Tag: vittla
ಬಂಟ್ವಾಳ: ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯ ಮೃತದೇಹ ಪತ್ತೆ..!!
ಬಂಟ್ವಾಳ: ಪಾಣೆಮಂಗಳೂರು ಸೇತುವೆಯ ಮೇಲಿನಿಂದ ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯ ಮೃತದೇಹ ಪತ್ತೆಯಾಗಿದೆ.
ಬಂಟ್ವಾಳ ತಾಲೂಕಿನ ಕಲ್ಲಡ್ಕ ಸಮೀಪದ ನೆಟ್ಲ ನಿವಾಸಿ ಪ್ರವೀಣ್ ಕುಲಾಲ್ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ.
ಪ್ರವೀಣ್ ಮಾನಸಿಕ ರೋಗದಿಂದ...
ಉಡುಪಿ : ತಾಯಿ ಮಗ ನೇಣು ಬಿಗಿದು ಆತ್ಮಹತ್ಯೆ
ಉಡುಪಿ: ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದ ತಾಯಿ ಮಗ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉಡುಪಿಯ ಕಿನ್ನಿ ಮುಲ್ಕಿ ಎಂಬಲ್ಲಿ ನಡೆದಿದೆ.
ಇಲ್ಲಿನ ಕನ್ನರ್ಪಾಡಿಯ ಬ್ರಹ್ಮಬೈದರ್ಕಳ ನಗರ ಎಂಬಲ್ಲಿ ಈ ಪ್ರಕರಣ ವರದಿಯಾಗಿದೆ. ಮೃತರನ್ನು...
ಪುತ್ತೂರು: ಬಿಜೆಪಿ ನಾಯಕರ ಒತ್ತಡವೇ ಹಲ್ಲೆಗೆ ಕಾರಣ; ಪೊಲೀಸರಿಗೆ ಕರೆ ಮಾಡಿ ಒತ್ತಡ ಹಾಕಿದವರ...
ಪುತ್ತೂರು: ಬಿಜೆಪಿ ನಾಯಕರ ಫೋಟೋ ಹೊಂದಿದ್ದ ಬ್ಯಾನರ್’ಗೆ ಶ್ರದ್ದಾಂಜಲಿ ಕೋರಿ, ಚಪ್ಪಲಿ ಹಾರ ಹಾಕಿದ ವಿವಾದದ ಬೆನ್ನಲ್ಲೇ ಪುತ್ತೂರು ಶಾಸಕ ಅಶೋಕ್ ರೈ ಅವರು ಬಾಸುಂಡೆ ಬರುವ ರೀತಿಯಲ್ಲಿ ಹಲ್ಲೆ ಮಾಡಲು ಅಧಿಕಾರಿಗಳಿಗೆ...
ಅಮೆಝಾನ್ ಕಾಡಿನಲ್ಲಿ ವಿಮಾನ ಪತನ; 17 ದಿನಗಳ ಬಳಿಕ 11 ತಿಂಗಳ ಶಿಶು ಸೇರಿದಂತೆ...
ಕೊಲಂಬಿಯಾ: ಕಾಡಿನಲ್ಲಿ ಪತನವಾಗಿದ್ದ ವಿಮಾನ ದುರಂತದಲ್ಲಿ 17 ದಿನಗಳ ಬಳಿಕ 11 ತಿಂಗಳ ಶಿಶು ಸೇರಿದಂತೆ ನಾಲ್ಕು ಮಕ್ಕಳು ಬದುಕುಳಿದ ಘಟನೆ ನಡೆದಿದೆ. ಈ ಬಗ್ಗೆ ಕೊಲಂಬಿಯಾ ಅಧ್ಯಕ್ಷ ಗುಸ್ತಾವೊ ಪೆಟ್ರೊ, ದೇಶಕ್ಕೆ...
ವಿವಾಹ ಸಮಾರಂಭದಲ್ಲಿ ವಿಷ ಕುಡಿದ ವಧು-ವರ; ವರ ಸಾವು, ವಧುವಿನ ಸ್ಥಿತಿ ಗಂಭೀರ
ವಿವಾಹ ಸಮಾರಂಭದಲ್ಲಿ ವಧು-ವರನ ನಡುವೆ ವಾಗ್ವಾದ ನಡೆದು, ಇಬ್ಬರೂ ವಿಷ ಸೇವಿಸಿದ್ದು, 21 ವರ್ಷದ ವರ ಸಾವನ್ನಪ್ಪಿದರೆ, ವಧು ಸ್ಥಿತಿ ಗಂಭೀರವಾಗಿರುವ ಘಟನೆ ಮಧ್ಯಪ್ರದೇಶದ ಇಂದೋರ್ ನಗರದಲ್ಲಿ ನಡೆದಿದೆ.
ವಿಷ ಸೇವಿಸಿದ ಇಬ್ಬರನ್ನೂ ಆಸ್ಪತ್ರೆಗೆ...
ಬೇರ ಚಿತ್ರದಲ್ಲಿ ಪ್ರಮುಖ ಪಾತ್ರದಲ್ಲಿ ಮಿಂಚಿದ ಭಾರತೀಯ ಚಿತ್ರರಂಗದ ಸೂಪರ್ ಸ್ಟಾರ್, ಬಹುಭಾಷಾ ನಟ...
ಬೆಳ್ಳಿಪರದೆಯ ಮೇಲೆ ಮಿಂಚಿ, ಕಡಲತಡಿಯ ಕಂಪನ್ನು ದೇಶಾದ್ಯಂತ ಪಸರಿಸಿದ ನಟ ಸುಮನ್
ಸುಮನ್ ತಲ್ವಾರ್ ಹತ್ತು ಭಾಷೆಗಳಲ್ಲಿ 700 ಅಧಿಕ ಚಿತ್ರಗಳಲ್ಲಿ ನಟಿಸಿದ ಭಾರತೀಯ ಚಿತ್ರರಂಗದ ಸೂಪರ್ ಸ್ಟಾರ್. ತುಳುನಾಡಿನಲ್ಲಿ ಹುಟ್ಟಿದರೂ ಕನ್ನಡ, ತಮಿಳು,...
ಸುಳ್ಯ: ಮಾಜಿ ಜಿ.ಪಂ ಸದಸ್ಯ, ಬಿಜೆಪಿ ಮುಖಂಡ ನವೀನ್ ರೈ ಮೇನಾಲ ಹೊಳೆಗೆ ಬಿದ್ದು...
ಸುಳ್ಯ: ಮಾಜಿ ಜಿ.ಪಂ ಸದಸ್ಯ, ಸುಳ್ಯದ ಪ್ರಭಾವಿ ನಾಯಕ, ಬಿಜೆಪಿ ಮುಖಂಡ ನವೀನ್ ರೈ ಮೇನಾಲ ಹೊಳೆಗೆ ಬಿದ್ದು ಸಾವನ್ನಪ್ಪಿದ ಘಟನೆ ನಡೆದಿದೆ.
ತುದಿಯಡ್ಕ ಬಳಿ ನದಿಯಲ್ಲಿ ಪಂಪ್ ವಾಲ್ ಪಿಟ್ ಸರಿಪಡಿಸುವ...
ಗ್ರಾಹಕರಿಗೊಂದು ಸಂತಸದ ಸುದ್ದಿ; ಪ್ರತಿ ಲೀ. ಪೆಟ್ರೋಲ್ ಮೇಲೆ 1ರೂ. ಕಡಿತ
ವಿಟ್ಲ: ಪೆಟ್ರೋಲ್, ಡಿಸೇಲ್ ದರ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಗ್ರಾಹಕರು ಬೇಸತ್ತು ಹೋಗಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಕರಾವಳಿಯ ಕೆಲವು ಪೆಟ್ರೋಲ್ ಬಂಕ್‌ಗಳು ಗ್ರಾಹಕರಿಗೊಂದು ಸಂತಸದ ಸುದ್ದಿ ತಂದಿದೆ.
ವಿಟ್ಲದ ಉರಿಮಜಲು ಹಾಗೂ ಕುದ್ದುಪದವುನಲ್ಲಿ ಕಾರ್ಯಾಚರಿಸುತ್ತಿರುವ...
ಕಂಬಳ, ಜಲ್ಲಿಕಟ್ಟು ಕುರಿತು ಮಹತ್ವದ ತೀರ್ಪು ನೀಡಿದ ಸುಪ್ರೀಂ ಕೋರ್ಟ್..!!
ನವದೆಹಲಿ: ಜನಪ್ರಿಯ ಕ್ರೀಡೆಗಳಾದ ಕರ್ನಾಟಕದ ಕರಾವಳಿಯ ಕಂಬಳ, ತಮಿಳುನಾಡಿನ ಜಲ್ಲಿಕಟ್ಟು ಹಾಗು ಮಹಾರಾಷ್ಟ್ರ ಎತ್ತಿನ ಬಂದಿ ಓಟಕ್ಕೆ ಅನುಮತಿ ನೀಡುವ ಕಾನೂನನ್ನು ಸುಪ್ರೀಂ ಕೋರ್ಟ್ ಇಂದು ಎತ್ತಿ ಹಿಡಿದಿದೆ. ಇನ್ನುಮುಂದೆ ಕರ್ನಾಟಕದಲ್ಲಿ ಕರಾವಳಿ...
ಬಾಯಾರು : ಪ್ರಶಾಂತಿ ವಿದ್ಯಾ ಕೇಂದ್ರಕ್ಕೆ CBSE ಪರೀಕ್ಷೆಯಲ್ಲಿ 100% ಫಲಿತಾಂಶ
ಬಾಯಾರು ಪ್ರಶಾಂತಿ ವಿದ್ಯಾ ಕೇಂದ್ರಕ್ಕೆ CBSE ಪರೀಕ್ಷೆಯಲ್ಲಿ 100% ಫಲಿತಾಂಶ ಲಭಿಸಿದೆ.
51 ವಿದ್ಯಾರ್ಥಿಗಳು ವಿಶೇಷ ಶ್ರೇಣಿಯಲ್ಲಿ, 26 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ, 02 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ತೇರ್ಗಡೆಹೊಂದಿದ್ದಾರೆ.
















