Tag: vittla
ಕರ್ನಾಟಕ ವಿಧಾನಸಭಾ ಚುನಾವಣಾ ಫಲಿತಾಂಶ; ಸುಳ್ಯ ವಿಧಾನಸಭಾ ಕ್ಷೇತ್ರ
ಕರ್ನಾಟಕ ವಿಧಾನಸಭೆ ಚುನಾವಣೆಯ ಮತ ಎಣಿಕೆ ಬೆಳಗ್ಗೆ 8 ಗಂಟೆಯಿಂದ ಆರಂಭಗೊಂಡಿದೆ. ಸುಳ್ಯ ಕ್ಷೇತ್ರದಿಂದ ಈಗಾಗಲೇ ಬಿಜೆಪಿ ಅಭ್ಯರ್ಥಿ ಭಾಗೀರಥಿ ಮುರುಳ್ಯ ಮುನ್ನಡೆ ಸಾಧಿಸಿದ್ದಾರೆ.
11.30 am updateಕಾಂಗ್ರೆಸ್: ಕೃಷ್ಣಪ್ಪ. ಜಿ - 31707ಬಿಜೆಪಿ:...
ಕರ್ನಾಟಕ ವಿಧಾನಸಭಾ ಚುನಾವಣಾ ಫಲಿತಾಂಶ; ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ
ವಿಧಾನಸಭಾ ಚುನಾವಣೆಯು ಮೇ.10ರಂದು ನಡೆದಿದ್ದು, ಮತ ಎಣಿಕೆಯು ಬೆಳಿಗ್ಗೆ 8 ಗಂಟೆಯಿಂದ ಆರಂಭವಾಗಿದೆ. ಬೆಳ್ತಂಗಡಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜಾ ಮತ್ತು ಕಾಂಗ್ರೇಸ್ ಅಭ್ಯರ್ಥಿ ರಕ್ಷಿತ್ ಶಿವರಾಮ್ ನಡುವೆ ತೀವ್ರ ಪೈಪೋಟಿ...
ಕರ್ನಾಟಕ ವಿಧಾನಸಭೆ ಚುನಾವಣೆ ಫಲಿತಾಂಶ; ಬಂಟ್ವಾಳ ವಿಧಾನಸಭಾ ಕ್ಷೇತ್ರ
ಬಂಟ್ವಾಳ: ಕರ್ನಾಟಕ ವಿಧಾನಸಭೆ ಚುನಾವಣೆಯ ಮತ ಎಣಿಕೆ ಬೆಳಗ್ಗೆ 8 ಗಂಟೆಯಿಂದ ಆರಂಭಗೊಂಡಿದೆ. ಬಂಟ್ವಾಳ ಕ್ಷೇತ್ರದಿಂದ ಈಗಾಗಲೇ ಬಿಜೆಪಿ ಅಭ್ಯರ್ಥಿ ರಾಜೇಶ್ ನಾಯಕ್ ಮುನ್ನಡೆ ಸಾಧಿಸಿದ್ದಾರೆ.
READ THIS TOO: ಪುತ್ತೂರು ವಿಧಾನಸಭಾ ಕ್ಷೇತ್ರ...
ವಿಟ್ಲ: ಮನೆಗೆ ಬಿದ್ದ ತೆಂಗಿನ ಮರ; ಸಂತ್ರಸ್ಥರ ಕುಟುಂಬಕ್ಕೆ ಭರವಸೆ ನೀಡಿದ ಅಶೋಕ್ ರೈ
ವಿಟ್ಲ ಕಸಬಾ ಗ್ರಾಮದ ನೆತ್ರಕೆರೆ ನಿವಾಸಿ ರವಿ ರೋಡ್ರಿಗಸ್ ರವರ ಮನೆ ಮೇಲೆ ನಿನ್ನೆ ರಾತ್ರಿ ಗಾಳಿ ಮಳೆಗೆ ತೆಂಗಿನ ಮರ ಬಿದ್ದು ಹಾನಿಯಾಗಿದ್ದು ಘಟನಾ ಸ್ಥಳಕ್ಕೆ ಪುತ್ತೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್...
ಪ್ರೇಯಸಿ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿ ತಾನೂ ಆತ್ಮಹತ್ಯೆಗೆ ಶರಣಾದ ಪಾಗಲ್ ಪ್ರೇಮಿ..!!
ತುಮಕೂರು: ಪ್ರೇಯಸಿಯ ಕತ್ತು ಕುಯ್ದು, ಮಾರಣಾಂತಿಕವಾಗಿ ಹಲ್ಲೆ ನಡೆಸಿದ ಪಾಗಲ್ ಪ್ರೇಮಿಯೊಬ್ಬ ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತುಮಕೂರಿನ ಚಿಕ್ಕನಾಯಕನಹಳ್ಳಿಯ ಹುಳಿಯಾರು ಹೋಬಳಿಯ ಯಳನಾಡು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಡೆದಿದೆ.
ಭಟ್ಟರಹಳ್ಳಿಯ ಸಿದ್ದರಾಮಯ್ಯ...
ಬಸ್ ಚಾಲಕನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಂದ ದುಷ್ಕರ್ಮಿಗಳು
ಕಲಬುರಗಿ: ನಗರದ ಸಿಟಿ ಬಸ್ ನಿಲ್ದಾಣದಲ್ಲಿ ಮೂವರು ದುಷ್ಕರ್ಮಿಗಳು ಚಾಲಕನೊಬ್ಬನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ ಘಟನೆ ನಡೆದಿದೆ.
ಡಿಪೋ 3ರ ಚಾಲಕ ನಾಗಯ್ಯ ಸ್ವಾಮಿ (45) ಮೃತ ದುರ್ದೈವಿ. ಮೃತ ನಾಗಯ್ಯ ಸ್ವಾಮಿ...
ಮಂಗಳೂರು: ಕಾಂಗ್ರೇಸ್ ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ ಪ್ರಕರಣ; ನಾಲ್ವರ ಬಂಧನ
ಮಂಗಳೂರು: ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರ ನಡುವಿನ ಘರ್ಷಣೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ.
ಶಿವನಗರದ ಪುನೀತ್, ನಿಶಾಂತ್ ಕುಮಾರ್, ಜಾರದಬೆಟ್ಟುವಿನ ರಾಕೇಶ್ ಮತ್ತು ಶಾಲೆಪದವಿನ ದಿನೇಶ್ ಕುಮಾರ್ ಬಂಧಿತರು. ಆರೋಪಿಗಳಿಗೆ ನ್ಯಾಯಾಂಗ...
ಮಡಿಕೇರಿ: ಆಕಸ್ಮಿಕವಾಗಿ ಬಾವಿಗೆ ಬಿದ್ದು ಬಾಲಕಿ ಮೃತ್ಯು
ಮಡಿಕೇರಿ: ಆಟವಾಡುತ್ತಿದ್ದ ವೇಳೆ ಮಗುವೊಂದು ಆಕಸ್ಮಿಕವಾಗಿ ಬಾವಿಗೆ ಬಿದ್ದು ಸಾವನ್ನಪ್ಪಿರುವ ದಾರುಣ ಘಟನೆ ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲೂಕಿನ ಕೋಟೂರು ಗ್ರಾಮದಲ್ಲಿ ನಡೆದಿದೆ.
ಸ್ಥಳೀಯ ನಿವಾಸಿ ರೋಶನ್ ಅವರ ಪುತ್ರಿ ಸಿಯಾನ್ ಮೃತಪಟ್ಟ ಬಾಲಕಿ....
ಸುರತ್ಕಲ್ : ಎರಡು ಬಸ್ ಗಳ ನಡುವೆ ಅಪಘಾತ; 30ಕ್ಕೂ ಅಧಿಕ ಮಂದಿಗೆ ಗಾಯ-ಆಸ್ಪತ್ರೆಗೆ...
ಸುರತ್ಕಲ್: ಖಾಸಗಿ ಬಸ್ ಮತ್ತು ಸರ್ಕಾರಿ ಬಸ್ ಗಳ ನಡುವೆ ಅಪಘಾತ ಸಂಭವಿಸಿ ಸುಮಾರು 30 ಮಂದಿ ಪ್ರಯಾಣಿಕರು ಗಾಯಗೊಂಡಿರುವ ಘಟನೆ ಶುಕ್ರವಾರ ಬೆಳಿಗ್ಗೆ ರಾ.ಹೆ.66ರ ಮುಕ್ಕ ಜಂಕ್ಷನ್ ನಲ್ಲಿ ನಡೆದಿದೆ.
ಸರ್ಕಾರಿ ಮತ್ತು...
ಪರಪುರುಷನ ಜತೆ ರೆಡ್ಹ್ಯಾಂಡ್ ಆಗಿ ಸಿಕ್ಕಿಬಿದ್ದ ಲೇಡಿ ಪೊಲೀಸ್; ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್...
ಪರಪುರಷನ ಜತೆ ವಿವಾಹೇತರ ಸಂಬಂಧ ಹೊಂದಿದ್ದ ತನ್ನ ಪತ್ನಿಯನ್ನು ವ್ಯಕ್ತಿಯೊಬ್ಬ ಪೊಲೀಸರ ಸಹಾಯದಿಂದ ರೆಡ್ಹ್ಯಾಂಡ್ ಆಗಿ ಹಿಡಿದಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಇದಕ್ಕೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಕಾನ್ಪುರ...
















