Tag: vittla
ಕಾಪು: ಬೋಟ್‌ನಿಂದ ಆಯತಪ್ಪಿ ಬಿದ್ದು ಮೀನುಗಾರ ಮೃತ್ಯು
ಕಾಪು: ಮೀನುಗಾರಿಕಾ ಬೋಟ್‌ನ ಹಿಂಬದಿಯಲ್ಲಿ ನಿಂತು ಮೂತ್ರ ಮಾಡುತ್ತಿದ್ದ ಮೀನುಗಾರರೊಬ್ಬರು ಆಯ ತಪ್ಪಿ ಸಮುದ್ರಕ್ಕೆ ಬಿದ್ದು ಮೃತಪಟ್ಟ ಘಟನೆ ನಡೆದಿದೆ.
ಮೃತ ಮೀನುಗಾರನನ್ನು ತಮಿಳುನಾಡು ರಾಮೇಶ್ವರ ರಾಮನಗರ ಮಹಾಪುರಂ ನಿವಾಸಿ ತುತ್ರಿಯನ್ ಎಂಬವರ ಮೀನುಗಾರಿಕಾ...
ಕಾಸರಗೋಡು: ಮಾಡ ಪರಿಸರದಲ್ಲಿ ನಿಷೇಧಾಜ್ಞೆ ಜಾರಿ- ಜಿಲ್ಲಾಧಿಕಾರಿ ಆದೇಶ
ಕಾಸರಗೋಡು: ಮಂಜೇಶ್ವರ ಠಾಣಾ ವ್ಯಾಪ್ತಿಯ ಕುಂಜತ್ತೂರು ಮಾಡ ಪರಿಸರದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಭಂಡಾರಿ ಸ್ವಾಗತ್ ಆದೇಶ ನೀಡಿದ್ದಾರೆ.
ಮಾಡ ದೇವಸ್ಥಾನ ಸಮೀಪದ ಸ್ಮಶಾನ ಸ್ಥಳ ಹಾಗೂ ರಸ್ತೆಗೆ ಸಂಬಂಧ ಪಟ್ಟಂತೆ ಅಹಿತಕರ ಘಟನೆಗೆ...
ವಿಟ್ಲ: ಮತ್ತೆ ಬಾಕ್ಸೈಟ್ ಲಾರಿಗಳ ಅಟ್ಟಹಾಸ; ಬೈರಿಕಟ್ಟೆಯಲ್ಲಿ ಆಟೋ ರಿಕ್ಷಾಕ್ಕೆ ಡಿಕ್ಕಿ ಹೊಡೆದ ಬಾಕ್ಸೈಟ್...
ವಿಟ್ಲ: ಕಳೆದ ಹಲವು ಸಮಯಗಳಿಂದ ನೆರೆ ರಾಜ್ಯ ಕೇರಳದಿಂದ ಆಂಧ್ರ ಪ್ರದೇಶಕ್ಕೆ ಬೃಹತ್ ಲಾರಿಗಳಲ್ಲಿ ಬಾಕ್ಸೈಟ್ ಸಾಗಿಸುತ್ತಿದ್ದು ಜನರನ್ನು ನಿದ್ದೆಗಡೆಸುವಂತಾಗಿದೆ. ಈ ಲಾರಿ ಚಾಲಕರ ಅತಿ ವೇಗ, ನಿರ್ಲಕ್ಷ್ಯದ ಚಾಲನೆಯಿಂದ ಜನರು ಹೈರಾಣ...
ವಿಟ್ಲ ಮುಡ್ನೂರು ಗ್ರಾಮದ ಬೂತ್ ನಂ.78 ರಲ್ಲಿ ‘ನನ್ನ ಬೂತ್, ನಾನು ಅಭ್ಯರ್ಥಿ’ ಅಭಿಯಾನ
ವಿಟ್ಲ : ಕಾಂಗ್ರೆಸ್ ಪಕ್ಷದಿಂದ ಪುತ್ತೂರು ವಿಧಾನಸಭಾ ಕ್ಷೇತ್ರದ 220 ಬೂತ್ ಗಳಲ್ಲಿಯೂ 'ನನ್ನ ಬೂತ್, ನಾನು ಅಭ್ಯರ್ಥಿ' ಎಂಬ ವಿಭಿನ್ನ ಪ್ರಯೋಗದ ಕಾರ್ಯಕ್ರಮವು ಮೇ 6ರಂದು ಏಕಕಾಲದಲ್ಲಿ ನಡೆಯಿತು.
ವಿಟ್ಲ ಮುಡ್ನೂರು ಗ್ರಾಮದ...
ಉಳ್ಳಾಲ : ಜುಗಾರಿ ಅಡ್ಡೆಗೆ ದಾಳಿ; 10 ಮಂದಿಯನ್ನು ಬಂಧಿಸಿದ ಪೊಲೀಸರು
ಉಳ್ಳಾಲ : ಜುಗಾರಿ ಅಡ್ಡೆಗೆ ದಾಳಿ ನಡೆಸಿದ ಉಳ್ಳಾಲ ಪೊಲೀಸರು 10 ಮಂದಿಯನ್ನು ಬಂಧಿಸಿರುವ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯ ತಲಪಾಡಿ ಸಮೀಪದ ತಚ್ಚಣಿ ಎಂಬಲ್ಲಿ ನಡೆದಿದೆ.
ಮಂಜೇಶ್ವರ ನಿವಾಸಿ ಅಶ್ವತ್, ಸುಂಕದಕಟ್ಟೆ ನಿವಾಸಿ...
ಪುತ್ತೂರು ಚುನಾವಣಾ ರಣಕಣಕ್ಕೆ ಯೋಗಿ ಆದಿತ್ಯನಾಥ್ ಎಂಟ್ರಿ
ಬಿಸಿಲನ್ನು ಲೆಕ್ಕಿಸದೆ ಕಾರ್ಯಕರ್ತರ ಜೋಶ್-ಜನಸಾಗರ
ಪುತ್ತೂರು: ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಭೇಟಿ ಹಿನ್ನಲೆ ಪುತ್ತೂರು ವಿಧಾನ ಸಭಾ ಕ್ಷೇತ್ರ ರಂಗೇರಿದ್ದು , ನಗರದ ಹೊರವಲಯದಲ್ಲಿರುವ ಮೊಟ್ಟೆತ್ತಡ್ಕ ಹೆಲಿಪ್ಯಾಡ್ ನಿಂದ ವಾಹನದ ಮೂಲಕ...
ಹಾಡಹಗಲೇ ಗುಂಡಿನ ದಾಳಿ; ಮಹಾನಗರ ಪಾಲಿಕೆಯ ಸದಸ್ಯೆಯ ಪತಿಯ ಬರ್ಬರ ಹತ್ಯೆ
ಮಹಾನಗರಪಾಲಿಕೆ ಸದಸ್ಯೆಯ ಪತಿಯ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿ ಹತ್ಯೆಗೈದ ಘಟನೆ ವಿಜಯಪುರದಲ್ಲಿ ನಡೆದಿದೆ.
ವಿಜಯಪುರದ ವಾರ್ಡ್ ನಂಬರ್ 19ರ ಪಾಲಿಕೆ ಸದಸ್ಯೆ ನಿಶಾತ್ ಹೈದರ್ ನದಾಫ್ ಅವರ ಪತಿ ರೌಡಿಶೀಟರ್ ಹೈದರ್...
3 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ; ಆರೋಪಿ ಬಂಧನ
3 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಮಾಡಿರುವ ಘಟನೆ ಮಧ್ಯಪ್ರದೇಶದ ಛತ್ತರ್‌ಪುರ ಜಿಲ್ಲೆಯ ಹಳ್ಳಿಯೊಂದರಲ್ಲಿ ನಡೆದಿದೆ.
ಆರೋಪಿಗಳನ್ನು ಬಂಧಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ. 24 ವರ್ಷದ ಆರೋಪಿಯನ್ನು ಬಂಧಿಸಿರುವುದಾಗಿ ಛತ್ತರ್‌ಪುರ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ಅಮಿತ್...
ಉಪ್ಪಿನಂಗಡಿ : ಚರ್ಚ್‌ಗೆ ನುಗ್ಗಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳ್ಳತನ
ಉಪ್ಪಿನಂಗಡಿ : ಶಿರಾಡಿ ಗ್ರಾಮದ ಸೈಂಟ್ ಪೀಟರ್ಸ್ ಮತ್ತು ಸೈಂಟ್ ಪಾಲ್ಸ್ ಜಾಕೋಬೈಟ್ ಸಿರಿಯನ್ ಚರ್ಚ್‌ಗೆ ನುಗ್ಗಿ ಚಿನ್ನಾಭರಣ ಕಳ್ಳತನ ನಡೆದಿದೆ.
ಚರ್ಚ್ ಕಚೇರಿಗೆ ನುಗ್ಗಿದ ಕಳ್ಳರು ಬೀಗ ಒಡೆದು ಒಳ ಬೀರುವಿನಲ್ಲಿಟ್ಟಿದ್ದ 12...
ಮಂಗಳೂರು: ಗಡಿಪಾರಾಗಿದ್ದ ರೌಡಿಶೀಟರ್ ಚುನಾವಣಾ ಪ್ರಚಾರ ಆರೋಪ; ಮತ್ತೆ ಗಡಿಪಾರು..!
ಬೆಳ್ತಂಗಡಿ: ಚುನಾವಣೆ ಹಿನ್ನಲೆ ಪೊಲೀಸ್ ಇಲಾಖೆ ಗಡಿಪಾರು ಮಾಡಿದ್ದ ರೌಡಿಶೀಟರ್ ಚುನಾವಣಾ ಪ್ರಚಾರ ಮಾಡಿದ್ದಾನೆ ಎಂದು ಸಾರ್ವಜನಿಕರು ಆರೋಪಿಸಿದ್ದು, ಇದೀಗ ಪೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ರೌಡಿಶೀಟರ್ ಆಗಿರುವ ಕೋಡಿಕೆರೆ ಲೋಕೇಶ್ ಯಾನೆ...
















