Sunday, November 8, 2026
spot_imgspot_img
spot_imgspot_img
Home Tags Vittla

Tag: vittla

ಜಿಲ್ಲಾ ಉಸ್ತುವಾರಿ ಸಚಿವರುಗಳ ನೇಮಕ; ದ.ಕ ಜಿಲ್ಲೆಗೆ ಗುಂಡೂರಾವ್‌, ಉಡುಪಿಗೆ ಲಕ್ಷ್ಮೀ ಹೆಬ್ಬಾಳ್ಕರ್‌

ಬೆಂಗಳೂರು: ಐತಿಹಾಸಿಕ ಗೆಲುವು ಸಾಧಿಸಿದ್ದ ಕಾಂಗ್ರೆಸ್‌ ಸರ್ಕಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಜಿಲ್ಲಾ ಉಸ್ತುವಾರಿ ಸಚಿವರ ನೇಮಕವೇ ದೊಡ್ಡ ತಲೆನೋವಾಗಿದ್ದು, ಕೊನೆಗೂ ಅಳೆದು ತೂಗಿ ಜಿಲ್ಲಾ ಉಸ್ತುವಾರಿ ಸಚಿವರನ್ನ ನೇಮಕ ಮಾಡಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ...

ಮುಸ್ಲಿಂ ಅಣ್ಣ-ತಮ್ಮಂದಿರನ್ನು ಪ್ರೀತಿಸಿದ ಸಹೋದರಿಯರು; ಪೋಷಕರ ವಿರೋಧ- ಇಬ್ಬರು ಆತ್ಮಹತ್ಯೆ

ಮುಸ್ಲಿಂ ಸಮುದಾಯದ ಯುವಕರೊಂದಿಗಿನ ಪ್ರೇಮ ಸಂಬಂಧಕ್ಕೆ ಪೋಷಕರು ಒಪ್ಪಿಗೆ ನೀಡಿಲ್ಲವೆಂದು ಇಬ್ಬರು ಸಹೋದರಿಯರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದೆ. ತಮಿಳುನಾಡು ರಾಜ್ಯದ ತಿರುಚ್ಚಿ ಜಿಲ್ಲೆಯ ವಳನಾಡು ಮೂಲದ ಗಾಯತ್ರಿ (23) ಮತ್ತು ವಿದ್ಯಾ...

ನೇಣು ಬಿಗಿದುಕೊಂಡು ಯುವತಿ ಆತ್ಮಹತ್ಯೆ..!!

ನೇಣು ಬಿಗಿದುಕೊಂಡು ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಕೊಡಗು ಜಿಲ್ಲೆಯ ವಿರಾಜಪೇಟೆ ಪಟ್ಟಣದಲ್ಲಿ ನಡೆದಿದೆ. ದೀಕ್ಷಿತಾ (21) ಮೃತ ಯುವತಿ ಎಂದು ತಿಳಿದು ಬಂದಿದೆ. ಮನೆಯಲ್ಲಿ ಯಾರು ಇಲ್ಲದ ವೇಳೆ ಯುವತಿ ನೇಣು ಬಿಗಿದುಕೊಂಡು...

ಉಳ್ಳಾಲ: ಯುವತಿ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್; ನಂಬಿದ್ದ ಮಹಿಳೆಯಿಂದಲೇ ಮೋಸ, ಗೃಹಪ್ರವೇಶದಂದೇ ಎಂಟ್ರಿ ಕೊಟ್ಟ...

ಉಳ್ಳಾಲ: ಗೃಹಪ್ರವೇಶ ನಡೆದ ಐದೇ ದಿನದಲ್ಲಿ ನೂತನ ಮನೆಯಲ್ಲೇ ಯುವತಿ ನೇಣಿಗೆ ಶರಣಾದ ಪ್ರಕರಣ ತಿರುವು ಪಡೆದುಕೊಂಡಿದ್ದು, ಮನೆ ಖರೀದಿಸಿದ ಮಹಿಳೆಯಿಂದ ಮೋಸ, ಇನ್ನೊಂದೆಡೆ ಗೃಹಪ್ರವೇಶದಂದೇ ಬ್ಯಾಂಕ್ ಅಧಿಕಾರಿಗಳು ಮನೆಗೆ ಬಂದು ಮನೆ...

ಮಂಗಳೂರು: ಜಿಲ್ಲಾಧಿಕಾರಿ ಕಚೇರಿಯ ವಾಹನ ಚಾಲಕ ಆತ್ಮಹತ್ಯೆ..!!

ಮಂಗಳೂರು: ದ.ಕ. ಜಿಲ್ಲಾಧಿಕಾರಿ ಕಚೇರಿಯ ವಾಹನ ಚಾಲಕ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾವೂರು ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಬಾಲಕೃಷ್ಣ (58) ಎಂಬವರು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ಎನ್ನಲಾಗಿದೆ. ಬಂಗ್ರಕೂಳೂರು ಮಾಲಾಡಿ ಕೋರ್ಟ್‌...

ಪೊಲೀಸ್ ಅಧಿಕಾರಿ ಹೃದಯಾಘಾತದಿಂದ ನಿಧನ

ರಾಜ್ಯ ಅಪರಾಧ ದಾಖಲೆಗಳ ಬ್ಯೂರೋದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪೊಲೀಸ್‌ ಇನ್ಸ್‌ಪೆಕ್ಟರ್ ಲಿಂಗರಾಜು(39) ಹೃದಯಾಘಾತದಿಂದ ಸಾವನ್ನಪ್ಪಿರುವ ನಡೆದಿದೆ. ಬೆಂಗಳೂರಿನಲ್ಲಿ ಸಿಪಿಐ ಆಗಿ ಸೇವೆ ಸಲ್ಲಿಸುತ್ತಿದ್ದ ಲಿಂಗರಾಜ್ ಅವರು ಬುಧವಾರ ಬೆಂಗಳೂರಿಂದ ಚಿತ್ರದುರ್ಗ ನಗರಕ್ಕೆ ಆಗಮಿಸಿ ಖಾಸಗಿ...

ಹಾಸ್ಟೇಲ್‌ನಲ್ಲಿ ಬಾಲಕಿ ಅನುಮಾನಾಸ್ಪದವಾಗಿ ಸಾವು

ಖಾಸಗಿ ವಸತಿ ವಿದ್ಯಾಲಯವೊಂದರಲ್ಲಿ 13 ವರ್ಷದ ಬಾಲಕಿ ಅನುಮಾನಾಸ್ಪದವಾಗಿ ಮೃತಪಟ್ಟ ಘಟನೆ ಸಾಗರದಲ್ಲಿ ನಡೆದಿದೆ. ಖಾಸಗಿ ವಸತಿ ವಿದ್ಯಾಲಯವೊಂದರಲ್ಲಿ ಸೊರಬ ತಾಲೂಕಿನ ಶಿವಪುರದ ತೇಜಸ್ವಿನಿ (13) ಎಂಟನೆ ತರಗತಿ ವಿದ್ಯಾರ್ಥಿನಿ ಅನುಮಾನಸ್ಪದ ರೀತಿಯಲ್ಲಿ ಮೃತಪಟ್ಟಿದ್ದಾರೆ....

16 ಸಾವಿರಕ್ಕೂ ಹೆಚ್ಚು ಹೃದಯ ಸಂಬಂಧಿತ ಶಸ್ತ್ರ ಚಿಕಿತ್ಸೆ ಮಾಡಿದ್ದ ವೈದ್ಯ ಹೃದಯಾಘಾತದಿಂದ ಸಾವು

16 ಸಾವಿರಕ್ಕೂ ಹೆಚ್ಚು ಹೃದಯ ಸಂಬಂಧಿತ ಶಸ್ತ್ರಚಿಕಿತ್ಸೆಗಳನ್ನು ಯಶಸ್ವಿಯಾಗಿ ಮಾಡಿದ ಹೃದ್ರೋಗ ತಜ್ಞ ಹಾರ್ಟ್​ ಅಟ್ಯಾಕ್​ನಿಂದ ಮೃತಪಟ್ಟಿರುವ ಘಟನೆ ಗುಜರಾತಿನ ಜಾಮ್​ನಗರದಲ್ಲಿ ನಡೆದಿದೆ. ಖ್ಯಾತ ಹೃದ್ರೋಗ ತಜ್ಞ ಡಾ.ಗೌರವ್ ಗಾಂಧಿ(41) ಮೃತ ದುರ್ದೈವಿ ಎಂದು...

ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಮದುವೆ ಬಸ್; ಮೂವರಿಗೆ ಗಂಭೀರ ಗಾಯ

ಮದುವೆಗೆ ಹೊರಟ ಬಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲೂಕಿನ ಶ್ರೀ ಕ್ಷೇತ್ರ ಘಾಟಿ ಸಮೀಪ ನಡೆದಿದೆ. ಹನುಮಕ್ಕ(65), ಲಕ್ಷ್ಮೀದೇವಮ್ಮ (55), ಹನುಮಯ್ಯ (71) ಗಂಭೀರ ಗಾಯಗೊಂಡವರು....

ದೂರದರ್ಶನದ ಖ್ಯಾತ ಸುದ್ದಿ ನಿರೂಪಕಿ ಗೀತಾಂಜಲಿ ಅಯ್ಯರ್ ವಿಧಿವಶ

ದೂರದರ್ಶನದ ಖ್ಯಾತ ಸುದ್ದಿ ನಿರೂಪಕಿ ಗೀತಾಂಜಲಿ ಅಯ್ಯರ್ ನಿಧನರಾಗಿದ್ದಾರೆ. 1971ರಲ್ಲಿ ದೂರದರ್ಶನ ಸೇರಿದ್ದ ಗೀತಾಂಜಲಿ ಅಯ್ಯರ್ ಅವರು 3 ದಶಕಗಳ ಕಾಲ ಆ್ಯಂಕರ್ ಆಗಿ ಕೆಲಸ ಮಾಡಿದ್ದು, ರಾಷ್ಟ್ರೀಯ ಸುದ್ದಿ ವಾಚನ ಮೂಲಕ...
error: Content is protected !!