Sunday, November 8, 2026
spot_imgspot_img
spot_imgspot_img
Home Tags Vittla

Tag: vittla

1,700 ಕೋಟಿ ರೂ. ವೆಚ್ಚದಲ್ಲಿ ಗಂಗಾನದಿಗೆ ನಿರ್ಮಿಸಲಾದ ಸೇತುವೆ ಕುಸಿತ

ಬರೋಬ್ಬರಿ 1,700 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗುತ್ತಿದ್ದ ಸೇತುವೆಯೊಂದು ಕುಸಿದು ಬಿದ್ದಿರುವ ಘಟನೆ ಬಿಹಾರದ ಪಾಟ್ನಾದಲ್ಲಿ ನಡೆದಿದೆ. ಬಿಹಾರದ ಖಗರಿಯಾದಲ್ಲಿ ನಿರ್ಮಿಸಲಾಗುತ್ತಿದ್ದ ಅಗುವನಿ ಸುಲ್ತಾನ್‌ಗಂಜ್ ಗಂಗಾ ಸೇತುವೆ ಭಾನುವಾರ ಕುಸಿದು ನೀರುಪಾಲಾಗಿದೆ. ಘಟನೆಯಲ್ಲಿ ಸದ್ಯ...

ಸಹೋದರಿಯರಿಬ್ಬರು ನೇಣುಬಿಗಿದು ಆತ್ಮಹತ್ಯೆ..!

ಮನೆಯಲ್ಲಿ ನೇಣು ಬಿಗಿದುಕೊಂಡು ಸಹೋದರಿಯರಿಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಹುಬ್ಬಳ್ಳಿಯ ಕಲಘಟಗಿಯಲ್ಲಿ ನಡೆದಿದೆ. ಕಾವೇರಿ ಹಡಪದ (17) ಭೂಮಿಕಾ ಹಡಪದ (19) ಆತ್ಮ ಹತ್ಯೆ ಮಾಡಿಕೊಂಡ ಸಹೋದರಿಯರು ಎನ್ನಲಾಗಿದೆ. ಕಲಘಟಗಿಯ ಬೆಂಡಿಗೇರಿ ಓಣಿಯಲ್ಲಿರುವ ಬಾಡಿಗೆ...

ಪುತ್ತೂರು: ಸಂತ ವಿಕ್ಟರ್ ಬಾಲಿಕಾ ಪ್ರೌಢಶಾಲೆಯ ವಿದ್ಯಾರ್ಥಿನಿಯರು NMMS ಪರೀಕ್ಷೆಯಲ್ಲಿ ವಿದ್ಯಾರ್ಥಿ ವೇತನಕ್ಕೆ ಆಯ್ಕೆ

ಪುತ್ತೂರು: ರಾಜ್ಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಇಲಾಖೆ ಬೆಂಗಳೂರು, ಇವರು 2022-23ನೇ ಸಾಲಿನಲ್ಲಿ ಎಂಟನೇ ತರಗತಿಯ ವಿದ್ಯಾರ್ಥಿಗಳಿಗಾಗಿ ನಡೆಸಿದ ಎನ್.ಎಮ್.ಎಮ್.ಎಸ್ ಪ್ರತಿಭಾನ್ವೇಷಣಾ ಪರೀಕ್ಷೆಯಲ್ಲಿ ಸಂತ ವಿಕ್ಟರ್ ಬಾಲಿಕಾ ಪ್ರೌಢಶಾಲೆಯ ನಾಲ್ಕು ವಿದ್ಯಾರ್ಥಿನಿಯರು...

ಉಚಿತ ಮೆಡಿಕಲ್ ಸೀಟ್​ ಗಿಟ್ಟಿಸಿಕೊಂಡಿದ್ದ ಯುವತಿ ಆತ್ಮಹತ್ಯೆಗೆ ಶರಣು..!

ರ‍್ಯಾಂಕ್ ಪಡೆದು ಮೆಡಿಕಲ್​ ಕಾಲೇಜೊಂದರಲ್ಲಿ ಉಚಿತ ಸೀಟ್​ ಗಿಟ್ಟಿಸಿಕೊಂಡಿದ್ದ ಯುವತಿ ಸಾವಿಗೆ ಶರಣಾದ ಘಟನೆ ಕೋಲಾರದಲ್ಲಿ ನಡೆದಿದೆ. ಮೃತ ಯುವತಿಯನ್ನು ದರ್ಶಿನಿ ಎನ್ನಲಾಗಿದೆ. ಈ ಪ್ರಕರಣದಲ್ಲಿ ಸಂಬಂಧಿಕರು ಕಾಲೇಜು ಆಡಳಿತ ಮಂಡಳಿಯ ಮೇಲೆ ಕಿರುಕುಳದ...

ಟೋಲ್ ವಿಚಾರಕ್ಕೆ ಗಲಾಟೆ; ಯುವಕನ ಕೊಲೆಯಲ್ಲಿ ಅಂತ್ಯ

ಟೋಲ್ ವಿಚಾರಕ್ಕೆ ಸಿಬ್ಬಂದಿ ಹಾಗೂ ಯುವಕರ ಮಧ್ಯೆ ಗಲಾಟೆ ನಡೆದು ಕೊಲೆಯಲ್ಲಿ ಅಂತ್ಯವಾದ ಘಟನೆ ರಾಮನಗರದ ಹೆಜ್ಜಾಲ ಸಮೀಪ ನಡೆದಿದೆ. ಪವನ್ (30) ಕೊಲೆಯಾದ ಯುವಕ. ಈತ ಬಿಡದಿ ಬಳಿಯ ಶೇಷಗಿರಿ ಟೋಲ್‌ನಲ್ಲಿ ಕೆಲಸ...

ಕಳೆದ 5 ವರ್ಷಗಳಿಂದ ವಿಟ್ಲದ ಗ್ರಾಹಕರ ಮನಗೆದ್ದ ‘ಸಪ್ತ ಜ್ಯುವೆಲ್ಸ್’ ಮಳಿಗೆ ಸ್ಥಳಾಂತರಗೊಂಡು ಸ್ಮಾರ್ಟ್...

ಇಂದಿನಿಂದ ಜೂನ್ 30ರ ವರೆಗೆ ಗ್ರಾಹಕರಿಗೆ ವಿಶೇಷ ಆಕರ್ಷನೀಯ ಆಫರ್‌ಗಳು ಲಭ್ಯ ವಿಟ್ಲ: ಕಳೆದ 5 ವರ್ಷಗಳಿಂದ ವಿಟ್ಲದ ಎಂಪಾಯರ್‌ಮಾಲ್‌ನಲ್ಲಿ ಕಾರ್ಯಾಚರಿಸುತ್ತಿದ್ದ ಸಪ್ತ ಜ್ಯುವೆಲ್ಸ್ ಮಳಿಗೆಯು ಸ್ಥಳಾಂತರಗೊಂಡು, ಇಂದು ವಿಟ್ಲ ಸ್ಮಾರ್ಟ್ ಸಿಟಿ ಸಂಕೀರ್ಣದಲ್ಲಿ...

ಲಿವರ್ ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಪೊಲೀಸ್ ಇನ್ಸ್‌ಪೆಕ್ಟರ್ ನಿಧನ

ಲಿವರ್ ಕ್ಯಾನ್ಸರ್ ನಿಂದ ಬಳಲುತ್ತಿದ್ದ ಇನ್ಸ್‌ಪೆಕ್ಟರ್ ಓರ್ವರು ಚಿಕಿತ್ಸೆ ಫಲಿಸದೆ ಮೃತಪಟ್ಟ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರಿನ ಜಯನಗರ ಠಾಣೆಯ ಇನ್ಸ್‌ಪೆಕ್ಟರ್‌ ಮಂಜುನಾಥ್ ಮೃತರು. ಇವರು ಪತ್ನಿ ಹಾಗೂ ಓರ್ವ ಪುತ್ರನನ್ನು ಅಗಲಿದ್ದಾರೆ. ಮಂಜುನಾಥ್...

ಕ್ಷುಲ್ಲಕ ವಿಚಾರಕ್ಕಾಗಿ ಬಾರ್‌ ಕ್ಯಾಶಿಯರ್‌ನನ್ನು ಡ್ರ್ಯಾಗರ್‌ನಿಂದ ಚುಚ್ಚಿ ಕೊಲೆಗೈದ ದುಷ್ಕರ್ಮಿಗಳು

ಕ್ಷುಲ್ಲಕ ವಿಚಾರಕ್ಕಾಗಿ ಬಾರ್‌ ಕ್ಯಾಶಿಯರ್‌ಗೆ ಡ್ರ್ಯಾಗರ್‌ನಿಂದ ಚುಚ್ಚಿ ಕೊಲೆ ಮಾಡಿದ ಘಟನೆ ಶಿವಮೊಗ್ಗ ತಾಲೂಕಿನ ಆಯನೂರಿನ ಬಾರ್‌ವೊಂದರಲ್ಲಿ ನಡೆದಿದೆ. ಬಾರ್‌ ಕ್ಯಾಶಿಯರ್‌ ಸಚಿನ್‌ (27) ಕೊಲೆಯಾದ ವ್ಯಕ್ತಿ. ಬಾರ್‌ ಬಂದ್‌ ಮಾಡುವ ಸಮಯವಾದರು ಬಾರ್‌ಗೆ...

ಮಂಗಳೂರು: ರಾಡ್‌ನಿಂದ ಹೊಡೆದು ಯುವಕನ ಬರ್ಬರ ಹತ್ಯೆ..!!

ಮಂಗಳೂರು: ತನ್ನ ಪತ್ನಿಯ ಜತೆ ಅಕ್ರಮ ಸಂಬಂಧವಿರಿಸಿಕೊಂಡಿರುವ ಸಂಶಯದಲ್ಲಿ ವ್ಯಕ್ತಿಯೊಬ್ಬ ಯುವಕನ ಎದೆಗೆ ರಾಡ್‌ನಿಂದ ಹೊಡೆದು ಕೊಲೆಗೈದ ಘಟನೆ ಕೂಳೂರಿನಲ್ಲಿ ನಡೆದಿರುವುದಾಗಿ ವರದಿಯಾಗಿದೆ. ಪಶ್ಚಿಮ ಬಂಗಾಳದ ವಾಸುದೇವ ಗುನಿಯಾ (34) ಕೊಲೆಗೈದ ಆರೋಪಿ ಎಂದು...

ಪುತ್ತೂರು : ಪಿಕಪ್ ವಾಹನಕ್ಕೆ ಮರ ತುಂಬಿಸುವ ವೇಳೆ ಮೈಮೇಲೆ ಬಿದ್ದ ಮರ; ಸುಳ್ಯಪದವು...

ಪುತ್ತೂರು: ಪಿಕಪ್ ವಾಹನಕ್ಕೆ ಮರ ತುಂಬಿಸುವ ವೇಳೆ ಮರ ಮೈಮೇಲೆ ಬಿದ್ದು ಸುಳ್ಯಪದವು ವಲಯ ಕಾಂಗ್ರೆಸ್ ಅಧ್ಯಕ್ಷ ಗೋಪಾಲಕೃಷ್ಣರವರು ಮೃತಪಟ್ಟಿರುವ ಘಟನೆ ಜೂ.5 ರಂದು ನಡೆದಿದೆ. ಬಡಗನ್ನೂರು ಗ್ರಾಮದ ಬಟ್ಯಂಗಲ ದಿ. ಕೊಲ್ಲಯ್ಯ ಒಕ್ಕಲಿಗರವರ...
error: Content is protected !!