Sunday, November 8, 2026
spot_imgspot_img
spot_imgspot_img
Home Tags Vittla

Tag: vittla

ಕರ್ನಾಟಕ ವಿಧಾನಸಭಾ ಚುನಾವಣೆ: ಪುತ್ತೂರು 80.02%, ಬಂಟ್ವಾಳ 80.17% ಮತ ದಾಖಲು

ಕರ್ನಾಟಕ ವಿಧಾನಸಭೆ ಚುನಾವಣೆ ಮೇ 10ರಂದು ಶಾಂತಿಯುತವಾಗಿ ಮುಕ್ತಾಯಗೊಂಡಿದೆ. ಬೆಳಿಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆ ತನಕ ಮತದಾನ ನಡೆದಿದೆ. ದ.ಕ. ಜಿಲ್ಲೆಯಲ್ಲಿ ಶಾಂತಿಯುತವಾಗಿ ಮತದಾನ ನಡೆದಿದ್ದು, 75.87% ಮತದಾನವಾಗಿದೆ. ಪುತ್ತೂರಿನಲ್ಲೂ ಮತದಾನ...

ಇವಿಎಂ ಮೆಷಿನ್ ಗಳನ್ನು ಪುಡಿಮಾಡಿ ಚುನಾವಣಾ ಸಿಬ್ಬಂದಿಗಳಿಗೆ ಥಳಿಸಿದ ಗ್ರಾಮಸ್ಥರು

ರೊಚ್ಚಿಗೆದ್ದ ಗ್ರಾಮಸ್ಥರು ಮತಯಂತ್ರ ಮತ್ತು ವಿವಿಪ್ಯಾಟ್ ಮೆಷಿನ್‌ಗಳನ್ನು ಪುಡಿಗಟ್ಟಿರುವ ಘಟನೆ ಜಿಲ್ಲೆಯ ಬಾಗೇವಾಡಿ ತಾಲ್ಲೂಕಿನ ಮಸಬಿನಾಳ ಗ್ರಾಮದಲ್ಲಿ ಇಂದು ನಡೆದಿದೆ. ಇವಿಎಂ ಯಂತ್ರದಲ್ಲಿ ದೋಷ ಕಂಡುಬಂದಿದ್ದು, ಅಧಿಕಾರಿಗಳು ಮತದಾನ ಕಾರ್ಯ ಸ್ಥಗಿತಗೊಳಿಸಿ ಇವಿಎಂ ಮತ್ತು...

ಕರಾವಳಿಯಲ್ಲಿ ಬಿರುಸಿನ ಮತದಾನ; ದಕ್ಷಿಣ ಕನ್ನಡ ಶೇ.28.16, ಉಡುಪಿ 30.26%ರಷ್ಟು ಮತ ದಾಖಲು

ಮಂಗಳೂರು: 2023ರ ಮತದಾನ ಪ್ರಕ್ರಿಯೆ ಆರಂಭವಾಗಿದ್ದು, ರಾಜ್ಯದ 224 ವಿಧಾನಸಭಾ ಕ್ಷೇತ್ರದಲ್ಲಿ ಮತದಾನ ಬಿರುಸಿನಿಂದ ನಡೆಯುತ್ತಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣಕನ್ನಡ, ಉಡುಪಿ ಬೆಳಗ್ಗೆ11 ಗಂಟೆವರೆಗೆ ಕ್ರಮವಾಗಿ ಶೇ.28.16 ಮತ್ತು 30.26%ರಷ್ಟು ಮತದಾನವಾಗಿದೆ ಎಂದು ಚುನಾವಣಾ...

ವಿಟ್ಲ: ರಿಕ್ಷಾದಲ್ಲಿ ಬಂದು ಮತದಾನ ಮಾಡಿದ ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿ‌

ಬಂಟ್ವಾಳ ವಿಧಾನಸಭಾ ಕ್ಷೇತ್ರದ ಮಿತ್ತನಡ್ಕ ಹಿ.ಪ್ರಾ ಶಾಲೆಯಲ್ಲಿ ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ಶ್ರೀ ಗುರುದೇವಾನಂದ ಸ್ವಾಮೀಜಿಯವರು ಮತ ಚಲಾಯಿಸಿದರು. ಆಟೋ ರಿಕ್ಷಾದಲ್ಲಿ ಮತಗಟ್ಟೆಗೆ ಆಗಮಿಸಿದ ಸ್ವಾಮೀಜಿ ಸರತಿ ಸಾಲಿನಲ್ಲಿ ನಿಂತು ಮತ ಚಲಾವಣೆ...

ಪ್ರೀತಿಯ ನೆಪದಲ್ಲಿ ಹಲವೆಡೆ ಕರೆದೊಯ್ದು ಲೈಂಗಿಕ ಕಿರುಕುಳ; ಮಂಗಳೂರು ಕಾಲೇಜು ವಿದ್ಯಾರ್ಥಿ ಇಬ್ರಾಹಿಂ ಸೈಫ್...

ಕಾಸರಗೋಡು: ಪ್ರೀತಿ ನೆಪದಲ್ಲಿ 17 ವರ್ಷದ ಯುವತಿಯನ್ನು ಹಲವೆಡೆ ಕರೆದೊಯ್ದು ಲೈಂಗಿಕ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿ ಕುಂಬಳೆ ಪೊಲೀಸರು ಇಬ್ರಾಹಿಂ ಸೈಫ್ ಅಲಿ (22) ಎಂಬಾತನನ್ನು ಬಂಧಿಸಿದ್ದಾರೆ. ಕುಂಬಳೆ ಎಸ್‌ಐ ವಿ.ಕೆ....

ನಾಯಿ ಕಳೆದುಕೊಂಡ ನೋವಲ್ಲಿ ಮೋಹಕ ತಾರೆ; ಹಲವು ಕಾರ್ಯಕ್ರಮಗಳನ್ನು ರದ್ದುಪಡಿಸಿದ ಪದ್ಮಾವತಿ

ಸ್ಯಾಂಡಲ್ ವುಡ್ ಖ್ಯಾತ ನಟಿ ರಮ್ಯಾ ಅವರು ಎರಡು ದಿನಗಳ ಹಿಂದೆಯಷ್ಟೇ ತಮ್ಮ ನೆಚ್ಚಿನ ನಾಯಿ ಚಾಂಪ್‌ನನ್ನು ಕಳೆದುಕೊಂಡಿದ್ದಾರೆ. ಮುದ್ದಿನ ನಾಯಿಯನ್ನು ಕಳೆದುಕೊಂಡ ದುಃಖದಲ್ಲಿರುವ ರಮ್ಯಾ, ಮನೆಯಿಂದ ಆಚೆ ಬಾರದಷ್ಟು ನೋವಿನಲ್ಲಿದ್ದಾರೆ. ಹೀಗಾಗಿಯೇ...

ಅತ್ಯಾಚಾರಕ್ಕೆ ಯತ್ನಿಸಿದ ಯುವಕನ ಜನನಾಂಗವನ್ನೇ ಕತ್ತರಿಸಿದ ಮಹಿಳೆ..!

ಮಹಿಳೆಯೊಬ್ಬಳು ಮಾನರಕ್ಷಣೆಗಾಗಿ ಅತ್ಯಾಚಾರಕ್ಕೆ ಯತ್ನಿಸಿದ ಯುವಕನ ಜನನಾಂಗವನ್ನು ಕತ್ತರಿಸಿದ ಘಟನೆ ನಡೆದಿದೆ. ಅಸ್ಸಾಂನ ಮೊರಿಗಾಂವ್ ಜಿಲ್ಲೆಯ ಬರಲಿಮರಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಪುರುಷನೊಬ್ಬನ ಅತ್ಯಾಚಾರಕ್ಕೆ ಯತ್ನಿಸಿದಾಗ ಆತ್ಮರಕ್ಷಣೆಗಾಗಿ ಆತನ ಗುಪ್ತಾಂಗವನ್ನು ಕತ್ತರಿಸಿ ಹಾಕಿದ್ದಾಳೆ....

ಸೇತುವೆಯಿಂದ ಉರುಳಿ ಬಿದ್ದ ಬಸ್ಸು; 15 ಮಂದಿ ಮೃತ್ಯು, ಹಲವರಿಗೆ ಗಂಭೀರ ಗಾಯ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯಲ್ಲಿ ಸುಮಾರು 70-80 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಬಸ್ಸೊಂದು 50 ಅಡಿ ಸೇತುವೆಯಿಂದ ಬಿದ್ದು ದೊಡ್ಡ ಅಪಘಾತ ಸಂಭವಿಸಿದೆ. ದುರ್ಘಟನೆಯಲ್ಲಿ 15 ಮಂದಿ ಮೃತಪಟ್ಟಿದ್ದು, 25 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ...

ಟೆಕ್ಸಾಸ್‌ನ ಶಾಪಿಂಗ್ ಮಾಲ್‌ನಲ್ಲಿ ಗುಂಡಿನ ದಾಳಿ; ಭಾರತೀಯ ಮೂಲದ ಯುವತಿ ಬಲಿ

ಅಮೆರಿಕದ ಟೆಕ್ಸಾಸ್‌ನ ಶಾಪಿಂಗ್ ಮಾಲ್‌ನಲ್ಲಿ ಶನಿವಾರ ಗುಂಡಿನ ದಾಳಿ ನಡೆದಿತ್ತು. ಈ ದಾಳಿಯಲ್ಲಿ 9ಮಂದಿ ಮೃತ ಪಟ್ಟಿದ್ದಾರೆ. ಅದರಲ್ಲಿ ಒಬ್ಬರು ಭಾರತೀಯ ಮಹಿಳೆ ಆಗಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ರಂಗಾರೆಡ್ಡಿ ಜಿಲ್ಲಾ ನ್ಯಾಯಾಲಯದ...

ಎನ್ಐಟಿಕೆ ಸುರತ್ಕಲ್ ನಲ್ಲಿ ಮತ ಏಣಿಕೆ; ಮೊಬೈಲ್, ಎಲೆಕ್ಟ್ರಾನಿಕ್ಸ್ ವಾಚ್, ಇ-ಗ್ಯಾಜೆಟ್‌ಗಳು ನಿಷೇಧ

ಮಂಗಳೂರು: ಸಾರ್ವತ್ರಿಕ ಕರ್ನಾಟಕ ವಿಧಾನಸಭಾ ಚುನಾವಣೆ-2023ಕ್ಕೆ ಸಂಬಂಧಿಸಿದಂತೆ ಮೇ10ರಂದು ಚುನಾವಣೆ ನಡೆಯಲಿದ್ದು ಚುನಾವಣೆಯ ಮತ ಎಣಿಕೆ ಮೇ.13ರಂದು ಸುರತ್ಕಲ್‌ನಲ್ಲಿರುವ ಎನ್.ಐ.ಟಿ.ಕೆಯಲ್ಲಿ ನಡೆಯಲಿದೆ. ಮತ ಎಣಿಕೆಯ ದಿನದಂದು ಜನಪ್ರತಿನಿಧಿಗಳು, ಚುನಾವಣಾ ಎಂಜೆಟರುಗಳು, ಮತ ಎಣಿಕೆ ಎಂಜೆಟ್‌ಗಳು,...
error: Content is protected !!