Tag: vittla
ಪುತ್ತೂರು: ಗೃಹಪ್ರವೇಶದ ಎರಡೇ ದಿನದಲ್ಲಿ ಯಜಮಾನ ನೇಣು ಬಿಗಿದು ಆತ್ಮಹತ್ಯೆ..!!
ಪುತ್ತೂರು: ಗೃಹಪ್ರವೇಶದ ಎರಡೇ ದಿನದಲ್ಲಿ ಮನೆ ಯಜಮಾನ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಚಿಕ್ಕಮುಡ್ನೂರು ಗ್ರಾಮದ ಬೀರ್‍ನಹಿತ್ಲು ಎಂಬಲ್ಲಿ ನಡೆದಿದೆ.
ಬೀರ್‍ನಹಿತ್ಲು ವಿಜಯ್ ಕುಮಾರ್ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡವರು.
ಮನೆಯ ಹಿಂದುಗಡೆಯ ಶೆಡ್‌ನ...
ಕಾಸರಗೋಡು : ಸ್ಫೊಟಕ ಪತ್ತೆ ಪ್ರಕರಣ; ಆರೋಪಿ ನ್ಯಾಯಾಂಗ ಬಂಧನ
ಕಾಸರಗೋಡು: ಅಬಕಾರಿ ಮತ್ತು ಆದೂರು ಪೊಲೀಸರು ಸೇರಿ ನಡೆಸಿದ ಕಾರ್ಯಚರಣೆಯಲ್ಲಿ ಬೃಹತ್ ಪ್ರಮಾಣ ಸ್ಫೊಟಕವೊಂದು ಮುಳಿಯಾರು ಪಂಚಾಯತ್ ನ ಕೆಟ್ಟುಂಗಲ್‌ನಲ್ಲಿ ಪತ್ತೆಯಾಗಿದ್ದು, ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಬಂಧಿತ ಆರೋಪಿ ಮೊಹಮ್ಮದ್ ಮುಸ್ತಫಾ (42) ಎಂದು...
ಉಳ್ಳಾಲ: ಮೆಹಂದಿ ದಿನ ಹಣ್ಣು ತರಲೆಂದು ತೆರಳಿದ್ದ ವರ ನಾಪತ್ತೆ; ಹಳೆ ಪ್ರೇಮ ಪ್ರಕರಣವೇ...
ಉಳ್ಳಾಲ: ಮೆಹಂದಿ ದಿನ ಹಣ್ಣು ಖರೀದಿಗೆಂದು ತೆರಳಿದ್ದ ವರ ನಾಪತ್ತೆಯಾದ ಘಟನೆ ಉಳ್ಳಾಲ ಕೊಣಾಜೆ ಠಾಣಾ ವ್ಯಾ ಪ್ತಿಯ ತೌಡುಗೋಳಿ ವರ್ಕಾಡಿ ಎಂಬಲ್ಲಿ ನಡೆದಿದ್ದು, ವರ ನಾಪತ್ತೆಯಾದ ಕಾರಣ ಇಂದು ನಡೆಯಬೇಕಿದ್ದ ಮದುವೆಯನ್ನು...
25 ಬಾರಿ ಚಾಕುವಿನಿಂದ ಇರಿದು ಮಗಳನ್ನೇ ಕೊಂದ ಪಾಪಿ ತಂದೆ..!!
ಗಾಂಧಿನಗರ: ಮಗಳನ್ನು ಬರ್ಬರವಾಗಿ ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೊಬ್ಬನನ್ನು ಸೂರತ್ ಪೊಲೀಸರು ಬಂಧಿಸಿದ್ದಾರೆ.
ಈ ಘಟನೆ ಮೇ 18ರಂದು ಕಡೋದರ ಪ್ರದೇಶದಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಘಟನೆಯ ಸಂಪೂರ್ಣ ದೃಶ್ಯ ಸಿಸಿಟಿವಿಯಲ್ಲಿ...
ಅಕ್ರಮ ಸಂಬಂಧ; ಮನನೊಂದು ಪ್ರೇಮಿಗಳು ಆತ್ಮಹತ್ಯೆ
ಕೊಪ್ಪಳ: ತನ್ನ ಗಂಡನ ಅಕ್ರಮ ಸಂಬಂಧವನ್ನು ಪ್ರಶ್ನೆ ಮಾಡಿದ್ದಕ್ಕೆ ಗಂಡ ಹಾಗೂ ಪ್ರೇಯಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕುಷ್ಟಗಿ ತಾಲೂಕು ಮಾಲಗಿತ್ತಿ ಗ್ರಾಮದಲ್ಲಿ ನಡೆದಿದೆ.
ಮಾಲಗಿತ್ತಿ ಗ್ರಾಮದ ವಿವಾಹಿತ ಟ್ರಾಕ್ಟರ್ ಡ್ರೈವರ್ ಪೀರಸಾಬ್ ನಧಾಪ್...
ನಾಗರ ಹಾವು ಕಡಿದು ಉರಗತಜ್ಞ ಸಾವು
ಚಿಕ್ಕಮಗಳೂರು: ಹಾವು ಕಡಿದು ಉರಗತಜ್ಞ ಸಾವನ್ನಪ್ಪಿರುವ ದಾರುಣ ಘಟನೆ ಕಾಫಿನಾಡು ಚಿಕ್ಕಮಗಳೂರಿನ ಹೊಸಮನೆ ಬಡಾವಣೆಯಲ್ಲಿ ನಡೆದಿದೆ.
ನರೇಶ್ ಮೃತ ಉರಗತಜ್ಞರಾಗಿದ್ದು ಹಾವಿನ ರಕ್ಷಣೆಗೆ ತೆರಳಿದ್ದ ವೇಳೆ ಹಾವು ಕಡಿದು ಮೃತಪಟ್ಟಿದ್ದಾರೆ. ಕಾಳಿಂಗ ಸೇರಿದಂತೆ ಸಾವಿರಾರು...
ಮಂಗಳೂರು : ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿಯ ಒಡೆತನದ ಫ್ಲ್ಯಾ ಟ್ ಮತ್ತು...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಉಪ ನಿರ್ದೇಶಕ ಆಗಿದ್ದ ನಿರಂಜನ್ ಅವರ ಒಡೆತನಕ್ಕೆ ಸೇರಿದ ಮಂಗಳೂರಿನ ಫ್ಲ್ಯಾ ಟ್ ಮತ್ತು ಲ್ಯಾಬ್ ಮೇಲೆ ಲೋಕಾಯುಕ್ತ ದಾಳಿ ನಡೆದಿದೆ.
ನಿರಂಜನ್...
ಕುತ್ತಾರು ಕೊರಗಜ್ಜನ ಸನ್ನಿಧಿಗೆ ಡಿಂಪಲ್ ಕ್ವೀನ್ ರಚಿತಾರಾಮ್ ಭೇಟಿ
ಉಳ್ಳಾಲ: ಕನ್ನಡದ ಖ್ಯಾತ ನಟಿ ರಚಿತಾ ರಾಮ್ ಅವರು ಇಂದು ಕೊರಗಜ್ಜನ ಆದಿಸ್ಥಳ ಕುತ್ತಾರಿಗೆ ಆಗಮಿಸಿ ಕೊರಗಜ್ಜನ ದರ್ಶನ ಪಡೆದರು.
ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ನನ್ನ ಸ್ನೇಹಿತರೆಲ್ಲರೂ ಕೊರಗಜ್ಜ ದೈವದ ಕಾರಣೀಕದ ಬಗ್ಗೆ...
ಮಾಣಿ: (ಜೂ.1) ಬಾಲವಿಕಾಸ್ ಇಂಗ್ಲೀಷ್ ಮೀಡಿಯಂ ಶಾಲೆಯಲ್ಲಿ ವೆಲ್ ಕಮ್ ಡೇ ಮತ್ತು...
ಮಾಣಿ : ಪೆರಾಜೆ ವಿದ್ಯಾನಗರ ಬಾಲವಿಕಾಸ್ ಇಂಗ್ಲೀಷ್ ಮೀಡಿಯಂ ಶಾಲೆಯಲ್ಲಿ ಸ್ವಾಗತ ದಿನ ಮತ್ತು ಬಹುಮಾನ ವಿತರಣಾ ಕಾರ್ಯಕ್ರಮವು ಜೂ.1 ರಂದು ಪೆರಾಜೆ ವಿದ್ಯಾನಗರ ಬಾಲವಿಕಾಸ್ ಅಡಿಟೋರಿಯಂನಲ್ಲಿ ನಡೆಯಲಿದೆ.
ಕಾರ್ಯಕ್ರಮದಲ್ಲಿ ಮಾಣಿ ಬಾಲವಿಕಾಸ್ ಟ್ರಸ್ಟ್‌ನ...
ಉಡುಪಿ: ಯುವತಿ ನಾಪತ್ತೆ; ಪತ್ತೆಗಾಗಿ ಮನವಿ
ಉಡುಪಿ: ಕುಂದಾಪುರ ತಾಲೂಕಿನ ಕಂದಾವರ ಗ್ರಾಮದ ಉಳ್ಳೂರು ಜನತಾ ಕಾಲೋನಿಯ ನಿವಾಸಿ ಪಂಚಮಿ (20) ಎಂಬ ಯುವತಿಯು ಮೇ 11ರಂದು ಕುಂದಾಪುರಕ್ಕೆ ಹೋಗಿ ಬರುವುದಾಗಿ ಹೇಳಿ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ.
ಕುಳ್ಳಗಿನ ಶರೀರ,...
















