Sunday, November 8, 2026
spot_imgspot_img
spot_imgspot_img
Home Tags Vittla

Tag: vittla

ವಿಟ್ಲ : ಎರಡು ಕಾರುಗಳ ನಡುವೆ ಅಪಘಾತ; ಇಬ್ಬರಿಗೆ ಗಾಯ

ವಿಟ್ಲ : ಎರಡು ಕಾರುಗಳ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಮಹಿಳೆಯರು ಗಾಯಗೊಂಡ ಘಟನೆ ಮಾಣಿ-ಮೈಸೂರು ರಾಜ್ಯ ಹೆದ್ದಾರಿಯ ಕೊಡಾಜೆಯಲ್ಲಿ ನಡೆದಿದೆ. ಕೊಡಾಜೆಯ ರಸ್ತೆ ಬದಿ ನಿಲ್ಲಿಸಿದ್ದ ಆಲ್ಟೋ ಕಾರಿಗೆ ಹಿಂದಿನಿಂದ...

ವೇಶ್ಯಾವಾಟಿಕೆ ನಡೆಸುತ್ತಿದ್ದ ಖ್ಯಾತ ನಟಿ ಹಾಗೂ ಮಾಡೆಲ್ ಬಂಧನ

ಫೈವ್ ಸ್ಟಾರ್ ಹೋಟೆಲ್ ನಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಖ್ಯಾತ ನಟಿ ಹಾಗೂ ಮಾಡೆಲ್ ಒಬ್ಬರನ್ನು ಬಂಧಿಸಿದ ಘಟನೆ ನಡೆದಿದೆ. ಅಕ್ರಮ ಚಟುವಟಿಕೆಯ ಖಚಿತ ಮಾಹಿತಿ ಮೇರೆಗೆ ಪುಣೆಯ ವಾಕಡ್ ಏರಿಯಾದ ಫೈವ್ ಸ್ಟಾರ್ ಹೋಟೆಲ್...

ಬೆಳ್ತಂಗಡಿ : ನೀರಿನ ಟ್ಯಾಂಕ್‌ನಲ್ಲಿ ಅಪರಿಚಿತ ವ್ಯಕ್ತಿಯ ಕೊಳೆತ ಶವ ಪತ್ತೆ

ಬೆಳ್ತಂಗಡಿ : ಸಾರ್ವಜನಿಕ ಕುಡಿಯುವ ನೀರಿನ ಟ್ಯಾಂಕ್‌ನಲ್ಲಿ ಅಪರಿಚಿತ ವ್ಯಕ್ತಿಯ ಕೊಳೆತ ಶವ ಪತ್ತೆಯಾದ ಘಟನೆ ಬೆಳ್ತಂಗಡಿ ತಾಲೂಕಿನ ಕಳೆಂಜ ಗ್ರಾಮದ ಕಾಯರ್ತಡ್ಕ ಉಮಾಮಹೇಶ್ವರ ದೇವಸ್ಥಾನ ಬಳಿ ನಡೆದಿದೆ. ಮೇ. 13ರ ಬೆಳಿಗ್ಗೆ ಈ...

ಸುಳ್ಯ : ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಸುಳ್ಯ : ಇಲ್ಲಿನ ಮರ್ಕಂಜದ ನಿವಾಸಿ, ಅರಂತೋಡಿನಲ್ಲಿ ವಾಸವಾಗಿದ್ದ ಕುಸುಮಾಧರ ಮುಂಡೋಡಿ (43) ಎಂಬವರು ಬುಧವಾರ ರಾತ್ರಿಯಿಂದ ಇದ್ದಕ್ಕಿದ್ದಂತೆ ಕಾಣೆಯಾಗಿದ್ದರು. ಅವರ ಮೃತದೇಹ ಸಮೀಪದ ತೋಟದಲ್ಲಿ ಕೋಕೋ ಗಿಡಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ...

ಸುರತ್ಕಲ್ : ಆಕಸ್ಮಿಕ ಬೆಂಕಿ; ಹೊತ್ತಿ ಉರಿದ ಕರಾವಳಿ ಸ್ಪೋಟ್ಸ್ ಮಳಿಗೆ

ಸುರತ್ಕಲ್: ಆಕಸ್ಮಿಕ ಬೆಂಕಿ ಅವಘಡದಿಂದ ಕರಾವಳಿ ಸ್ಪೋಟ್ಸ್ ಮಳಿಗೆ ಹೊತ್ತಿ ಉರಿದ ಘಟನೆ ಸುರತ್ಕಲ್‌‌ನಲ್ಲಿ ನಡೆದಿದೆ. ಸ್ಥಳಕ್ಕೆ ಅಗ್ನಿಶಾಮಕ ಇಲಾಖೆ ದೌಡಾಯಿಸಿದ್ದು ಅಗ್ನಿಶಾಮಕ ಇಲಾಖೆ ಬೆಂಕಿನಂದಿಸುವ ಕಾರ್ಯಾಚರಣೆ ನಡೆಸಿದರು.

ಬಿಜೆಪಿ ಸೋಲಿಗೆ ರಾಜ್ಯಾಧ್ಯಕ್ಷ ಆಗಿ ನಾನು ಹೊಣೆ ಹೊರುತ್ತೇನೆ- ನಳಿನ್‌ ಕುಮಾರ್‌ ಕಟೀಲ್‌ ಪ್ರತಿಕ್ರಿಯೆ

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಸೋಲು ಕಂಡಿದ್ದು, ಸೋಲಿನ ಹೊಣೆ ಹೊರುವುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಶನಿವಾರ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾರ್ಯಕರ್ತರಿಗೆ ಧನ್ಯವಾದ ತಿಳಿಸುತ್ತೇನೆ. ನಮ್ಮ...

ಬಂಟ್ವಾಳ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ರಾಜೇಶ್ ನಾೈಕ್ ಭರ್ಜರಿ ಗೆಲುವು

ಬಂಟ್ವಾಳ : ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಎಣಿಕೆ ಪೂರ್ಣಗೊಂಡಿದ್ದು ಬಂಟ್ವಾಳ ಕ್ಷೇತ್ರದಲ್ಲಿ ಬಿಜೆಪಿ ಜಯಭೇರಿ ಭಾರಿಸಿದೆ. ಬಂಟ್ವಾಳ ಕ್ಷೇತ್ರದ ರಾಜೇಶ್ ನಾೈಕ್ ರವರು ಭರ್ಜರಿ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.

ಅಶೋಕ್ ಕುಮಾರ್ ರೈ v/s ಅರುಣ್‌ ಕುಮಾರ್‌ ಪುತ್ತಿಲ ನಡುವೆ ಹಾವು ಏಣಿ ಆಟ;...

ಪುತ್ತೂರು ವಿಧಾನಸಭಾ ಕ್ಷೇತ್ರದ 14 ನೇ ಸುತ್ತಿನಲ್ಲಿ ಮತ ಎಣಿಕೆ ನಡೆಯುತ್ತಿದ್ದು, 539 ಮತಗಳ ಅಂತರದಲ್ಲಿ ಅಶೋಕ್ ಕುಮಾರ್ ರೈ ಮುನ್ನಡೆಯಲಿದ್ದಾರೆ. ಇನ್ನು 2 ಸುತ್ತು ಎಣಿಕೆ ಬಾಕಿ ಇದ್ದು, 22,118 ಮತಗಳ ಎಣಿಕೆ...

ಸುಳ್ಯ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಭಾಗೀರಥಿ ಮುರುಳ್ಯ ಭರ್ಜರಿ ಗೆಲುವು

ಸುಳ್ಯ : ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಎಣಿಕೆ ಪೂರ್ಣಗೊಂಡಿದ್ದು ಸುಳ್ಯ ಕ್ಷೇತ್ರದಲ್ಲಿ ಬಿಜೆಪಿ ಜಯಭೇರಿ ಭಾರಿಸಿದೆ. ಸುಳ್ಯ ಕ್ಷೇತ್ರದ ಭಾಗೀರಥಿ ಮುರುಳ್ಯ ರವರು 18604 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಕಾಂಗ್ರೆಸ್: ಕೃಷ್ಣಪ್ಪ. ಜಿ...

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ; ಮತ್ತೆ ಗದ್ದುಗೆ ಏರಿದ ಪೂಂಜಾ

ವಿಧಾನಸಭಾ ಚುನಾವಣೆಯು ಮೇ.10ರಂದು ನಡೆದಿದ್ದು, ಮತ ಎಣಿಕೆಯು ಬೆಳಿಗ್ಗೆ 8 ಗಂಟೆಯಿಂದ ಆರಂಭವಾಗಿದೆ. ಬೆಳ್ತಂಗಡಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಹರೀಶ್‌ ಪೂಂಜಾ ಮತ್ತು ಕಾಂಗ್ರೇಸ್‌ ಅಭ್ಯರ್ಥಿ ರಕ್ಷಿತ್‌ ಶಿವರಾಮ್‌ ನಡುವೆ ತೀವ್ರ ಪೈಪೋಟಿ...
error: Content is protected !!