Tag: vittla
ಕಾರ್ಕಳ : Company Secretary Of India ಅರ್ಹತಾ ಪರೀಕ್ಷೆಯಲ್ಲಿ ಕ್ರಿಯೇಟಿವ್ ಪಿಯು ಕಾಲೇಜಿನ...
ಕಾರ್ಕಳ : Company Secretary Of India ಮೊದಲ ಹಂತದ ಅರ್ಹತಾ ಪರೀಕ್ಷೆಯಲ್ಲಿ ಕ್ರಿಯೇಟಿವ್ ಪಿಯು ಕಾಲೇಜಿನ 14 ವಿದ್ಯಾರ್ಥಿಗಳಲ್ಲಿ 11 ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ.
Institute of Company Secretary of India ರವರು...
ಸಿದ್ದರಾಮಯ್ಯ ಸಿಎಂ: ಮತ್ತೊಮ್ಮೆ ಕರುನಾಡಿನ ಮುಖ್ಯಮಂತ್ರಿ ಗದ್ದುಗೆ ಏರಲಿದ್ದಾರೆ ಸಿದ್ದು..!
ಕುತೂಹಲ ಕೆರಳಿಸಿದ ಕರ್ನಾಟಕ ಸಿಎಂ ಗದ್ದುಗೆ ಸಿದ್ದು ಪಾಲಾಗಿದೆ. ಇನ್ನೇನು ಕೆಲವೇ ಕ್ಷಣಗಳಲ್ಲಿ ಕರ್ನಾಟಕ ನೂತನ ಸಿಎಂ ಆಗಿ ಸಿದ್ದರಾಮಯ್ಯ ಅವರ ಘೋಷಣೆ ಆಗಲಿದೆ ಎಂಬ ಮಾಹಿತಿಗಳು ತಿಳಿದುಬಂದಿದೆ.
ಕಳೆದ ಮೂರು ದಿನಗಳಿಂದ ದೆಹಲಿಯಲ್ಲಿ...
ಕಾಸರಗೋಡು: ಯುವತಿಯನ್ನು ಬರ್ಬರವಾಗಿ ಕೊಲೆಗೈದು ಪೊಲೀಸರಿಗೆ ಶರಣಾದ ಪ್ರಿಯಕರ
ಕಾಸರಗೋಡು: ಯುವತಿಯೊಬ್ಬಳನ್ನು ಪ್ರಿಯಕರ ಬರ್ಬರವಾಗಿ ಕೊಲೆಗೈದು ಪೊಲೀಸರಿಗೆ ಶರಣಾದ ಘಟನೆ ಕೇರಳದ ಕಾಞ೦ಗಾಡ್ ನಲ್ಲಿ ನಡೆದಿದೆ.
ಮಾಂಗಾಡ್ ನ ದೇವಿಕಾ(34) ಕೊಲೆಯಾದ ಯುವತಿ, ಬೋವಿಕ್ಕಾನದ ಸತೀಶ್ ಭಾಸ್ಕರ್(36) ಕೊಲೆಗೈದ ಆರೋಪಿ. ಕೊಲೆಯ ಬಳಿಕ ಈಕೆಯ...
ವಿಟ್ಲ: ಹಿಂದೂ ಯುವತಿಯೊಂದಿಗೆ ಮುಸ್ಲಿಂ ವ್ಯಕ್ತಿಯ ಅಸಭ್ಯ ವರ್ತನೆ ಪ್ರಕರಣ; ಆರೋಪಿಯ ಹೆಡೆಮುರಿ...
ವಿಟ್ಲ: ಮುಸ್ಲಿಂ ಯುವಕನೋರ್ವ ಹಿಂದೂ ಯುವತಿಯೊಂದಿಗೆ ಅಸಭ್ಯವಾಗಿ ವರ್ತಿಸಿದ ಘಟನೆ ವಿಟ್ಲದ ಕಡಂಬು ಸಮೀಪದ ಅನಿಲಕಟ್ಟೆ ಎಂಬಲ್ಲಿ ನಡೆದಿದ್ದು ಈ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ.
ವಿಶೇಷವಾದ ತಂಡ ರಚಿಸಿ ಆರೋಪಿಯನ್ನು...
ಉಡುಪಿ : ತೀವ್ರ ಜ್ವರದಿಂದ ಯುವಕ ಸಾವು
ಉಡುಪಿ : ಕಿನ್ನಿಗೋಳಿ ಸಮೀಪದ ಎಳಿಂಜೆ ಪಟ್ಟೆ ಕ್ರಾಸ್ ನ ಯುವಕನೊಬ್ಬ ತೀವ್ರ ಜ್ವರದಿಂದ ಮೃತಪಟ್ಟಿದ್ದಾರೆ.
ಮ್ಯಾಕ್ವಿನ್ ವಾಸ್ ಇಂಜಿನಿಯರ್ ಆಗಿದ್ದು, ಮೈಸೂರಿನ ಕಂಪನಿಯೊಂದರಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಕಳೆದ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಕಿನ್ನಿಗೋಳಿಯಲ್ಲಿರುವ...
ಇದ್ರೀಶ್ ಪಾಷಾ ಕೊಲೆ ಪ್ರಕರಣ; ಪುನೀತ್ ಕೆರೆಹಳ್ಳಿ ಸೇರಿ ನಾಲ್ವರಿಗೆ ಜಾಮೀನು ಮಂಜೂರು
ಬೆಂಗಳೂರು : ಜಾನುವಾರು ಸಾಗಣೆ ಮಾಡುವ ಸಂದರ್ಭದಲ್ಲಿ ಇದ್ರೀಶ್ ಪಾಷಾ (45) ಎಂಬುವವರ ಅನುಮಾನಾಸ್ಪದ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರ ರಕ್ಷಣಾ ಪಡೆ ಸಂಘಟನೆಯ ಮುಖಂಡ ಪುನೀತ್ ಕುಮಾರ್ ಅಲಿಯಾಸ್ ಪುನೀತ್ ಕೆರೆಹಳ್ಳಿ...
ತಲೆಯ ಮೇಲೆ ಕಲ್ಲು ಎತ್ತಿ ಹಾಕಿ ವ್ಯಕ್ತಿಯ ಬರ್ಬರ ಕೊಲೆ
ಕುಂದಾಪುರ: ತಲೆಯ ಮೇಲೆ ಕಲ್ಲು ಎತ್ತಿ ಹಾಕಿ ವ್ಯಕ್ತಿಯೋರ್ವನನ್ನು ಕೊಲೆ ಮಾಡಿರುವ ಘಟನೆ ಗಂಗೊಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಕಟ್ಟಿನಮಕ್ಕಿ ಎಂಬಲ್ಲಿ ನಡೆದಿದೆ.
ವಲಸೆ ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದ ಬಾಗಲಕೋಟೆ ಮೂಲದ ಸಂಗಪ್ಪ ಅಲಿಯಾಸ್...
ಹಣಕ್ಕಾಗಿ ಯುವತಿಯ ಅಪಹರಣ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ; ಮತಾಂತರಗೊಳ್ಳಲು ಕಿಡ್ನಾಪ್ ಕಥೆ ಸೃಷ್ಟಿಸಿದ...
ಶಿವಮೊಗ್ಗ : ಜಯನಗರ ಠಾಣಾ ವ್ಯಾಪ್ತಿಯ ಯುವತಿ ಕಿಡ್ನಾಪ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಮತಾಂತರಗೊಳ್ಳಲು ಹೋಗಿ ಯುವತಿಯೇ ಕಿಡ್ನಾಪ್ ಕಥೆ ಸೃಷ್ಟಿಸಿರುವ ಪ್ರಸಂಗ ಇದೀಗ ಬೆಳಕಿಗೆ ಬಂದಿದೆ. ಯುವತಿಯನ್ನು ಪತ್ತೆ ಹಚ್ಚಿರುವ...
ಬಂಟ್ವಾಳ : ಕಾರು ಡಿಕ್ಕಿಯಾಗಿ ಪಾದಚಾರಿ ಮಹಿಳೆ ಮೃತ್ಯು
ಬಂಟ್ವಾಳ : ವಗ್ಗ ಎಂಬಲ್ಲಿ ಪಾದಾಚಾರಿ ಮಹಿಳೆಯೋರ್ವಳಿಗೆ ಕಾರು ಡಿಕ್ಕಿಯಾದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ಆಕೆ ಆಸ್ಪತ್ರೆಗೆ ಸಾಗಿಸುವ ವೇಳೆ ದಾರಿ ಮಧ್ಯೆ ಸಾವನ್ನಪ್ಪಿದ ಘಟನೆ ನಡೆದಿದೆ.
ಕಾಡಬೆಡ್ಡು ನಿವಾಸಿ ಸೇಸಮ್ಮ ಮೃತಪಟ್ಟ ಮಹಿಳೆ....
ಕಾಂತಾರ ಚಿತ್ರದಲ್ಲಿ ಗುರುವ ಪಾತ್ರದಲ್ಲಿ ಕಾಣಿಸಿಕೊಂಡ ಸ್ವರಾಜ್ ಶೆಟ್ಟಿಯವರು ಇದೀಗ ಬೇರ ಚಿತ್ರದಲ್ಲಿ
ಗುರುವ ಪಾತ್ರದ ಮೂಲಕ ಜನರ ಮನಸೆಳೆದ ಸ್ವರಾಜ್ ಶೆಟ್ಟಿಯವರು ಬೇರ ಚಿತ್ರದಲ್ಲಿ ವಿಭಿನ್ನವಾಗಿ ಕಾಣಿಸಿಕೊಂಡಿದ್ದಾರೆ. ಮಂಗಳೂರಿನಲ್ಲೇ ಹುಟ್ಟಿ ಬೆಳೆದ ಇವರು ಹಲವಾರು ತುಳು ಸಿನಿಮಾದಲ್ಲಿ ನಟಿಸಿದ್ದಾರೆ. ನಟನೆ ರಂಗಕ್ಕೆ ಕಾಲಿಟ್ಟು ಇದಾಗಲೇ ಹನ್ನೆರಡು...
















