Sunday, November 8, 2026
spot_imgspot_img
spot_imgspot_img
Home Tags Vittla

Tag: vittla

ಕಾಂತಾರದ ಸುಂದರ (ದೀಪಕ್ ರೈ ಪಾಣಾಜೆ) ಇದೀಗ ಬೇರ ಚಿತ್ರದಲ್ಲಿ

"ಕೂದಲು ತುಂಬಾ ಹೋಗಿದೆ ಕಾಡಲ್ಲಿ ಒಂದು ಸೊಪ್ಪು ಸಿಕ್ತದೆ." ಈ ಡೈಲಾಗ್ ಕೇಳಿದರೆ ನಮಗೆ ನೆನಪಾಗುವುದು ಕಾಂತಾರ ಸಿನಿಮಾದಲ್ಲಿ ಅಭಿನಯಿಸಿದ ದೀಪಕ್ ರೈ ಪಾಣಾಜೆ ಅವರು. ವೀಕ್ಷಕರನ್ನು ನಕ್ಕು ನಗಿಸಿದ ದೀಪಕ್ ರೈ ಪಾಣಾಜೆ...

ಕಲುಷಿತ ನೀರು ಸೇವಿಸಿ ಬಾಲಕ ಸಾವು..!

ರಾಯಚೂರು: ಕಲುಷಿತ ನೀರು ಸೇವಿಸಿ ಬಾಲಕ ಸಾವನ್ನಪ್ಪಿರುವ ಆಘಾತಕಾರಿ ಘಟನೆ ಜಿಲ್ಲೆಯ ದೇವದುರ್ಗ ತಾಲೂಕಿನ ರೇಕಲಮರಡಿ ಗ್ರಾಮದಲ್ಲಿ ನಡೆದಿದೆ. 30 ಕ್ಕೂ ಹೆಚ್ಚು ಜನರು ತೀವ್ರ ಅಸ್ವಸ್ಥರಾಗಿ ಆಸ್ಪತ್ರೆ ದಾಖಲಾಗಿದ್ದಾರೆ. ನೀರು ಸರಬರಾಜು ಮಾಡುವ...

ಕಬ್ಬಿಣದ ರಾಡ್‌ನಿಂದ ತಲೆಗೆ ಹೊಡೆದು ಮಹಿಳೆಯ ಬರ್ಬರ ಹತ್ಯೆ; ಆರೋಪಿ ಅರೆಸ್ಟ್

ಮೈಸೂರು : ಕಬ್ಬಿಣದ ರಾಡ್‌ನಿಂದ ಹೊಡೆದು ಮಹಿಳೆಯ ಹತ್ಯೆ ಮಾಡಿರುವ ಘಟನೆ ಮೈಸೂರು ತಾಲೂಕಿನ ಸಿದ್ದಲಿಂಗಪುರ ಗ್ರಾಮದಲ್ಲಿ ನಡೆದಿದೆ. ಬಳಿಕ ಆರೋಪಿ ಎಸ್ಕೇಪ್​ ಆಗಿದ್ದು ಇದೀಗ ಪೊಲೀಸರು ಆತನನ್ನ ಬಂಧಿಸಿದ್ದಾರೆ. ಪಾಂಡವಪುರ ತಾಲೂಕಿನ ಕೆರೆತೊಣ್ಣೂರು...

ಹೋಟೆಲ್ ಮಾಲೀಕನ ಶವ ಟ್ರಾಲಿ ಬ್ಯಾಗ್‌ನಲ್ಲಿ ಪತ್ತೆ..!

ಕೇರಳದ ಪಾಲಕ್ಕಾಡ್ ನಲ್ಲಿ ಕೇರಳದ ಹೋಟೆಲ್ ಮಾಲೀಕರೊಬ್ಬರ ದೇಹದ ಭಾಗಗಳು ಟ್ರಾಲಿ ಬ್ಯಾಗ್‌ನಲ್ಲಿ ಪತ್ತೆಯಾಗಿವೆ. ಮಲಪ್ಪುರಂನಲ್ಲಿ ಹೋಟೆಲ್ ಮಾಲೀಕ ಎಂದು ಗುರುತಿಸಲಾದ ವ್ಯಕ್ತಿಯನ್ನು ರಾಜ್ಯದ ಪಾಲಕ್ಕಾಡ್ ಜಿಲ್ಲೆಯಲ್ಲಿ ಹತ್ಯೆ ಮಾಡಲಾಗಿದೆ. ಮೃತರ ದೇಹದ ಭಾಗಗಳು...

ಚಲಿಸುತ್ತಿದ್ದ ರೈಲಿನಿಂದ ಕಳಚಿದ ಇಂಜಿನ್‌; ತಪ್ಪಿದ ಭಾರೀ ಅನಾಹುತ..!

ಶಿವಮೊಗ್ಗ: ಚಲಿಸುತ್ತಿದ್ದ ರೈಲಿನ ಇಂಜಿನ್ ಕಳಚಿಹೋದ ಘಟನೆ ಇಲ್ಲಿನ ಬಿದರೆ ಬಳಿ ನಡೆದಿದ್ದು, ಭಾರೀ ಅನಾಹುತವೊಂದು ತಪ್ಪಿದೆ. ತಾಳಗುಪ್ಪ- ಬೆಂಗಳೂರು ಎಕ್ಸ್‌ಪ್ರೆಸ್ ರೈಲಿನಲ್ಲಿ ಈ ಘಟನೆ ನಡೆದಿದ್ದು, ಕೆಲ ಕಾಲ ಭಯದ ವಾತಾವರಣ ಉಂಟಾಗಿತ್ತು....

ಬಂಟ್ವಾಳ : ಮನೆಗೆ ಆಕಸ್ಮಿಕ ಬೆಂಕಿ; ಲಕ್ಷಾಂತರ ರೂ.ನಷ್ಟ

ಬಂಟ್ವಾಳ : ಮನೆಯೊಂದಕ್ಕೆ ಆಕಸ್ಮಿಕ ಬೆಂಕಿ ತಗುಲಿ ಲಕ್ಷಾಂತರ ರೂ ನಷ್ಟ ಸಂಭವಿಸಿದ ಘಟನೆ ಚೆನೈತ್ತೋಡಿ ಗ್ರಾಮದ ವಾಮದಪದವಿನಲ್ಲಿ ನಡೆದಿದೆ. ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯ ವಾಮದಪದವು ಸಮೀಪದ ಕಡ್ತಲಬೆಟ್ಟು ಕೋಡಿಬಾಕಿಮಾರ್ ಎಂಬಲ್ಲಿ...

ಕಾಸರಗೋಡು : ಲ್ಯಾಬ್ ಟೆಕ್ನಿಷಿಯನ್ ಮನೆಯೊಳಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ..!

ಕಾಸರಗೋಡು : ಲ್ಯಾಬ್ ಟೆಕ್ನಿಷಿಯನ್ ಯುವತಿ ಮನೆಯೊಳಗೆ ಶವವಾಗಿ ಪತ್ತೆಯಾದ ಘಟನೆ ಕಾಸರಗೋಡಿನ ಆದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಬಂಟತುಕ್ಕ ಅನ್ನಪಾಡಿ ಚಮಕೊಚ್ಚಿಯ ದಿ. ಬುದ್ಧ ನಾಯ್ಕ್-ಲೀಲಾ ದಂಪತಿಯ ಪುತ್ರಿ ಎ.ಬಿ.ದಿವ್ಯಾ (21)...

60ನೇ ವರ್ಷದಲ್ಲಿ 2ನೇ ಮದುವೆಯಾದ ಬಹುಭಾಷಾ ನಟ ಆಶಿಶ್ ವಿದ್ಯಾರ್ಥಿ..!!

ಬಹುಭಾಷಾ ನಟ ಆಶಿಶ್ ವಿದ್ಯಾರ್ಥಿ ಅವರು ಫ್ಯಾಷನ್ ಉದ್ಯಮಿ ರೂಪಾಲಿ ಬರುವಾ ಅವರನ್ನು ಗುರುವಾರ ಕೊಲ್ಕತ್ತಾ ಕ್ಲಬ್​ನಲ್ಲಿ ವಿವಾಹವಾಗಿದ್ದಾರೆ . ರಾಷ್ಟ್ರೀಯ ಪ್ರಶಸ್ತಿ ವಿಜೇತ ನಟ ಈ ಹಿಂದೆ ಶಕುಂತಲಾ ಬರುವಾ ಅವರ...

ಜಾತ್ರೆಯಲ್ಲಿ ಆಟವಾಡಿ ಮನೆಗೆ ತೆರಳಿದ್ದ ಬಾಲಕ ಮೃತ್ಯು

ಚಿಕ್ಕಬಳ್ಳಾಪುರ: ಜಾತ್ರೆಯಲ್ಲಿ ಆಟವಾಡಿ ಮನೆಗೆ ತೆರಳಿದ್ದ ಬಾಲಕ ಹಠಾತ್ ಸಾವನ್ನಪ್ಪಿದ ಘಟನೆ ದೊಡ್ಡಬಳ್ಳಾಪುರದಲ್ಲಿ ನಡೆದಿದೆ. ಶಾಂತಿನಗರ ನಿವಾಸಿ ಮಂಜುನಾಥ್ ಅವರ ಪುತ್ರ ಶ್ರೇಯಸ್ (9) ಮೃತ ಬಾಲಕ. ಈತ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ...

ಹಸೆಮಣೆ ಏರಿದ ಸಲಿಂಗಿ ಜೋಡಿ; ಬೆಂಗಾಲಿ ಸಂಪ್ರದಾಯದಂತೆ ಅದ್ದೂರಿ ವಿವಾಹ..!!

ಕೋಲ್ಕತ್ತಾದಲ್ಲಿ ಸಲಿಂಗಿ ಜೋಡಿಯೊಂದು ಕಾನೂನು ಮಾನ್ಯತೆಯ ಬಗ್ಗೆ ತಲೆಕೆಡಿಸಿಕೊಳ್ಳದೇ ಹಸೆಮಣೆ ಏರಿದ್ದಾರೆ. ಸಾಂಪ್ರದಾಯಿಕ ಬೆಂಗಾಲಿ ವಿವಾಹದಂತೆ ಈ ಸಮಾರಂಭ ನಡೆದಿದೆ. ಅರಿಶಿಣಶಾಸ್ತ್ರ, ಸಂಗೀತ, ಮೆಹಂದಿ ಸಪ್ತಪದಿ ಸೇರಿದಂತೆ ಎಲ್ಲಾ ಆಚರಣೆಗಳನ್ನು ನಡೆಸಿದ ಈ...
error: Content is protected !!