Tag: vittla
ವಿಠ್ಠಲ ಪ್ರೌಢಶಾಲೆ SSLC ಪರೀಕ್ಷೆಯಲ್ಲಿ 85.71% ಫಲಿತಾಂಶ
ವಿಠಲ ಪ್ರೌಢಶಾಲೆ 2023ರ SSLC ಪರೀಕ್ಷೆಯಲ್ಲಿ 85.71% ಫಲಿತಾಂಶ ದಾಖಲಿಸಿದೆ.
ಕು.ಜೀವಿತಾ 607 ಅಂಕ ಪಡೆದು ಗರಿಷ್ಟ ಅಂಕಗಳೊಂದಿಗ ಶಾಲೆಗೆ ಪ್ರಥಮ ಸ್ಥಾನಿಯಾಗಿಕೀರ್ತಿಯನ್ನು ತಂದುಕೊಟ್ಟಿ ದ್ದಾಳೆ.
203 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 174 ವಿದ್ಯಾರ್ಥಿಗಳು ಉತೀರ್ಣರಾಗಿ,...
ವಿಠ್ಠಲ್ ಜೇಸಿಸ್ ಆಂಗ್ಲ ಮಾಧ್ಯಮ ಪ್ರೌಢ ಶಾಲೆಗೆ SSLC ಪರೀಕ್ಷೆಯಲ್ಲಿ ಸತತ 20ನೇ ಬಾರಿ...
ವಿಠ್ಠಲ್ ಜೇಸಿಸ್ ಆಂಗ್ಲ ಮಾಧ್ಯಮ ಪ್ರೌಢ ಶಾಲೆ ವಿಟ್ಲ 2023ರ SSLC ಪರೀಕ್ಷೆಯಲ್ಲಿ ಸತತ 20ನೇ ಬಾರಿ 100% ಫಲಿತಾಂಶ ದಾಖಲಿಸಿದೆ.
ತಸ್ಮಯಿ ಯಸ್ ಶೆಟ್ಟಿ 616 ಹಾಗೂ ಸಾತ್ವಿಕ್ ಕೃಷ್ಣ ಕೆ.ಯನ್ 614...
ಮಾಣಿಲ ಸರಕಾರಿ ಪ್ರೌಢಶಾಲೆಗೆ 95.23% ಫಲಿತಾಂಶ
ಸರಕಾರಿ ಪ್ರೌಢಶಾಲೆ ಮಾಣಿಲವು 2022-23 ನೇ ಸಾಲಿನ SSLCಯಲ್ಲಿ 95.23% ಫಲಿತಾಂಶ ಪಡೆದಿರುತ್ತದೆ.
ಕುಮಾರಿ ಧನುಶ್ರೀ ಹಾಗೂ ಕುಮಾರಿ ರೂಪಶ್ರೀ 584(93.44%) ಅಂಕಗಳನ್ನು ಪಡೆದು ಪ್ರಥಮ ಸ್ಥಾನವನ್ನು, ಕುಮಾರಿ ಶ್ರುತಿ 577( 92.32%) ಅಂಕವನ್ನು...
ಉಪ್ಪಿನಂಗಡಿಯಲ್ಲಿ ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಗೌಡ ರೋಡ್ ಶೋ; ಸಾವಿರಾರು ಸಂಖ್ಯೆಯಲ್ಲಿ ಜಮಾಯಿಸಿದ...
ಇಂದು ಸಂಜೆ 6 ಗಂಟೆಗೆ ಚುಣಾವಣಾ ಬಹಿರಂಗ ಪ್ರಚಾರಕ್ಕೆ ತೆರೆ ಬೀಳಲಿದ್ದು, ಪುತ್ತೂರು ವಿಧಾನ ಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಗೌಡರವರು ಕೊನೆ ಕ್ಷಣದಲ್ಲಿ ಬಿರುಸಿನ ಮತ ಪ್ರಚಾರದಲ್ಲಿ ತೊಡಗಿದ್ದಾರೆ.
ಇಂದು...
ಕೊಡಗಿನ ಯುವಕ ಬೆಂಗಳೂರಿನಲ್ಲಿ ಅನುಮಾನಾಸ್ಪದವಾಗಿ ಸಾವು
ಕೊಡಗು: ಕೊಡಗಿನ ಯುವಕನೋರ್ವ ಬೆಂಗಳೂರಿನಲ್ಲಿ ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ನಡೆದಿದೆ.
ಸೋಮವಾರಪೇಟೆ ಕಿರಗಂದೂರುವಿನ ರುಕ್ಮಿಣಿ ಹಾಗೂ ಶಿವಪ್ಪ ಅವರ ಪುತ್ರ ಜಿತಿನ್ (22) ಆತ್ಮಹತ್ಯೆ ಮಾಡಿಕೊಂಡ ಯುವಕ.
ಜಿತಿನ್ ಕಳೆದ ಒಂದು ವರ್ಷದಿಂದ...
ಉಪ್ಪಿನಂಗಡಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ಬೃಹತ್ ರೋಡ್ ಶೋ; ಸಹಸ್ರಾರು ಕಾರ್ಯಕರ್ತರು...
ರಾಜ್ಯದಲ್ಲಿ ಇಂದು ಸಂಜೆ 6 ಗಂಟೆಗೆ ಚುನಾವಣಾ ಬಹಿರಂಗ ಪ್ರಚಾರಕ್ಕೆ ತೆರೆ ಬೀಳಲಿದ್ದು, ಪುತ್ತೂರು ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈಯವರು ಉಪ್ಪಿನಂಗಡಿ ಪ್ರಮುಖ ರಸ್ತೆಯುದ್ದಕ್ಕೂ ಬೃಹತ್ ರೋಡ್...
ದೋಣಿ ಮುಳುಗಡೆ; ಮಹಿಳೆಯರು ಮತ್ತು ಮಕ್ಕಳು ಸೇರಿ ಸುಮಾರು 21ಮಂದಿ ಸಾವು
ಕೇರಳದ ಮಲಪ್ಪುರಂ ಜಿಲ್ಲೆಯ ತನೂರ್ ಪ್ರದೇಶದ ತುವಲ್ತಿರಾಮ್ ಬೀಚ್ ಬಳಿ ಸುಮಾರು 30 ಪ್ರಯಾಣಿಕರಿದ್ದ ಹೌಸ್ ಬೋಟ್ ಪಲ್ಟಿಯಾಗಿ ಮುಳುಗಿದ್ದು, ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ಸುಮಾರು 21ಮಂದಿ ಸಾವನ್ನಪ್ಪಿದ್ದಾರೆ ಎಂದು ರಾಜ್ಯ...
ರಾಜ್ಯದಲ್ಲಿ ಇಂದಿನಿಂದ ಮದ್ಯ ಮಾರಾಟ ಬಂದ್
ಬೆಂಗಳೂರು: ಬುಧವಾರ ನಡೆಯಲಿರುವ ವಿಧಾನಸಭಾ ಚುನಾವಣೆ ಮತ್ತು ಮತ ಎಣಿಕೆ ಹಿನ್ನೆಲೆಯಲ್ಲಿ ಇಂದು ಸಂಜೆಯಿಂದಲೇ ನಾಲ್ಕು ದಿನ ಕಾಲ ಮದ್ಯ ಮಾರಾಟ ಬಂದ್ ಆಗಲಿದೆ. ಈ ಹಿನ್ನೆಲೆಯಲ್ಲಿ ಎಲ್ಲೆಡೆ ಮದ್ಯಕ್ಕೆ ಭಾರಿ ಬೇಡಿಕೆ...
ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ಚೆಕ್ಕಿದಕಾಡು ಹಾಗೂ ಸುರುಳಿಮೂಲೆ ಕಾಲೋನಿಗಳಿಗೆ ಭೇಟಿ: ಮತಯಾಚನೆ
ಪುತ್ತೂರು ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ವಿಟ್ಲ ಒಕ್ಕೆತ್ತೂರು ಸಮೀಪದ ಚೆಕ್ಕಿದಕಾಡು ಕಾಲೋನಿ ಮನೆಗಳಿಗೆ ಭೇಟಿ ನೀಡಿ ಮತಯಾಚನೆ ನಡೆಸಿದರು.
ಬಳಿಕ ಮಂಗಿಲಪದವು ಸುರುಳಿಮೂಲೆ ಕಾಲೋನಿಗೆ ಭೇಟಿ ನೀಡಿ...
2022-23ನೇ ಸಾಲಿನ ಎಸೆಸೆಲ್ಸಿ ಫಲಿತಾಂಶ ಪ್ರಕಟ; ಶೇ.83.89ರಷ್ಟು ಫಲಿತಾಂಶ ದಾಖಲು
ಈ ಬಾರಿ ಚಿತ್ರದುರ್ಗ ಫಸ್ಟ್, ಮಂಡ್ಯ ಸೆಕೆಂಡ್- ಬಾಲಕಿಯರೇ ಮೇಲುಗೈ
ಬೆಂಗಳೂರು: 2022-23ನೇ ಸಾಲಿನ ಎಸೆಸೆಲ್ಸಿ ಫಲಿತಾಂಶ ಪ್ರಕಟವಾಗಿದೆ, ಈ ಬಾರಿ ಶೇ.83.89ರಷ್ಟು ಫಲಿತಾಂಶ ದಾಖಲಾಗಿದೆ.
ಚಿತ್ರದುರ್ಗ ಜಿಲ್ಲೆ ಈ ಬಾರಿ ಎಸ್ ಎಸ್...
















