Tag: vittla
ಅಶೋಕ್ ಕುಮಾರ್ ರೈ ಯವರ ಸಮಾಜ ಸೇವೆ ಇಂದು ಶಾಸಕರನ್ನಾಗಿ ಆಯ್ಕೆಯಾಗಲು ಕೈ ಹಿಡಿದು...
ಬಡವರ ಬಂಧು, ಧಾರ್ಮಿಕ ಮುಂದಾಳು, ಸಾಮಾಜಿಕ ಕಳಕಳಿಯ ಸಮಾಜೋದ್ಧಾರಕ ಎಂದೆಲ್ಲಾ ಖ್ಯಾತಿ ಹೊಂದಿರುವ ಅಶೋಕ್ ಕುಮಾರ್ ರೈಯವರು ಸರಳ ಸಜ್ಜನಿಕೆಯ ಕೈಗನ್ನಡಿ. ಯಶಸ್ವಿ ಉದ್ಯಮಿಯಾಗಿ, ಬಡವರ, ನೊಂದವರ ಆಶಾ ಕಿರಣವಾಗಿ ಇಂದು ಪತ್ತೂರಿನ...
ಪುತ್ತೂರು: NMMS ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ವಿದ್ಯಾರ್ಥಿ ವೇತನಕ್ಕೆ ಆಯ್ಕೆಯಾದ ಶ್ರೀಶ ಆರ್.ಎಸ್
ಪುತ್ತೂರು: 2022-23 ನೇ ಸಾಲಿನಲ್ಲಿ ನಡೆದ ಎನ್.ಎಮ್. ಎಮ್. ಎಸ್. ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ವಿದ್ಯಾರ್ಥಿ ವೇತನಕ್ಕೆ ಸಂತ ಫಿಲೋಮಿನಾ ಪ್ರೌಢ ಶಾಲೆಯ ವಿದ್ಯಾರ್ಥಿನಿ ಶ್ರೀಶ ಅರ್.ಎಸ್ ಆಯ್ಕೆಯಾಗಿದ್ದಾರೆ.
ಶ್ರೀಶ ಅರ್.ಎಸ್. ಇವರು ಎ.ಪಿ.ಎಂ.ಸಿ ನಿವಾಸಿ...
ಬಜರಂಗದಳವನ್ನು ಪಿಎಫ್ಐ ಸಂಘಟನೆಗೆ ಹೋಲಿಕೆ ಮಾಡಿದ ಆರೋಪ; ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಗೆ ಸಮನ್ಸ್...
ಬಜರಂಗದಳವನ್ನು ಪಿಎಫ್ಐ ಸಂಘಟನೆಗೆ ಹೋಲಿಕೆ ಮಾಡಿದ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಗೆ ಕೋರ್ಟ್ ಸಮನ್ಸ್ ನೀಡಿದೆ.
ಬಜರಂಗದಳ ಸಲ್ಲಿಸಿರುವ ಮಾನನಷ್ಟ ಮೊಕದ್ದಮೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ್ ಅವರಿಗೆ...
ವಿಟ್ಲ: ಗ್ಯಾಸ್ ಸಿಲಿಂಡರ್ ಹಾಕಿಲ್ಲ ಎಂಬ ಕಾರಣಕ್ಕೆ ಗ್ಯಾಸ್ ಏಜೇನ್ಸಿ ಸಿಬ್ಬಂದಿ ಮೇಲೆ ಅನ್ಯಕೋಮಿನ...
ವಿಟ್ಲ: ಗ್ಯಾಸ್ ಹಾಕಿಲ್ಲ ಎಂಬ ಕ್ಷುಲ್ಲಕ ಕಾರಣಕ್ಕೆ ಗ್ಯಾಸ್ ಏಜೆನ್ಸಿಯಲ್ಲಿ ಕೆಲಸ ನಿರ್ವಹಿಸುವ ವ್ಯಕ್ತಿಯೋರ್ವರಿಗೆ ಅನ್ಯಕೋಮಿನ ವ್ಯಕ್ತಿ ಸಮದ್ ತಂಡದೊಂದಿಗೆ ಹಲ್ಲೆ ನಡೆಸಿದ ಘಟನೆ ನಡೆದಿದೆ. ವಿಟ್ಲ ಮೇಗಿನಪೇಟೆಯಲ್ಲಿ ಸಾಯಿ ಇಂಡಿಯನ್ ಗ್ಯಾಸ್...
ಕೇರಳ : ಜೂಜು ಅಡ್ಡೆ ಮೇಲೆ ದಾಳಿ; ಕಟ್ಟಡದಿಂದ ಬಿದ್ದು ಓರ್ವ ಪೊಲೀಸ್ ಅಧಿಕಾರಿ...
ಕೇರಳ : ಕರ್ತವ್ಯದಲ್ಲಿದ್ದ ವೇಳೆ ಕಟ್ಟಡದಿಂದ ಬಿದ್ದು ಓರ್ವ ಪೊಲೀಸ್ ಅಧಿಕಾರಿ ಸಾವನ್ನಪ್ಪಿದ ದುರದೃಷ್ಟಕರ ಘಟನೆ ಕೇರಳದ ಕೊಟ್ಟಾಯಂನ ಪಾಲಾದಲ್ಲಿ ನಡೆದಿದೆ.
ಮೃತರನ್ನು ರಾಮಪುರಂ ಪೊಲೀಸ್ ಠಾಣೆಯ ಸಬ್ ಇನ್ಸ್ ಪೆಕ್ಟರ್ ಕುರವಿಲಂಗಾಡ್ ಮೂಲದ...
ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಹುಟ್ಟುಹಬ್ಬದಲ್ಲಿ ಪುತ್ತೂರು ಶಾಸಕ ಅಶೋಕ್ ರೈ ಭಾಗಿ
ಬೆಂಗಳೂರು: ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಭಾನುವಾರ ಮಧ್ಯರಾತ್ರಿ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರು ತಮ್ಮ 62 ನೇ ಹುಟ್ಟುಹಬ್ಬವನ್ನು ಕೇಕ್ ಕತ್ತರಿಸುವ ಮೂಲಕ ಆಚರಿಸಿದರು. ಮಾಜಿ ಸಿಎಂ ಸಿದ್ದರಾಮಯ್ಯ...
ಬೆಳ್ತಂಗಡಿ : ವಿಜಯೋತ್ಸವದಲ್ಲಿ ಕಾಂಗ್ರೆಸ್ ಕಾರ್ಯಕರ್ತನ ಮೇಲೆ ಹಲ್ಲೆ ಆರೋಪ; ಆಸ್ಪತ್ರೆಗೆ ದಾಖಲು
ಬೆಳ್ತಂಗಡಿ : ಬಿಜೆಪಿಯ ವಿಜಯೋತ್ಸವದಲ್ಲಿ ಕಾಂಗ್ರೆಸ್ ಕಾರ್ಯಕರ್ತನ ಮೇಲೆ ಹಲ್ಲೆ ನಡೆಸಿದ ಆರೋಪ ಕೇಳಿ ಬಂದಿದೆ.
ಹಲ್ಲೆಗೊಳಗಾದ ವ್ಯಕ್ತಿ ಕಾಂಗ್ರೆಸ್ ಕಾರ್ಯಕರ್ತ ದಯಾನಂದ ಪೂಜಾರಿ ಎಂದು ಗುರುತಿಸಲಾಗಿದೆ. ಪೆರಾಡಿಯಲ್ಲಿ ಬಿಜೆಪಿಯ ವಿಜಯೋತ್ಸವದಲ್ಲಿ ಹಲ್ಲೆ ನಡೆಸಿದ್ದಾರೆಂದು...
ಮಂಗಳೂರು : ಗೂಡ್ಸ್ ರೈಲಿನಡಿ ಬಿದ್ದು 17 ಎಮ್ಮೆಗಳು ದಾರುಣ ಮೃತ್ಯು
ಮಂಗಳೂರು : ಜೋಕಟ್ಟೆ ಅಂಗರಗುಂಡಿ ಬಳಿ ಗೂಡ್ಸ್ ರೈಲಿನಡಿ ಬಿದ್ದು 17 ಎಮ್ಮೆಗಳು ದಾರುಣವಾಗಿ ಮೃತಪಟ್ಟ ಘಟನೆ ನಡೆದಿದೆ.
ಗೂಡ್ಸ್ ರೈಲು ಕಂಕನಾಡಿ ಕಡೆಯಿಂದ ಎಂಸಿಎಫ್ ಕಡೆ ಹೋಗುತ್ತಿದ್ದಾಗ ಈ ಅವಘಢ ಸಂಭವಿಸಿದೆ. ಕದ್ರಿ...
ಬೆಳ್ತಂಗಡಿ: ಕೆಲಸ ಕೊಡಿಸುವ ನೆಪದಲ್ಲಿ ವಿವಾಹಿತ ಮಹಿಳೆಗೆ ಲೈಂಗಿಕ ಕಿರುಕುಳದ ಆರೋಪ; ಉದ್ಯಮಿ ವಿರುದ್ದ...
ಬೆಳ್ತಂಗಡಿ: ಕೆಲಸ ಕೊಡಿಸುವ ನೆಪದಲ್ಲಿ ವಿವಾಹಿತ ಮಹಿಳೆಯನ್ನು ಕಿಡ್ನಾಪ್ ಮಾಡಿ ಹಾಗೂ ಕಾರಿನಲ್ಲೇ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಉದ್ಯಮಿಯೋರ್ವನ ವಿರುದ್ದ ದೂರು ದಾಖಲಾಗಿದೆ.
ಸಂತ್ರಸ್ತೆ ನೀಡಿದಂತ ದೂರಿನ ಮೇಲೆ, ಮಹಾವೀರ ಟೆಕ್ಸ್ ಟೈಲ್...
ಸಾಲಬಾಧೆಯಿಂದ ದಂಪತಿ ಆತ್ಮಹತ್ಯೆ
ಹಾಸನ: ಸಾಲಬಾಧೆಯಿಂದ ದಂಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚನ್ನರಾಯಪಟ್ಟಣ ತಾಲೂಕಿನ ಹಿರೀಸಾವೆಯಲ್ಲಿ ನಡೆದಿದೆ.
ಹಿರಿಸಾವೆ ಗ್ರಾಮದ ಶಾಂತಕುಮಾರ್ (42) ಮತ್ತು ಶೀಲ (38) ಆತ್ಮಹತ್ಯೆ ಮಾಡಿಕೊಂಡ ದಂಪತಿ.
ಕೃಷಿ ಪತ್ತಿನ ಸಹಕಾರ ಸಂಘದಲ್ಲಿ 775 ಸಾವಿರ,...
















