Tag: vittla
ಉಡುಪಿ-ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರ್ ರೇಸ್; ನಾಲ್ವರು ಪೊಲೀಸ್ ವಶಕ್ಕೆ
ಕಾಪು: ಉಡುಪಿ-ಮಂಗಳೂರು ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕಾರ್ ರೇಸ್ ಮಾಡಲು ಹೋದ ನಾಲ್ವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ಅಡ್ಡಾದಿಡ್ಡಿಯಾಗಿ ಕಾರು ಚಲಾಯಿಸುತ್ತಿದ್ದ ವಿಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್...
ಪುತ್ತೂರು : ಕಟ್ಟಡವೊಂದರ ಬಳಿ ವ್ಯಕ್ತಿಯ ಶವ ಪತ್ತೆ..!
ಪುತ್ತೂರು: ಕಲ್ಲಾರೆ ಕಟ್ಟಡವೊಂದರ ಬಳಿ ಉಪ್ಪಿನಂಗಡಿ ಮೂಲದವರೆನ್ನಲಾದ ಗುಜುರಿ ಹೆಕ್ಕುತ್ತಿದ್ದ ವ್ಯಕ್ತಿಯೊಬ್ಬರ ಶವ ಪತ್ತೆಯಾಗಿರುವ ಘಟನೆ ನಡೆದಿದೆ.
ಉಪ್ಪಿನಂಗಡಿ ಮೂಲದ ಮಂಜುನಾಥ್ ಮೃತಪಟ್ಟ ವ್ಯಕ್ತಿ ಎಂದು ಹೇಳಲಾಗುತ್ತಿದೆ. ಕಲ್ಲಾರೆ ನವಾಜ್ ಕಾಂಪ್ಲೆಕ್ಸ್‌ನ ಎದುರು ಅವರ...
ಬೆಳ್ತಂಗಡಿ: ಬೈಕ್ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಕೆಎಸ್‌ಆರ್‌ಟಿಸಿ ಚಾಲಕ ಮೃತ್ಯು
ಬೆಳ್ತಂಗಡಿ: ಬೈಕ್ ಹಾಗೂ ಕಾರು ಮುಖಾಮುಖಿ ಡಿಕ್ಕಿ ಹೊಡೆದ ಘಟನೆ ಕೊಕ್ಕಡ ಗ್ರಾಮದ ಉಪ್ಪಾರಪಳಿಕೆ ಸೇತುವೆ ಸಮೀಪ ನಡೆದಿತ್ತು. ಅಪಘಾತದಲ್ಲಿ ಗಂಭೀರ ಗಾಯಗೊಂಡ ಬೈಕ್ ಸವಾರನನ್ನು ಆಸ್ಪತ್ರೆಗೆ ದಾಖಲಿಸಿದ್ದು, ಅವರು ಚಿಕಿತ್ಸೆ ಫಲಕಾರಿಯಾಗದೇ...
ವಿದ್ಯುತ್ ಬಿಲ್ ವಸೂಲಿಗೆ ಹೋದ ಲೈನ್‌ಮ್ಯಾನ್ ಮೇಲೆ ಚಪ್ಪಲಿಯಿಂದ ಹಲ್ಲೆ
ಕೊಪ್ಪಳ: ಕೊಪ್ಪಳ: 200 ಯುನಿಟ್ ಕರೆಂಟ್ ಫ್ರೀ ಕೊಡ್ತೀವಿ ಅಂತ ಕಾಂಗ್ರೆಸ್ ಸರ್ಕಾರ ಹೇಳಿದ್ದು, ಜನ ಇದನ್ನೇ ನೆಪ ಮಾಡಿಕೊಂಡು ಕರೆಂಟ್ ಬಿಲ್ ಕಟ್ಟಲ್ಲ ಎಂದು ಹಠಕ್ಕೆ ಬಿದ್ದಿದ್ದಾರೆ. ಅಂತೆಯೇ ಇದೀಗ ಕೊಪ್ಪಳದಲ್ಲಿ...
ಉಜಿರೆಯ ಯುವಕನ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಶ್ರೀರಸ್ತು ಶುಭಮಸ್ತು ಧಾರಾವಾಹಿಯ ನಟಿ ದೀಪಾ...
ಮಿಥುನರಾಶಿ, ಶ್ರೀರಸ್ತು ಶುಭಮಸ್ತು ಧಾರಾವಾಹಿ ಖ್ಯಾತಿಯ ನಟಿ ದೀಪಾ ಕಟ್ಟೆ ಹೊಸ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಬೆಳ್ತಂಗಡಿಯ ಉಜಿರೆಯಲ್ಲಿ ನಟಿ ದೀಪಾ ಕಟ್ಟೆ ಹಸೆಮಣೆ ಏರಿದ್ದಾರೆ.
ಮಿಥುನರಾಶಿ ಹಾಗೂ ಶ್ರೀರಸ್ತು ಶುಭಮಸ್ತು ಇನ್ನು ಹಲವು...
ಜೂನ್ 1 ರಿಂದ ಜುಲೈ 31ರ ವರೆಗೆ ಮಂಗಳೂರಿನಲ್ಲಿ ಮೀನುಗಾರಿಕೆ ನಿಷೇಧ
ಮಂಗಳೂರು : ಜಿಲ್ಲೆಯ ಕರಾವಳಿಯಲ್ಲಿ ಯಾವುದೇ ಬಲೆಗಳನ್ನು ಅಥವಾ ಸಾಧನಗಳನ್ನು ಉಪಯೋಗಿಸಿ ಎಲ್ಲಾ ಯಾಂತ್ರೀಕೃತ ದೋಣಿಗಳ ಮುಖಾಂತರ ಹಾಗೂ 10 ಅಶ್ವಶಕ್ತಿ ಸಾಮರ್ಥ್ಯಕ್ಕಿಂತ ಮೇಲ್ಪಟ್ಟ ಮೋಟಾರೀಕೃತ ದೋಣಿ ಹಾಗೂ ಸಾಂಪ್ರದಾಯಿಕ ದೋಣಿಗಳ ಮೂಲಕ...
16 ವರ್ಷಗಳ ನಂತರ ಮ್ಯೂಸಿಯಂನಲ್ಲಿ ತನ್ನದೇ ಹೃದಯವನ್ನು ಕಂಡು ಭಾವುಕಳಾದ ಮಹಿಳೆ
22 ವರ್ಷ ತನ್ನೊಳಗೇ ಇದ್ದ ಹೃದಯವನ್ನು ಈಕೆ 16 ವರ್ಷಗಳ ಬಳಿಕ ಅದನ್ನು ಮ್ಯೂಸಿಯಮ್ನಲ್ಲೇ ಕಣ್ಣೆದುರೇ ಕಂಡಿದ್ದಾಳೆ. ಇದೊಂದು ಅನಿರೀಕ್ಷಿತ ಪುನರ್ಮಿಲನ. ತನ್ನ ದೇಹದ ಭಾಗವನ್ನು 16 ವರ್ಷಗಳ ನಂತರ ಭೇಟಿಯಾದ ಸುಮಧುರ...
ಪೊಲೀಸ್ ದೌರ್ಜನ್ಯ ; ಹಿಂದೂ ಕಾರ್ಯಕರ್ತನ ಕಿವಿಯ ತಮಟೆಗೆ ತೀವ್ರ ಹಾನಿ- ಪುತ್ತಿಲರಿಂದ ಪ್ರತಿಭಟನೆಯ...
ಪುತ್ತೂರು: ಸಂಸದ ನಳಿನ್ ಕುಮಾರ್ ಕಟೀಲ್ ಹಾಗೂ ಡಿವಿ ಸದಾನಂದ ಗೌಡ ಅವರ ಬ್ಯಾನರ್ ಚಪ್ಪಲಿ ಹಾರ ಹಾಕಿದ ಪ್ರಕರಣದಲ್ಲಿ ಪೊಲೀಸರಿಂದ ಹಲ್ಲೆಗೊಳಗಾಗಿದ್ದ ಹಿಂದೂ ಕಾರ್ಯಕರ್ತನ ಕಿವಿಯ ತಮಟೆಗೆ ತೀವ್ರ ಹಾನಿಯಾಗಿದೆ ಎಂಬ...
12 ವರ್ಷದ ಬಾಲಕಿ ಮೇಲೆ ಮಲತಂದೆಯಿಂದ ಹಲವು ಬಾರಿ ಅತ್ಯಾಚಾರ; ಆರೋಪಿ ಅರೆಸ್ಟ್..!!
ಉತ್ತರ ಪ್ರದೇಶದ ಸಂಭಾಲ್ ಜಿಲ್ಲೆಯಲ್ಲಿ ಮೇ 16 ರಂದು 45 ವರ್ಷದ ವ್ಯಕ್ತಿಯೊಬ್ಬ ತನ್ನ 12 ವರ್ಷದ ಮಲ ಮಗಳ ಮೇಲೆ ಅತ್ಯಾಚಾರವೆಸಗಿರುವ ಆಘಾತಕಾರಿ ಘಟನೆ ನಡೆದಿದೆ. ಸಂಭಾಲ್ ಜಿಲ್ಲೆಯ ಅಸ್ಮೋಲಿ ಪ್ರದೇಶದಲ್ಲಿ...
ಸುಳ್ಯ: ಸ್ಕೂಟರ್ ಮತ್ತು ಕಾರಿನ ನಡುವೆ ಭೀಕರ ಅಪಘಾತ; ಸವಾರ ಸ್ಥಳದಲ್ಲೇ ಸಾವು
ಸುಳ್ಯ: ಸ್ಕೂಟರ್ ಮತ್ತು ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿ ಸ್ಕೂಟರ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಗೂನಡ್ಕ ಸಮೀಪ ನಡೆದಿದೆ.
ಮೃತಪಟ್ಟ ಸ್ಕೂಟರ್ ಸವಾರನನ್ನು ಮುತ್ತೂಟ್ ಫೈನಾನ್ಸ್ ಸಂಸ್ಥೆಯ ಉದ್ಯೋಗಿ ಸುಳ್ಯದ ಕುಕ್ಕುಜಡ್ಕ...
















