Sunday, November 8, 2026
spot_imgspot_img
spot_imgspot_img
Home Tags Vittla

Tag: vittla

ಉಡುಪಿ: ಯುವಕ ನೇಣುಬಿಗಿದುಕೊಂಡು ಆತ್ಮಹತ್ಯೆ

ಉಡುಪಿ: ಮನನೊಂದ ಯುವಕನೋರ್ವ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಅಲೆವೂರಿನ ಮರ್ಣೆ ಎಂಬಲ್ಲಿ ನಡೆದಿದೆ. ಮಣಿಪಾಲದ ಮರ್ಣೆ ನಿವಾಸಿ 41 ವರ್ಷದ ಸಂತೋಷ್ ಆಚಾರ್ಯ ಆತ್ಮಹತ್ಯೆ ಮಾಡಿಕೊಂಡ ಯುವಕ. ಈತ ಮರದ ಕೆಲಸ ಮಾಡುತ್ತಿದ್ದು,...

ಮಂಗಳೂರು : ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ನಾಪತ್ತೆ..!

ಮಂಗಳೂರು : ದ್ವಿತೀಯ ಪಿಯುಸಿ ಕಲಿಯುತ್ತಿದ್ದ ವಿದ್ಯಾರ್ಥಿನಿಯೋರ್ವಳು ಕಾಲೇಜಿಗೆಂದು ಹೋದವಳು ತರಗತಿಗೆ ತೆರಳದೇ ಇತ್ತ ಮನೆಗೆ ಬಾರದೆ ನಾಪತ್ತೆಯಾದ ಬಗ್ಗೆ ಪಣಂಬೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಾಪತ್ತೆಯಾದವಳನ್ನು ಕಲ್ಪನಾ (19) ಎಂದು ಗುರುತಿಸಲಾಗಿದೆ....

ಬೈಕ್ ಅಪಘಾತದಲ್ಲಿ ಎನ್‌ಎಸ್‌ಜಿಯ ಬ್ಲ್ಯಾಕ್ ಕ್ಯಾಟ್ ಕಮಾಂಡೋ ಮೃತ್ಯು

ಚಿಕ್ಕಮಗಳೂರು: ಬೈಕ್ ಅಪಘಾತದಲ್ಲಿ ಎನ್‌ಎಸ್‌ಜಿಯ ಬ್ಲ್ಯಾಕ್ ಕ್ಯಾಟ್ ಕಮಾಂಡೋ ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆಯ ಯಡಿಯೂರು ಸಮೀಪದ ಹೇಮಾವತಿ ಕ್ರಾಸ್ ಬಳಿ ನಡೆದಿದೆ. ಮೃತನನ್ನು 22 ವರ್ಷದ ದೀಪಕ್ ಎಂದು ಗುರುತಿಸಲಾಗಿದೆ. ಮೃತ ದೀಪಕ್...

ವಿಟ್ಲ: ಕಾಂಗ್ರೇಸ್‌-ಬಿಜೆಪಿ ಕಾರ್ಯಕರ್ತರ ನಡುವೆ ಹೊಡೆದಾಟ ಪ್ರಕರಣ; ಇತ್ತಂಡಗಳಿಂದ 9 ಮಂದಿ ವಿರುದ್ಧ ಕೊಲೆ...

ವಿಟ್ಲ: ಮಾಣಿಯಲ್ಲಿ ನಡೆದ ಇತ್ತಂಡದ ಹೊಡೆದಾಟ ಪ್ರಕರಣಕ್ಕೆ ಸಂಬಂಧಿಸಿ ವಿಟ್ಲ ಪೊಲೀಸ್ ಠಾಣೆಯಲ್ಲಿ ಇತ್ತಂಡದ ಇಬ್ಬರು ಗ್ರಾ.ಪಂ ಸದಸ್ಯರು ಸೇರಿದಂತೆ ಒಟ್ಟು 9 ಮಂದಿ ವಿರುದ್ಧ ಕೊಲೆಯತ್ನ ಪ್ರಕರಣ ದಾಖಲಾಗಿದೆ. ಅನಂತಾಡಿ ನಿವಾಸಿ ಈಶ್ವರ...

ಮಂಗಳೂರು : ಟೇಕಾಫ್​ಗೆ ಸಿದ್ಧವಾಗಿದ್ದ ಇಂಡಿಗೋ ವಿಮಾನಕ್ಕೆ ಡಿಕ್ಕಿ ಹೊಡೆದ ಹಕ್ಕಿ

ಮಂಗಳೂರು : ಟೇಕಾಫ್​ಗೆ ಸಿದ್ಧವಾಗಿದ್ದ ವಿಮಾನಕ್ಕೆ ಹಕ್ಕಿ ಡಿಕ್ಕಿ ಹೊಡೆದು ಅವಘಡ ಸಂಭವಿಸಿದ ಘಟನೆಯು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಂಭವಿಸಿದೆ. ಮಂಗಳೂರಿನಿಂದ ದುಬೈಗೆ ಹೊರಟಿದ್ದ ಇಂಡಿಗೋ ವಿಮಾನಕ್ಕೆ ಹಕ್ಕಿ ಡಿಕ್ಕಿ ಹೊಡೆದಿದೆ. ಪ್ರಯಾಣಿಕರ...

ಪುತ್ತೂರು: ಶಾಸಕ ಅಶೋಕ್ ಕುಮಾರ್ ರೈಗಳ ವಿರುದ್ಧ ಬರಹಗಳಾಗಲೀ ಅಥವಾ ಅವರ ಘನತೆ ಗೌರವಕ್ಕೆ...

ಸುಳ್ಯ: ಫೇಸ್‌ಬುಕ್‌ ಖಾತೆಯಲ್ಲಿ ಪುತ್ತೂರು ಶಾಸಕ ಅಶೋಕ್‌ ರೈ ವಿರುದ್ಧ ಯುವಕನೋರ್ವ ನಿಂದನಾತ್ಮಕ ಬರಹವನ್ನು ಹಂಚಿಕೊಂಡಿದ್ದಾರೆ ಎಂದು ಆರೋಪಿಸಿ ಮೇ 24 ರಂದು ರಾತ್ರಿ ಸುಮಾರು 8 ಗಂಟೆಗೆ ಪುತ್ತೂರುನಿಂದ ಶಾಸಕರ...

ಶಾಂತಿ ಕದಡಿದರೆ ಬಜರಂಗದಳ, ಆರ್‌ಎಸ್‌ಎಸ್‌ ನಿಷೇಧ; ಒಪ್ಪಿಕೊಳ್ಳಲು ಸಾಧ್ಯವಾಗದಿದ್ದರೆ ಪಾಕಿಸ್ತಾನಕ್ಕೆ ಹೋಗಬಹುದು- ಪ್ರಿಯಾಂಕ್‌ ಖರ್ಗೆ

ಬೆಂಗಳೂರು: ರಾಜ್ಯದಲ್ಲಿ ಶಾಂತಿ ಕದಡಿದರೆ ಬಜರಂಗದಳ ಮತ್ತು ಆರ್‌ಎಸ್‌ಎಸ್‌ನಂತಹ ಸಂಘಟನೆಗಳನ್ನು ತಮ್ಮ ಸರಕಾರ ನಿಷೇಧಿಸುತ್ತದೆ ಮತ್ತು ಬಿಜೆಪಿ ನಾಯಕತ್ವವು ಅದನ್ನು ಒಪ್ಪಿಕೊಳ್ಳಲು ಸಾಧ್ಯವಾಗದಿದ್ದರೆ ಪಾಕಿಸ್ತಾನಕ್ಕೆ ಹೋಗಬಹುದು ಎಂದು ಕರ್ನಾಟಕ ಸಚಿವ ಪ್ರಿಯಾಂಕ್ ಖರ್ಗೆ...

ವಾರದ ಹಿಂದೆ ಎರಡನೇ ಮದುವೆಯಾದ ಜೋಡಿ; ಮೂವರು ಮಕ್ಕಳೊಂದಿಗೆ ಆತ್ಮಹತ್ಯೆಗೆ ಶರಣು..!

ಕಣ್ಣೂರು: ಮೂವರು ಮಕ್ಕಳೊಂದಿಗೆ ದಂಪತಿ ಆತ್ಮಹತ್ಯೆಗೆ ಶರಣಾದ ಘಟನೆ ಕಣ್ಣೂರಿನ ಚೆರುಪುಳ ಪಾಟಿಚಾಲ್‌ನಲ್ಲಿ ನಡೆದಿದೆ. ಮೃತರನ್ನು ಪಾಟಿಚಾಳ ಮೂಲದ ಶ್ರೀಜಾ, ಅವರ ಮಕ್ಕಳಾದ ಸುಜಿನ್ (12), ಸೂರಜ್ (10), ಸುರಭಿ (8) ಮತ್ತು...

ಏಕಕಾಲಕ್ಕೆ ಐದು ಮಕ್ಕಳಿಗೆ ಜನ್ಮ ನೀಡಿದ ಮಹಾತಾಯಿ..!!

ರಾಂಚಿ: ಹಲವು ವರ್ಷಗಳಿಂದ ಮಕ್ಕಳಿಲ್ಲ ಎಂದು ಕೊರಗುತ್ತಿದ್ದ ದಂಪತಿಗಳಿಗೆ ಏಕಕಾಲಕ್ಕೆ ಐದು ಶಿಶುಗಳು ಜನಿಸಿವೆ. ವಿವಾಹದ ಬಳಿಕ ಹಲವು ವರ್ಷ ಮಕ್ಕಳಾಗದ ಕಾರಣ ಕುಟುಂಬಸ್ಥರು ಚಿಂತಿತರಾಗಿದ್ದರು. ಮಹಿಳೆ ಕೆಲವು ದೈಹಿಕ ನ್ಯೂನತೆಗಳಿಂದ ಬಳಲುತ್ತಿದ್ದರು. ಇದರಿಂದ...

(ಮೇ.27, 28) ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ (ರಿ) ಮಂಗಳೂರು ಇದರ ವತಿಯಿಂದ ’ಯಕ್ಷಧ್ರುವ...

ಹೈಸ್ಕೂಲ್ ಮತ್ತು ಕಾಲೇಜ್ ವಿದ್ಯಾರ್ಥಿಗಳ ಯಕ್ಷಗಾನ ಸ್ಪರ್ಧೆ ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ (ರಿ) ಮಂಗಳೂರು ಶ್ರೀ ಕನ್ಯಾನ ಸದಾಶಿವ ಶೆಟ್ಟಿಯವರ ಸಂಭ್ರಮಾಧ್ಯಕ್ಷತೆಯಲ್ಲಿ ’ಯಕ್ಷಧ್ರುವ ಪಟ್ಲ ಸಂಭ್ರಮ-2023’ ಹೈಸ್ಕೂಲ್ ಮತ್ತು ಕಾಲೇಜ್ ವಿದ್ಯಾರ್ಥಿಗಳ ಯಕ್ಷಗಾನ...
error: Content is protected !!