Sunday, November 8, 2026
spot_imgspot_img
spot_imgspot_img
Home Tags Vittla

Tag: vittla

ವಿವಾಹ ವಿಚ್ಚೇದನ ಪಡೆಯಲು ಆರು ತಿಂಗಳು ಕಾಯಬೇಕೆಂದಿಲ್ಲ – ಸುಪ್ರೀಂಕೋರ್ಟ್‌

ನವದೆಹಲಿ : ವಿವಾಹ ವಿಚ್ಚೇದನ ಕುರಿತಾಗಿ ಸುಪ್ರೀಂ ಕೋರ್ಟ್​ ಐತಿಹಾಸಿಕ ತೀರ್ಪು ನೀಡಿದ್ದು, ವಿಚ್ಚೇದನ ಪಡೆಯಲು ದಂಪತಿಗೆ ಪರಸ್ಪರ ಒಪ್ಪಿಗೆ ಇದ್ದಲ್ಲಿ 6 ತಿಂಗಳು ಕಾಯಬೇಕೆಂದಿಲ್ಲ. ಕೌಟುಂಬಿಕ ನ್ಯಾಯಾಲಯದಲ್ಲಿ ವಿಚಾರಣೆ ಇಲ್ಲದೆಯೇ ಸುಪ್ರೀಂ...

ಮಂಗಳೂರು: ಮಂಗಳಮುಖಿ ಮೇಲೆ ನಾಲ್ವರಿಂದ ಹಲ್ಲೆ; ಪ್ರಕರಣ ದಾಖಲು

ಮಂಗಳೂರು: ಮಂಗಳಮುಖಿಯೋರ್ವರಿಗೆ ನಾಲ್ವರು ಯುವಕರು ಹಲ್ಲೆ ನಡೆಸಿರುವ ಬಗ್ಗೆ ಪ್ರಕರಣ ದಾಖಲಾಗಿದೆ. ಮಂಗಳಮುಖಿ ಶಾಂತಿ ಅವರು ಎ. 30ರಂದು ರಾತ್ರಿ ಕುಂಟಿಕಾನ ಬಳಿ ಇದ್ದಾಗ ಅಲ್ಲಿಗೆ ಬಂದಿದ್ದ ನಾಲ್ವರು ಯುವಕರು ಅವಾಚ್ಯವಾಗಿ ಬೈದು ಕಲ್ಲು,...

ಉಪ್ಪಿನಂಗಡಿ : ದ್ವಿಚಕ್ರ ವಾಹನಗಳ ನಡುವೆ ಮುಖಾಮುಖಿ ಡಿಕ್ಕಿ; ಇಬ್ಬರಿಗೆ ಗಾಯ

ಉಪ್ಪಿನಂಗಡಿ : ಎರಡು ದ್ವಿಚಕ್ರ ವಾಹನಗಳ ನಡುವೆ ಉಂಟಾದ ಅಪಘಾತದಲ್ಲಿ ಇಬ್ಬರು ಗಾಯಗೊಂಡ ಘಟನೆ ಉಪ್ಪಿನಂಗಡಿ ಸಮೀಪದ ಹಳೆಗೇಟು ಬಳಿ ನಡೆದಿದೆ. ಮೂಲತಃ ಮಂಡ್ಯ ನಿವಾಸಿ ಮಹೇಶ(37) ಹಾಗೂ ಮತ್ತೊಂದು ದ್ವಿಚಕ್ರ ವಾಹನದಲ್ಲಿದ್ದ ಬನ್ನೂರು...

ಬೆಳ್ತಂಗಡಿ: ಕಾರು ಮತ್ತು ರಿಕ್ಷಾ ಢಿಕ್ಕಿ; ಮಗು ಸೇರಿ ಐವರಿಗೆ ಗಂಭೀರ ಗಾಯ

ಬೆಳ್ತಂಗಡಿ: ಧರ್ಮಸ್ಥಳ ಕ್ಷೇತ್ರದಿಂದ ಕಟೀಲು ಕ್ಷೇತ್ರಕ್ಕೆ ತೆರಳುತ್ತಿದ್ದ ಕಾರು ಮತ್ತು ರಿಕ್ಷಾ ಢಿಕ್ಕಿಯಾಗಿ ಐವರು ಗಂಭೀರ ಗಾಯಗೊಂಡ ಘಟನೆ ಬೆಳ್ತಂಗಡಿಯ ಪೆರಿಂಜೆ ಬಳಿ ನಡೆದಿದೆ. ತುಮಕೂರು ಮೂಲದ ಕುಟುಂಬವೊಂದು ಧರ್ಮಸ್ಥಳ ಕ್ಷೇತ್ರದ ದರ್ಶನ ಮುಗಿಸಿ...

ಕುಂದಾಪುರ : ಯುವಕನೋರ್ವ ಮಲಗಿದ ಸ್ಥಿತಿಯಲ್ಲಿ ಮೃತ್ಯು

ಕುಂದಾಪುರ : ಯುವಕನೋರ್ವ ಮಲಗಿದ ಸ್ಥಿತಿಯಲ್ಲಿ ಮೃತಪಟ್ಟಿರುವ ಘಟನೆ ಫೆರಿ ರಸ್ತೆಯ ಅಪಾರ್ಟ್‌‌ಮೆಂಟ್ ಒಂದರಲ್ಲಿ ನಡೆದಿದೆ. ರೋಚನ ಕುಮಾರ್‍ (18) ಮೃತ ಯುವಕ ಎಂದು ತಿಳಿದುಬಂದಿದೆ. ಬ್ರಹ್ಮಾವರ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ಬರೆದಿದ್ದು,...

ಪೆರುವಾಯಿಯಲ್ಲಿ ಕಾಂಗ್ರೆಸ್ ಚುನಾವಣಾ ಪ್ರಚಾರ ಸಭೆ

ನಾನು ಶಾಸಕನಾದರೆ ಪಕ್ಷ ಬೇಧವಿಲ್ಲದೆ ಎಲ್ಲರಿಗೂ ನೆರವು ನೀಡುತ್ತೇನೆ: ಅಶೋಕ್ ಕುಮಾರ್ ರೈ ಪುತ್ತೂರು ವಿಧಾನ ಸಭಾ ಕ್ಷೇತ್ರ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ನೇತೃತ್ವದಲ್ಲಿ ಪೆರುವಾಯಿಯಲ್ಲಿ ಚುನಾವಣಾ ಪ್ರಚಾರ ಸಭೆ ನಡೆಯಿತು. ಈ...

20ರ ಹರೆಯದ ಯುವಕನಿಗೆ ಆಂಟಿ ಜೊತೆ ಲವ್; ಗದ್ದೆಯಲ್ಲಿ ಇಬ್ಬರ ಶವಗಳೂ ಪತ್ತೆ..!!

ಗಂಡನಿಂದ ದೂರವಾಗಿ ಅಕ್ರಮ ಸಂಬಂಧ ಹೊಂದಿದ್ದ ಮಹಿಳೆ, ಯುವಕನ ಜೊತೆ ಬರ್ಬರವಾಗಿ ಕೊಲೆಯಾದ ಘಟನೆ ತೆಲಂಗಾಣದ ಆದಿಲಾಬಾದ್ ಜಿಲ್ಲೆಯಲ್ಲಿ ನಡೆದಿದೆ. ಕೊಲೆಯಾದವರನ್ನು ಆದಿಲಾಬಾದ್ ಪಟ್ಟಣದ ಭುಕ್ತಾಪುರದ ರೆಹಮಾನ್ (20) ಮತ್ತು ಕೆಆರ್‌ಕೆ ನಗರದ ಅಶ್ವಿನಿ...

ಪುತ್ತೂರು : ಜೆಡಿಎಸ್ ಪಕ್ಷ ಸೇರಿದ್ದ ಕಾಂಗ್ರೆಸ್ ಕಾರ್ಯಕರ್ತರು ಮರಳಿ ಕಾಂಗ್ರೆಸ್ ಪಕ್ಷಕ್ಕೆ ..!

ಪುತ್ತೂರು : ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್‍ ರೈ ಕೋಡಿಂಬಾಡಿರವರ ನೇತೃತ್ವದಲ್ಲಿ ಪೆರ್ನೆಯಲ್ಲಿ ನಡೆದ ಕಾಂಗ್ರೆಸ್ ಪ್ರಚಾರ ಸಭೆಯಲ್ಲಿ ಜೆಡಿಎಸ್ ಪಕ್ಷ ಸೇರಿದ್ದ ಕಾಂಗ್ರೆಸ್ ಕಾರ್ಯಕರ್ತರು ಕಾಂಗ್ರೆಸ್ ಪಕ್ಷಕ್ಕೆ ವಾಪಸ್ಸಾಗಿದ್ದಾರೆ. ಜೆಡಿಎಸ್ ಸೇರ್ಪಡೆಗೊಂಡಿದ್ದ ಕಾಂಗ್ರೆಸ್...

ಮುಳಿಯದಲ್ಲಿ ಕಾಂಗ್ರೇಸ್ ಪಕ್ಷದ ಚುನಾವಣಾ ಪ್ರಚಾರ ಸಭೆ

ವಿವಿಧ ಪಕ್ಷಗಳ ಕಾರ್ಯಕರ್ತರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಅಳಿಕೆ: ಕಾಂಗ್ರೇಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ನೇತೃತ್ವದಲ್ಲಿ ಅಳಿಕೆ ಗ್ರಾಮದ ಮುಳಿಯದಲ್ಲಿ ಚುನಾವಣಾ ಪ್ರಚಾರ ಸಭೆ ನಡೆಯಿತು. ಸಭೆಯಲ್ಲಿ ಮಾತನಾಡಿದ ಅಶೋಕ್ ಕುಮಾರ್ ರೈ ಕಳೆದ...

ಉಪ್ಪಿನಂಗಡಿ: ಸರಣಿ ಕಳ್ಳತನ; ಕಳ್ಳನ ಚಹರೆ ಸಿಸಿಟಿವಿಯಲ್ಲಿ ಸೆರೆ..!!

ಉಪ್ಪಿನಂಗಡಿ: ರಾತ್ರಿ ವೇಳೆ 7 ಅಂಗಡಿಗಳಿಗೆ ನುಗ್ಗಿ ಹಲವಾರು ವಸ್ತುಗಳನ್ನು ಕಳ್ಳತನಗೈದ ಘಟನೆ ಉಪ್ಪಿನಂಗಡಿಯಲ್ಲಿ ಬ್ಯಾಂಕ್‌ ರಸ್ತೆಯಲ್ಲಿನಡೆದಿದೆ. ಉಪ್ಪಿನಂಗಡಿ ಹಳೆ ಬಸ್‌ ನಿಲ್ದಾಣದ ಬಳಿಯ ಚಿನ್ನ-ಬೆಳ್ಳಿ ಆಭರಣದ ಅಂಗಡಿಯ ಹೆಂಚು ತೆಗೆದು ಒಳ ನುಗ್ಗಿದ...
error: Content is protected !!