Sunday, November 8, 2026
spot_imgspot_img
spot_imgspot_img
Home Tags Vittla

Tag: vittla

ನೂತನ ಸ್ಪೀಕರ್ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್; ಶ್ರೀರಾಮಸೇನೆಯ ನಾಯಕನ ವಿರುದ್ಧ ದೂರು

ಚಿಕ್ಕಮಗಳೂರು: ನೂತನ ಸ್ಪೀಕರ್ ಯುಟಿ ಖಾದರ್ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ ಮಾಡಿದ್ದಕ್ಕೆ ಶ್ರೀರಾಮಸೇನೆಯ ನಾಯಕನ ವಿರುದ್ಧ ಕಾಂಗ್ರೆಸ್ ದೂರು ದಾಖಲಿಸಿದೆ. ಶ್ರೀರಾಮಸೇನೆಯ ಮುಖಂಡ ಪ್ರೀತೇಶ್ ಎಂಬವರು ಯುಟಿ ಖಾದರ್ ಬಗ್ಗೆ ಅವಹೇಳನಕಾರಿಯಾಗಿ...

ಸಿದ್ದರಾಮಯ್ಯ ಸಚಿವ ಸಂಪುಟ ವಿಸ್ತರಣೆ; ಯಾರಿಗೆ ಯಾವ ಖಾತೆ..?

ಬೆಂಗಳೂರು: ಕರ್ನಾಟಕ ಸಚಿವ ಸಂಪುಟ ವಿಸ್ತರಣೆಯಾದ ಬೆನ್ನಲ್ಲೇ ಇದೀಗ ಖಾತೆ ಹಂಚಿಕೆ ಮಾಡಲಾಗಿದೆ. ಸಿಎಂ ಸಿದ್ದರಾಮಯ್ಯ ಸಂಪುಟದ 34 ಮಂದಿಗೆ ಖಾತೆ ಹಂಚಿಕೆ ಮಾಡಲಾಗಿದೆ. ಹಣಕಾಸು, ಗುಪ್ತಚರ, ಡಿಪಿಎಆರ್‌ ಸೇರಿದಂತೆ ಹಂಚಿಕೆಯಾಗದ ಎಲ್ಲಾ ಖಾತೆಗಳನ್ನು...

ಕಾರ್ಕಳ: ಜೋಕಾಲಿ ಆಟವಾಡುತ್ತಿದ್ದ ವೇಳೆ ಕುತ್ತಿಗೆಗೆ ಸೀರೆ ಸುತ್ತಿ ಬಾಲಕಿ ದಾರುಣ ಮೃತ್ಯು..!!

ಕಾರ್ಕಳ: ಜೋಕಾಲಿ ಆಟವಾಡುತ್ತಿದ್ದ ವೇಳೆ ಕತ್ತಿಗೆ ಸೀರೆ ಸುತ್ತಿ ಬಾಲಕಿಯೊಬ್ಬಳು ದಾರುಣವಾಗಿ ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ನಿಟ್ಟೆಯ ಕೆಮ್ಮಣ್ಣು ಗ್ರಾಮದ ಅಂತೊಟ್ಟು ಎಂಬಲ್ಲಿ ನಡೆದಿದೆ. ಅಂತೊಟ್ಟು ನಿವಾಸಿ ಪಿರ್ಯಾದಿ ಲಕ್ಷ್ಮಣ್ ಪೂಜಾರಿ ಎಂಬವರ...

ಪಿಎಸ್‌ಐ ಮನೆಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು; ಲಕ್ಷಾಂತರ ಮೌಲ್ಯದ ವಸ್ತುಗಳು ಬೆಂಕಿಗಾಹುತಿ

ಹಾಸನ: ಸಬ್‌ಇನ್ಸ್‌ಪೆಕ್ಟರ್ ಮನೆಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿರುವ ಆಘಾತಕಾರಿ ಘಟನೆ ಹಾಸನ ಜಿಲ್ಲೆ, ಅರಕಲಗೂಡು ತಾಲೂಕಿನ ಕೊಣನೂರಿನಲ್ಲಿ ನಡೆದಿದೆ. ಕೊಣನೂರು ಪೊಲೀಸ್ ಠಾಣೆ ಪಿಎಸ್‌ಐ ಶೋಭಾ ಭರಮಕ್ಕನವರ್ ರಜೆಯ ಮೇಲೆ ಊರಿಗೆ ತೆರಳಿದ್ದರು. ಈ...

ಮಂಗಳೂರು: ಬೈಕ್ ಮತ್ತು ಕಾರು ಡಿಕ್ಕಿ; ಇಬ್ಬರಿಗೆ ಗಂಭೀರ ಗಾಯ

ಮಂಗಳೂರು: ಬೈಕ್ ಮತ್ತು ಕಾರು ನಡುವೆ ಅಪಘಾತ ಸಂಭವಿಸಿ ಬೈಕ್ ನಲ್ಲಿದ್ದ ಇಬ್ಬರು ಗಂಭೀರ ಗಾಯಗೊಂಡ ಘಟನೆ ಮಂಗಳೂರು ತಾಲೂಕಿನ ಉಳ್ಳಾಲದ ಮಾಸ್ತಿಕಟ್ಟೆ ಎಂಬಲ್ಲಿ ನಡೆದಿದೆ. ಕಾರು ಯೂಟರ್ನ್ ತೆಗೆದುಕೊಳ್ಳುವಾಗ ಹಿಂಬದಿಯಿಂದ ಬೈಕ್ ಡಿಕ್ಕಿಯಾಗಿದೆ....

ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಯಶಾ ರೈ ಮತ್ತು ಭುವನ್ ರೈ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ

2022-23ನೇ ಶೈಕ್ಷಣಿಕ ಸಾಲಿನಲ್ಲಿ ನಡೆದ sslc ಪರೀಕ್ಷೆಯಲ್ಲಿ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದ ತೆಂಕಿಲ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಯಶಾ ರೈ 590 ಅಂಕ ಹಾಗೂ ವಿಠಲ್ ಜೇಸಿಐ ಆಂಗ್ಲ...

ಉಡುಪಿ : ವಿವಾಹಿತ ಮಹಿಳೆ ನಾಪತ್ತೆ..!

ಉಡುಪಿ: ಬಹ್ರೇನ್‌ ದೇಶದಲ್ಲಿ ಕೆಲಸ ಮಾಡಿಕೊಂಡಿದ್ದ ಶಿವಮೊಗ್ಗ ಮೂಲದ ಶುಭ ಕೆ (38) ಎಂಬ ಮಹಿಳೆಯು ಜನವರಿ 3 ರಂದು ವಿದೇಶದಿಂದ ಗಂಡನ ಮನೆಯಾದ ಉಡುಪಿ ಗೋಪಾಲಪುರದಲ್ಲಿರುವ ಮನೆಗೆ ಬಂದು, ಬೆಂಗಳೂರಿಗೆ ಹೋಗುವುದಾಗಿ...

ರಾಷ್ಟ್ರಮಟ್ಟದ ಜೆ.ಇ.ಇ ಬಿ-ಪ್ಲಾನಿಂಗ್ ನಲ್ಲಿ ಕ್ರಿಯೇಟಿವ್‌ ಕಾಲೇಜಿಗೆ 2 ರ‍್ಯಾಂಕ್‌

ಮೇ 2023 ರಲ್ಲಿ ನಡೆದ ರಾಷ್ಟ್ರಮಟ್ಟದ ಜೆ.ಇ.ಇ ಬಿ-ಪ್ಲಾನಿಂಗ್‌ ಪರೀಕ್ಷೆಯಲ್ಲಿ ಕಾರ್ಕಳದ ಕ್ರಿಯೇಟಿವ್‌ ಪಿ.ಯು ಕಾಲೇಜಿನ ವಿದ್ಯಾರ್ಥಿಗಳಾದ ವರುಣ್‌ ಜಿ ನಾಯಕ್‌ ಆಲ್‌ ಇಂಡಿಯಾ ರ‍್ಯಾಂಕಿಂಗ್ ನಲ್ಲಿ 656 ನೇ ಸ್ಥಾನ ಗಳಿಸಿದ್ದಾರೆ...

ಹೊಸ ಸಂಸತ್ ಕಟ್ಟಡದ ಉದ್ಘಾಟನೆಯ ಸ್ಮರಣಾರ್ಥ 75 ರೂಪಾಯಿ ನಾಣ್ಯ ಬಿಡುಗಡೆ..!

ಮೇ 28 ರಂದು ಹೊಸ ಸಂಸತ್ ಕಟ್ಟಡದ ಉದ್ಘಾಟನೆಯ ಸ್ಮರಣಾರ್ಥವಾಗಿ ಹಣಕಾಸು ಸಚಿವಾಲಯವು ವಿಶೇಷವಾಗಿ 75 ರೂಪಾಯಿ ಮುಖಬೆಲೆಯ ನಾಣ್ಯವನ್ನು ಬಿಡುಗಡೆ ಮಾಡಲಿದೆ. ಸ್ಮರಣಾರ್ಥ ನಾಣ್ಯವು ದೇಶ 75 ವರ್ಷಗಳ ಸ್ವಾತಂತ್ರ್ಯವನ್ನು ಆಚರಿಸುತ್ತಿರುವುದಕ್ಕೆ...

ಹಾವು ಕಡಿತಕ್ಕೊಳಗಾಗಿ ಪೊಲೀಸ್ ಕಾನ್‌ಸ್ಟೇಬಲ್ ಮೃತ್ಯು

ಹಾವು ಕಡಿತಕ್ಕೊಳಗಾದ ಪೊಲೀಸ್ ಪೇದೆಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ನಡೆದಿದೆ. ವಿಜಯವಾಡದ ಗುಂಟೂರು ಜಿಲ್ಲೆಯ ತಲ್ಲೂರು ಜಗನಣ್ಣ ಲೇಔಟ್‌ನಲ್ಲಿ ಈ ಘಟನೆ ನಡೆದಿದೆ. ಪ್ರಕಾಶಂ ಜಿಲ್ಲೆಯ ತಲ್ಲೂರು ಪೊಲೀಸ್ ಠಾಣೆಯ ಹೆಡ್...
error: Content is protected !!