Tag: vittla
ವಿಟ್ಲಮುಡ್ನೂರು ಬಿಜೆಪಿ ಮಹಾ ಸಂಪರ್ಕ ಅಭಿಯಾನಕ್ಕೆ ಚಾಲನೆ
ಹಿಂದೂ ಹೃದಯ ಸಾಮ್ರಾಟ್ ಛತ್ರಪತಿ ಶಿವಾಜಿ ಮಹಾರಾಜರ ಆಶೀರ್ವಾದ ಪಡೆದ ಆಶಕ್ಕ
ವಿಟ್ಲಮುಡ್ನೂರು ಗ್ರಾಮದ ಕುಂಡಡ್ಕ ಕೇಂದ್ರ ಭಾಗದಲ್ಲಿ ಇಂದು ಮುಂಜಾನೆ ಪುತ್ತೂರು ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಗೌಡರವರು ಭೇಟಿ ನೀಡಿದರು.
ಹಿಂದೂ ಹೃದಯ...
ಸ್ಯಾಂಡಲ್‌ವುಡ್‌ನಲ್ಲಿ ಸದ್ದು ಮಾಡುತ್ತಿದೆ ‘ಬೇರ’ ಸಿನಿಮಾದ ಟೀಸರ್
ಎಸ್‌ಎಲ್‌ವಿ ಕಲರ್ಸ್ ಲಾಂಛನದಲ್ಲಿ ‘ಬೇರ’ ಸಿನಿಮಾ
ಕೋಸ್ಟಲ್‌ವುಡ್‌ನ ಅಪ್ಪಟ ಪ್ರತಿಭೆಗಳು ಸ್ಯಾಂಡಲ್‌ವುಡ್‌ಗೆ ಅತ್ಯುತ್ತಮ ಚಿತ್ರಗಳನ್ನು ನೀಡುತ್ತಿರುವ ಪಾಸಿಟಿವ್ ಟ್ರೆಂಡ್ ಶುರುವಾಗಿದೆ. ಕನ್ನಡ ಚಿತ್ರರಂಗದಲ್ಲಿ 100 ದಿನಗಳಿಗಿಂತಲೂ ಹೆಚ್ಚು ಪ್ರದರ್ಶನ ಕಂಡು ಸೂಪರ್ ಹಿಟ್ ಸಿನಿಮಾಗಳ...
ಉಡುಪಿ: ಸೈಕಲ್‌ಗೆ ಕಾರು ಡಿಕ್ಕಿ; ಸವಾರ ಮೃತ್ಯು
ಉಡುಪಿ : ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಸೈಕಲ್‌ಗೆ ಢಿಕ್ಕಿ ಹೊಡೆದ ಪರಿಣಾಮ ಸೈಕಲ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66 ರ ಸಾಲಿಗ್ರಾಮ ಡಿವೈನ್ ಪಾರ್ಕ್ ಎದುರುಗಡೆ ನಡೆದಿದೆ.
ಸೈಕಲ್...
ಕೆಯ್ಯೂರು ಶ್ರೀ ಮಹಿಷಮರ್ದಿನಿ ದೇವಸ್ಥಾನಕ್ಕೆ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ಭೇಟಿ
ಮುಕ್ವೆಯಲ್ಲಿ ನಡೆದ ಚುನಾವಣಾ ಪ್ರಚಾರ ಸಭೆಯಲ್ಲಿ ಭಾಗಿ
ಪುತ್ತೂರು: ಕೆಯ್ಯೂರು ಶ್ರೀ ಮಹಿಷಮರ್ದಿನಿ ದೇವಸ್ಥಾನಕ್ಕೆ ಪುತ್ತೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಶೊಕ್ ಕುಮಾರ್ ರೈ ಭೇಟಿ ನೀಡಿ ದೇವರ ಆಶೀರ್ವಾದ ಪಡೆದರು.
ಬಳಿಕ ಮುಕ್ವೆ...
ಪುಣಚ ಶ್ರೀ ಮಹಿಷಮರ್ದಿನಿ ದೇವಸ್ಥಾನಕ್ಕೆ ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಗೌಡ ಭೇಟಿ
ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಗೌಡ ಪುಣಚ ಶ್ರೀ ಮಹಿಷಮರ್ದಿನಿ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಪಕ್ಷದ ಮುಖಂಡರು, ಕಾರ್ಯಕರ್ತರು...
ಮೇ 6ರಂದು ಕರಾವಳಿಗೆ ಯುಪಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಭೇಟಿ..!
ಮಂಗಳೂರು: ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮೇ 6ರಂದು ದ.ಕ ಮತ್ತು ಉಡುಪಿ ಜಿಲ್ಲೆಯಲ್ಲಿ ಬಿಜೆಪಿ ಅಭ್ಯರ್ಥಿಗಳ ಪರ ಚುನಾವಣಾ ಪ್ರಚಾರ ಕೈಗೊಳ್ಳಲಿದ್ದಾರೆ,
ಉಡುಪಿ ಮತ್ತು ದಕ್ಷಿಣ ಕನ್ನಡದಲ್ಲಿ ಯೋಗಿ ಮಿಂಚಿನ ಸಂಚಾರ...
ವಿಟ್ಲ: ರಿಕ್ಷಾಗೆ ಡಿಕ್ಕಿ ಹೊಡೆದ ಕಾರು; ಗಾಯಾಳು ಆಸ್ಪತ್ರೆಗೆ ದಾಖಲು
ವಿಟ್ಲ: ಕಾರೊಂದು ಆಟೋ ರಿಕ್ಷಾಗೆ ಡಿಕ್ಕಿ ಹೊಡೆದ ಘಟನೆ ಚಂದಳಿಕೆ ಎಂಬಲ್ಲಿ ನಡೆದಿದೆ. ಕೇರಳ ನೋಂದಾವಣಿಯ ಕಾರು ವೇಗವಾಗಿ ಬಂದು ಆಟೋಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಡಿಕ್ಕಿಯ ರಭಸಕ್ಕೆ ಆಟೋ ರಸ್ತೆಯ ಪಕ್ಕದಲ್ಲಿರುವ...
ಕಾರು ಹತ್ತುವ ವೇಳೆ ಕುಸಿದು ಬಿದ್ದ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ..!!
ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ತಮ್ಮ ಕಾರು ಹತ್ತುವಾಗ ಬಾಗಿಲ ಬಳಿಯೇ ಕುಸಿದು ಬಿದ್ದಿರುವ ಘಟನೆ ವಿಜಯನಗರ ಜಿಲ್ಲೆಯ ಕೂಡ್ಲಗಿಯಲ್ಲಿ ಶನಿವಾರ ನಡೆದಿದೆ.
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೂಡ್ಲಗಿ ಕಾಂಗ್ರೆಸ್ ಅಭ್ಯರ್ಥಿ ಡಾ....
ವಿಟ್ಲ: ವಿಠ್ಠಲ ಎಜುಕೇಶನ್ ಸೊಸೈಟಿಯ ಆಶ್ರಯದಲ್ಲಿ ಬೇಸಿಗೆ ತರಬೇತಿ ಶಿಬಿರದ ಸಮಾರೋಪ ಕಾರ್ಯಕ್ರಮ
ವಿಟ್ಲ: ವಿಠ್ಠಲ ಎಜುಕೇಶನ್ ಸೊಸೈಟಿಯ ಆಶ್ರಯದಲ್ಲಿ ನಡೆದ ವಿಶೇಷ ಬೇಸಿಗೆ ತರಬೇತಿ ಶಿಬಿರದ ಫಿಟ್ನೆಸ್, ವಾಲಿಬಾಲ್, ಶಟಲ್ ಬ್ಯಾಡ್ಮಿಂಟನ್ ಹಾಗೂ ಧ್ಯಾನ ತರಬೇತಿಯ ಸಮಾರೋಪವು ವಿಠಲ ಪದವಿಪೂರ್ವ ಕಾಲೇಜಿನಲ್ಲಿ ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಿಠಲ...
ಪುತ್ತೂರು: ಚೈತ್ರಾ ಇಲೆಕ್ಟ್ರಾನಿಕ್ಸ್ ಆಂಡ್ ಕಾರ್ ಆಕ್ಸಸರೀಸ್‌ನ ಮಾಲಕ ನೇಣಿಗೆ ಶರಣು..!!
ಪುತ್ತೂರು: ವ್ಯಕ್ತಿಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ದರ್ಬೆ ಸಮೀಪ ನಡೆದಿದೆ.
ಮೃತರನ್ನು ಚೈತ್ರಾ ಇಲೆಕ್ಟ್ರಾನಿಕ್ಸ್ ಕಾರ್ ಆಕ್ಸಸರೀಸ್ ಶಾಪ್ ಮಾಲಕ ರಮೇಶ್ (49) ಎಂದು ಗುರುತಿಸಲಾಗಿದೆ.
ರಮೇಶ್ ರವರು ದರ್ಬೆಯ ಲಿಟ್ಲ್ ಫ್ಲವರ್...
















