Tag: vittla
ಆನೇಕಲ್: ಪೆಟ್ರೋಲ್ ಸುರಿದು ವ್ಯಕ್ತಿಯ ಹತ್ಯೆ; ಆರೋಪಿಗಳ ಬಂಧನ
ಆನೇಕಲ್: ಪತ್ನಿ- ಮಕ್ಕಳನ್ನು ತನ್ನೊಂದಿಗೆ ಕಳುಹಿಸಿಕೊಡಿ ಎಂದ ಅಳಿಯನ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಕೊಲೆಗೈದ ಘಟನೆ ನಡೆದಿದೆ.
ಸುಟ್ಟ ಗಾಯಗಳೊಂದಿಗೆ ತಮಿಳುನಾಡಿನ ಕೃಷ್ಣಗಿರಿ ಆಸ್ಪತ್ರೆಯಲ್ಲಿ ದಾಖಲಾಗಿದ್ದ ನವೀನ್(25) ಮೇ.2ರಂದು ಚಿಕಿತ್ಸೆ ಫಲಕಾರಿಯಾಗದೆ...
ಬೆಂಗಳೂರು: ಹಿಟ್ ಅಂಡ್ ರನ್ಗೆ ವ್ಯಕ್ತಿ ಬಲಿ – ವಾಹನ ಸವಾರ ಪರಾರಿ
ಬೆಂಗಳೂರು: ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಗೆ ವೇಗವಾಗಿ ಬಂದ ವಾಹನ ಗುದ್ದಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಇಂದು (ಶುಕ್ರವಾರ) ಮುಂಜಾನೆ ಕಬ್ಬನ್ ಪಾರ್ಕ್ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ವಾಹನ ಗುದ್ದಿದ...
ನಿಯಂತ್ರಣ ತಪ್ಪಿದ ಕಾರು ರಸ್ತೆ ಬದಿಯ ಮರಕ್ಕೆ ಡಿಕ್ಕಿ; ಚಾಲಕ ಪ್ರಾಣಾಪಾಯದಿಂದ ಪಾರು!
ಮೂಡಬಿದಿರೆ: ನಿಯಂತ್ರಣ ತಪ್ಪಿದ ಕಾರೊಂದು ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದು ಕಾರು ಪಲ್ಟಿಯಾದ ಘಟನೆ ಕಿನ್ನಿಗೋಳಿ ಸಮೀಪದ ಐಕಳ ಬಳಿ ಇಂದು ನಡೆದಿದೆ.
ಪಕ್ಷಿಕೆರೆಯಿಂದ ಮೂಡುಬಿದಿರೆಯ ಕಡೆಗೆ ಪ್ರಯಾಣಿಸುತ್ತಿದ್ದ ವೇಳೆ ಈ ಘಟನೆ...
ರಾಮನಗರ: 26ರ ಯುವತಿ ಜೊತೆಗಿನ ಪ್ರೀತಿಗೆ ಮನೆಯವರ ಅಡ್ಡಿ–15ರ ಬಾಲಕ ಆತ್ಮಹತ್ಯೆ
ರಾಮನಗರ: 26 ವರ್ಷದ ಯುವತಿಯೊಂದಿಗಿನ ಪ್ರೀತಿಗೆ ಮನೆಯವರು ಅಡ್ಡಿಪಡಿಸಿದ ಹಿನ್ನೆಲೆ ವಿಷ ಸೇವಿಸಿ 15 ವರ್ಷದ ಬಾಲಕ ಆತ್ಮಹತ್ಯೆ ಮಾಡಿಕೊಂಡ ಘಟನೆ ಚನ್ನಪಟ್ಟಣ ನಗರದ ರಾಜಾಕೆಂಪೇಗೌಡ ಬಡಾವಣೆಯಲ್ಲಿ ನಡೆದಿದೆ.
ಬಿಡದಿ ಮೂಲದ ಬಾಲಕ ಮೃತ...
ಬೆಂಗಳೂರು: ಪತಿಗೆ ವೀಡಿಯೋ ಕಾಲ್ ಮಾಡಿ ಆತ್ಮಹತ್ಯೆಗೆ ಶರಣಾದ ಪತ್ನಿ
ಬೆಂಗಳೂರು: ಮದುವೆಯಾದ ಎಂಟು ತಿಂಗಳಲ್ಲೇ ಮಹಿಳೆಯೋರ್ವರು ಪತಿಗೆ ವೀಡಿಯೋ ಕಾಲ್ ಮಾಡಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಯಶವಂತಪುರದಲ್ಲಿ ನಡೆದಿದೆ.ಶಾರದಾ ಆತ್ಮಹತ್ಯೆಗೆ ಶರಣಾದ ಯುವತಿ. ಹಣಕ್ಕಾಗಿ ಪೀಡಿಸುತ್ತಿದ್ದ ಗಂಡನ ಕಿರುಕುಳದಿಂದ ನೊಂದಿದ್ದ ಪತ್ನಿ...
ಕುಂದಾಪುರ: ಬೈಕ್-ಲಾರಿ ಮಧ್ಯೆ ಭೀಕರ ರಸ್ತೆ ಅಪಘಾತ; ಓರ್ವ ಮೃತ್ಯು
ಕುಂದಾಪುರ: ಬೈಕ್ ಹಾಗೂ ಲಾರಿ ನಡುವಿನ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಸಾವನ್ನಪ್ಪಿದ ಘಟನೆ ಕುಂದಾಪುರದ ರಾಷ್ಟ್ರೀಯ ಹೆದ್ದಾರಿ 66ರ ಬೀಜಾಡಿಯಲ್ಲಿ ನಡೆದಿದೆ.
ಹಾವೇರಿ ಮೂಲದ ಕೂಲಿ ಕಾರ್ಮಿಕ ಪರಸಪ್ಪ ಚಂದಪ್ಪ ಲಮಾಣಿ(40) ಮೃತ...
ಸಾಲ ಪಡೆದು ಬ್ಯಾಂಕ್ನಿಂದ ಹೊರಬರುವ ಮುನ್ನವೇ ಹಣ ದೋಚಿದ ಸೈಬರ್ ವಂಚಕರು!
ಚಿಕ್ಕಮಗಳೂರು: ಚಿನ್ನ ಅಡವಿಟ್ಟು ಪಡೆದ ಸಾಲ ಬ್ಯಾಂಕ್ ಖಾತೆಗೆ ಜಮೆಯಾದ ಒಂದೇ ಕ್ಷಣದಲ್ಲಿ ಸೈಬರ್ ವಂಚಕರು ಹಣ ಎಗರಿಸಿದ ಪ್ರಕರಣ ಚಿಕ್ಕಮಗಳೂರಲ್ಲಿ ನಡೆದಿದೆ.
ನಗರದ ವಕೀಲರೊಬ್ಬರು ಬ್ಯಾಂಕ್ನಲ್ಲಿ ಚಿನ್ನ ಅಡವಿಟ್ಟು 4.14 ಲಕ್ಷ ರೂ....
ಬೆಂಗಳೂರು: ಡಿಜಿಪಿ ಕೆ.ರಾಮಚಂದ್ರ ರಾವ್ ಅಮಾನತು ರದ್ದು: ಸರಕಾರ ಆದೇಶ
ಬೆಂಗಳೂರು: ಮಹಿಳೆಯರೊಂದಿಗಿನ ರಾಸಲೀಲೆ ವೀಡಿಯೊ ವೈರಲ್ ಆದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಹಿರಿಯ ಐಪಿಎಸ್ ಅಧಿಕಾರಿ ಡಾ.ಕೆ.ರಾಮಚಂದ್ರ ರಾವ್ ಅವರನ್ನು ಅಮಾನತುಗೊಳಿಸಿ ಹೊರಡಿಸಿದ್ದ ಆದೇಶವನ್ನು ರದ್ದುಪಡಿಸಲಾಗಿದ್ದು, ತಕ್ಷಣದಿಂದಲೇ ಜಾರಿಗೆ ಬರುವಂತೆ ಅವರನ್ನು ಮರು ನೇಮಕ...
ಶಾರ್ಟ್ ಸರ್ಕ್ಯೂಟ್ನಿಂದ ಮನೆಗೆ ಬೆಂಕಿ – ಅರ್ಧ ಕೆಜಿ ಚಿನ್ನಾಭರಣ, ನಗದು ಬೆಂಕಿಗಾಹುತಿ
ಚಿಕ್ಕಬಳ್ಳಾಪುರ: ಮನೆಯಲ್ಲಿ ಶಾರ್ಟ್ ಸರ್ಕ್ಯೂಟ್ ಸಂಭವಿಸಿದ ಪರಿಣಾಮ ಮನೆಯಲ್ಲಿದ್ದ ವಸ್ತುಗಳೆಲ್ಲಾ ಬೆಂಕಿಗಾಹುತಿಯಾಗಿ ನಗನಾಣ್ಯ ಸಹ ಸುಟ್ಟು ಕರಕಲಾಗಿರುವ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಮುದ್ದೇನಹಳ್ಳಿಯಲ್ಲಿ ನಡೆದಿದೆ.
ಮುದ್ದೇನಹಳ್ಳಿ ಗ್ರಾಮದ ಶಿಕ್ಷಕ ಮಧುಸೂದನ್ ರೆಡ್ಡಿ ಎಂಬವರ ಮನೆಯಲ್ಲಿ...
ನೆಲಮಂಗಲ: ರಾಷ್ಟ್ರೀಯ ಹೆದ್ದಾರಿಯಲ್ಲಿ ಸರಣಿ ಅಪಘಾತ; ಹಲವರಿಗೆ ಗಾಯ-ಇಬ್ಬರ ಸ್ಥಿತಿ ಗಂಭೀರ
ನೆಲಮಂಗಲ: ಬೆಂಗಳೂರು-ತುಮಕೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸರಣಿ ಅಪಘಾತ ಸಂಭವಿಸಿದ್ದು, 10ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ನೆಲಮಂಗಲದ ಡಾಬಸ್ ಪೇಟೆಯ ಅಂಚೆಮನೆ ಗೇಟ್ ಬಳಿ ನಡೆದಿದೆ.
ಬೈಕ್, ಎರಡು ಕಾರು, ಲಾರಿ, ಬಸ್, ಪಿಕಪ್...
















