Saturday, October 31, 2026
spot_imgspot_img
spot_imgspot_img
Home Tags Vittla

Tag: vittla

ದೇಶದ ರಕ್ಷಣಾ ಪಡೆಗಳ ನೂತನ ಮುಖ್ಯಸ್ಥರಾಗಿ ಲೆಫ್ಟಿನೆಂಟ್ ಜನರಲ್ ರಾಜಾ ಸುಬ್ರಮಣಿ ನೇಮಕ

ಹೊಸದಿಲ್ಲಿ: ಲೆಫ್ಟಿನೆಂಟ್ ಜನರಲ್(ನಿವೃತ್ತ) ಎನ್.ಎಸ್. ರಾಜಾ ಸುಬ್ರಮಣಿ ಅವರನ್ನು ದೇಶದ ರಕ್ಷಣಾ ಸಿಬ್ಬಂದಿ ಮುಖ್ಯಸ್ಥ (ಸಿಡಿಎಸ್‌)ರನ್ನಾಗಿ ನೇಮಕ ಮಾಡಲಾಗಿದೆ. ವೈಸ್ ಅಡ್ಮಿರಲ್ ಕೃಷ್ಣ ಸ್ವಾಮಿನಾಥನ್ ಅವರು ನೌಕಾಪಡೆಯ ಮುಖ್ಯಸ್ಥರಾಗಿ ನಿಯೋಜಿತರಾಗಿದ್ದಾರೆ. ಲೆಫ್ಟಿನೆಂಟ್ ಜನರಲ್ ಸುಬ್ರಮಣಿಯವರು...

ಕನ್ನಡ ಕಾದಂಬರಿಗೆ ಹೊಸ ಜೀವ ತುಂಬಿದ ಅ ನ ಕೃಷ್ಣರಾಯರು

ಕನ್ನಡ ಸಾಹಿತ್ಯ ಲೋಕದಲ್ಲಿ ಸಾಮಾನ್ಯ ಜನರ ಬದುಕು, ಭಾವನೆಗಳು ಮತ್ತು ಸಮಾಜದ ನಿಜಸ್ವರೂಪವನ್ನು ಸರಳ ಭಾಷೆಯಲ್ಲಿ ಚಿತ್ರಿಸಿದ ಮಹಾನ್ ಸಾಹಿತಿಗಳಲ್ಲಿ ಅ ನ ಕೃಷ್ಣರಾಯರಿಗೆ ವಿಶೇಷ ಸ್ಥಾನವಿದೆ. ‘ಅ ನ ಕೃ’ ಎಂದೇ...

ಹೊಸಪೇಟೆ‌: ಆಸ್ಪತ್ರೆಯಲ್ಲಿ ಬಾಲಕಿಗೆ ಲೈಂಗಿಕ ದೌರ್ಜನ್ಯ ಆರೋಪ; ಆಸ್ಪತ್ರೆ ಸಿಬ್ಬಂದಿಯ ಬಂಧನ

ವಿಜಯನಗರ: ಜಿಲ್ಲೆಯ ಹೊಸಪೇಟೆ ನಗರದ 100 ಹಾಸಿಗೆ ಸರ್ಕಾರಿ ಆಸ್ಪತ್ರೆಯಲ್ಲಿ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಪ್ರಕರಣ ತಡವಾಗಿ ಬೆಳಕಿಗೆ ಬಂದಿದ್ದು, ಘಟನೆಗೆ ಸಂಬಂಧಿಸಿದಂತೆ ಆಸ್ಪತ್ರೆಯ ಸಿಬ್ಬಂದಿಯಾಗಿರುವ ಅಜೇಯ್ ಅಲಿಯಾಸ್...

ನಾಪತ್ತೆಯಾಗಿದ್ದ ಮಗು 12 ಗಂಟೆ ಬಳಿಕ ಹಳ್ಳದಲ್ಲಿ ಪತ್ತೆ !

ಚಿಕ್ಕಮಗಳೂರು: ಮೂಡಿಗೆರೆ ತಾಲೂಕಿನ ಕೆಳಗೂರು ಎಸ್ಟೇಟ್ ಬಳಿ ಕಾಫಿ ತೋಟದಲ್ಲಿ ನಾಪತ್ತೆಯಾಗಿದ್ದ ಒಂದೂವರೆ ವರ್ಷದ ಮಗುವನ್ನು ಪೊಲೀಸರು ಗಂಟೆಗಳ ಕಾಲ ನಿರಂತರ ಕಾರ್ಯಾಚರಣೆ ನಡೆಸಿ ಪತ್ತೆ ಹಚ್ಚಿದ್ದಾರೆ. ಒಂದೂವರೆ ವರ್ಷದ ಶಿವಂ ಮಳೆ ಮಧ್ಯೆ...

ಅಕ್ರಮ ಪಡಿತರ ಅಕ್ಕಿ ದಂಧೆಕೋರರಿಂದ ಲಂಚ ವಸೂಲಿ– ಮೂವರ ಬಂಧನ

ಬಳ್ಳಾರಿ: ಅಕ್ರಮ ಪಡಿತರ ಅಕ್ಕಿ ದಂಧೆಕೋರರಿಂದ ಮೂರು ಲಕ್ಷ ರೂ. ಲಂಚ ಹಣ ವಸೂಲಿ ಮಾಡಿದ್ದಕ್ಕೆ ಬಳ್ಳಾರಿ ಎಸ್ಪಿ ಸುಮನ್ ಪನ್ನೇಕರ್ ಗನ್‌ಮ್ಯಾನ್ ಸೇರಿ ಮೂವರನ್ನು ಬಂಧಿಸಲಾಗಿದೆ. ಅಕ್ರಮ ದಂಧೆಕೋರ ಶರಭಯ್ಯ ಎಂಬಾತ ಮೋಕಾ...

ಸಾರಿಗೆ ಬಸ್‌ ಪಲ್ಟಿ – ವಿದ್ಯಾರ್ಥಿ ಸಾವು, 20ಕ್ಕೂ ಹೆಚ್ಚು ಜನರ ಸ್ಥಿತಿ ಗಂಭೀರ

ದಾವಣಗೆರೆ: ಆ್ಯಕ್ಸಲ್ ತುಂಡಾಗಿ ಸಾರಿಗೆ ಬಸ್‌ ಪಲ್ಟಿಯಾದ ಘಟನೆ ಚನ್ನಗಿರಿ ತಾಲೂಕಿನ ಮರಬನಹಳ್ಳಿ ಗ್ರಾಮದಲ್ಲಿ ನಡೆದಿದೆ. ಅಪಘಾತದಲ್ಲಿ ವಿದ್ಯಾರ್ಥಿಯೊಬ್ಬ ಸಾವನ್ನಪ್ಪಿದ್ದು, 50 ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳಲ್ಲಿ 20 ಮಂದಿ ಸ್ಥಿತಿ ಗಂಭೀರವಾಗಿದೆ. ಅಪಘಾತದಲ್ಲಿ ಸಾವನ್ನಪ್ಪಿದ...

ಮುಂಬೈ: ಒಂದೇ ಕುಟುಂಬದ ನಾಲ್ವರ ಸಾವಿನ ಪ್ರಕರಣಕ್ಕೆ ಟ್ವಿಸ್ಟ್ –ಕಲ್ಲಂಗಡಿ ಹಣ್ಣಿನಲ್ಲಿ ಇಲಿ ಪಾಷಾಣ...

ಮುಂಬೈ: ಮಟನ್ ಬಿರಿಯಾನಿ ತಿಂದ ಬಳಿಕ ಕಲ್ಲಂಗಡಿ ಹಣ್ಣು ತಿಂದಿದ್ದರಿಂದ ಫುಡ್ ಪಾಯಿಸನ್ ಆಗಿ ಮುಂಬೈನ ಒಂದೇ ಕುಟುಂಬದ ನಾಲ್ವರು ಮೃತಪಟ್ಟ ಪ್ರಕರಣಕ್ಕೆ ಇದೀಗ ದೊಡ್ಡ ಟ್ವಿಸ್ಟ್ ಸಿಕ್ಕಿದ್ದು, ಅವರು ಮೃತಪಟ್ಟಿರುವುದು ಕಲ್ಲಂಗಡಿ...

ಪುತ್ತೂರು :ಕಲಾವಿದರಿಗೆ ಅವಹೇಳನಕಾರಿ ಹೇಳಿಕೆ; ತಿಮರೋಡಿ ಸೇರಿ ನಾಲ್ವರ ವಿರುದ್ಧ ಪ್ರಕರಣ ದಾಖಲು

ಪುತ್ತೂರು : ಸಾಮಾಜಿಕ ಜಾಲತಾಣಗಳಲ್ಲಿ ಹಾಗೂ ಕರೆ ಮಾಡಿ ಕಲಾವಿದರಿಗೆ ಅವಹೇಳನಕಾರಿ ಮಾತಾನಾಡಿರುವವರ ವಿರುದ್ಧ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಎಪ್ರಿಲ್ 21 ರಂದು ಸತೀಶ್ ಕುಮಾರ್ ರೈ ಪಡುಮಲೆ ಕಲಾವಿದ...

ಮಡಿಕೇರಿ: ಬಸ್ ಚಲಿಸುತ್ತಿರುವಾಗಲೇ ಚಾಲಕನಿಗೆ ಹೃದಯಾಘಾತ – ತಪ್ಪಿದ ಭಾರೀ ಅನಾಹುತ

ಮಡಿಕೇರಿ: ಬೆಂಗಳೂರಿನಿಂದ ಮಂಗಳೂರಿಗೆ ಆಗಮಿಸುತ್ತಿದ್ದ ಪೂರ್ಣಿಮಾ ಬಸ್ ಇಂದು ಮುಂಜಾನೆ ಮಡಿಕೇರಿ ಘಾಟ್‌ ಸೆಕ್ಷನ್‌ನಲ್ಲಿ ಅಪಘಾತಕ್ಕೀಡಾಗಿದೆ. ಬಸ್ ಚಾಲಕನಿಗೆ ಏಕಾಏಕಿ ಹೃದಯಾಘಾತ ಸಂಭವಿಸಿದ ಪರಿಣಾಮ ಬಸ್ ನಿಯಂತ್ರಣ ತಪ್ಪಿ ರಸ್ತೆ ಬದಿಯ ಹೊಂಡಕ್ಕೆ...

ವಿಟ್ಲ :ಮಹಿಳೆ ನೇಣುಬಿಗಿದು ಆತ್ಮಹತ್ಯೆ..!

ವಿಟ್ಲ :ಮಹಿಳೆಯೋರ್ವರು ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವಿಟ್ಲ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಕುಳ ಗ್ರಾಮದ ಕಂಪ ಶ್ರೀಧರ ಗೌಡ ಎಂಬವರ ಪತ್ನಿ ರಾಧಾ ಯಾನೆ ಲತಾ(40ವ.)ಮೃತಪಟ್ಟವರು.ಘಟನೆ ಕುರಿತು ಅವರ ತಮ್ಮ ಕೊಯಿಲ ಪರಂಗಾಜೆ...
error: Content is protected !!