Tag: vittla
ಸ್ಲೀಪರ್ ಕೋಚ್ ಬಸ್ಸಿನಲ್ಲಿ ವಿಷ ಕುಡಿದ ಪ್ರೇಮಿಗಳು; ಯುವತಿ ಮೃತ್ಯು
ಸ್ಲೀಪರ್ ಕೋಚ್ ಬಸ್ಸಿನಲ್ಲಿ ವಿಷ ಕುಡಿದು ಪ್ರೇಮಿಗಳು ಮಲಗಿದ್ದು, ಯುವತಿ ಮೃತಪಟ್ಟ ಘಟನೆ ರಾಣೆಬೆನ್ನೂರು ನಗರದ ಚಳಗೇರಿ ಟೋಲ್ ಬಳಿ ಇರುವ ಗ್ರೀನ್ ಪ್ಯಾಲೇಸ್ ಹೋಟೆಲ್ ಬಳಿ ನಡೆದಿದೆ.
ಹೇಮಾ ರಾಮಕೃಷ್ಣಪ್ಪ (20) ಮೃತಪಟ್ಟ...
ಉಚಿತ ಪ್ರಯಾಣಕ್ಕಾಗಿ ಮಹಿಳೆಯರಿಗೆ ‘ಶಕ್ತಿ ಸ್ಮಾರ್ಟ್ ಕಾರ್ಡ್’ ಕಡ್ಡಾಯ..!
ರಾಜ್ಯದಲ್ಲಿ ಸಿದ್ದರಾಮಯ್ಯ ಸರ್ಕಾರ ಘೋಷಿಸಿದ ಮಹಿಳೆಯರಿಗೆ ಉಚಿತ ಪ್ರಯಾಣದ ‘ಶಕ್ತಿ ಯೋಜನೆ’ಯ ಸಂಬಂಧ ಇಂದು ಆದೇಶ ಹೊರಡಿಸಲಾಗಿದೆ. ಶಕ್ತಿ ಯೋಜನೆಯ ಮಾರ್ಗಸೂಚಿಗಳನ್ನು ಇಲ್ಲಿ ಸೂಚಿಸಲಾಗಿದೆ.
ಉಚಿತ ಪ್ರಯಾಣಕ್ಕಾಗಿ ಮಹಿಳೆಯರು ‘ಶಕ್ತಿ ಸ್ಮಾರ್ಟ್ ಕಾರ್ಡ್’ಗಳನ್ನು ಹೊಂದಿರಬೇಕು...
ಅಂತರ್ಜಾತಿ ವಿವಾಹವಾದ ಸಹೋದರಿ; ಗಂಡನ ಮನೆಯಿಂದ ಬಲವಂತವಾಗಿ ಎಳೆದೊಯ್ದ ಸಹೋದರರು..!!
ಪ್ರೀತಿಸಿ ಮದುವೆಯಾದ ಯುವತಿಯನ್ನು ತನ್ನ ಸಹೋದರರೇ ಗಂಡನ ಮನೆಯಿಂದ ಬಲವಂತವಾಗಿ ಕರೆದುಕೊಂಡು ಬಂದಿರುವ ಘಟನೆಯ ವಿಡಿಯೋವೊಂದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
ಬಿಹಾರದ ಅರಾರಿಯಾ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಕಳೆದ ಕೆಲ ದಿನಗಳ...
ಶ್ರೀ ಮಂತ್ರದೇವತಾ ಕ್ಷೇತ್ರ ಸಾನಿಧ್ಯ – ಕಟ್ಟೆಮಾರಿನ ಧರ್ಮದರ್ಶಿ ಮನೋಜ್ ಕುಮಾರ್ ಕಟ್ಟೆಮಾರ್ ಅವರ...
ಕಲ್ಲಡ್ಕ: ಶ್ರೀ ಮಂತ್ರ ದೇವತಾ ಸಾನಿಧ್ಯ ಶ್ರೀ ಕ್ಷೇತ್ರ ಕಟ್ಟೆಮಾರ್ ಇಲ್ಲಿನ ಧರ್ಮದರ್ಶಿಗಳಾದ ಮನೋಜ್ ಕಟ್ಟೆಮಾರ್ ಹುಟ್ಟುಹಬ್ಬದ ಪ್ರಯುಕ್ತ ರಾಜ ಕೇಸರಿ ಸಂಘಟನೆಯ 538 ಸೇವಾ ಯೋಜನೆ “ಬೃಹತ್ ಉಚಿತ ನೇತ್ರ ತಪಾಸಣಾ...
ಉಸಿರುಗಟ್ಟಿಸಿ ಕೊಂದು ವೇಲ್ನಿಂದ ಬಿಗಿದು ನೇಣು ಹಾಕಿ ಪ್ರಿಯಕರ ಎಸ್ಕೇಪ್?
ವೇಲ್ನಿಂದ ಕತ್ತು ಬಿಗಿದು ನೇಣು ಹಾಕಿಕೊಂಡಿರುವ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆಯಾಗಿದೆ. ಈ ಘಟನೆ ಬೆಂಗಳೂರು ನಗರದ ಜೀವನ್ ಭೀಮಾನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಹೈದರಾಬಾದ್ ಮೂಲದ ಆಕಾಂಕ್ಷ ಮೃತ ಯುವತಿ. ಬಿಕಾಂ...
ಬಾಲಕ ನಾಪತ್ತೆ ; ದ.ಕ, ಉಡುಪಿಯಲ್ಲಿ ಪೋಷಕರ ಹುಡುಕಾಟ
ರಾಜಧಾನಿಯ ಬಾಲಕನೊಬ್ಬ ಅಪ್ಪ-ಅಮ್ಮ ಕೊಡಿಸಿದ ಮೊಬೈಲ್‌ನಲ್ಲಿ ತನಗೆ ಬೇಕೆನಿಸಿದ ಸ್ಥಳದ ಬಗ್ಗೆ ಸರ್ಚ್ ಮಾಡುತ್ತಾ ನಾಪತ್ತೆ ಆಗಿದ್ದಾನೆ.
9ನೇ ತರಗತಿ ಓದುತ್ತಿರುವ ಬಾಲಕ ಆದಿತ್ಯ, ಕಟ್ಟಿಂಗ್ ಶಾಪ್‌ಗೆಂದು ಹೋದ ಬಳಿಕ ಕಣ್ಮರೆಯಾಗಿದ್ದಾನೆ. ಪರಾರಿಯಾಗುವ ಮುನ್ನ...
ಉಪ್ಪಿನಂಗಡಿ: ಹಸುಗೂಸು ಸಹಿತ ಇಬ್ಬರು ಮಕ್ಕಳನ್ನು ಬಿಟ್ಟು ನಾಪತ್ತೆಯಾದ ದಂಪತಿ..!!
ಉಪ್ಪಿನಂಗಡಿ: ಒಂದು ತಿಂಗಳ ಹಸುಗೂಸು ಸಹಿತ ಇಬ್ಬರು ಮಕ್ಕಳನ್ನು ಮನೆಯೊಂದರಲ್ಲಿ ಬಿಟ್ಟು ಅಲೆಮಾರಿ ಜನಾಂಗದ ದಂಪತಿಗಳು ನಾಪತ್ತೆಯಾದ ಘಟನೆ ಕರಾಯದಲ್ಲಿ ನಡೆದಿದ್ದು, ಹೆತ್ತವರ ಪತ್ತೆಗಾಗಿ ಉಪ್ಪಿನಂಗಡಿ ಪೊಲೀಸರಿಗೆ ದೂರು ನೀಡಲಾಗಿದೆ. ಈ ಮಕ್ಕಳನ್ನು...
ಮೂಡಬಿದಿರೆ : ಬೈಕ್ ಮತ್ತು ಖಾಸಗಿ ಬಸ್ ಅಪಘಾತ; ಸವಾರ ಮೃತ್ಯು
ಮೂಡಬಿದಿರೆ :ಬೈಕು ಮತ್ತು ಖಾಸಗಿ ಬಸ್ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದು ಬೈಕ್ ಹಿಂಬದಿಯಲ್ಲಿದ್ದ ಸಹ ಸವಾರ ಗಂಭೀರ ಗಾಯಗೊಂಡಿರುವ ಘಟನೆ ಮೂಡುಬಿದಿರೆಯಲ್ಲಿ ನಡೆದಿದೆ.
ಆಳ್ವಾಸ್ ಕಾಲೇಜಿನ ಪ್ರಥಮ ಬಿಸಿಎ ವಿದ್ಯಾರ್ಥಿ ಎಡಪದವು...
ಕುಂದಾಪುರ : ಮಹಡಿ ಮೇಲಿಂದ ಬಿದ್ದು ವಿದ್ಯಾರ್ಥಿನಿ ಮೃತ್ಯು
ಕುಂದಾಪುರ : ಖಾಸಗೀ ವಸತಿ ಶಾಲೆಯೊಂದರಲ್ಲಿ ವಿದ್ಯಾರ್ಥಿನಿಯೊಬ್ಬಳು ಮಹಡಿ ಮೇಲಿಂದ ಬಿದ್ದು ಸಾವನ್ನಪ್ಪಿದ್ದಾಳೆ. ಬೆಂಗಳೂರು ಮೂಲದ ತನ್ವಿ, 9ನೇ ತರಗತಿ ವಿದ್ಯಾರ್ಥಿನಿ ದುರಂತ ಸಾವನ್ನಪ್ಪಿದವಳು.
ಬೆಂಗಳೂರು ಮೂಲದ ತನ್ವಿ 9ನೇ ತರಗತಿಯಲ್ಲಿ ಓದುವುದಕ್ಕಾಗಿ ಆಕೆಯ...
ಬೆಳ್ತಂಗಡಿ: ಬಸ್ ಮತ್ತು ದ್ವಿಚಕ್ರ ವಾಹನ ಢಿಕ್ಕಿ; ಸವಾರ ಮೃತ್ಯು
ಬೆಳ್ತಂಗಡಿ: ಚಾರ್ಮಾಡಿ ಘಾಟಿಯಲ್ಲಿ ಬಸ್ ಮತ್ತು ದ್ವಿಚಕ್ರ ವಾಹನ ಢಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಸಂಭವಿಸಿದೆ.
ಮೃತ ಯುವಕನನ್ನು ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಮಾಗುಂಡಿ ನಿವಾಸಿ...
















