Tag: vittla
ವಿಟ್ಲ: ಒಕ್ಕೆತ್ತೂರಿನಲ್ಲಿ ಅಡಿಕೆ ಗಾರ್ಬಲ್ ಬಾಡಿಗೆಗೆ ಲಭ್ಯ..!!
ವಿಟ್ಲ: ಒಕ್ಕೆತ್ತೂರಿನಲ್ಲಿ 3000 sq ft ನ ಗ್ರಾನೈಟ್ ಹಾಕಿದ ಅಚ್ಚುಕಟ್ಟಾದ ಅಡಿಕೆ ಗಾರ್ಬಲ್ ಬಾಡಿಗೆಗೆ ಲಭ್ಯವಿದೆ.
ಅಚ್ಚುಕಟ್ಟಾದ ಗೋಡೌನ್ ಜೊತೆಗೆ ವಿಶಾಲವಾದ ಪಾರ್ಕೀಂಗ್ ವ್ಯವಸ್ಥೆಯನ್ನು ಹೊಂದಿದೆ. ಆಸಕ್ತರು 9324728106 ಸಂಪರ್ಕಿಸಿ.
ಉಳ್ಳಾಲ : 70 ಲಕ್ಷ ರೂ. ಲಾಟರಿಯಲ್ಲಿ ಬಂಪರ್ ಬಹುಮಾನ ಗೆದ್ದರೂ ಪತ್ತೆಯಾಗದ ವಿಜೇತ...
ಉಳ್ಳಾಲ: ಕೆಲವರು ದಿಢೀರ್ ಶ್ರೀಮಂತಿಕೆಯ ಆಸೆಯಲ್ಲಿ ಲಾಟರಿ ಟಿಕೆಟ್ ಖರೀದಿಸಿ ಬಹುಮಾನ ಬಂದಿದೆಯಾ ಎಂದು ಚಾತಕಪಕ್ಷಿಯಂತೆ ಕಾಯುತ್ತಾರೆ. ಆದರೆ ಇಲ್ಲೊಬ್ಬರಿಗೆ ಲಾಟರಿಯಲ್ಲಿ ಬಂಪರ್ ಬಹುಮಾನ ಬಂದಿದ್ದರೂ ವಿಜೇತ ವ್ಯಕ್ತಿ ಯಾರು ಎಂದು ತಿಳಿದುಬಂದಿಲ್ಲ.
ಗಡಿ...
ವಿಟ್ಲ ಪರಿಸರದ ಗುಣಾತ್ಮಕ ಆಂಗ್ಲ ಮಾಧ್ಯಮ ಪ್ರೌಢ ಶಾಲೆ ವಿಠ್ಠಲ್ ಜೇಸಿ ಶಾಲೆ
ವಿಟ್ಲ ಬಸವನಗುಡಿಯಲ್ಲಿ ಕಾರ್ಯಾಚರಿಸುತ್ತಿರುವ ವಿಠ್ಠಲ್ ಜೇಸೀಸ್ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ಶೈಕ್ಷಣಿಕಯಾನಕ್ಕೆ 37 ವರ್ಷ. ಇಂದಿಗೆ ಆಂಗ್ಲ ಮಾಧ್ಯಮದಲ್ಲಿ ಉತ್ತಮ ಗುಣಮಟ್ಟದ ಶಿಕ್ಷಣವನ್ನು ನೀಡುತ್ತಿರುವ ಏಕೈಕ ಶಿಕ್ಷಣ ಸಂಸ್ಥೆ ಎಂಬ ಹೆಗ್ಗಳಿಕೆಗೆ...
ಪುತ್ತೂರು: ಯುವಕರ ಮೇಲೆ ಪೊಲೀಸ್ ದೌರ್ಜನ್ಯದ ಆರೋಪ; ಡಿವೈಎಸ್ಪಿ ಕಚೇರಿಗೆ ಎಸ್ಪಿ ಮತ್ತು ಎಡಿಷನಲ್...
ಪುತ್ತೂರು: ಹಿಂದು ಯುವಕರ ಮೇಲೆ ಪೊಲೀಸ್ ದೌರ್ಜನ್ಯ ಆರೋಪಕ್ಕೆ ಸಂಬಂಧಿಸಿ ಎಸ್ಪಿ ಅಮಟೆ ವಿಕ್ರಮ್ ಮತ್ತು ಎಡಿಷನಲ್ ಎಸ್ಪಿ ಕುಮಾರ್ ಅವರು ಪುತ್ತೂರು ಡಿವೈಎಸ್ಪಿ ಕಚೇರಿಗೆ ಭೇಟಿ ನೀಡಿದ್ದಾರೆ.
ಬ್ಯಾನರ್ ಪ್ರಕರಣಕ್ಕೆ ಸಂಬಂಧಿಸಿ 9...
ಕರ್ನಾಟಕದ ನೂತನ ಸಿಎಂ ಆಗಿ ಸಿದ್ಧರಾಮಯ್ಯ ಆಯ್ಕೆ; ಮೇ. 20ರಂದು ಪದಗ್ರಹಣ
ಬೆಂಗಳೂರು: ಕಳೆದ ಕೆಲ ದಿನಗಳಿಂದ ನಡೆಯುತ್ತಿದ್ದ ಸಿಎಂ ಆಯ್ಕೆ ಗೊಂದಲಕ್ಕೆ ಕೊನೆಗೂ ತೆರೆ ಬಿದ್ದಿದೆ. ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅವರು ಆಯ್ಕೆಯಾಗಿದ್ದು, ಉಪಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರನ್ನು ಆಯ್ಕೆ ಮಾಡಲಾಗಿದೆ ಎಂದು...
ಅಬ್ಬರಿಸಿದ ಮೋಚಾ ಚಂಡಮಾರುತ: ಬಲಿಯಾದವರ ಸಂಖ್ಯೆ 81ಕ್ಕೆ ಏರಿಕೆ! – ಹನ್ನೊಂದು ಸಾವಿರಕ್ಕೂ ಅಧಿಕ...
ಮೋಚಾ ಚಂಡಮಾರುತ ಅಬ್ಬರಿಸುತ್ತಿದೆ. ಮೋಚಾ ಚಂಡಮಾರುತದಿಂದಾಗಿ ಮ್ಯಾನ್ಮಾರ್ ಜನ ತತ್ತರಿಸಿ ಹೋಗಿದ್ದಾರೆ. ವೇಗವಾಗಿ ಬೀಸುತ್ತಿರುವ ಗಾಳಿ ಹಾಗೂ ಮಳೆಗೆ ಜನಜೀವನವೇ ಅಸ್ತವ್ಯಸ್ಥವಾಗಿದೆ. ಮೋಚಾ ಅಟ್ಟಹಾಸಕ್ಕೆ ಅಪಾರ ಆಸ್ತಿ ಹಾಗೂ ಜೀವ ಹಾನಿ ಸಂಭವಿಸಿದೆ....
ಇನ್ನೋವಾ ಕಾರಿಗೆ ಲಾರಿ ಡಿಕ್ಕಿ ; ಇಬ್ಬರು ಮೃತ್ಯು
ಕೇರಳ : ಇನ್ನೋವಾ ಕಾರು- ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸಾವನ್ನಪ್ಪಿರುವ ಘಟನೆ ವಯನಾಡಿನಲ್ಲಿ ನಡೆದಿದೆ.
ಮೃತರನ್ನು ಕಣ್ಣೂರು ಮೂಲದ ಅಫ್ರೀದ್ ಮತ್ತು ಮುನವೀರ್ ಎಂದು ಗುರುತಿಸಲಾಗಿದೆ. ಮಾನಂತವಾಡಿ-ಕಲ್ಪೆಟ್ಟಾ ಮಾರ್ಗದಲ್ಲಿ ಈ ಘಟನೆ...
ವಿಟ್ಲ : (ಮೇ 18-31) ಲಯನ್ಸ್ ಕ್ಲಬ್ ವಿಟ್ಲ ಸಿಟಿ ಮತ್ತು ಕಂಪಾನಿಯೋ ಪುತ್ತೂರು...
ವಿಟ್ಲ : ಲಯನ್ಸ್ ಕ್ಲಬ್ ವಿಟ್ಲ ಸಿಟಿ ಮತ್ತು ಕಂಪಾನಿಯೋ ಪುತ್ತೂರು ಇದರ ಜಂಟಿ ಆಶ್ರಯದಲ್ಲಿ ಮಹತೋಭಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ವಿಟ್ಲ ಇದರ ಸಹಕಾರದೊಂದಿಗೆ ಉಚಿತ ಪೂಟ್ ಫಲ್ಸ್ ಥೆರಪಿ ಶಿಬಿರವು...
ಪುತ್ತೂರು: ಅವಹೇಳನಕಾರಿ ಬ್ಯಾನರ್ ಅಳವಡಿಕೆ; 9ಮಂದಿಗೆ ಠಾಣೆಯಲ್ಲಿ ಚಿತ್ರಹಿಂಸೆ ನೀಡಿದ್ರಾ ಪೊಲೀಸರು..? ಗಂಭೀರ ಸ್ವರೂಪ...
ಪುತ್ತೂರು: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ ವಿರುದ್ಧ ಅವಹೇಳನಕಾರಿ ಬ್ಯಾನರ್ ಹಾಕಿ, ಚಪ್ಪಲಿ ಹಾರ ಹಾಕಿದ ವಿಚಾರವಾಗಿ ಏಳು ಜನರನ್ನು ಬಂಧಿಸಿದ ಪೊಲೀಸರು ಅವರ ಮೇಲೆ...
ಸಿಎಂ ಆಯ್ಕೆ ಪ್ರಕ್ರಿಯೆ ಇನ್ನೂ ನಡೆಯುತ್ತಿದೆ, ಸುಳ್ಳು ಸುದ್ದಿಗಳಿಗೆ ಯಾರೂ ಕಿವಿಗೊಡಬೇಡಿ -ರಣದೀಪ್ ಸಿಂಗ್...
ಬೆಂಗಳೂರು: ಕರ್ನಾಟಕ ಮುಖ್ಯಮಂತ್ರಿ ಹುದ್ದೆಗೆ ಆಯ್ಕೆ ಪ್ರಕ್ರಿಯೆ ಇನ್ನೂ ನಡೆಯುತ್ತಿದೆ. ಅಂತಿಮವಾಗಿ ಇನ್ನೂ ಸಿಎಂ ಆಯ್ಕೆ ಆಗಿಲ್ಲ. ಸುಳ್ಳು ಸುದ್ದಿಗಳಿಗೆ ಯಾರೂ ಕಿವಿಗೊಡಬೇಡಿ ಎಂದು ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ...















