Sunday, November 8, 2026
spot_imgspot_img
spot_imgspot_img
Home Tags Vittla

Tag: vittla

ವಿಟ್ಲ : ಪಕ್ಷೇತರ ಅಭ್ಯರ್ಥಿ ಆರುಣ್‌ ಕುಮಾರ್‌ ಪುತ್ತಿಲರ ಬೃಹತ್ ರೋಡ್ ಶೋ

ವಿಟ್ಲ : ಪಕ್ಷೇತರ ಅಭ್ಯರ್ಥಿ ಆರುಣ್‌ ಕುಮಾರ್‌ ಪುತ್ತಿಲ ಅವರು ವಿಟ್ಲದಲ್ಲಿ ಬೃಹತ್ ರೋಡ್ ಶೋ ನಡೆಯಿತು. ಮೊದಲಿಗೆ ಅರುಣ್ ಕುಮಾರ್ ಪುತ್ತಿಲ ಅವರು ವಿವಿಧ ಧಾರ್ಮಿಕ ಕ್ಷೇತ್ರದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಬಳಿಕ...

ಕಾಸರಗೋಡು : ಸೈಬರ್ ದಾಳಿಗೆ ಮನನೊಂದು ಯುವತಿ ಆತ್ಮಹತ್ಯೆ ಪ್ರಕರಣ; ತಲೆಮರೆಸಿಕೊಂಡಿದ್ದ ಆರೋಪಿ ಆತ್ಮಹತ್ಯೆ

ಕಾಸರಗೋಡು: ಸೈಬರ್ ದಾಳಿಗೆ ಮನನೊಂದು ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಪಟ್ಟ ಆರೋಪಿ ಕಾಸರಗೋಡಿನ ಲಾಡ್ಜ್‌ ವೊಂದರಲ್ಲಿ ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ. ಕೊಟ್ಟಾಯಂ ಕೋದನಲ್ಲೂರಿನ ಅರುಣ್ ವಿದ್ಯಾಧರನ್ (32) ಮೃತಪಟ್ಟ ಯುವಕ. ಈತ...

ಉಪ್ಪಿನಂಗಡಿ : ಅಕ್ರಮ ಮರಳುಗಾರಿಕೆ ಅಡ್ಡೆಗೆ ದಾಳಿ; ಎರಡು ದೋಣಿ, ಒಂದು ಹಿಟಾಚಿ ವಶಕ್ಕೆ

ಉಪ್ಪಿನಂಗಡಿ : ಅಕ್ರಮ ಮರಳುಗಾರಿಕೆ ಅಡ್ಡೆಗೆ ದಾಳಿ ನಡೆಸಿದ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿಗಳು ಮರಳುಗಾರಿಕೆಗೆ ಬಳಸಿದ ಎರಡು ದೋಣಿ ಹಾಗೂ ಒಂದು ಹಿಟಾಚಿಯನ್ನು ವಶಕ್ಕೆ ಪಡೆದುಕೊಂಡ ಘಟನೆ ಉಪ್ಪಿನಂಗಡಿ...

ವಿಟ್ಲ: ಪಾತ್ರತೋಟ ನಿವಾಸಿ ಶರೀಫ್ ಅನಾರೋಗ್ಯದಿಂದ ನಿಧನ

ವಿಟ್ಲ : ಕೆಲಿಂಜ ನಿವಾಸಿ ಯುವಕನೋರ್ವ ಅನಾರೋಗ್ಯದಿಂದ ಮೃತಪಟ್ಟ ಘಟನೆ ಅರಸೀಕೆರೆಯಲ್ಲಿ ನಡೆದಿದೆ. ಕೆಲಿಂಜ ಪಾತ್ರತೋಟ ನಿವಾಸಿ ಶರೀಫ್ (34)ಮೃತರು. ಶರೀಫ್ ಕಳೆದ ಕೆಲ ವರ್ಷಗಳಿಂದ ಎರಡೂ ಕಿಡ್ನಿ ವೈಫಲ್ಯವಾಗಿ ಅನಾರೋಗ್ಯದಿಂದ ಬಳಲುತ್ತಿದ್ದರು. ಇತ್ತೀಚೆಗೆ...

ನಿಶಾನ್ ಕರಿಂಕ ಸಾಹಿತ್ಯದ ಧನ್ಯಕುಮಾರ್ ಅನಂತಾಡಿ ಗಾಯನದ ‘ಕರಿಂಕದ ಅಪ್ಪೆ’ ತುಳು ಭಕ್ತಿಗೀತೆ ಬಿಡುಗಡೆ

ಕರಿಂಕ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಶ್ರೀ ದೇವಿಯನ್ನು ಸ್ತುತಿಸುವ ಕರಿಂಕದ ಅಪ್ಪೆ ತುಳು ಭಕ್ತಿಗೀತೆ ರಕ್ಷಿ ಎಡಿಟರ್ (RAKSHI EDITOR) ಯೂಟ್ಯೂಬ್ ಚಾನೆಲ್‌ನಲ್ಲಿ ನಿನ್ನೆ ಬಿಡುಗಡೆಗೊಂಡಿದೆ. ನಿಶಾನ್ ಕರಿಂಕ ಸಾಹಿತ್ಯದಲ್ಲಿ ಮೂಡಿಬಂದ ಈ ಭಕ್ತಿಗೀತೆ...

ಇತಿಹಾಸ ಪ್ರಸಿದ್ಧ ಕೇಪು‌ಶ್ರೀ ಉಳ್ಳಾಲ್ತಿ‌ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ...

ಇತಿಹಾಸ ಪ್ರಸಿದ್ಧ ಕೇಪು‌ಶ್ರೀ ಉಳ್ಳಾಲ್ತಿ‌ ಸನ್ನಿಧಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ಭೇಟಿ ನೀಡಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರು, ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು. https://youtu.be/eD0xm4EJ580 https://youtu.be/oF9MjalZURI

ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಮಾಜಿ ಅಧ್ಯಕ್ಷ ರಾಧಾಕೃಷ್ಣ ಭಕ್ತ ನಿಧನ

ಪುತ್ತೂರು: ಪುತ್ತೂರು ವಿದ್ಯಾವರ್ಧಕ ಸಂಘ ಮತ್ತು ವಿವೇಕಾನಂದ ವಿದ್ಯಾವರ್ಧಕ ಸಂಘದಲ್ಲಿ ಅಧ್ಯಕ್ಷರಾಗಿ ಮತ್ತು ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದ ಉದ್ಯಮಿ, ಸಂಘಟನಾ ಚತುರ ರಾಧಾಕೃಷ್ಣ ಭಕ್ತ(71ವ) ಮೆ.4ರಂದು ನಿಧನರಾಗಿದ್ದಾರೆ. ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ ಅವರನ್ನು...

ಗುಂಡು ಹಾರಿಸಿಕೊಂಡು ಪ್ರಾಣಬಿಟ್ಟ ಪೊಲೀಸ್‌ ಕಾನ್‌ಸ್ಟೇಬಲ್

ಗುಂಡು ಹಾರಿಸಿಕೊಂಡು ಕಾನ್‌ಸ್ಟೇಬಲ್​ ಒಬ್ಬರು ಸಾವಿಗೆ ಶರಣಾಗಿರುವ ಘಟನೆ ಚಿತ್ತಾಪುರ ತಹಸೀಲ್ದಾರ್ ಕಚೇರಿಯಲ್ಲಿ ನಡೆದಿದೆ. ಮೃತ ಪೇದೆಯನ್ನು ಮಲ್ಲಿಕಾರ್ಜುನ (34) ಎಂದು ಗುರುತಿಸಲಾಗಿದೆ. ಚಿತ್ತಾಪುರ ಠಾಣೆಯಲ್ಲಿ ಸೇವೆ ಸಲ್ಲಿಸುತ್ತಿದ್ದರು.303 ರೈಫಲ್​ನಿಂದ ಗುಂಡು ಹಾರಿಸಿಕೊಂಡು ಕಾನ್ಸ್​ಟೆಬಲ್ ಪ್ರಾಣ...

ಕಾಸರಗೋಡು : 9 ತಿಂಗಳ ಹಿಂದೆ ನಾಪತ್ತೆಯಾಗಿದ್ದ ವಿವಾಹಿತ ಮಹಿಳೆ ಪ್ರಿಯಕರನ ಜೊತೆ ಪತ್ತೆ..!

ಕಾಸರಗೋಡು: ಒಂಬತ್ತು ತಿಂಗಳ ಹಿಂದೆ ನಾಪತ್ತೆಯಾಗಿದ್ದ ಮಂಜೇಶ್ವರದ ವಿವಾಹಿತ ಮಹಿಳೆ ಯುವಕನೊಂದಿಗೆ ಉತ್ತರ ಪ್ರದೇಶದ ಲಕ್ನೋದಲ್ಲಿ ಪತ್ತೆಯಾಗಿದ್ದಾರೆ. ಡಿವೈಎಸ್ಪಿ ಪಿ.ಕೆ ಸುಧಾಕರನ್ ನೇತೃತ್ವದ ತನಿಖಾ ತಂಡ ಕಾರ್ಯಾಚರಣೆ ನಡೆಸಿ ಜೋಡಿಯನ್ನು ಉತ್ತರಪ್ರದೇಶದಿಂದ ಕಾಸರಗೋಡಿಗೆ ಕರೆ...

ಸುಳ್ಯ: ಕಾಂಗ್ರೇಸ್‌ ಮುಖಂಡನ ಮನೆಯಿಂದ 20 ಲಕ್ಷ ಮೌಲ್ಯದ ಚಿನ್ನಾಭರಣ ಕಳವು

ಸುಳ್ಯ ನಗರ ಪಂಚಾಯತ್‌ ಮಾಜಿ ಅಧ್ಯಕ್ಷನ ಮನೆಗೆ ಕಳ್ಳರು ನುಗ್ಗಿ ಬರೋಬ್ಬರಿ 20 ಲಕ್ಷ ಮೌಲ್ಯದ ಚಿನ್ನಾಭರಣ ಕಳವುಗೈದಿರುವುದಾಗಿ ಬಗ್ಗೆ ವರದಿಯಾಗಿದೆ. ಸಂಶುದ್ದೀನ್ ಕುಟುಂಬ ಮಂಗಳೂರಿಗೆ ಕಾರ್ಯಕ್ರಮಕ್ಕೆಂದು ಹೋಗಿದ್ದು, ರಾತ್ರಿ ವಾಪಾಸ್‌ ಮನೆಗೆ ಬಂದಾಗ...
error: Content is protected !!