Tag: vittla
ಬಾಗಲಕೋಟೆ: ಜಿಲ್ಲಾಸ್ಪತ್ರೆಯ ಬಾತ್‌ರೂಮ್‌ನಲ್ಲಿ ವಿಧವೆ ಮೇಲೆ ಅತ್ಯಾಚಾರ
ಬಾಗಲಕೋಟೆ: ನಗರದ ಜಿಲ್ಲಾಸ್ಪತ್ರೆಯ ಬಾತ್‌ರೂಮ್‌ನಲ್ಲಿ ವಿಧವೆಯ ಮೇಲೆ ಆಸ್ಪತ್ರೆಯ ಹೊರಗುತ್ತಿಗೆ ನೌಕರನೊಬ್ಬ ಅತ್ಯಾಚಾರವೆಸಗಿರುವ ಘಟನೆ ನಡೆದಿದೆ.
ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದ ಡಿ-ದರ್ಜೆ ನೌಕರ ಫರೀದ್ ಸಾಬ್ ಡಾಂಗಿ ಈ ಕೃತ್ಯವೆಸಗಿದ ಆರೋಪಿ. ಈತ ಆಸ್ಪತ್ರೆಯಲ್ಲಿ...
ಬೆಂಗಳೂರು: ಪತ್ನಿಗೆ ಚಾಕು ಇರಿಯಲು ಮುಂದಾದ ಪತಿಗೆ ಸಾರ್ವಜನಿಕರಿಂದ ಧರ್ಮದೇಟು
ಬೆಂಗಳೂರು: ಪತ್ನಿಗೆ ಚಾಕು ಇರಿಯಲು ಮುಂದಾದ ಪತಿಗೆ ಸಾರ್ವಜನಿಕರಿಂದ ಧರ್ಮದೇಟು ರಸ್ತೆಯಲ್ಲಿ ಹೋಗುತ್ತಿದ್ದ ಪತ್ನಿಗೆ ಚಾಕು ಇರಿಯಲು ಮುಂದಾದ ಪತಿಗೆ ಸಾರ್ವಜನಿಕರು ಧರ್ಮದೇಟು ನೀಡಿರುವ ಘಟನೆ ಬೆಂಗಳೂರಿನ ಮಾದನಾಯಕನಹಳ್ಳಿಯ ದಾಸನಪುರದಲ್ಲಿ ನಡೆದಿದೆ.
ಪತಿ ಸಂಜಯ್...
ಪಹಲ್ಗಾಮ್ ನರಮೇಧ ನಡೆಸಿದ ಉಗ್ರರ ಪ್ರತೀಕಾರ ʻಆಪರೇಷನ್ ಸಿಂಧೂರʼಕ್ಕೆ ಒಂದು ವರ್ಷ
ನವದೆಹಲಿ: ಅಂದು ಕುಟುಂಬದೊಂದಿಗೆ ಪ್ರವಾಸದಲ್ಲಿದ್ದ 26 ಜೀವಗಳನ್ನು ಬಲಿ ಪಡೆದ ಉಗ್ರರಿಗೆ ತಕ್ಕ ಪಾಠ ಕಲಿಸಿದ ʻಆಪರೇಷನ್ ಸಿಂಧೂರʼಕ್ಕೆ ಇಂದು ವರ್ಷ.
2025ರ ಏಪ್ರಿಲ್ 22ರಂದು ಕಾಶ್ಮೀರದ ಪಹಲ್ಗಾಮ್‌ನ ಬೈಸರನ್ ವ್ಯಾಲಿಯಲ್ಲಿ ಪ್ರವಾಸಿಗರು ಸುಂದರ...
ಬೆಳ್ತಂಗಡಿಯಲ್ಲಿ ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಮೃತದೇಹ ಪತ್ತೆ
ಬೆಳ್ತಂಗಡಿ: ಲಾಯಿಲ ಗ್ರಾಮದ ಸವಣಾಲು - ಕರ್ನೋಡಿ ರಸ್ತೆಯ ನಿಡ್ಯಾರ ಗುಡ್ಡದಲ್ಲಿ ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ.
ಪರಿಸರದಲ್ಲಿ ದುರ್ವಾಸನೆ ಬಂದಿದ್ದರಿಂದ ಜನರು ಗುಡ್ಡಕ್ಕೆ ಹೋಗಿ ಹುಡುಕಿದಾಗ ಕೊಳೆತ ಶವ ಪತ್ತೆಯಾಗಿದೆ.ಈ...
ಅಮೃತಸರ, ಜಲಂಧರ್‌ನಲ್ಲಿರೋ ಬಿಎಸ್‌ಎಫ್ ಪ್ರಧಾನ ಕಚೇರಿ ಬಳಿ ಭಾರೀ ಸ್ಫೋಟ
ಚಂಡೀಗಢ: ಅಮೃತಸರ ಕಂಟೋನ್ಮೆಂಟ್ ಹಾಗೂ ಜಲಂಧರ್‌ನಲ್ಲಿರುವ ಗಡಿ ಭದ್ರತಾ ಪಡೆ ಪ್ರಧಾನ ಕಚೇರಿಯ ಬಳಿ ಭಾರೀ ಸ್ಫೋಟಗಳು ಸಂಭವಿಸಿವೆ.
ಮಂಗಳವಾರ ರಾತ್ರಿ 10:50 ರ ಸುಮಾರಿಗೆ ಅಮೃತಸರದ ಖಾಸ್ಸಾ ಕಂಟೋನ್ಮೆಂಟ್ ಮತ್ತು ಜಲಂಧರ್‌ನಲ್ಲಿರುವ ಗಡಿ...
‘ಕಾಂಗ್ರೆಸ್ ನಮ್ಮ ಬೆನ್ನಿಗೆ ಚೂರಿ ಹಾಕಿದೆ’: ಟಿವಿಕೆಗೆ ಬೆಂಬಲ ಘೋಷಿಸಿದ ಬೆನ್ನಲ್ಲೇ ಡಿಎಂಕೆ ಟೀಕೆ
ತಮಿಳುನಾಡು: ರಾಜಕೀಯದಲ್ಲಿ ನಡೆಯುತ್ತಿರುವ ರಾಜಕೀಯ ಬೆಳವಣಿಗೆಗಳ ಮಧ್ಯೆ ದ್ರಾವಿಡ ಮುನ್ನೇತ್ರ ಕಳಗಂ ( ಡಿಎಂಕೆ ) ಕಾಂಗ್ರೆಸ್ ನ್ನು ಬೆನ್ನಿಗೆ ಚೂರಿಗೆ ಹಾಕಿದ ಪಕ್ಷ ಎಂದು ಆರೋಪಿಸಿದೆ. ತಮಿಳುನಾಡಿನಲ್ಲಿ ವಿಜಯ್ ನೇತೃತ್ವದ ತಮಿಳಗ...
ರಾಜ್ಯ ಬಿಜೆಪಿ ಮಾಜಿ ಕಾರ್ಯದರ್ಶಿ ಜಗದೀಶ್ ಹಿರೇಮನಿ ಹೃದಯಾಘಾತದಿಂದ ನಿಧನ
ಬೆಂಗಳೂರು: ರಾಜ್ಯ ಬಿಜೆಪಿಯ ಮಾಜಿ ಕಾರ್ಯದರ್ಶಿ ಜಗದೀಶ್ ಹಿರೇಮನಿ (55) ಬುಧವಾರ ಬೆಳಗ್ಗೆ 10:30ಕ್ಕೆ ನಗರದ ಖಾಸಗಿ ಆಸ್ಪತ್ರೆಯಲ್ಲಿ ತೀವ್ರ ಹೃದಯಾಘಾತದಿಂದ ನಿಧನರಾಗಿದ್ದಾರೆ.
ಜಗದೀಶ್ ಹಿರೇಮನಿ ಅವರು ಬಿಜೆಪಿಯ ಮಾಜಿ ಕಾರ್ಯದರ್ಶಿ ಆಗಿದ್ದು, ಹಾಲಿ...
ಚಿಕ್ಕೋಡಿ: ವಿದ್ಯುತ್ ತಂತಿ ಸ್ಪರ್ಶಿಸಿ ಬಾಲಕಿ ಮೃತ್ಯು..!
ಚಿಕ್ಕೋಡಿ: ಆಟವಾಡುತ್ತಿದ್ದಾಗ ವಿದ್ಯುತ್ ತಗುಲಿ 9 ವರ್ಷದ ಬಾಲಕಿಯೋರ್ವಳು ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯಲ್ಲಿ ನಡೆದಿದೆ.
ಇಂಗಳಿ ಗ್ರಾಮದ ನಿವಾಸಿ, ಸಾನ್ವಿ ಕಾಂಬಳೆ(9) ಮೃತಪಟ್ಟ ವಿದ್ಯಾರ್ಥಿ. ಸಂಜೆ ವೇಳೆ ಮನೆಯ ಮೇಲ್ಛಾವಣಿಯ ಮೇಲೆ...
ದಾವಣಗೆರೆ: ಶಾಸಕ ಬಿ.ಪಿ.ಹರೀಶ್ ಬಂಧನಕ್ಕೆ ವಾರಂಟ್
ದಾವಣಗೆರೆ: ಶಾಸಕ ಬಿ.ಪಿ.ಹರೀಶ್ ಬಂಧನಕ್ಕೆ ಜನಪ್ರತಿನಿಧಿ ವಿಶೇಷ ನ್ಯಾಯಾಲಯ ವಾರಂಟ್ ಹೊರಡಿಸಿದೆ.
ಜಾತಿನಿಂದನೆ ಪ್ರಕರಣವೊಂದರ ವಿಚಾರಣೆಗೆ ಹಾಜರಾಗದ ಹಿನ್ನೆಲೆ ಕೋರ್ಟ್‌ನ ನ್ಯಾಯಮೂರ್ತಿ ಸಂತೋಶ್ ಗಜಾನನ ಭಟ್ ಅವರು ಬಂಧನದ ವಾರಂಟ್ ಜಾರಿ ಮಾಡಿದ್ದು, ಇದೇ...
ಚಾಮರಾಜನಗರ: ಸೈಕಲ್‌ಗೆ ಟೆಂಪೋ ಡಿಕ್ಕಿ- 11 ವರ್ಷದ ಬಾಲಕ ಸ್ಥಳದಲ್ಲೇ ಸಾವು
ಚಾಮರಾಜನಗರ: ಸೈಕಲ್ ಸವಾರಿ ಮಾಡುತ್ತಿದ್ದ ಬಾಲಕನಿಗೆ ಟೆಂಪೋ ಡಿಕ್ಕಿ ಹೊಡೆದು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲದ ಹರಳೆ ಗ್ರಾಮದ ಬಳಿ ನಡೆದಿದೆ.
ಮೃತ ಬಾಲಕನನ್ನು ಯಶವಂತ್ (11) ಎಂದು ಗುರುತಿಸಲಾಗಿದೆ. ಬಾಲಕ...
















