Tag: vittla
ಮಂಗಳೂರು : ಜಿಲ್ಲಾ ಕೈಗಾರಿಕಾ ಕೇಂದ್ರದ ಉಪನಿರ್ದೇಶಕ ಕಟ್ಟಡದಿಂದ ಹಾರಿ ಆತ್ಮಹತ್ಯೆಗೆ ಶರಣು..!
ಮಂಗಳೂರು: ದ.ಕ ಜಿಲ್ಲಾ ಕೈಗಾರಿಕಾ ಕೇಂದ್ರದ ಉಪನಿರ್ದೇಶಕ ವಿವೇಕಾನಂದ (56) ಅವರು ಗುರುವಾರ ಬೆಳಗ್ಗೆ ಕಟ್ಟಡದಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ವಿವೇಕಾನಂದ ಅವರು ವಾಸ್ತವ್ಯವಿದ್ದ ಬಿಜೈಯ ವಸತಿ ಸಂಕೀರ್ಣದ ಮಹಡಿಯಿಂದ ನೆಲಕ್ಕೆ ಹಾರಿದ್ದರು. ಗಂಭೀರ...
ಪುತ್ತೂರು: ಶ್ರದ್ಧಾಂಜಲಿ ಕೋರಿ ಬ್ಯಾನರ್ ಹಾಕಿದ ಪ್ರಕರಣ; ಮತ್ತೆ 7 ಮಂದಿ ಆರೋಪಿಗಳು ಪೊಲೀಸ್...
ಪುತ್ತೂರು: ಬಿಜೆಪಿ ಹೀನಾಯ ಸೋಲು ಕಂಡ ಹಿನ್ನಲೆ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮತ್ತು ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡರ ವಿರುದ್ಧ ಪುತ್ತೂರಿನಲ್ಲಿ ಶ್ರದ್ಧಾಂಜಲಿ ಕೋರಿ ಬ್ಯಾನರ್ ಹಾಕಿ, ಬ್ಯಾನರ್ ಗೆ...
ಬಂಟ್ವಾಳ: ಚುನಾವಣಾ ರಾಜಕೀಯ ನಿವೃತ್ತಿ ಘೋಷಿಸಿದ ಮಾಜಿ ಸಚಿವ ಬಿ. ರಮಾನಾಥ ರೈ
ಮಂಗಳೂರು: ನಾನು ಚುನಾವಣಾ ರಾಜಕೀಯದಿಂದ ನಿವೃತ್ತನಾಗುತ್ತಿದ್ದೇನೆ. ಆದರೆ ಪಕ್ಷದ ಕೆಲಸದಲ್ಲಿ ಸಕ್ರಿಯವಾಗಿರುತ್ತೇನೆ ಎಂದು ಮಾಜಿ ಸಚಿವ ಬಿ.ರಮಾನಾಥ ರೈ ಹೇಳಿದ್ದಾರೆ.
ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ವಯಸ್ಸಿನ ಕಾರಣದಿಂದಾಗಿ ನನ್ನ ಸ್ಪರ್ಧೆಯ ಬಗ್ಗೆ ಪಕ್ಷದವರೇ...
ವಿಟ್ಲ : ಗ್ಯಾಸ್ ಏಜೆಂಟ್ ಮೇಲೆ ಹಲ್ಲೆ ಪ್ರಕರಣ; ಚಿಕನ್ ಸೆಂಟರ್ ಮಾಲಕನಿಂದ ಪ್ರತಿದೂರು...
ವಿಟ್ಲ : ಕಮರ್ಷಿಯಲ್ ಗ್ಯಾಸ್ ಅನ್ನು ಅಂಗಡಿಗಳಿಗೆ ಕೊಂಡೊಯ್ಯುತ್ತಿದ್ದ ವೇಳೆ ಮೇಗಿನಪೇಟೆಯ ಚಿಕನ್ ಸೆಂಟರ್ ಮಾಲಕನೋರ್ವ ಗ್ಯಾಸ್ ಸಪ್ಲೈ ವಿಚಾರಕ್ಕೆ ಸಂಬಂಧಿಸಿ ಮಾತಿಗಿಳಿದು ಅವಾಚ್ಯ ಶಬ್ದಗಳಿಂದ ಬೈದು, ನಿಂದಿಸಿ ತಂಡದೊಂದಿಗೆ ಹಲ್ಲೆ ನಡೆಸಿದ್ದಾರೆ...
ವಿಟ್ಲ: ಗ್ಯಾಸ್ ಏಜೆಂಟ್ ಮೇಲೆ ಹಲ್ಲೆ ಪ್ರಕರಣ; ಯಾವುದೇ ರೀತಿಯ ಗೂಂಡಾ ಸಂಸ್ಕೃತಿಯನ್ನು ಸಹಿಸುವಂತಹ...
ವಿಟ್ಲ: ಕಮರ್ಷಿಯಲ್ ಗ್ಯಾಸ್ ಅನ್ನು ಅಂಗಡಿಗಳಿಗೆ ಕೊಂಡೊಯ್ಯುತ್ತಿದ್ದ ವೇಳೆ ಮೇಗಿನಪೇಟೆಯ ಕೋಳಿ ಅಂಗಡಿಯ ಮಾಲಕನೋರ್ವ ಗ್ಯಾಸ್ ಸಪ್ಲೈ ವಿಚಾರಕ್ಕೆ ಸಂಬಂಧಿಸಿ ಮಾತಿಗಿಳಿದು ಅವಾಚ್ಯ ಶಬ್ದಗಳಿಂದ ಬೈದು, ನಿಂದಿಸಿ ತಂಡದೊಂದಿಗೆ ಹಲ್ಲೆ ನಡೆಸಿದ್ದಾರೆ ಆರೋಪಿಸಿ...
ಉಳ್ಳಾಲ : ಮಗಳ ವಿವಾಹ ದಿನದಂದೇ ತಂದೆ ಹೃದಯಘಾತದಿಂದ ಸಾವು
ಉಳ್ಳಾಲ: ಬೋಳಿಯಾರ್ನ ಕುಚುಗುಡ್ಡೆಯಲ್ಲಿ ಮಗಳ ಮದುವೆಯ ದಿನದಂದೇ ತಂದೆ ಹೃದಯಘಾತಗೊಂಡು ಮೃತಪಟ್ಟ ಘಟನೆ ನಡೆದಿದೆ.
ಮೃತಪಟ್ಟ ವ್ಯಕ್ತಿಯನ್ನು ಬೋಳಿಯಾರ್ನ ಕುಕ್ಕೋಟ್ಟು ಕುಚುಗುಡ್ಡೆಯ ಹಸನಬ್ಬ (60) ಎಂದು ಗುರುತಿಸಲಾಗಿದೆ. ಹಸನಬ್ಬ ಅವರ ಮಗಳಿಗೆ ಕಾಸರಗೋಡುವಿನ...
ಧರ್ಮಸ್ಥಳ : ನೇತ್ರಾವತಿ ನದಿಗೆ ಬಿದ್ದು ವ್ಯಕ್ತಿ ಮೃತ್ಯು
ಧರ್ಮಸ್ಥಳ : ಸಮೀಪದ ನೇತ್ರಾವತಿ ನದಿಗೆ ಬಿದ್ದು ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ನಡೆದಿದೆ.
ಹಾಸನದ ಹರಳಹಳ್ಳಿಯ ಕೃಷ್ಣಪ್ಪ ಗೌಡ ಎಚ್.ಟಿ. ಮೃತ ದುರ್ದೈವಿ. ತನ್ನ ಪತ್ನಿ ಮಗನೊಂದಿಗೆ ಸ್ನಾನಕ್ಕೆ ಬಂದಿದ್ದು ನದಿ ನೀರಿಗೆ ಇಳಿದಿದ್ದರು....
ಬಂಟ್ವಾಳ: ಮಾರಾಟಕ್ಕೆ ನಿಷೇಧವಿದ್ದ ಸಿಮೆಂಟ್ ಮನೆಯ ಕಾಮಗಾರಿ ಬಳಕೆಗೆ ದಾಸ್ತಾನು; ಬಿಜೆಪಿ ಮುಖಂಡನ ಮನೆ...
ಬಂಟ್ವಾಳ: ಮಾರಾಟ ಮಾಡಲು ಅವಕಾಶ ಇಲ್ಲದ ಸಿಮೆಂಟ್ ನ್ನು ಮನೆಕಟ್ಟಲು ಬಳಕೆ ಮಾಡುವ ಉದ್ದೇಶದಿಂದ ಸಿಮೆಂಟ್ ದಾಸ್ತಾನು ಇರಿಸಲಾಗಿದ್ದ ಜಾಗಕ್ಕೆ ಬಂಟ್ವಾಳ ತಹಶೀಲ್ದಾರ್ ನೇತೃತ್ವದ ತಂಡ ದಾಳಿ ನಡೆಸಿ ಸಿಮೆಂಟ್ ನ್ನು ವಶಕ್ಕೆ...
ಪುತ್ತೂರು: ಸಂತ ವಿಕ್ಟರ್ ಬಾಲಿಕಾ ಪ್ರೌಢಶಾಲೆಗೆ SSLC ಪರೀಕ್ಷೆಯಲ್ಲಿ ಶೇ. 100 ಫಲಿತಾಂಶ
ಪುತ್ತೂರು: ಸಂತ ವಿಕ್ಟರ್ ಬಾಲಿಕಾ ಪ್ರೌಢಶಾಲೆಯು 2022 - 23 ನೇ ಶೈಕ್ಷಣಿಕ ಸಾಲಿನಲ್ಲಿ ನಡೆದ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ವಿಶೇಷ ಸಾಧನೆ ಮಾಡಿದೆ.
ಎಲ್ಲಾ ವಿದ್ಯಾರ್ಥಿಗಳು ತೇರ್ಗಡೆಗೊಂಡು ಶಾಲೆ ಶೇ. 100 ಫಲಿತಾಂಶ ದಾಖಲಿಸಿದೆ....
ಹಣಕ್ಕಾಗಿ ದುಷ್ಕರ್ಮಿಗಳಿಂದ ಯುವತಿಯ ಅಪಹರಣ
ಶಿವಮೊಗ್ಗ: ಹಣಕ್ಕಾಗಿ ಯುವತಿಯೊಬ್ಬಳನ್ನು ಅಪಹರಣ ಮಾಡಿರುವ ಘಟನೆ ಇಲ್ಲಿನ ಜಯನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ರಂಜಿತಾ (22) ಎಂಬ ಯುವತಿಯನ್ನು ಮೇ 14 ರಂದು ಸಂಜೆ 5 ಗಂಟೆಯಿಂದ ರಾತ್ರಿ 9.30ರ ಅವಧಿಯಲ್ಲಿ...
















