Tag: vittla
ಪುತ್ತೂರು : ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ `ಶಕ್ತಿ ಯೋಜನೆ’ಗೆ ಚಾಲನೆ
ಪುತ್ತೂರು: ರಾಜ್ಯ ಸರಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ `ಶಕ್ತಿ ಯೋಜನೆ'ಗೆ ಜೂ.11ರಂದು ಪುತ್ತೂರು ಕೋಟಿ-ಚೆನ್ನಯ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಚಾಲನೆ ನೀಡಲಾಯಿತು.
ದೀಪ ಬೆಳಗಿಸಿ, ಮಹಿಳೆಯರಿಗೆ ಉಚಿತ ಪ್ರಯಾಣದ...
’ಶಕ್ತಿ’ ಯೋಜನೆಗೆ ಸಿಎಂ ಸಿದ್ದರಾಮಯ್ಯ ಅಧಿಕೃತ ಚಾಲನೆ
ಕಾಂಗ್ರೆಸ್ ನ ಗ್ಯಾರಂಟಿ ಯೋಜನೆಗಳಲ್ಲೊಂದಾದ ‘ಶಕ್ತಿʼಯೋಜನೆಗೆ ವಿಧಾನಸೌಧದ ಮುಂಭಾಗದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶಕ್ತಿ ಯೋಜನೆಯ ಲೋಗೋ ಬಿಡುಗಡೆಗೊಳಿಸುವ ಮೂಲಕ ಅಧಿಕೃತ ಚಾಲನೆ ನೀಡಿದ್ದಾರೆ.
ಮಧ್ಯಾಹ್ನ1.00 ಗಂಟೆಯ ನಂತರ ಮಹಿಳಾ ಪ್ರಯಾಣಿಕರಿಗೆ ಈ ಸೌಲಭ್ಯ...
ವಿಟ್ಲ : ಶ್ರೀ ಭಗವತೀ ಸಹಕಾರ ಬ್ಯಾಂಕ್ ನಿ. ಇದರ ವಿಟ್ಲ ಶಾಖೆಯು ಸ್ಥಳಾಂತರಗೊಂಡು...
ವಿಟ್ಲ : ಶ್ರೀ ಭಗವತೀ ಸಹಕಾರ ಬ್ಯಾಂಕ್ ನಿ. ಇದರ ವಿಟ್ಲ ಶಾಖೆಯು ಪ್ರಸ್ತುತ ಕಾರ್ಯನಿರ್ವಹಿಸುತ್ತಿರುವ ವಿ.ಎಚ್ ಕಾಂಪ್ಲೆಕ್ಸ್, ಪುತ್ತೂರು ರಸ್ತೆಯಿಂದ ಹನುಮಾನ್ ಕಾಂಪ್ಲೆಕ್ಸ್ (ಖಾಸಗಿ ಬಸ್ಸು ನಿಲ್ದಾಣದ ಎದುರುಗಡೆ) ಸ್ಥಳಾಂತರಗೊಂಡು ಜೂ....
ಪುತ್ತೂರು : ಟ್ಯಾಂಕರ್ ಚಾಲಕನಿಗೆ ಹಲ್ಲೆ ನಡೆಸಿ ಹಣ ದೋಚಿದ ತಂಡ
ಪುತ್ತೂರು : ಕಾರಿನಲ್ಲಿ ತೆರಳುತ್ತಿದ್ದ ತಂಡವೊಂದು ಟ್ಯಾಂಕರ್ ಚಾಲಕನ ಮೇಲೆ ದಾಳಿ ನಡೆಸಿ 6000 ರೂಪಾಯಿ ನಗದು ದೋಚಿ ಪರಾರಿಯಾಗಿರುವ ಘಟನೆ ಉಪ್ಪಿನಂಗಡಿ ಸಮೀಪದ ದೇವಸ್ಥಾನದ ಬಳಿ ನಡೆದಿದೆ.
ಸುರತ್ಕಲ್ ನಿವಾಸಿ ಆಸ್ಕರ್ ವಿನ್ಸೆಂಟ್...
‘ಬೇರ’ ಸಿನಿಮಾದ ಮೂಲಕ ಸಿನಿಮಾ ರಂಗಕ್ಕೆ ಎಂಟ್ರಿ ಕೊಟ್ಟ ಕನ್ನಡ ಧಾರವಾಹಿಗಳ ಪ್ರಮುಖ ನಟ...
ದವಲ್ ದೀಪಕ್ ಕನ್ನಡದ ಹಲವು ಧಾರವಾಹಿಯಲ್ಲಿ ತಮ್ಮ ಅದ್ಭುತ ನಟನೆಯ ಮೂಲಕ ಸೈ ಎನಿಸಿಕೊಂಡ ನಟ. ಮೂಲತಃ ಬೆಂಗಳೂರಿನಲ್ಲಿ ಜನಿಸಿದ ಇವರು ತಮ್ಮ ವಿದ್ಯಾಭ್ಯಾಸದ ನಂತರ ಪೂರ್ಣ ಪ್ರಮಾಣದಲ್ಲಿ ನಟನಾ ರಂಗಕ್ಕೆ ಎಂಟ್ರಿ...
ಕಾಪು: ಬಸ್ ಮತ್ತು ಬೈಕ್ ನಡುವೆ ಅಪಘಾತ; ಓರ್ವ ಮೃತ್ಯು
ಕಾಪು : ಬಸ್ ಮತ್ತು ಬೈಕ್ ನಡುವೆ ಅಪಘಾತ ನಡೆದು ಓರ್ವ ಸಾವನ್ನಪ್ಪಿರುವ ಘಟನೆ ರಾಷ್ಟೀಯ ಹೆದ್ದಾರಿ 66ರ ಪೂರ್ವ ಭಾಗದ ಸರ್ವಿಸ್ ರಸ್ತೆಯಲ್ಲಿ ನಡೆದಿದೆ.
ಮೃತರನ್ನು ಹೂವಿನ ವ್ಯಾಪಾರವನ್ನು ಮಾಡುತ್ತಿದ್ದ ಕಟಪಾಡಿ ಸರಕಾರಿ...
ಕಡಬ: ಚಾಲಕನ ನಿಯಂತ್ರಣ ತಪ್ಪಿ ಹೊಳೆಗೆ ಬಿದ್ದ ಕಾರು; ಓರ್ವ ಮೃತ್ಯು, ಇನ್ನೋರ್ವ...
ಕಡಬ: ಚಾಲಕನ ನಿಯಂತ್ರಣ ತಪ್ಪಿ ಬೆಳ್ಳಂಬೆಳಗ್ಗೆ ರಿಡ್ಜ್ ಕಾರೊಂದು ರಸ್ತೆ ಬದಿಯ ಹೊಳೆಗೆ ಬಿದ್ದು ಓರ್ವ ಸಾವನ್ನಪ್ಪಿದ ಘಟನೆ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ನೆಲ್ಯಾಡಿ ಸಮೀಪದ ಅಡ್ಡಹೊಳೆ ಎಂಬಲ್ಲಿ ದುರ್ಘಟನೆ...
ಪುತ್ತೂರು : ಪ್ರತಿಷ್ಠಿತ ಶಾಪಿಂಗ್‌ಮಾಲ್ ಸಿಬ್ಬಂದಿಗಳಿಗೆ ತಲ್ವಾರ್ ಝಳಪಿಸಿದ ಪ್ರಕರಣ; ಆರೋಪಿ ಪ್ರಜ್ವಲ್ ಅರೆಸ್ಟ್
ಪುತ್ತೂರು : ದರ್ಬೆಯ ಪ್ರತಿಷ್ಠಿತ ಶಾಪಿಂಗ್‌ಮಾಲ್ ಸಿಬ್ಬಂದಿಗಳಿಗೆ ತಲ್ವಾರ್ ತೋರಿಸಿ ಬೆದರಿಕೆ ಹಾಕಿರುವ ಘಟನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿದೆ. ಬಪ್ಪಳಿಗೆ ನೆಲ್ಲಿಗುಂಡಿ ನಿವಾಸಿ ಗಾಡ್ವಿನ್ ದಿನಕರ್ ನೀಡಿದ ದೂರಿನ ಮೇರೆಗೆ ಪ್ರಜ್ವಲ್ ವಿರುದ್ಧ...
ಮಹಿಳೆಯನ್ನು ಕೊಂದು ದೇಹವನ್ನು ಪೀಸ್ ಪೀಸ್ ಮಾಡಿದ ಹಂತಕರು
ದೆಹಲಿಯ ಶ್ರದ್ಧಾ ವಾಕರ್ ಹಾಗೂ ಮುಂಬೈಯ ಸರಸ್ವತಿ ವೈದ್ಯ ಹತ್ಯೆ ಪ್ರಕರಣದ ಮಾದರಿಯಲ್ಲೇ ಈಗ ಬೆಂಗಳೂರಿನಲ್ಲೊಂದು ಕೊಲೆ ಪ್ರಕರಣ ನಡೆದಿರುವುದು ಬೆಳಕಿಗೆ ಬಂದಿದೆ.
ಬಿಹಾರದಿಂದ ಬೆಂಗಳೂರಿಗೆ ಬಂದಿದ್ದ ಯುವಕರು, ಆಸ್ತಿಗಾಗಿ ಮಹಿಳೆಯನ್ನ ಕೊಲೆ ಮಾಡಿ...
ಮನೆಯ ಹಿತ್ತಲಿನಲ್ಲಿ ಅಡಗಿದ್ದವು ರಾಶಿ ರಾಶಿ ನಾಗರಹಾವುಗಳು; ಹೆಡೆ ಎತ್ತಿ ಹೊರ ಬಂದ ತಾಯಿ..!!
ಮನೆಯ ಸುತ್ತ ಕಳೆದ ಹಲವಾರು ದಿನಗಳಿಂದ ಓಡಾಡುತ್ತಿದ್ದ ನಾಗರ ಹಾವನ್ನು ಗಮನಿಸಿದ ಮನೆಮಂದಿ ಉರಗ ತಜ್ಞರನ್ನು ಕರೆಸಿ ನೋಡಿದಾಗ ಮನೆಯ ಹಿತ್ತಲಲ್ಲಿ ತಾಯಿ ನಾಗರಹಾವು ಹಾಗೂ 25 ಮರಿ ನಾಗರಹಾವುಗಳು ಪತ್ತೆಯಾದ ಘಟನೆ...
















