Sunday, November 8, 2026
spot_imgspot_img
spot_imgspot_img
Home Tags Vittla

Tag: vittla

ಗೃಹಪ್ರವೇಶದ ಐದೇ ದಿನದಲ್ಲಿ ನೇಣು ಬಿಗಿದು ಆತ್ಮಹತ್ಯೆ; ಬ್ಯಾಂಕ್‌ ಲೋನ್‌ ಇದ್ದ ಮನೆ ಖರೀದಿಸಿ...

ಉಳ್ಳಾಲ: ನೂತನ ಮನೆ ಖರೀದಿಸಿದ ಯುವತಿಯೋರ್ವಳು ಅದ್ಧೂರಿ ಗೃಹ ಪ್ರವೇಶಗೈದ ಐದೇ ದಿವಸದಲ್ಲಿ ಅದೇ ಮನೆ ಕೋಣೆಯೊಳಗೆ ನೇಣು ಬಿಗಿದು ಆತ್ಮಹತ್ಯೆಗೈದ ಘಟನೆ ಕುಂಪಲ ಚಿತ್ರಾಂಜಲಿ ನಗರದಲ್ಲಿ ನಡೆದಿದೆ. ಮೂಲತಃ ಫರಂಗಿಪೇಟೆಯ ಸದ್ಯ ಕುಂಪಲ...

ಮಗಳನ್ನೇ ಕೊಡಲಿಯಿಂದ ಕಡಿದು ಬರ್ಬರ ಹತ್ಯೆಗೈದ ತಂದೆ

ಪತ್ನಿ ಆತ್ಮಹತ್ಯೆ ಮಾಡಿಕೊಂಡಿದ್ದ ಹಿನ್ನೆಲೆಯಲ್ಲಿ ಖಿನ್ನತೆಗೆ ಜಾರಿದ್ದ ವ್ಯಕ್ತಿಯೊಬ್ಬರು ಮಗಳನ್ನೇ ಹತ್ಯೆ ಮಾಡಿರುವ ಘಟನೆ ಕೇರಳದ ಆಲಪ್ಪುಳದಲ್ಲಿ ನಡೆದಿದೆ. ಆರೋಪಿಯು ಖಿನ್ನತೆಯಿಂದ ಬಳಲುತ್ತಿದ್ದು, ನಾಲ್ಕು ವರ್ಷಗಳ ಹಿಂದೆ ಅವರ ಪತ್ನಿ ಆತ್ಮಹತ್ಯೆ ಮಾಡಿಕೊಂಡಿದ್ದರು,...

ನಿಂತಿದ್ದ ಲಾರಿಗೆ ಶವ ಸಾಗಿಸುತ್ತಿದ್ದ ಆ್ಯಂಬುಲೆನ್ಸ್ ಡಿಕ್ಕಿ; ಇಬ್ಬರು ಸಾವು..!!

ನಿಂತಿದ್ದ ಲಾರಿಗೆ ಆ್ಯಂಬುಲೆನ್ಸ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿದ ಘಟನೆ ಚಿತ್ರದುರ್ಗ ತಾಲೂಕಿನ ಮಲ್ಲಾಪುರ ಗ್ರಾಮದಲ್ಲಿ ನಡೆದಿದೆ. ಮಲ್ಲಾಪುರ ಗ್ರಾಮದ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಈ ಘಟನೆ ನಡೆದಿದೆ. ಆ್ಯಂಬುಲೆನ್ಸ್ ಚಾಲಕ,...

ಕಾರ್ಕಳ : ಫ್ಯಾಕರಿಯಲ್ಲಿ ನೇಣು ಬಿಗಿದು ಉದ್ಯಮಿ ಆತ್ಮಹತ್ಯೆ

ಕಾರ್ಕಳ : ಉದ್ಯಮದಲ್ಲಿ ತೀವ್ರ ಆರ್ಥಿಕ ನಷ್ಟ ಉಂಟಾಗಿ ಉದ್ಯಮಿಯೋರ್ವರು ಆತ್ಮಹತ್ಯೆಗೆ ಶರಣಾದ ಘಟನೆ ಉಡುಪಿ ಜಿಲ್ಲೆಯ ಕಾರ್ಕಳದಲ್ಲಿ ನಡೆದಿದೆ. ಹೆರ್ಮುಂಡೆ ಪದ್ಮಾವತಿ ಕ್ಯಾಶ್ಯೂ ಇಂಡಸ್ಟ್ರೀಸ್ ಮಾಲಕ ಅಜೆಕಾರು ನಿವಾಸಿ ನಕುಲ್ ದಾಸ್ ಪೈ...

ಅಲೋಕ್ ಕುಮಾರ್ ಸೇರಿ ನಾಲ್ವರು ಐಪಿಎಸ್ ಅಧಿಕಾರಿಗಳ ವರ್ಗಾವಣೆ..!

ರಾಜ್ಯ ಸರಕಾರವು ಅಲೋಕ್ ಕುಮಾರ್ ಸೇರಿ ನಾಲ್ವರು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಆದೇಶ ಹೊರಡಿಸಿದೆ. ಕಾನೂನು ಮತ್ತು ಸುವ್ಯವಸ್ಥೆಯ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರಾಗಿದ್ದ ಅಲೋಕ್ ಕುಮಾರ್ ಅವರನ್ನು ಸಂಚಾರ ಮತ್ತು ರಸ್ತೆ ಸುರಕ್ಷತೆಯ ಹೆಚ್ಚುವರಿ...

“ಶಕ್ತಿ” ಯೋಜನೆಯಡಿ ಮಹಿಳೆಯರಿಗೆ ಉಚಿತ ಪ್ರಯಾಣ ; ಮಾರ್ಗಸೂಚಿ ಬಿಡುಗಡೆ

ನೂತನ ಕಾಂಗ್ರೆಸ್ ಸರ್ಕಾರ ಉಚಿತ ಗ್ಯಾರಂಟಿ ಯೋಜನೆಯಡಿ ಆರಂಭಿಸುತ್ತಿರುವ ‘ಶಕ್ತಿ’ ಯೋಜನೆ ಮಾರ್ಗಸೂಚಿಯನ್ನು ಬಿಡುಗಡೆ ಮಾಡಲಾಗಿದೆ. ಯೋಜನೆಯ ಅಡಿ ರಾಜ್ಯದ ಎಲ್ಲಾ ಮಹಿಳೆಯರಿಗೆ ರಾಜ್ಯ ಸಾರಿಗೆಯ ಸಂಸ್ಥೆಯ ಬಸ್ಸುಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಲಾಗಿದೆ.ಮಹಿಳಾ...

ಕ್ಯಾಂಪ್‌ನಲ್ಲಿ ಊಟ ಸೇವಿಸಿ 35 ಮಂದಿ ಸೈನಿಕರು ಅಸ್ವಸ್ಥ

ಸಕಲೇಶಪುರ ತಾಲೂಕಿನ ಕುಡುಗರಹಳ್ಳಿಯ ಕ್ಯಾಂಪ್‌ನಲ್ಲಿ ಬುಧವಾರ ಮಧ್ಯಾಹ್ನದ ಊಟ ಸೇವಿಸಿದ ಬಳಿಕ 35 ಸೈನಿಕರು ಅಸ್ವಸ್ಥಗೊಂಡಿದ್ದಾರೆ. ಅವರನ್ನು ಸಕಲೇಶಪುರ ಕ್ರಾಫರ್ಡ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಕುಡುಗರಹಳ್ಳಿ ಬಳಿಯ ಕ್ಯಾಂಪ್‌ಗೆ ಸೈನಿಕರು ಚಾಲನಾ ತರಬೇತಿಗೆ ಬಂದಿದ್ದರು. ಮಧ್ಯಾಹ್ನ...

ಕುಡಿದ ಮತ್ತಿನಲ್ಲಿ ವಾಟರ್ ಟ್ಯಾಂಕರ್ ಹರಿಸಿದ ಚಾಲಕ; ಬಾಲಕ ಸಾವು

ಮದ್ಯಪಾನ ಮಾಡಿ ವಾಹನ ಚಾಲನೆ ಮಾಡಬಾರದು ಎಂಬ ನಿಯಮವಿದ್ದರೂ ಇಲ್ಲೊಬ್ಬ ವಾಟರ್‌ ಟ್ಯಾಂಕರ್‌ ಅಳವಡಿಸಿದ ಟ್ರ್ಯಾಕ್ಟರ್‌ ಚಾಲಕ ಕುಡಿದ ಮತ್ತಿನಲ್ಲಿ ಟ್ರ್ಯಾಕ್ಟರ್‌ ಚಾಲನೆ ಮಾಡಿದ್ದಲ್ಲದೇ ಬಾಲಕನ ಮೇಲೆ ಟ್ಯಾಂಕರ್‌ ಹರಿಸಿ ಬಾಲಕನ ಸಾವಿಗೆ...

ಬೆಳ್ತಂಗಡಿ: ಅಜ್ಜಿಯನ್ನು ಕೊಲೆ ಮಾಡಿ ಚಿನ್ನಾಭರಣ ದರೋಡೆ ಮಾಡಿದ ಪ್ರಕರಣ; ವಿಚಾರಣಾಧೀನ ಕೈದಿ ಆಸ್ಪತ್ರೆಯಲ್ಲಿ...

ಬೆಳ್ತಂಗಡಿ : 2022ನೇ ಜುಲೈ 23 ರಂದು ಬೆಳ್ತಂಗಡಿ ತಾಲೂಕು ಬೆಳಾಲು ಗ್ರಾಮದ ಕೆರೆಕೋಡಿ ಎಂಬಲ್ಲಿ ಒಬ್ಬಂಟಿಯಾಗಿದ್ದ ಅಜ್ಜಿಯನ್ನು ಕಟ್ಟಿಗೆಯಿಂದ ಬಡಿದು ಕೊಂದು ಚಿನ್ನಾಭರಣಗಳನ್ನು ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತನಾಗಿದ್ದ ಆರೋಪಿ ಕಾನರ್ಪ...

ಉಡುಪಿ: ವ್ಯಕ್ತಿ ನಾಪತ್ತೆ; ಪತ್ತೆಗಾಗಿ ಮನವಿ

ಉಡುಪಿ: ತಾಲೂಕಿನ ಕುತ್ಪಾಡಿ ಗ್ರಾಮದ ನಿವಾಸಿ ಪ್ರಕಾಶ್ ಸದಾಶಿವ ಶೆಟ್ಟಿ (31) ಎಂಬ ವ್ಯಕ್ತಿಯು ಜೂನ್ 3 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿದ್ದಾರೆ. 5 ಅಡಿ 7 ಇಂಚು ಎತ್ತರ,...
error: Content is protected !!