Sunday, November 8, 2026
spot_imgspot_img
spot_imgspot_img
Home Tags Vittla

Tag: vittla

ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ

ಕಲಬುರಗಿ: ಕೆಲಸದ ಒತ್ತಡ ತಾಳಲಾರದೆ ಯುವಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಲಬುರಗಿಯ ವಿಶ್ವ ವಿದ್ಯಾಲಯದ ಹಳೆ ಗೋಡಾನ್ ಹತ್ತಿರ ನಡೆದಿದೆ. ಜೋತಿ ಬಾ ಫುಲೆ ಬಡಾವಣೆಯ ನಿವಾಸಿ ಶಶಿಕಾಂತ್ ನಾಗೇಂದ್ರ ಕಟ್ಟಿಮನಿ...

ಮೆಡಿಕಲ್‌ ಕಾಲೇಜಿನ ವಿದ್ಯಾರ್ಥಿ ನೇಣಿಗೆ ಶರಣು; ಗೋಡೆಬರಹ ಹಾಗೂ ಡೆತ್ ನೋಟ್ ಪತ್ತೆ..!!

ಶಿವಮೊಗ್ಗ ನಗರದ ಚನ್ನಗಿರಿ ರಸ್ತೆಯಲ್ಲಿರುವ ಖಾಸಗಿ ಮೆಡಿಕಲ್ ಕಾಲೇಜಿನಲ್ಲಿ ವಿದ್ಯಾರ್ಥಿಯೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಡೆತ್ ನೋಟ್ ಮತ್ತು ಗೋಡೆ ಬರಹಗಳು ಪತ್ತೆಯಾಗಿದ್ದು, ಪೋಷಕರು ಕಾಲೇಜಿನ ಪ್ರಾಂಶುಪಾಲರ ವಿರುದ್ಧ ಅನುಮಾನ ವ್ಯಕ್ತಪಡಿಸಿದ್ದಾರೆ. ಮೆಡಿಕಲ್...

ಸುಳ್ಯ : ನೀರಿನಲ್ಲಿ ಮುಳುಗಿ ವ್ಯಕ್ತಿ ಮೃತ್ಯು

ಸುಳ್ಯ : ತಾಲೂಕಿನ ಆಲೆಟ್ಟಿ ಗ್ರಾಮದ ಅರಂಬೂರು ಎಂಬಲ್ಲಿ ವ್ಯಕ್ತಿಯೊಬ್ಬರು ಬೆಳಗ್ಗೆ ಪಯಸ್ವಿನಿ ನದಿಗೆ ಸ್ನಾನಕ್ಕೆಂದು ತೆರಳಿದ್ದು ಸಂಜೆಯ ವೇಳೆಗೆ ಶವವಾಗಿ ಪತ್ತೆಯಾಗಿರುವ ಘಟನೆ ನಡೆದಿದೆ. ಮೃತಪಟ್ಟ ವ್ಯಕ್ತಿಯನ್ನು ಆರಂಭವೂರು ಮಾಜಿಗುಂಡಿ ನಿವಾಸಿ ನಿವೃತ...

ಪುತ್ತೂರು: ದಿ. ಪ್ರವೀಣ್ ನೆಟ್ಟಾರು ಮನೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ

ಪುತ್ತೂರು: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜಗತ್ ಪ್ರಕಾಶ್ ನಡ್ಡಾ ಅವರು ದಿ. ಪ್ರವೀಣ್ ನೆಟ್ಟಾರು ಮನೆಗೆ ಭೇಟಿ ನೀಡಿದರು. ಸುಳ್ಯದಲ್ಲಿ ಬಿಜೆಪಿ ಅಭ್ಯರ್ಥಿ ಭಾಗೀರಥಿ ಮುರುಳ್ಯ ಅವರ ಪರವಾಗಿ ಚುನಾವಣಾ ಪ್ರಚಾರ ಸಭೆಗೆ ಆಗಮಿಸಿದ...

ಭೀಕರ ರಸ್ತೆ ಅಪಘಾತ; ಕರ್ತವ್ಯ ನಿರತ ಪಿಎಸ್‌ಐ ಸ್ಥಳದಲ್ಲೇ ಮೃತ್ಯು

ಹುಬ್ಬಳ್ಳಿ: ಕಾರು ಬ್ರಿಡ್ಜ್‌ಗೆ ಗುದ್ದಿದ್ದ ಪರಿಣಾಮ ಕರ್ತವ್ಯ ನಿರತ ಪಿಎಸ್‌ಐ ಸಾವನ್ನಪಿದ ಘಟನೆ ಹುಬ್ಬಳ್ಳಿ ತಾಲೂಕಿನ ಕಿರೇಸೂರ ಬಳಿ ಗ್ರಾಮದ ಬಳಿ ನಡೆದಿದೆ. ನಿಯಂತ್ರಣ ತಪ್ಪಿ ಕಾರು ಬ್ರಿಡ್ಜ್‌ಗೆ ಗುದ್ದಿದ್ದ ಪರಿಣಾಮ ಅಪಘಾತ ಸಂಭವಿಸಿದ್ದು,...

ಬೆಳ್ತಂಗಡಿ : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ

ಬೆಳ್ತಂಗಡಿ : ಜೀವನದಲ್ಲಿ ಜಿಗುಪ್ಸೆಗೊಂಡ ವ್ಯಕ್ತಿಯೊಬ್ಬರು ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಗರ್ಡಾಡಿ ಮಜಲು ಎಂಬಲ್ಲಿ ನಡೆದಿದೆ. ಸಂಜೀವ ಪೂಜಾರಿ(೬೦) ಮೃತಪಟ್ಟವರು. ಕೂಲಿ ಕೆಲಸ ಮಾಡಿಕೊಂಡಿದ್ದ ಇವರು ವಿಪರೀತ ಅಮಲು ಪದಾರ್ಥ...

ವಿಟ್ಲ : ಮಲರಾಯಿ ಮೂವರ್ ದೈವಂಗಳ್ ಸನ್ನಿದಾನದಲ್ಲಿ ಆಶಾ ತಿಮ್ಮಪ್ಪ ಗೌಡ ಪ್ರಾರ್ಥನೆ; ಬಿಜೆಪಿ...

ವಿಟ್ಲ ಮುಡ್ನೂರು ಶಕ್ತಿ ಕೇಂದ್ರದ 79 ನೇ ಬೂತ್ ನಲ್ಲಿ ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಗೌಡರವರು ಶ್ರೀ ಮಲರಾಯಿ ಮೂವರ್ ದೈವಂಗಳ್ ಸನ್ನಿದಾನದಲ್ಲಿ ಪ್ರಾರ್ಥನೆಯನ್ನು ಮಾಡಿ ಮಹಾ ಸಂಪರ್ಕ ಅಭಿಯಾನಕ್ಕೆ ಚಾಲನೆಯನ್ನು...

ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ನೇತೃತ್ವದಲ್ಲಿ ಪೆರ್ನೆಯಲ್ಲಿ ಚುನಾವಣಾ ಪ್ರಚಾರ ಸಭೆ

ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ನೇತೃತ್ವದಲ್ಲಿ ಪೆರ್ನೆಯಲ್ಲಿ ಕಾಂಗ್ರೆಸ್ ಚುನಾವಣಾ ಪ್ರಚಾರ ಸಭೆ ನಡೆಯಿತು. ಸಭೆಯಲ್ಲಿ ಮಾತನಾಡಿದ ಅಶೋಕ್ ರೈ "ಶಾಸಕನಾದರೆ ವೇತನ ಸಹಿತ ಎಲ್ಲಾ ಭತ್ಯೆಯನ್ನು ಸಮಾಜ ಸೇವೆಗೆ ಬಳಸುತ್ತೇನೆ" ಎಂದು...

ಏಳನೇ ಮಹಡಿಯಿಂದ ಹಾರಿ ವಿದ್ಯಾರ್ಥಿನಿ ಆತ್ಮಹತ್ಯೆ

ಬೆಂಗಳೂರು: ವಿದ್ಯಾರ್ಥಿನಿಯೊಬ್ಬಳು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸಿಲಿಕಾನ್ ಸಿಟಿಯ ಕಾಟನ್ ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಆಯಿಶಾ ಬಿ.ಆರ್. ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ಬಿಎಸ್ ಸಿ ಕಂಪ್ಯೂಟರ್ ಸೈನ್ಸ್...

ಉಳ್ಳಾಲ : ಮಾವಿನ ಮರದಿಂದ ಬಿದ್ದು ವ್ಯಕ್ತಿ ಸಾವು..!

ಉಳ್ಳಾಲ : ಮರದಿಂದ ಬಿದ್ದು ವ್ಯಕ್ತಿಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ಉಳ್ಳಾಲದ ಅಬ್ಬಕ್ಕ ವೃತ್ತದ ಬಳಿಯ ಬೀಚ್ ರಸ್ತೆಯಲ್ಲಿ ನಡೆದಿದೆ. ಉಳ್ಳಾಲ ಮೊಗವೀರ ಪಟ್ಣ ನಿವಾಸಿ ನಿತಿನ್ ಸುವರ್ಣ(37) ಮೃತಪಟ್ಟ ವ್ಯಕ್ತಿ. ವಿವಾಹಿತರಾಗಿರುವ ನಿತಿನ್...
error: Content is protected !!