Tag: vittla
ಕುಂದಾಪುರ: ಸ್ನಾನಕ್ಕೆಂದು ನದಿಗೆ ಇಳಿದು ನಾಪತ್ತೆಯಾಗಿದ್ದ ಯುವಕನ ಮೃತದೇಹ ಪತ್ತೆ
ಕುಂದಾಪುರದಲ್ಲಿ ಯುವಕನೊಬ್ಬ ಸ್ನಾನಕ್ಕೆಂದು ನದಿಗೆ ಇಳಿದು ನಾಪತ್ತೆಯಾಗಿರುವ ಘಟನೆ ನಿನ್ನೆ ನಡೆದಿದ್ದು ಇಂದು ಬೆಳಿಗ್ಗೆ ಯುವಕನ ಮೃತದೇಹ ನದಿಯಲ್ಲಿ ಪತ್ತೆಯಾಗಿರುವುದಾಗಿ ತಿಳಿದು ಬಂದಿದೆ. ಅಗ್ನಿ ಶಾಮಕದಳದವರು ಮತ್ತು ಮುಳುಗು ತಜ್ಞರ ಸತತ ಹುಡುಕಾಟದ...
ವಿಟ್ಲ-ಉಕ್ಕುಡದಲ್ಲಿ ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಮತಯಾಚನೆ
ವಿಟ್ಲ : ಕಾರ್ಮಿಕರ ಹಿತದೃಷ್ಟಿಯಿಂದ ಕೆಲಸ ನಿರ್ವಹಿಸುತ್ತಿರುವ ಬಿಜೆಪಿ ಸರಕಾರ, ಮತ್ತೊಮ್ಮೆ ಅಧಿಕಾರಕ್ಕೆ ಬರಬೇಕಾದ ಅನಿವಾರ್ಯತೆ ಇದೆ ಎಂದು ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಗೌಡ ಹೇಳಿದರು.
ವಿಟ್ಲ ಹಾಗೂ ಉಕ್ಕುಡದಲ್ಲಿ ನಡೆದ ಮತಯಾಚನೆ...
ಯುವತಿಯನ್ನು ಬರ್ಬರವಾಗಿ ಕೊಲೆಗೈದ ಸ್ನೇಹಿತ..!
ಕೇರಳ : ಸ್ನೇಹಿತನೇ ಗೆಳತಿಯ ಬರ್ಬರವಾಗಿ ಕೊಲೆ ಮಾಡಿ, ಶವವನ್ನು ಕಾಡಿನಲ್ಲಿ ಬಿಸಾಕಿರುವ ಘಟನೆ ಕೇರಳದಲ್ಲಿ ನಡೆದಿದೆ.
ಯುವತಿಯನ್ನು ಅಥಿರಾ (26ವ) ಎಂದು ಗುರುತಿಸಲಾಗಿದ್ದು ಹಣಕಾಸಿನ ವಿಚಾರಕ್ಕೆ ಸಂಬಂಧಪಟ್ಟಂತೆ ಈ ಘಟನೆಯು ನಡೆದಿದೆ ಎನ್ನಲಾಗಿದ್ದು,...
ಕೌಟುಂಬಿಕ ಕಲಹ; ಪತ್ನಿಯ ಕತ್ತು ಸೀಳಿ ಕೊಂದ ಪತಿ
ಪತಿಯೊಬ್ಬ ಪತ್ನಿಯನ್ನೇ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಮಂಡ್ಯದ ಯಲಿಯೂರು ಗೇಟ್ ಬಳಿ ನಡೆದಿದೆ.
ಮನುಜ (30) ಮೃತ ದುರ್ದೈವಿ ಆಗಿದ್ದು, ರಾಮಚಂದ್ರ (38) ಹತ್ಯೆ ಮಾಡಿದ ಆರೋಪಿ ಆಗಿದ್ದಾನೆ. ಮನುಜ ಹಾಗೂ ರಾಮಚಂದ್ರ...
ಬಂಟ್ವಾಳ : ಚುನಾವಣಾ ಪ್ರಚಾರಕ್ಕೆ ತೆರಳಿದ್ದ ವ್ಯಕ್ತಿ ಹೃದಯಾಘಾತದಿಂದ ಮೃತ್ಯು
ಬಂಟ್ವಾಳ: ಬಿಜೆಪಿ ಪಕ್ಷದ ಅಭ್ಯರ್ಥಿ ಪರವಾಗಿ ಚುನಾವಣಾ ಪ್ರಚಾರಕ್ಕೆ ತೆರಳಿ ಮತಯಾಚನೆ ನಡೆಸುತ್ತಿದ್ದ ವ್ಯಕ್ತಿಯೋರ್ವ ಹೃದಯಾಘಾತದಿಂದ ಮೃತಪಟ್ಟ ಘಟನೆ ಬಂಟ್ವಾಳ ತಾಲೂಕಿನ ಪುಂಜಾಲಕಟ್ಟೆ ಪೊಲೀಸ್ ಠಾಣಾ ವ್ಯಾಪ್ತಿಯ ಕಾವಳಮೂಡೂರು ಎಂಬಲ್ಲಿ ನಡೆದಿದೆ.
ಪ್ರವೀಣ್ ಚಂದ್ರ...
ಮೇ.8 ಎಸ್‌ಎಸ್‌ಎಲ್‌ಸಿ ಪರೀಕ್ಷಾ ಫಲಿತಾಂಶ ಪ್ರಕಟ
ಬೆಂಗಳೂರು: ಪ್ರಸಕ್ತ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಫಲಿತಾಂಶ ಮೇ 8 ರಂದು ಪ್ರಕಟವಾಗುವ ಸಾಧ್ಯತೆಯಿದೆ.
ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟಿಸಲು ಎಲ್ಲಾ ಸಿದ್ಧತೆಗಳನ್ನು ಮಾಡಿಕೊಂಡಿದೆ.
ಫಲಿತಾಂಶ ಪ್ರಕಟಗೊಂಡ ನಂತರದಲ್ಲಿ...
ವಿಟ್ಲ : ಎರುಂಬು ಧೂಮಾವತಿ ದೈವದ ಆಶೀರ್ವಾದ ಪಡೆದ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್...
ವಿಟ್ಲ : ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ಎರುಂಬು ಧೂಮಾವತಿ ದೈವದ ಆಶೀರ್ವಾದ ಪಡೆದರು.
ಬಳಿಕ ಎರುಂಬು ಪರಿಸರದಲ್ಲಿ ಚುನಾವಣಾ ಪ್ರಚಾರ ನಡೆಸಿ, ಮತ ಯಾಚನೆ ಮಾಡಿದರು. ಪುತ್ತೂರಿನ ಸಮಗ್ರ ಅಭಿವೃದ್ಧಿ ಬಗೆಗೆ...
ಪುತ್ತೂರು : (ಮೇ.6) ಕಾಂಗ್ರೆಸ್ ಪಕ್ಷದಿಂದ ಪುತ್ತೂರು ವಿಧಾನಸಭಾ ಕ್ಷೇತ್ರದ 220 ಬೂತ್ ಗಳಲ್ಲಿಯೂ...
ಪುತ್ತೂರು: ಕಾಂಗ್ರೆಸ್ ಪಕ್ಷದಿಂದ ಪುತ್ತೂರು ವಿಧಾನಸಭಾ ಕ್ಷೇತ್ರದ 220 ಬೂತ್ ಗಳಲ್ಲಿಯೂ 'ನನ್ನ ಬೂತ್, ನಾನು ಅಭ್ಯರ್ಥಿ' ಎಂಬ ವಿಭಿನ್ನ ಪ್ರಯೋಗದ ಕಾರ್ಯಕ್ರಮ ಮೇ 6ರಂದು ಏಕಕಾಲದಲ್ಲಿ ನಡೆಯಲಿದೆ.
ಪುತ್ತೂರು ವಿಧಾನಸಭಾ ಕ್ಷೇತ್ರದ ಎಲ್ಲಾ...
ಅರುಣ್ ಪುತ್ತಿಲ ಬಿಜೆಪಿಯ ತಾರಾ ಪ್ರಚಾರಕರ ಪೋಟೋ ಬಳಕೆ; ಯೋಗಿಗೆ ಸ್ವಾಗತ ಕೋರದಂತೆ ಬಿಜೆಪಿ...
ಪುತ್ತೂರು: ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ ಪ್ರಧಾನಿ ಮೋದಿ ಹಾಗೂ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಪೋಟೋ ಬಳಕೆ ಮಾಡಿ ಅವರಿಗೆ ಸ್ವಾಗತ ಕೋರುವುದು ತಡೆಯಲು ಬಿಜೆಪಿ ಮೂರನೇ ದೂರು...
ಬೆಳ್ತಂಗಡಿಯ ಯುವತಿ ಮಸ್ಕತ್‌ನಲ್ಲಿ ಹೃದಯಾಘಾತದಿಂದ ಮೃತ್ಯು
ಬೆಳ್ತಂಗಡಿ: ಯುವತಿಯೋರ್ವರು ಮಸ್ಕತ್ ನಲ್ಲಿ ಹೃದಯಾಘಾತದಿಂದ ಮೃತಪಟ್ಟ ಘಟನೆ ನಡೆದಿದೆ.
ಬೆಳ್ತಂಗಡಿಯ ಕಕ್ಕಿಂಜೆ ನೆರಿಯ ಬಲಿಪಾಯಿ ನಿವಾಸಿ ಮೂಸೆಕುಂಞ ಅವರ ಪುತ್ರಿ ನುಸೈಬಾ(30) ಮೃತ ಯುವತಿ.
ನುಸೈಬಾಗೆ ಬಿಸಿರೋಡ್ ನಿವಾಸಿ ಶಕೀಬ್ ಜೊತೆ 6 ವರ್ಷಗಳ...
















