Sunday, November 8, 2026
spot_imgspot_img
spot_imgspot_img
Home Tags Vittla

Tag: vittla

ಪೊಲೀಸರ ಟಾರ್ಚರ್‌; ಅಣ್ಣನ ಪ್ರೀತಿಯ ವಿಷಯಕ್ಕೆ ಬಲಿಯಾದ ತಮ್ಮ..!!

ಅಣ್ಣನ ಪ್ರೀತಿ ವಿಷಯಕ್ಕೆ ತಮ್ಮ ಬಲಿಯಾದ ಘಟನೆ ಹಾವೇರಿಯ ಹಾನಗಲ್‌ನಲ್ಲಿ ನಡೆದಿದೆ. ಪ್ರೇಮ ಪ್ರಕರಣಕ್ಕೆ ಸಂಬಂಧಿಸಿದಂತೆ ಹುಡುಗಿಯ ಕಡೆಯವರು ಕೊಟ್ಟ ದೂರಿನ ಮೇರೆ ತನಿಖೆ ಮಾಡಿದಾಗ ಅಣ್ಣ ಸಿಗದೇ ಇದ್ದ ಕಾರಣಕ್ಕೆ ತಮ್ಮನನ್ನು ಕರೆದು...

ಪುತ್ತೂರು: ಸಂತ ವಿಕ್ಟರ್ ಬಾಲಿಕಾ ಪ್ರೌಢ ಶಾಲೆಯಲ್ಲಿ SSLC ಪರೀಕ್ಷೆಯಲ್ಲಿ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆಯಾದ...

ಪುತ್ತೂರು: ಮಾಯ್ ದೆ ದೇವುಸ್ ಚರ್ಚ್ ಸಮೂಹ ಶಿಕ್ಷಣ ಸಂಸ್ಥೆಗಳಲ್ಲಿ ಒಂದಾದ ಸಂತ ವಿಕ್ಟರ್ ಬಾಲಿಕಾ ಪ್ರೌಢ ಶಾಲೆಯಲ್ಲಿ ೨೦೨೨-೨೩ನೇ ಶೈಕ್ಷಣಿಕ ಸಾಲಿನ SSLC ಪರೀಕ್ಷೆಯಲ್ಲಿ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆಯಾದ ವಿದ್ಯಾರ್ಥಿನಿಯರಿಗೆ ಅಭಿನಂದನಾ...

ಪುತ್ತೂರು: ಉಂಡ ಮನೆಗೆಯೇ ದ್ರೋಹ ಬಗೆದ ಕೆಲಸದಾಳು..! ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳವುಗೈದ ವ್ಯಕ್ತಿ...

ಪುತ್ತೂರು : ಕೆಲ ಸಮಯದ ಹಿಂದೆ ನಡೆದಿದ್ದ ಚಿನ್ನಾಭರಣ ಕಳವು ಪ್ರಕರಣದ ಆರೋಪಿಯನ್ನು ಪುತ್ತೂರು ನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಮಹೇಶ್‌ ಎನ್ನಲಾಗಿದೆ. ಬಾಡಿಗೆ ಮನೆಯಲ್ಲಿ ವಾಸವಿದ್ದ ದಂಪತಿಗಳು ಮನೆ...

ವಿಟ್ಲ: ಪಡಿಬಾಗಿಲು ಹಿ.ಪ್ರಾ. ಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವ

ವಿಟ್ಲ: ದ.ಕ.ಜಿ.ಪಂ.ಹಿ. ಪ್ರಾ. ಶಾಲೆ ಪಡಿಬಾಗಿಲು ಇಲ್ಲಿ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮವು ವಿಜೃಂಭಣೆಯಿಂದ ನಡೆಯಿತು. ಶಾಲಾ ವಿದ್ಯಾರ್ಥಿ-ವಿದ್ಯಾರ್ಥಿನಿಯರು, ಕೇಪು ಗ್ರಾ.ಪಂ ಸದಸ್ಯರುಗಳು, ಪೋಷಕ ವೃಂದದವರು, SDMCಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಊರ ವಿದ್ಯಾಭಿಮಾನಿಗಳು, ಶಿಕ್ಷಕ ವೃಂದದವರು...

ಕಾಸರಗೋಡು : ತಮ್ಮನನ್ನೇ ಕೊಲೆಗೈದ ಅಣ್ಣ; ಪುತ್ತೂರಿನಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್

ಕಾಸರಗೋಡು : ಅಣ್ಣನೇ ತನ್ನ ಸಹೋದರನನ್ನು ಇರಿದು ಕೊಲೆಗೈದ ಘಟನೆ ಮಂಜೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯ ಪೈವಳಿಕೆಯಲ್ಲಿ ನಡೆದಿದೆ. ಪೈವಳಿಕೆ ಕಳಾಯಿಯ ಪ್ರಭಾಕರ ನೋಂಡಾ (40) ಕೊಲೆಗೀಡಾದವರು. ಸಹೋದರ ಜಯರಾಮ ನೋಂಡಾ ಈ ಕೃತ್ಯ...

ರಾಜ್ಯ ಸರ್ಕಾರದ ನೂತನ ಜಿಲ್ಲಾ ಉಸ್ತುವಾರಿ ಸಚಿವರ ನೇಮಕಕ್ಕೆ ಕಸರತ್ತು; ಉಸ್ತುವಾರಿ ಸಚಿವರ ಪಟ್ಟಿ...

ಬೆಂಗಳೂರು: ನೂತನ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದಾಯಿತು, ಸಂಪುಟ ರಚನೆ, ಖಾತೆ ಹಂಚಿಕೆಯೂ ಆಗಿದೆ. ಕಾಂಗ್ರೆಸ್‌ನ ಐದು ಗ್ಯಾರಂಟಿ ಯೋಜನೆ ಅನುಷ್ಠಾನಕ್ಕೆ ನಿನ್ನೆಯಷ್ಟೇ ಕ್ಯಾಬಿನೆಟ್ ಒಪ್ಪಿಗೆ ನೀಡಿದೆ. ಇದೀಗ ಜಿಲ್ಲಾ ಉಸ್ತುವಾರಿ ಸಚಿವ ಸ್ಥಾನಕ್ಕೆ...

ವಿಟ್ಲ : (ಜೂ.8) ಸಂಪೂರ್ಣ ಉಚಿತವಾಗಿ ಶ್ರೀಮದ್ ಭಗವದ್ಗೀತಾ ತರಗತಿ ಆರಂಭ

ವಿಟ್ಲ : ಯಾವುದೇ ಶುಲ್ಕವಿಲ್ಲದೆ, ಸಂಪೂರ್ಣ ಉಚಿತವಾಗಿ ಶ್ರೀಮದ್ ಭಗವದ್ಗೀತಾ ತರಗತಿಯು ಜೂ.8 ರಂದು ವಿಟ್ಲ ಶ್ರೀ ಭಗವತೀ ದೇವಸ್ಥಾನದಲ್ಲಿ ನಡೆಯಲಿದೆ. ಪ್ರತೀ ಗುರುವಾರ ಸಂಜೆ 5ರಿಂದ 6ರ ವರೆಗೆ ನಡೆಯಲಿದ್ದು 5 ವರ್ಷದ...

ಬಂಟ್ವಾಳ : ಪತಿಗೆ ತಿಳಿಯದಂತೆ ಪತ್ನಿ ಎರಡನೇ ವಿವಾಹ; ಕೋರ್ಟ್‌ ಮೊರೆ ಹೋದ ಪತಿ

ಬಂಟ್ವಾಳ: ಪತಿಗೆ ತಿಳಿಯದಂತೆ ಪತ್ನಿ ಎರಡನೇ ವಿವಾಹದ ಬಗ್ಗೆ ಪತಿ ನ್ಯಾಯಾಲಯಕ್ಕೆ ದೂರು ನೀಡಿರುವ ಘಟನೆ ಪುಂಜಾಲಕಟ್ಟೆ ಠಾಣಾ ವ್ಯಾಪ್ತಿಯಲ್ಲಿ ಸಂಭವಿಸಿದೆ. ಪಣಕಜೆಯ ಮಂಡಾಡಿ ನಿವಾಸಿ ಉದಯ ನಾಯಕ್ ಅವರು ಈ ಬಗ್ಗೆ ನ್ಯಾಯಾಲಯಕ್ಕೆ...

ಪುತ್ತೂರು: ವಿಷ ಪದಾರ್ಥ ಸೇವಿಸಿ ಅಸ್ವಸ್ಥಗೊಂಡಿದ್ದ ವಿದ್ಯಾರ್ಥಿನಿ ಮೃತ್ಯು..!!

ಪುತ್ತೂರು: ವಿಷ ಪದಾರ್ಥ ಸೇವಿಸಿ ಅಸ್ವಸ್ಥಗೊಂಡಿದ್ದ ವಿದ್ಯಾರ್ಥಿನಿಯೋರ್ವಳು ಚಿಕಿತ್ಸೆಗೆ ಸ್ಪಂದಿಸದೇ ಮಂಗಳೂರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾಳೆ. ಬಲ್ನಾಡು ಬಂಗಾರಡ್ಕ ದಿ.ಕಮಲಾಕ್ಷ ಅವರ ಪುತ್ರಿ ವಂಶಿ ಬಿ.ಕೆ (17) ಮೃತಪಟ್ಟ ವಿದ್ಯಾರ್ಥಿನಿ. ಎಸ್.ಎಸ್.ಎಲ್.ಸಿ ಮುಗಿಸಿ ಮುಂದೆ ಪಿಯುಸಿ ಓದಲು...

ವಿಟ್ಲ: ಚಿನ್ನಾಭರಣ ಮಳಿಗೆ ಸಪ್ತ ಜ್ಯುವೆಲ್ಸ್‌ ಸ್ಮಾರ್ಟ್‌ ಸಿಟಿ ಕಮರ್ಷಿಯಲ್ ಕಾಂಪ್ಲೆಕ್ಸ್‌ಗೆ ಸ್ಥಳಾಂತರಗೊಂಡು ಶುಭಾರಂಭ

ವಿಟ್ಲ ಎಂಪಾಯರ್ ಮಾಲ್‌ನಲ್ಲಿ ಕಾರ್ಯಾಚರಿಸುತ್ತಿದ್ದ ಸಪ್ತ ಜ್ಯುವೆಲ್ಸ್‌ ಜೂ.5 ರಂದು ಪುತ್ತೂರು ರಸ್ತೆಯಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಸ್ಮಾರ್ಟ್‌ ಸಿಟಿ ಕಮರ್ಷಿಯಲ್ ಕಾಂಪ್ಲೆಕ್ಸ್‌ನ ವಿಸ್ತೃತ ಮಳಿಗೆಗೆ ಸ್ಥಳಾಂತರಗೊಂಡು ಗಣ್ಯರ ಉಪಸ್ಥಿತಿಯಲ್ಲಿ ಉದ್ಘಾಟನೆಗೊಳ್ಳಲಿದೆ. ಬೆಳಿಗ್ಗೆ 7.30 ರಿಂದ...
error: Content is protected !!