Tag: vittla
ನಾಳೆಯಿಂದ(ಮೇ.31) ರಾಜ್ಯಾದ್ಯಂತ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳು ಪುನಾರಂಭ
ಬೆಂಗಳೂರು : ನಾಳೆಯಿಂದ ರಾಜ್ಯಾದ್ಯಂತ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳು ಪುನಾರಂಭಗೊಳ್ಳಲಿವೆ ಎಂದು 2023-24 ನೇ ಸಾಲಿನ ಶೈಕ್ಷಣಿಕ ಮಾರ್ಗಸೂಚಿ ನೀಡಿದೆ.
2023-24ನೇ ಸಾಲಿನ ಪ್ರಾಥಮಿಕ ಹಾಗೂ ಪ್ರೌಢಶಾಲೆ ಆರಂಭಿಸುತ್ತಿದ್ದಂತೆ, ಮೇ. 29 ಮತ್ತು 30...
ಖಾಸಗಿ ಬಸ್ ಮತ್ತು ಕಾರು ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ 10ಮಂದಿ ದುರ್ಮರಣ..!!
ಖಾಸಗಿ ಬಸ್ ಹಾಗೂ ಇನ್ನೋವಾ ಕಾರಿನ ನಡುವೆ ಭೀಕರ ಅಪಘಾತ ನಡೆದು ಒಂದೇ ಕುಟುಂಬದ 10 ಜನ ಮೃತಪಟ್ಟ ಘಟನೆ ಮೈಸೂರಿನಲ್ಲಿ ನಡೆದಿದೆ. ಅಪಘಾತಕ್ಕೆ ಸಂತಾಪ ವ್ಯಕ್ತಪಡಿಸಿರುವ ಸಿಎಂ ಸಿದ್ದರಾಮಯ್ಯ ಮೃತರ ಕುಟುಂಬಗಳಿಗೆ...
16 ವರ್ಷದ ಬಾಲಕಿಯನ್ನು 20 ಬಾರಿ ಚಾಕುವಿನಿಂದ ಇರಿದು ಹತ್ಯೆಗೈದ ಪ್ರಿಯಕರ; ಆರೋಪಿ ಅರೆಸ್ಟ್
ನವದೆಹಲಿ: 16 ವರ್ಷದ ಹುಡುಗಿಯನ್ನು ಆಕೆಯ ಪ್ರಿಯಕರ ಬರ್ಬರವಾಗಿ ಹತ್ಯೆಗೈದ ಘಟನೆ ದೆಹಲಿಯ ಶಹಾಬಾದ್ ಡೈರಿ ಪ್ರದೇಶದಲ್ಲಿ ನಡೆದಿದ್ದು ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಸಾಕ್ಷಿ (16) ಕೊಲೆಯಾದ ಹುಡುಗಿ. ಸಾಹಿಲ್ ಮತ್ತು ಸಾಕ್ಷಿ ಪರಸ್ಪರ...
ಮಂಗಳೂರು : ಆಂಧ್ರ ಪ್ರದೇಶದಿಂದ ಗಾಂಜಾ ಸಾಗಾಟ; ಸುಮಾರು 23 ಕೆಜಿ ಗಾಂಜಾ ವಶ
ಮಂಗಳೂರು: ಆಂಧ್ರ ಪ್ರದೇಶದಿಂದ ಮಂಗಳೂರು ಮತ್ತು ಕೇರಳಕ್ಕೆ ನಿಷೇಧಿತ ಗಾಂಜಾ ಸಾಗಾಟ ಮಾಡುತ್ತಿದ್ದ ವ್ಯಕ್ತಿಯನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿ, ಸುಮಾರು 23.250 ಕೆಜಿ ಗಾಂಜಾವನ್ನು ವಶಕ್ಕೆ ಪಡೆದಿದ್ದಾರೆ.
ಬಂಧಿತ ಆರೋಪಿಯನ್ನು ಕಾಸರಗೋಡು ಜಿಲ್ಲೆಯ...
ಕಡಬದ ಯುವಕ ವಿದೇಶದಲ್ಲಿ ಆತ್ಮಹತ್ಯೆ
ಕಡಬ: ವಿದೇಶದಲ್ಲಿ ಉದ್ಯೋಗದಲ್ಲಿರುವ ಕಡಬ ತಾಲೂಕಿನ ಕೊಯಿಲ ಗ್ರಾಮದ ಯುವಕನೋರ್ವ ವಿದೇಶದಲ್ಲಿ ತನ್ನ ಕೊಠಡಿಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ಕೊಯಿಲ ಗ್ರಾಮದ ಸುಣ್ಣಾಡಿ ನಿವಾಸಿ ದಿ|ಮೋನಪ್ಪ...
ಪುತ್ತೂರು: ಹಾಡಹಗಲೇ ಮನೆಯ ಬೀಗ ಮುರಿದು ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳ್ಳತನ..!!
ಪುತ್ತೂರು: ಹಾಡಹಗಲೇ ಮನೆಯೊಂದರ ಬೀಗ ಮುರಿದು ಕಳ್ಳತನ ನಡೆಸಿರುವ ಘಟನೆ ಬನ್ನೂರಿನಲ್ಲಿ ನಡೆದಿದೆ.
ಮನೆಯಲ್ಲಿ ಯಾರೂ ಇಲ್ಲದ ವೇಳೆ ಬನ್ನೂರು ಕುಂಟ್ಯಾನ ಸದಾಶಿವ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯ ಮೌನಿಶ್ ಎಂಬವರ ಮನೆಯಿಂದ ಲಕ್ಷಾಂತರ...
ಉದ್ಯಮಿ ಪುತ್ರನ ಬರ್ಬರ ಹತ್ಯೆ ಮಾಡಿ ಹಳ್ಳಕ್ಕೆ ಬಿಸಾಡಿದ ದುಷ್ಕರ್ಮಿಗಳು..!!
ಉದ್ಯಮಿಯೊಬ್ಬರ ಪುತ್ರನನ್ನು ಬರ್ಬರವಾಗಿ ಹತ್ಯೆ ಮಾಡಿ ಹಳ್ಳಕ್ಕೆ ಬಿಸಾಡಿರುವ ಘಟನೆ ಮೈಸೂರಿನ ವಿಜಯನಗರ 1ನೇ ಹಂತದ ವಾಟರ್ ಟ್ಯಾಂಕ್ ಬಳಿ ನಡೆದಿದೆ.
ಹೆಬ್ಬಾಳು ಕೈಗಾರಿಕಾ ಪ್ರದೇಶದಲ್ಲಿರುವ ಸೆನ್ ಎಂಜಿನಿಯರಿಂಗ್ ವರ್ಕ್ಸ್ ಮಾಲೀಕ ಹಾಗೂ ವಿಜಯನಗರ...
ಕುಂದಾಪುರ: ತೆಂಗಿನ ಮರಕ್ಕೆ ಢಿಕ್ಕಿ ಹೊಡೆದ ಆಟೋ; ಓರ್ವ ಮೃತ್ಯು
ಕುಂದಾಪುರ: ಆಟೋ ರಿಕ್ಷಾ ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಬದಿಯ ತೆಂಗಿನ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಹಿಂಬದಿ ಸವಾರ ಮೃತಪಟ್ಟ ಘಟನೆ ಗಂಗೊಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ತ್ರಾಸಿ ಗ್ರಾಮದ ಆನಗೋಡು...
ʻಇಸ್ರೋʼದಿಂದ ʻGSLV-F12 & NVS-01ʼ ನ್ಯಾವಿಗೇಷನಲ್ ಉಪಗ್ರಹ ಉಡಾವಣೆ ಯಶಸ್ವಿ
ನವದೆಹಲಿ: ಭಾರತೀಯ ಬಾಹ್ಯಾಕಾಶ ಸಂಸ್ಥೆ ಇಸ್ರೋ ಇಂದು ಆಂಧ್ರಪ್ರದೇಶದ ಶ್ರೀಹರಿಕೋಟಾದಿಂದ ತನ್ನ ಸುಧಾರಿತ ನ್ಯಾವಿಗೇಷನ್ ಉಪಗ್ರಹ GSLV-F12 ಮತ್ತು NVS-01 ಅನ್ನು ಯಶಸ್ವಿಯಾಗಿ ಉಡಾವಣೆ ಮಾಡಿದೆ.
ಬೆಂಗಳೂರಿನ ಪ್ರಧಾನ ಕಛೇರಿಯ ಏಜೆನ್ಸಿಯು(ಇಸ್ರೋ) ಎರಡನೇ ತಲೆಮಾರಿನ...
ಕಾರ್ಕಳ : ಇಲೆಕ್ಟ್ರಿಕ್ ಸ್ಕೂಟರ್‌ಗೆ ಅಡ್ಡ ಬಂದ ಪ್ರಾಣಿ; ಸವಾರ ಮೃತ್ಯು
ಕಾರ್ಕಳ : ಪ್ರಾಣಿಯೊಂದು ಇಲೆಕ್ಟ್ರಿಕ್ ಸ್ಕೂಟರ್‌ಗೆ ಅಡ್ಡ ಬಂದು ನಿಯಂತ್ರಣ ತಪ್ಪಿ ರಸ್ತೆಗೆ ಬಿದ್ದು ವ್ಯಕ್ತಿಯೊಬ್ಬರು ಗಂಭೀರವಾಗಿ ಗಾಯಗೊಂಡು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟ ಘಟನೆ ನಡೆದಿದೆ.
ಮೃತರನ್ನು ಸದಾನಂದ ಶೆಟ್ಟಿ (45) ಎಂದು ಗುರುತಿಸಲಾಗಿದೆ....
















