Sunday, November 8, 2026
spot_imgspot_img
spot_imgspot_img
Home Tags Vittla

Tag: vittla

ಆಟ ಆಡುತ್ತಿದ್ದಾಗ ತೆರೆದ ಕೊಳವೆ ಬಾವಿಗೆ ಬಿದ್ದ ಎರಡೂವರೆ ವರ್ಷದ ಹೆಣ್ಣು ಮಗು

ಆಟ ಆಡುತ್ತಿದ್ದಾಗ ತೆರೆದ ಕೊಳವೆ ಬಾವಿಗೆ ಎರಡೂವರೆ ವರ್ಷದ ಹೆಣ್ಣು ಮಗುವೊಂದು ಬಿದ್ದಿರುವ ಘಟನೆ ಮಧ್ಯ ಪ್ರದೇಶದ ಸೆಹೋರ್‌ ಜಿಲ್ಲೆಯ ಮುಗವಲಿ ಗ್ರಾಮದಲ್ಲಿ ನಡೆದಿದ್ದು, ಸದ್ಯ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಮಂಗಳವಾರ ಮಧ್ಯಾಹ್ನ ಸೃಷ್ಟಿ...

ಕಾಸರಗೋಡು: ನದಿಯಲ್ಲಿ ಮುಳುಗಿ ವಿದ್ಯಾರ್ಥಿ ಮೃತ್ಯು

ಕಾಸರಗೋಡು: ನದಿಗೆ ಸ್ನಾನ ಮಾಡಲು ಹೋಗಿದ್ದ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಕೇರಳದ ಕಾಸರಗೋಡು ಜಿಲ್ಲೆಯಲ್ಲಿ ನಡೆದಿದೆ. ರಶೀದ್ (15) ಮೃತ ದುರ್ದೈವಿಯಾಗಿದ್ದಾರೆ. ಉದುಮ ಪಾಕ್ಯಾರ ಮಜೀದ್ ಎಂಬವರ ಪುತ್ರ ರಶೀದ್ ತನ್ನ...

ಮಹಿಳಾ ಹಾಸ್ಟೆಲ್‌ನಲ್ಲಿ 18 ವರ್ಷದ ಯುವತಿಯ ಹತ್ಯೆ; ರೈಲ್ವೇ ಹಳಿಯಲ್ಲಿ ಆರೋಪಿಯ ಶವ ಪತ್ತೆ

ಮಹಿಳಾ ಹಾಸ್ಟೆಲ್‌ನಲ್ಲಿ 18 ವರ್ಷದ ಯುವತಿಯನ್ನು ಹತ್ಯೆಗೈದ ಬಳಿಕ ರೈಲ್ವೇ ಹಳಿಯಲ್ಲಿ ಆರೋಪಿಯ ಶವ ಪತ್ತೆಯಾದ ಘಟನೆ ದಕ್ಷಿಣ ಮುಂಬೈನ ಚರ್ಚ್ ಗೇಟ್ ಪ್ರದೇಶದಲ್ಲಿ ನಡೆದಿದೆ. ಕೊಲೆಯಾದ ಯುವತಿ ಬಾಂದ್ರಾದ ಉಪನಗರದ ಸರ್ಕಾರಿ ಪಾಲಿಟೆಕ್ನಿಕ್‌ನ...

ಕಾಸರಗೋಡು : ವೈದ್ಯ ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ

ಕಾಸರಗೋಡು : ಯುವ ವೈದ್ಯೆ ಮನೆಯಲ್ಲಿ ನೇಣು ಬಿಗಿದು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಬದಿಯಡ್ಕ ಸಮೀಪದ ಕನ್ಯಾಪಾಡಿ ಎಂಬಲ್ಲಿ ನಡೆದಿದೆ. ಕನ್ಯಾಪಾಡಿ ಕರಿಗಟ್ಟಪಳ್ಳ ಗೋಪಾಲ ಕೃಷ್ಣ ಭಟ್'ರವರ ಪುತ್ರಿ ಜಿ.ಕೆ. ಪಲ್ಲವಿ(25) ಮೃತಪಟ್ಟವರು....

ಬಂಟ್ವಾಳ: ಬಡ ಕುಟುಂಬಕ್ಕೆ ಆಸರೆಯಾದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ

ಬಂಟ್ವಾಳ ತಾಲೂಕು ಮಾಣಿ ಗ್ರಾಮದ ದಾಸಕೋಡಿ ನೆಲ್ಲಿ ಎಂಬಲ್ಲಿ ಗೀತಾ ರವೀಂದ್ರ ಪೂಜಾರಿ ತಾಯಿ ಮತ್ತು ತಮ್ಮನೊಂದಿಗೆ ಕಡು ಬಡತನದ ಕುಟುಂಬ ಜೀವನ ಸಾಗಿಸುತ್ತಿದ್ದರು. ತಾಯಿ ಮತ್ತು ತಮ್ಮ ತೀರಿಕೊಂಡ ನಂತರ ಮನೆಯ ದುರಸ್ಥಿಯಿಂದ...

ಬೇರ’ ಸಿನಿಮಾದಲ್ಲಿ ಪ್ರಮುಖ ಪಾತ್ರದಲ್ಲಿ ಎಂಟ್ರಿ ಕೊಟ್ಟ ಕನ್ನಡ ಚಿತ್ರರಂಗ ಹಾಗೂ ರಂಗಭೂಮಿಯ ಪ್ರತಿಭಾನ್ವಿತ...

ಅಶ್ವಿನ್ ಹಾಸನ್ ಕನ್ನಡ ಚಿತ್ರರಂಗ, ಕಿರುತೆರೆ ಮತ್ತು ರಂಗಭೂಮಿಯಲ್ಲಿ ಸಕ್ರಿಯವಾಗಿರುವ ಪ್ರತಿಭಾನ್ವಿತ ನಟ. ಐಟಿ ಉದ್ಯೋಗಿಯಾಗಿ ಹತ್ತು ವರ್ಷಗಳ ಕಾಲ ಸೇವೆ ಸಲ್ಲಿಸಿದ ಇವರು 2014 ರಲ್ಲಿ ಉದ್ಯೋಗ ತೊರೆದು ಪೂರ್ಣ ಪ್ರಮಾಣದ...

ಅರಬ್ಬಿ ಸಮುದ್ರದಲ್ಲಿ ಬಿಪರ್‌ಜಾಯ್‌ ಚಂಡಮಾರುತ; ಕರಾವಳಿಯಲ್ಲಿ ಭಾರೀ ಗಾಳಿ-ಮಳೆ ಸಾಧ್ಯತೆ

ಮಂಗಳೂರು: ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಅದು ಚಂಡಮಾರುತವಾಗಿ ಪರಿವರ್ತನೆಯಾಗುವ ಸಾಧ್ಯತೆ ಇದ್ದು, ಈ ಚಂಡಮಾರುತಕ್ಕೆ ಬಿಪರ್​ಜಾಯ್ ಎಂದು ಹೆಸರಿಡಲಾಗಿದೆ. ಕರ್ನಾಟಕದ ಕರಾವಳಿ ಭಾಗದಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಭಾರೀ...

ಸತ್ತಿದ್ದಾನೆಂದು ಹೆಣಗಳ ರಾಶಿಯಲ್ಲಿ ಇಟ್ಟಿದ್ದ ಮಗನನ್ನು ಜೀವಂತವಾಗಿ ಹೊರ ತೆಗೆದ ತಂದೆ..!!

ಒಡಿಶಾ ರೈಲು ಅಪಘಾತದಲ್ಲಿ ಮೃತಪಟ್ಟಿದ್ದಾನೆಂದು ನೂರಾರು ಶವಗಳ ರಾಶಿಯಲ್ಲಿ ಇಟ್ಟಿದ್ದ ತನ್ನ ಮಗನನ್ನು ಜೀವಂತವಾಗಿ ಗುರುತಿಸಿ ತಂದೆ ಹೊರ ತೆಗೆಸಿರುವ ಅಚ್ಚರಿಯ ಘಟನೆ ನಡೆದಿದೆ. ಹೆಲರಾಮ್‌ ಮಲಿಕ್‌ ಅವರು ತನ್ನ ಪುತ್ರ ಬಿಸ್ವಜಿತ್‌ ಬದುಕಿದ್ದಾನೆ...

ಪುತ್ತೂರು : ನಿವೃತ್ತ ಎ.ಎಸ್‌ಐ, ಆರ್ಯಾಪು ಗ್ರಾ.ಪಂ ಸದಸ್ಯ ರುಕ್ಮಯ್ಯ ಮೂಲ್ಯ ಹೃದಯಾಘಾತದಿಂದ ನಿಧನ

ಪುತ್ತೂರು: ಆರ್ಯಾಪು ಗ್ರಾ.ಪಂ ಸದಸ್ಯರಾಗಿರುವ ನಿವೃತ್ತ ಎ.ಎಸ್‌ಐ ಆರ್ಯಾಪು ಗೆಣಸಿನಕುಮೇರು ನಿವಾಸಿ ರುಕ್ಮಯ್ಯ ಮೂಲ್ಯ ಹೃದಯಾಘಾತದಿಂದ ನಿಧನರಾಗಿದ್ದಾರೆ. ಮಧ್ಯಾಹ್ನ ಮನೆಯಲ್ಲಿರುವ ವೇಳೆ ಕುಸಿದುಬಿದ್ದಿದ್ದ ಅವರನ್ನು ಕೂಡಲೇ ಆಸ್ಪತ್ರೆಗೆ ಕರೆತರಲಾಗಿತ್ತಾದರೂ ಆಸ್ಪತ್ರೆಗೆ ತಲುಪುವ ವೇಳೆಗೆ ಅವರು...

ವಿಟ್ಲ: (ಜೂ.10) ವಿಠಲ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದಲ್ಲಿ “ಸರ್ ಸಿ.ವಿ.ರಾಮನ್ ವಿಜ್ಞಾನ...

ವಿಠಲ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದಲ್ಲಿ ಆಕಾಂಕ್ಷಾ ಚಾರಿಟೇಬಲ್ ಟ್ರಸ್ಟ್ ಹಾಗೂ COMMSCOPE ಸಂಸ್ಥೆಗಳ ಸಹಯೋಗದಿಂದ ಸುಮಾರು 20 ಲಕ್ಷ ರೂ ವೆಚ್ಚದಲ್ಲಿ ನೂತನ ವಿಜ್ಞಾನ ಕೇಂದ್ರ ಹಾಗೂ ಪ್ರಯೋಗಾಲಯಗಳನ್ನು ನಿರ್ಮಿಸಲಾಗಿದೆ....
error: Content is protected !!