Sunday, November 8, 2026
spot_imgspot_img
spot_imgspot_img
Home Tags Vittla

Tag: vittla

ವಿಟ್ಲ: ಅಭಿನಂದನಾ ಕಾರ್ಯಕ್ರಮದಲ್ಲಿ ಅಶೋಕ್ ಕುಮಾರ್ ರೈ ಅವರಿಗೆ ಪತ್ರ ನೀಡಿದ ಬಾಲಕರು; ಮಕ್ಕಳ...

ವಿಟ್ಲ: ಬ್ಲಾಕ್ ಕಾಂಗ್ರೆಸ್ ವತಿಯಿಂದ ವಿಟ್ಲದಲ್ಲಿ ವಿಜಯೋತ್ಸವ, ಅಭಿನಂದನಾ ಸಭೆ ಆಯೋಜಿಸಲಾಗಿತ್ತು. ಅಶೋಕ್ ಕುಮಾರ್ ರೈ ಅವರ ಅಭಿಮಾನಿಗಳು ಹರ್ಷ ವ್ಯಕ್ತಪಡಿಸಿ ಸಂಭ್ರಮಿಸಿದರು. ಈ ವೇಳೆ ಬಾಲಕರಿಬ್ಬರು ನೂತನ ಶಾಸಕ ಅಶೋಕ್‌ ಕುಮಾರ್‌...

6 ದಿನಗಳಲ್ಲಿ ಹಸೆಮಣೆ ಏರಬೇಕಿದ್ದ ಯುವಕ ಭೀಕರವಾಗಿ ಕೊಲೆ

6 ದಿನಗಳಲ್ಲಿ ಹಸೆಮಣೆ ಏರಬೇಕಿದ್ದ ಯುವಕ ಭೀಕರವಾಗಿ ಕೊಲೆಯಾದ ಘಟನೆ ಧಾರವಾಡ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ಕಲಘಟಗಿ ತಾಲೂಕಿನ ಜಿನ್ನೂರ ಗ್ರಾಮದಲ್ಲಿ ಈ ಘಟನೆ ನಡೆದಿದ್ದು ಯುವಕ ನಿಂಗಪ್ಪ ಬೂದಪ್ಪ ನವಲೂರ (28) ಕೊಲೆಯಾಗಿದ್ದಾನೆ....

ಚರ್ಚ್‌ನಲ್ಲಿ ಬೆತ್ತಲಾಗಿ ಕಾಣಿಸಿಕೊಂಡ ವ್ಯಕ್ತಿ; ಏನಿದು ವಿಚಿತ್ರ ಪ್ರತಿಭಟನೆ

ವ್ಯಕ್ತಿಯೊಬ್ಬರು ಚರ್ಚ್‌‌ಗೆ ಪ್ರವೇಶಿಸಿ ವಿಚಿತ್ರವಾಗಿ ವರ್ತಿಸಿದ ಘಟನೆ ನಡೆದಿದೆ. ವ್ಯಾಟಿಕನ್ ಸಿಟಿಯ ಸೇಂಟ್​ ಪೀಟರ್ಸ್ ಚರ್ಚ್ ನಲ್ಲಿ ವ್ಯಕ್ತಿಯೊಬ್ಬರು ಬೆತ್ತಲಾಗಿ ಕಾಣಿಸಿಕೊಂಡಿದ್ದು, ಆತನ ವಿರುದ್ಧ ಪ್ರಕರಣ ದಾಖಲಾಗಿದೆ. ಉಕ್ರೇನ್ ಯುದ್ಧದ ವಿರುದ್ಧ ಪ್ರತಿಭಟಿಸಲು...

ಮಂಗಳೂರು ನಗರಾಭಿವೃದ್ದಿ ಪ್ರಾಧಿಕಾರದ ಸಿಬ್ಬಂದಿ ಆತ್ಮಹತ್ಯೆಗೆ ಶರಣು..!

ಮಂಗಳೂರು ನಗರಾಭಿವೃದ್ದಿ ಪ್ರಾಧಿಕಾರದ ಸಿಬ್ಬಂದಿ ಓರ್ವರು ನಗರದ ಉರ್ವಸ್ಟೋರಿನಲ್ಲಿರುವ ಮೂಡ ಕಚೇರಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪಡೀಲ್ ನಿವಾಸಿ ಕೀರ್ತನ್ (35) ಜೀವಾಂತ್ಯ ಮಾಡಿಕೊಂಡ ಸಿಬಂದಿಯಾಗಿದ್ದಾರೆ. ದ್ವೀತೀಯ ದರ್ಜೆಯ ವಿಭಾಗೀಯ ಗುಮಸ್ಥ ರಾಗಿದ್ದ ಕೀರ್ತನ್ ಕಳೆದ...

ವಿಟ್ಲ : ಕೆಲಿಂಜ ಹಿ.ಪ್ರಾ ಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವ

ವಿಟ್ಲ : ದ.ಕ.ಜಿ.ಪಂ.ಹಿ.ಪ್ರಾ ಶಾಲೆ ಕೆಲಿಂಜದಲ್ಲಿ 2023-24 ನೇ ಶೈಕ್ಷಣಿಕ ಸಾಲಿನ ಶಾಲಾ ಪ್ರಾರಂಭೋತ್ಸವವು ಮೇ. 31 ರಂದು ಮಕ್ಕಳನ್ನು ಬ್ಯಾಂಡ್ ವಾದ್ಯದೊಂದಿಗೆ ಮೆರವಣಿಗೆಯಲ್ಲಿ ಕರೆತರುವ ಮೂಲಕ ನಡೆಯಿತು. ಎಲ್ಲಾ ಮಕ್ಕಳಿಗೆ ಉಚಿತ ನೋಟ್...

ಬೆಳ್ತಂಗಡಿ : ಧರ್ಮಸ್ಥಳದ ಕಾಲೇಜು ವಿದ್ಯಾರ್ಥಿನಿ ಸೌಜನ್ಯ ಕೊಲೆ ಪ್ರಕರಣ; ಜೂನ್ 16 ರಂದು...

ಬೆಳ್ತಂಗಡಿ: ರಾಷ್ಟ್ರಮಟ್ಟದಲ್ಲಿ ಸುದ್ದಿಯಾಗಿದ್ದ ಧರ್ಮಸ್ಥಳದ ಕಾಲೇಜು ವಿದ್ಯಾರ್ಥಿನಿ ಸೌಜನ್ಯ (17) ಅತ್ಯಾಚಾರ ನಡೆಸಿ ನಂತರ ಕೊಲೆ ಮಾಡಿದ್ದ ಪ್ರಕರಣದ ತೀರ್ಪು 11 ವರ್ಷಗಳ ಬಳಿಕ ಬೆಂಗಳೂರು ಸಿಬಿಐ ವಿಶೇಷ ಕೋರ್ಟ್ ನಿಂದ ಜೂನ್...

ವಿಟ್ಲ : ವಿಠ್ಠಲ್ ಜೇಸೀಸ್ ಆಂಗ್ಲ-ಮಾಧ್ಯಮ ಪ್ರೌಢಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವ

ವಿಟ್ಲ: ವಿಠ್ಠಲ್ ಜೇಸೀಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ಜೂ.1ರಂದು ಶಾಲಾ ಪ್ರಾರಂಭೋತ್ಸವ ಬಹಳ ವಿಜೃಂಭಣೆಯಿಂದ ನೆರವೇರಿತು. ಎಲ್ಲಾ ಮಕ್ಕಳು ಬಹಳ ಸಂಭ್ರಮದಿಂದ, ಲವಲವಿಕೆಯಿಂದ ಶಾಲೆಗೆ ಹಾಜರಾದರು. ಶಾಲಾ ಪ್ರವೇಶ ದ್ವಾರಕ್ಕೆ ತಳಿರು ತೋರಣ ಹಾಗೂ...

ಕಸದ ರಾಶಿ ಮಧ್ಯೆ ಕೈ ಕಾಲುಗಳು, ರುಂಡವಿಲ್ಲದ ನಗ್ನ ಮೃತದೇಹ ಪತ್ತೆ..!

ಕಸದ ರಾಶಿ ಮಧ್ಯೆ ಕೈ ಕಾಲುಗಳು, ರುಂಡವಿಲ್ಲದ ನಗ್ನ ಮೃತದೇಹ ಪತ್ತೆಯಾದ ಘಟನೆ ಬೆಂಗಳೂರು ಹೊರವಲಯದ ಆನೇಕಲ್ ತಾಲ್ಲೂಕಿನ ಬನ್ನೇರುಘಟ್ಟದ ಜನತಾ ಕಾಲೋನಿಯಲ್ಲಿ ನಡೆದಿದೆ. ಇಲ್ಲಿನ ನಿವಾಸಿ 54 ವರ್ಷದ ಗೀತಮ್ಮ ಬರ್ಬರವಾಗಿ ಕೊಲೆಯಾದ...

ನಡೆದಾಡುವ ದೇವರು ಸಿದ್ದಗಂಗಾ ಶ್ರೀಗಳಿಗೆ ಅವಮಾನ..! ವಿಧಾನಸೌಧದಿಂದ ಫೋಟೋ ಹೊರಹಾಕಿದ ಕಾಂಗ್ರೆಸ್

ಸಿದ್ದಗಂಗಾ ಮಠದ ತ್ರಿವಿಧ ದಾಸೋಹಿ, ನಡೆದಾಡುವ ದೇವರೆಂದು ಪ್ರಸಿದ್ಧರಾಗಿದ್ದ ಶ್ರೀ ಶಿವಕುಮಾರ ಮಹಾ ಸ್ವಾಮೀಜಿ ಅವರ ವಿಧಾನಸೌಧದೊಳಗಿದ್ದ ಫೋಟೋಗಳನ್ನು ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಹೊರಗೆ ಹಾಕಿದ್ದು ಹಲವರ ಆಕ್ರೋಶಕ್ಕೆ ಕಾರಣವಾಗಿದೆ. ವಿಧಾನಸೌಧದಲ್ಲಿ...

ಸುಬ್ರಹ್ಮಣ್ಯ : ವಿದ್ಯಾರ್ಥಿಗಳ ಮೇಲೆ ಹರಿದ ಕಾರು; ಮೂವರು ವಿದ್ಯಾರ್ಥಿನಿಯರು ಗಂಭೀರ ಗಾಯ

ಸುಬ್ರಹ್ಮಣ್ಯ : ವಿದ್ಯಾರ್ಥಿಗಳ ಮೇಲೆ ಕಾರು ಹರಿದು ಮೂವರು ವಿದ್ಯಾರ್ಥಿನಿಯರು ಗಂಭೀರ ಗಾಯಗೊಂಡ ಘಟನೆ ಸುಬ್ರಹ್ಮಣ್ಯದಲ್ಲಿ ನಡೆದಿದೆ. ಶ್ರೀ ಸುಬ್ರಹ್ಮಣೇಶ್ವರ ಪದವಿ ಪೂರ್ವ ಕಾಲೇಜಿನ 7 ರಿಂದ 8 ವಿದ್ಯಾರ್ಥಿಗಳು ಸಂಜೆ ಕಾಲೇಜು ಬಿಟ್ಟು...
error: Content is protected !!