೀಳಿಸಿಕೊಂಡಿದ್ದ ಮುಸ್ಲಿಂ...
ಅನ್ಯ ಕೋಮಿನ ಯುವಕ ತನ್ನ ಧರ್ಮವನ್ನೇ ಮುಚ್ಚಿಟ್ಟು ಸುಳ್ಳು ಹೇಳಿ ಯುವತಿಯನ್ನು ಪ್ರೀತಿಯ ಬಲೆಗೆ ಬೀಳಿಸಿಕೊಂಡ ಎನ್ನುವ ಗಂಭೀರ ಆರೋಪ ಕೇಳಿ ಬಂದಿದೆ.
ತಾನು ಕ್ರಿಶ್ಚಿಯನ್ ಎಂದು ಹೇಳಿಕೊಂಡು ಹಿಂದೂ ಯುವತಿಯನ್ನು ಬಲೆಗೆ ಬಿಳಿಸಿದ್ದ...
ದೇವಸ್ಥಾನದಲ್ಲಿ ನಮಾಜ್ ಮಾಡಿದ ವ್ಯಕ್ತಿ ಅರೆಸ್ಟ್
ಹಾಪುರ್‌ನ ದೇವಸ್ಥಾನದಲ್ಲಿ ನಮಾಜ್ ಮಾಡಿದ ವ್ಯಕ್ತಿಯನ್ನು ಬಂಧಿಸಲಾಗಿದ್ದು, ಕಠಿಣ ಕ್ರಮಕ್ಕೆ ಬಿಜೆಪಿ ಆಗ್ರಹಿಸಿದೆ.
ಅನ್ವರ್ ಬಂಧಿತ ವ್ಯಕ್ತಿ. ಈತ ಶುಕ್ರವಾರ ಬೆಳಗ್ಗೆ ಸುಮಾರು 5 ಗಂಟೆಗೆ ಚಂಡಿ ಮಂದಿರದಲ್ಲಿ ನಮಾಜ್’ ಸಲ್ಲಿಸಿದ್ದಾನೆ ಎಂದು ಆತನ...
ಶಕ್ತಿ ಯೋಜನೆ ಜಾರಿ ಬೆನ್ನಲ್ಲೇ ಬಸ್ ಫುಲ್ ರಶ್: ಬಾಗಿಲ ಬಳಿ ನಿಂತ ವಿದ್ಯಾರ್ಥಿನಿ...
ಮಿತಿ ಮೀರಿ ಜನ ತುಂಬಿದ್ದ ಸಾರಿಗೆ ಬಸ್‍ನಿಂದ ಬಿದ್ದು 14 ವರ್ಷದ ಬಾಲಕಿಯೊಬ್ಬಳು ಸಾವನ್ನಪ್ಪಿದ ಘಟನೆ ಹಾನಗಲ್ ತಾಲ್ಲೂಕಿನ ಕುಸನೂರು ಗ್ರಾಮದಲ್ಲಿ ನಡೆದಿದೆ.
ಮೃತ ಬಾಲಕಿಯನ್ನು ಮಧು ಕುಂಬಾರ ಎಂದು ಗುರುತಿಸಲಾಗಿದೆ. ಬಸ್‍ನಲ್ಲಿ ಭಾರೀ...
ಗ್ಯಾಸ್ ಗೀಸರ್‌ನಿಂದ ವಿಷ ಅನಿಲ ಸೋರಿಕೆ; ಸ್ನಾನಕ್ಕೆ ಹೋದ ಯುವಕ, ಯುವತಿ ಮೃತ್ಯು
ಸ್ನಾನಕ್ಕೆ ಜೋಡಿಯಾಗಿ ಹೋಗಿದ್ದಾಗ ಗೀಸರ್ ಲೀಕ್ ಆಗಿ ಪ್ರಜ್ಞೆ ತಪ್ಪಿ ಬಾತ್‌ರೂಮ್‌ನಲ್ಲಿ ಸಾವನ್ನಪ್ಪಿದ್ದ ಘಟನೆ ಚಿಕ್ಕಜಾಲದ ತರಬನಹಳ್ಳಿ ಬಳಿ ನಡೆದಿದೆ. ಗುಂಡ್ಲುಪೇಟೆ ತಾಲೂಕಿನ ಚಂದ್ರಶೇಖರ್, ಗೋಕಾಕ್ ತಾಲೂಕಿನ ಸುಧಾರಾಣಿ ಮೃತ ದುರ್ದೈವಿಗಳು.
ರಾತ್ರಿ 9...
















