Tag: vittla
ತಾಯಿಯ ಪ್ರೀತಿ: ಇದು ಕಾಲ ಮೀರಿದ ಬಂಧ
“ತಾಯಿಯೇ ದೇವರು” ಎಂಬ ಮಾತು ನಮ್ಮ ಭಾರತೀಯ ಸಂಸ್ಕೃತಿಯ ಹೃದಯದಲ್ಲೇ ನೆಲೆಯಾಗಿದೆ. ಮಾನವನ ಬದುಕಿನ ಮೊದಲ ಗುರು, ಮೊದಲ ಸ್ನೇಹಿತೆ, ಮೊದಲ ಆಶ್ರಯದಾತೆ ಮತ್ತು ಮೊದಲ ಪ್ರೇರಣೆಯೆಂದರೆ ಅವಳು ತಾಯಿಯೇ. ತನ್ನ ಸುಖವನ್ನು...
ಹಾರ್ಮುಜ್‌ನಲ್ಲಿ ಬೋಟ್ ಬೆಂಕಿಗೆ ಆಹುತಿ – ಭಾರತೀಯ ನಾವಿಕ ಸಾವು, ನಾಲ್ವರಿಗೆ ಗಾಯ
ಟೆಹ್ರಾನ್: ಹಾರ್ಮುಜ್ ಬಳಿ ಮರದ ಬೋಟ್ ಬೆಂಕಿಗೆ ಆಹುತಿಯಾಗಿ ಮುಳುಗಿದ ಪರಿಣಾಮ ಭಾರತೀಯ ನಾವಿಕನೊಬ್ಬ ಸಾವನ್ನಪ್ಪಿದ್ದು, ನಾಲ್ವರು ಗಾಯಗೊಂಡಿದ್ದಾರೆ.
ಬೋಟ್‌ನಲ್ಲಿ 18 ಭಾರತೀಯ ಸಿಬ್ಬಂದಿ ಇದ್ದರು. ಬೋಟ್ ಪಕ್ಕದಲ್ಲೇ ಹಾದುಹೋಗುತ್ತಿದ್ದ ಹಡಗು ಅವರನ್ನು ರಕ್ಷಿಸಿದೆ....
ಸಿಎಂ ಪಟ್ಟಕ್ಕೇರಲು ವಿಜಯ್‌ಗೆ ವಿಘ್ನ–TVK ಕಾರ್ಯಕರ್ತ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನ
ಚೆನ್ನೈ: ಟಿವಿಕೆ ಪಕ್ಷದ ಮುಖ್ಯಸ್ಥ ವಿಜಯ್ ಮುಖ್ಯಮಂತ್ರಿ ಸ್ಥಾನಕ್ಕೆ ಏರಲು ವಿಳಂಬ ಆಗುತ್ತಿರುವುದಕ್ಕೆ ಬೇಸತ್ತ ಪಕ್ಷದ ಕಾರ್ಯಕರ್ತನೊಬ್ಬ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ತಿರುನಲ್ವೇಲಿಯಲ್ಲಿ ನಡೆದಿದೆ.
ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯನ್ನು ಇಸಕ್ಕಿಯಪ್ಪನ್ ಎಂದು...
2021ರಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯ ಬಂಧನ
ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿದ್ದ ಮತೀಯ ಗಲಭೆ ಹಾಗೂ ದರೋಡೆ ಸಂಚು ಪ್ರಕರಣಗಳಿಗೆ ಸಂಬಂಧಿಸಿದಂತೆ ನ್ಯಾಯಾಲಯದಿಂದ ಜಾರಿಯಾಗಿದ್ದ NBW ತಪ್ಪಿಸಿಕೊಂಡು 2021ರಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು...
ಉಪ್ಪಿನಂಗಡಿ: ರೋಡ್ ರೋಲರ್ ಹರಿದು ವ್ಯಕ್ತಿ ಮೃತ್ಯು..!
ಉಪ್ಪಿನಂಗಡಿ: ರಸ್ತೆ ಕಾಮಗಾರಿಯ ಸಂದರ್ಭ ರೋಡ್ ರೋಲರ್‌ನ ಅಡಿಗೆ ಬಿದ್ದು ವ್ಯಕ್ತಿಯೋರ್ವ ದಾರುಣವಾಗಿ ಸಾವನ್ನಪ್ಪಿದ ಘಟನೆ ಮೇ.9ರಂದು ಉಪ್ಪಿನಂಗಡಿಯ ಗಾಂಧಿಪಾರ್ಕ್ ಬಳಿ ನಡೆದಿದೆ.
ಇಲ್ಲಿನ ಚತುಷ್ಪಥ ರಾಷ್ಟ್ರೀಯ ಕಾಮಗಾರಿಯ ಹಿನ್ನೆಲೆಯಲ್ಲಿ ಸರ್ವೀಸ್ ರಸ್ತೆಯ ಕಾಮಗಾರಿ...
ಬೀದರ್: ಬೀದಿ ನಾಯಿ ದಾಳಿಗೆ 5 ತಿಂಗಳ ಕಂದಮ್ಮ ಬಲಿ
ಬೀದರ್: ಬೀದಿ ನಾಯಿ ದಾಳಿಗೆ 5 ತಿಂಗಳ ಹಸುಗೂಸು ದುರಂತ ಅಂತ್ಯ ಕಂಡ ಘಟನೆ ಬೀದರ್ ಜಿಲ್ಲೆಯ ಹುಮ್ನಾಬಾದ್ ತಾಲೂಕಿನ ದುಬಲಗುಂಡಿ ಗ್ರಾಮದಲ್ಲಿ ನಡೆದಿದೆ.
5 ತಿಂಗಳ ಶಿವಾನಿ ಮೃತ ಕಂದಮ್ಮ. ಸುಧಾ ಹಾಗೂ...
ಪಶ್ಚಿಮ ಬಂಗಾಳದ ಮುಖ್ಯಮಂತ್ರಿಯಾಗಿ ಸುವೇಂದು ಅಧಿಕಾರಿ ಈಶ್ವರನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕಾರ
ಪಶ್ಚಿಮ ಬಂಗಾಳದಲ್ಲಿ ಬಿಜೆಪಿಯ ಚೊಚ್ಚಲ ಸರಕಾರ
ಕೋಲ್ಕತ್ತಾ: ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ ಶುರುವಾಗಿದ್ದು, ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ ಮಾಡಿದ್ದಾರೆ.
ಕೋಲ್ಕತ್ತಾದ ಬ್ರಿಗೇಡ್ ಪೆರೇಡ್...
ಪ್ರಿಯಕರನ ಜೊತೆ ಸೇರಿ ಗಂಡನ ಮನೆಯಲ್ಲಿ ಕಳ್ಳತನ–21 ಲಕ್ಷ ಮೌಲ್ಯದ ಚಿನ್ನಾಭರಣ ಕಳವು!
ಬೆಳಗಾವಿ: ಪ್ರಿಯಕರನ ಜೊತೆ ಓಡಿಹೋಗಲು ಪತಿ ಮನೆಗೆ ಕನ್ನ ಹಾಕಿದ್ದ ಪತ್ನಿಯನ್ನು ಪೊಲೀಸರು ಬಂಧಿಸಿರುವ ಘಟನೆ ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಹೊಸಕೋಟಿ ಗ್ರಾಮದಲ್ಲಿ ನಡೆದಿದೆ.
ಪ್ರಿಯಕರನ ಜೊತೆ ಸೇರಿದ ಹೈನಾತಿ ಪತ್ನಿ ಗಂಡನ...
ಚಾಮರಾಜನಗರ: ನೀರು ಕುಡಿಯಲು ಬಂದು ಗಾಯಗೊಂಡಿದ್ದ ಕಾಡಾನೆ ಸಾವು
ಚಾಮರಾಜನಗರ: ಕೆಲ ದಿನಗಳ ಹಿಂದಷ್ಟೇ ನೀರು ಕುಡಿಯಲು ಬಂದು ಗಾಯಗೊಂಡಿದ್ದ ಕಾಡಾನೆ(ಗಂಡಾನೆ) ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಗೋಪಿನಾಥಂನ ಕಾವೇರಿ ವನ್ಯಧಾಮದಲ್ಲಿ ನಡೆದಿದೆ.
ಗೋಪಿನಾಥಂ ಜಲಾಶಯದಲ್ಲಿ ನೀರು ಕುಡಿಯಲು ಬಂದಿದ್ದ ವೇಳೆ...
ರಾಯಚೂರು: ಮಹೀಂದ್ರಾ ಥಾರ್ ಹರಿದು ವಿದ್ಯಾರ್ಥಿನಿ ಸಾವು – ಮೂವರ ಸ್ಥಿತಿ ಗಂಭೀರ
ರಾಯಚೂರು: ಮಹೀಂದ್ರಾ ಥಾರ್ ಹರಿದು ವಿದ್ಯಾರ್ಥಿನಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೂವರ ಸ್ಥಿತಿ ಗಂಭೀರವಾಗಿರುವ ಘಟನೆ ಜಿಲ್ಲೆಯ ಸಿಂಧನೂರಿನಲ್ಲಿ ಘಟನೆ ನಡೆದಿದ್ದು, ಸಿಸಿ ಕ್ಯಾಮೆರಾದಲ್ಲಿ ದೃಶ್ಯ ಸೆರೆಯಾಗಿದೆ.
ಅರಗಿನಮರ ಕ್ಯಾಂಪ್‌ನ ವಿದ್ಯಾರ್ಥಿನಿ ಭೂಮಿಕಾ(17) ಮೃತ ದುರ್ದೈವಿ....
















