Tag: vittla
ರಾಜ್ಯ ನೂತನ ಅಡ್ವೊಕೇಟ್ ಜನರಲ್ ಆಗಿ ಶಶಿಕಿರಣ ಶೆಟ್ಟಿ ನೇಮಕ
ಬೆಂಗಳೂರು: ಕರ್ನಾಟಕದ ನೂತನ ಅಡ್ವೊಕೇಟ್ ಜನರಲ್ ಆಗಿ ಹೈಕೋರ್ಟ್ ಹಿರಿಯ ವಕೀಲರಾದ ಶಶಿಕಿರಣ ಶೆಟ್ಟಿ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಶಶಿಕಿರಣ ಶೆಟ್ಟಿ ಅವರು ನಿವೃತ್ತ ನ್ಯಾಯಮೂರ್ತಿ ಪಿ.ವಿಶ್ವನಾಥ ಶೆಟ್ಟಿ...
ಉಪ್ಪಿನಂಗಡಿ: ಕಾರುಗಳೆರಡು ಮುಖಾಮುಖಿ ಡಿಕ್ಕಿ: ಆರು ಮಂದಿಗೆ ಗಂಭೀರ ಗಾಯ
ಉಪ್ಪಿನಂಗಡಿ: ಕಾರುಗಳೆರಡು ಮುಖಾಮುಖಿ ಡಿಕ್ಕಿ ಹೊಡೆದು ಆರು ಮಂದಿ ಗಂಭೀರ ಗಾಯಗೊಂಡ ಘಟನೆ ಣಿಯೂರು ಗ್ರಾಮ ಪಿಲಿಗೂಡು ಎಂಬಲ್ಲಿ ನಡೆದಿದೆ.
ಬೆಳ್ತಂಗಡಿಯಿಂದ ಪುತ್ತೂರು ಕಡೆಗೆ ಸಂಚರಿಸುತ್ತಿದ್ದ ಸ್ವಿಫ್ಟ್ - ಕಾರು ಎದುರುಗಡೆಯಿಂದ ಬಂದ ಮಾರುತಿ...
ಪ್ರಮಾಣ ವಚನ ಸ್ವೀಕಾರ ದಿನವೇ ನೂತನ ಶಾಸಕ ಪ್ರದೀಪ್ ಈಶ್ವರ್ ಸಾಕು ತಾಯಿ ನಿಧನ..!
ಚಿಕ್ಕಬಳ್ಳಾಪುರ : ವಿಧಾನಸಭೆ ಕ್ಷೇತ್ರದ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಅವರ ಸಾಕು ತಾಯಿ ನಿಧನರಾಗಿದ್ದಾರೆ. ಅವರ ಸಾಕು ತಾಯಿ ರತ್ನಮ್ಮ (72) ಅನಾರೋಗ್ಯದಿಂದ ಕೊನೆಯುಸಿರೆಳೆದಿದ್ದಾರೆ.
ವಯೋ ಸಹಜ ಅನಾರೋಗ್ಯಕ್ಕೆ ಒಳಗಾಗಿದ್ದ ರತ್ನಮ್ಮ ಅವರು...
ರಾಜ್ಯದ ನೂತನ ಪೊಲೀಸ್ ಮಹಾನಿರ್ದೇಶಕರಾಗಿ ಅಲೋಕ್ ಮೋಹನ್ ನೇಮಕ
ಬೆಂಗಳೂರು : ಕರ್ನಾಟಕದ ಪೊಲೀಸ್ ಮಹಾನಿರ್ದೇಶಕರಾಗಿ ಅಲೋಕ್ ಮೋಹನ್ ಅವರನ್ನು ನೇಮಿಸಲಾಗಿದೆ. ಅಗ್ನಿಶಾಮಕ ಹಾಗೂ ತುರ್ತು ಸೇವೆಗಳ ಇಲಾಖೆ ಡಿಜಿಪಿ ಡಾ. ಅಲೋಕ್ ಮೋಹನ್ ಅವರು ಇದೀಗ ಡಿಜಿ-ಐಜಿಪಿಯಾಗಿ ನೇಮಕಗೊಂಡಿದ್ದಾರೆ.
ಹಿರಿಯ ಅಧಿಕಾರಿ ಅಲೋಕ್...
ಪುತ್ತೂರು : ಪಟ್ಟೆ ನಿವಾಸಿ ಬಾಲಚಂದ್ರ ಗೌಡ ನಿಧನ
ಪುತ್ತೂರು : ಅನಾರೋಗ್ಯದಿಂದಾಗಿ ಪಟ್ಟೆ ನಿವಾಸಿ ಬಾಲಚಂದ್ರ ಗೌಡ (40) ರವರು ನಿಧನರಾದರು.
ಬಾಲಚಂದ್ರ ಮುತ್ತೂಟ್ ಫೈನಾನ್ಸ್ ನಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಹಿಂದೂ ಸಂಘಟನೆಗಳಲ್ಲಿ ಗುರುತಿಸಿಕೊಂಡಿದ್ದರು. ಯುವಕ ಮಂಡಲದ ಕಾರ್ಯಕ್ರಮಗಳಲ್ಲಿಯೂ ಮುಂಚೂಣಿಯಲ್ಲಿ ಭಾಗವಹಿಸುತ್ತಿದ್ದರು. ಮೃತರು ತಾಯಿ,...
ಉಳ್ಳಾಲ: ಹಳಿ ದಾಟುತ್ತಿದ್ದಾಗ ರೈಲು ಡಿಕ್ಕಿಯಾಗಿ ವ್ಯಕ್ತಿ..!!
ಉಳ್ಳಾಲ: ಬಿಹಾರ ಮೂಲದ ವ್ಯಕ್ತಿ ರಾತ್ರಿ ವೇಳೆ ರೈಲ್ವೆ ಹಳಿ ದಾಟುತ್ತಿರುವಾಗ ರೈಲು ಬಂದು ಡಿಕ್ಕಿ ಹೊಡೆದು ಸಾವನ್ನಪ್ಪಿರುವ ಘಟನೆ ಉಳ್ಳಾಲ ಪೊಲೀಸ್ ಠಾಣೆ ವ್ಯಾಪ್ತಿಯ ತೊಕ್ಕೊಟ್ಟು ಒಳಪೇಟೆಯಲ್ಲಿ ನಡೆದಿದೆ. ಮೃತ ದುರ್ದೈವಿಯನ್ನು...
ಸಿದ್ದರಾಮಯ್ಯ, ಡಿಕೆಶಿ ಪ್ರಮಾಣವಚನ; ಕಾಂಗ್ರೆಸ್‌ನ 5 ಗ್ಯಾರಂಟಿ ಘೋಷಿಸಿದ ನೂತನ ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆಯಲ್ಲಿ ಘೋಷಿಸಿದ್ದ ಉಚಿತ ಐದು ‘ಗ್ಯಾರಂಟಿ’ ಯೋಜನೆಗಳಿಗೆ ನೂತನ ಸರಕಾದ ಮೊದಲ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಈ ಕುರಿತ ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ...
ರೈಲಿಗೆ ಬೆಂಕಿ ಹಚ್ಚಿದ ಪ್ರಕರಣ; ಎನ್‌ಐಎ ಸಮನ್ಸ್ ನೀಡಿದ್ದ ಯುವಕನ ತಂದೆ ಮೃತಪಟ್ಟ ಸ್ಥಿತಿಯಲ್ಲಿ...
ಕೇರಳ: ಎಲತ್ತೂರ್ ರೈಲಿಗೆ ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್‌ಐಎಯಿಂದ ಸಮನ್ಸ್ ಪಡೆದಿದ್ದ ದೆಹಲಿಯ ಶಾಹೀನ್ ಬಾಗ್‌ನ ವ್ಯಕ್ತಿಯೊಬ್ಬರು ಕೊಚ್ಚಿಯ ಹೋಟೆಲ್ ಕೊಠಡಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.
ಮೊಹಮ್ಮದ್ ಶಫೀಕ್ (46) ಹೋಟೆಲ್‌ನ ಬಾತ್ರೂಮ್‌ನಲ್ಲಿ ಪೈಪ್‌ಗೆ...
ಚಂದನವನದ ಪ್ರಮುಖ ನಟ ಮಂಜುನಾಥ್ ಹೆಗ್ಡೆ ಇದೀಗ ಬೇರ ಚಿತ್ರದಲ್ಲಿ..
ಮೇ ತಿಂಗಳ ಮೊದಲ ವಾರದಲ್ಲೇ ತೆರೆಗೆ ಬರಲಿದೆ "ಬೇರ"
ಕಿರುತೆರೆಯಲ್ಲಿ ಹಲವಾರು ಧಾರವಾಹಿಗಳಲ್ಲಿ ಮಂಜುನಾಥ್ ಹೆಗಡೆಯವರು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡ ಇವರು ಚಂದನವನಕ್ಕೆ ಕಾಲಿಟ್ಟಿದ್ದು ಒಂದು ಕಾಕಾತಾಳಿ ಸರಿ. ಚಿಕ್ಕ ವಯಸ್ಸಿನಲ್ಲೇ ಇವರು...
ವ್ಯಕ್ತಿಯ ಶರ್ಟ್ ಜೇಬಿನಲ್ಲೇ ಮೊಬೈಲ್ ಸ್ಫೋಟ
ಕೇರಳ: ವ್ಯಕ್ತಿಯೋರ್ವರ ಶರ್ಟ್ ಜೇಬಿನಲ್ಲೇ ಮೊಬೈಲ್ ಸ್ಫೋಟಗೊಂಡ ಘಟನೆ ಕೇರಳದ ತ್ರಿಶೂರ್ ಜಿಲ್ಲೆಯಲ್ಲಿ ನಡೆದಿದೆ.
70 ವರ್ಷದ ಇಲಿಯಾಸ್ ಎಂಬ ವ್ಯಕ್ತಿ ಮರೋಟ್ಟಿಚಾಲ್ ಪ್ರದೇಶದ ಚಹಾ ಅಂಗಡಿಯಲ್ಲಿ ಕುರ್ಚಿಯ ಮೇಲೆ ಕುಳಿತಿದ್ದರು. ಆಗ ಅವರ...
















