Sunday, November 8, 2026
spot_imgspot_img
spot_imgspot_img
Home Tags Vittla

Tag: vittla

ಚಾಕುವಿನಿಂದ ಇರಿದು ಮೆಕ್ಯಾನಿಕಲ್ ವಿದ್ಯಾರ್ಥಿಯ ಬರ್ಬರ ಹತ್ಯೆ..!

ಕಾಲೇಜಿನಲ್ಲಿ ಎರಡು ಗುಂಪಿನ ವಿದ್ಯಾರ್ಥಿಗಳ ನಡುವೆ ಗಲಾಟೆ ನಡೆದು ಓರ್ವ ವಿದ್ಯಾರ್ಥಿಯನ್ನು ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಗುಜರಾತ್ ಮೂಲದ ವಿದ್ಯಾರ್ಥಿ ಭಾಸ್ಕರ್ ಜೆಟ್ಟಿ (22) ಮೃತ ವಿದ್ಯಾರ್ಥಿ.ಭಾಸ್ಕರ್...

ಬೆಳ್ತಂಗಡಿ: ಕಾಲೇಜಿನ ವಿದ್ಯಾರ್ಥಿನಿ ಅನುಮಾನಾಸ್ಪದವಾಗಿ ಸಾವು..!!

ಬೆಳ್ತಂಗಡಿ: ವಿದ್ಯಾಭ್ಯಾಸಕ್ಕಾಗಿ ಹಾಸ್ಟೆಲ್‌ಗೆ ಬಂದಿದ್ದ ವಿದ್ಯಾರ್ಥಿನಿಯೊಬ್ಬಳು ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿದ ಘಟನೆಬೆಳ್ತಂಗಡಿ ತಾಲೂಕಿನ ಖಾಸಗಿ ವಿದ್ಯಾ ಸಂಸ್ಥೆಯಲ್ಲಿ ನಡೆದಿದೆ. ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ವಿದ್ಯಾನಗರ ಎರಡನೇ ಅಡ್ಡ ರಸ್ತೆಯ ನಿವಾಸಿ ಸನಾವುಲ್ಲ ಮತ್ತು...

ಕಾರ್ಕಳ: ಸದ್ದಿಲ್ಲದೆ ಸಾಗುತ್ತಿದೆ ಕಾರ್ಕಳದ ನಿಟ್ಟೆ ಪರಿಸರದಲ್ಲಿ ಲವ್ ಜಿಹಾದ್‌..!? ಸಾಮಾಜಿಕ ಜಾಲತಾಣದಲ್ಲಿ ಸುದ್ದಿ...

ಕಾರ್ಕಳ: ಕೆಲ ದಿನಗಳ ಹಿಂದಷ್ಟೇ ಸದ್ದಿಲ್ಲದೆ ಸಾಗುತ್ತಿದೆ ಕಾರ್ಕಳದ ನಿಟ್ಟೆ ಪರಿಸರದಲ್ಲಿ ಲವ್ ಜಿಹಾದ್‌. ಫಾರೂಕ್ ಮತ್ತು ಶಾರೂಖ್ ಎಂಬ ಕೋಮು ಕ್ರಿಮಿಗಳಿಂದ ವ್ಯವಸ್ಥಿತ ಲವ್ ಜಿಹಾದ್‌ ದಂಧೆ ಎಂಬ ಟೈಟಲ್‌ನೊಂದಿಗೆ ಸುದ್ದಿಯೊಂದು...

ಪುತ್ತೂರು: ಕೆರೆಯ ಪಾಚಿ ತೆಗೆಯುತ್ತಿದ್ದ ವೇಳೆ ಆಕಸ್ಮಿಕವಾಗಿ ಕೆರೆಗೆ ಬಿದ್ದು ಯುವಕ ಮೃತ್ಯು..!!

ಪುತ್ತೂರು: ತೋಟದ ಕೆರೆಯಲ್ಲಿದ್ದ ಪಾಚಿ ತೆಗೆಯಲು ಹೋದ ಯುವಕ ಆಕಸ್ಮಿಕವಾಗಿ ಕೆರೆಗೆ ಬಿದ್ದು ಮೃತಪಟ್ಟ ಘಟನೆ ಬೆಳ್ಳಾರೆ ಪೊಲೀಸ್ ಠಾಣಾ ವ್ಯಾಪ್ತಿಯ ಪಾಲ್ತಾಡಿ ಗ್ರಾಮದಲ್ಲಿ ನಡೆದಿದೆ. ಮೃತಪಟ್ಟ ಯುವಕನನ್ನು ಪಾಲ್ತಾಡಿ ಗ್ರಾಮದ ಕಾಪುತಮೂಲೆ ನಿವಾಸಿ...

ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ನೇತೃತ್ವದಲ್ಲಿ ಕಬಕ- ಕುಳ ಗ್ರಾಮದಲ್ಲಿ ಚುನಾವಣಾ ಪ್ರಚಾರ...

ಪುತ್ತೂರು ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ಕೊಡಿಂಬಾಡಿ ಕುಳ ಕಬಕ ಗ್ರಾಮಕ್ಕೆ ಭೇಟಿ ನೀಡಿ ಚುನಾವಣಾ ಪ್ರಚಾರ ಸಭೆ ನಡೆಸಿದರು. ಸಭೆಯಲ್ಲಿ ಮಾತನಾಡಿದ ಅವರು "ಜನರು ಈ ಬಾರಿ...

ಧರ್ಮಸ್ಥಳ: ಆಕಸ್ಮಿಕವಾಗಿ ತಲೆ ಮೇಲೆ ಮರ ಬಿದ್ದು ಮಹಿಳೆ ದಾರುಣ ಸಾವು..!!

ಧರ್ಮಸ್ಥಳ: ಮರ ಕಡಿಯುತ್ತಿದ್ದ ವೇಳೆ ಮಹಿಳೆಯೋರ್ವರ ತಲೆಗೆ ಆಕಸ್ಮಿಕವಾಗಿ ಮರ ಬಿದ್ದು ಸ್ಥಳದಲ್ಲಿಯೇ ಸಾವಿಗೀಡಾದ ಧಾರುಣ ಘಟನೆ ಕೊಕ್ಕಡದಲ್ಲಿ ನಡೆದಿದೆ. ಮೃತರನ್ನು ಕೊಕ್ಕಡ ಗ್ರಾಮದ ಹಳ್ಳಿಂಗೇರಿ ನಿವಾಸಿ ದಾಮೋದರ ಆಚಾರ್ಯ ಎಂಬವರ ಪತ್ನಿ ಗಾಯತ್ರಿ...

ಲಿಫ್ಟ್ ಚಾಲನೆಯಲ್ಲಿರುವಾಗ ರೋಪ್ ತುಂಡಾಗಿ ಬಿದ್ದು ಕಾರ್ಮಿಕರಿಗೆ ಗಂಭೀರ ಗಾಯ: ಆಸ್ಪತ್ರೆಗೆ ದಾಖಲು

Swift space Elevators Mangalore ಸಂಸ್ಥೆಯ ತಾಂತ್ರಿಕ ದೋಷದಿಂದ ಸಂಭವಿಸಿದ ಅವಘಡ ಮಂಗಳೂರು: ಲಿಫ್ಟ್ ಚಾಲನೆಯಲ್ಲಿ ರೋಪ್ ಹಾಗೂ ಚೈನ್ ಪುಲ್ಲಿ ತುಂಡಾಗಿ ಬೀಳುವ ಸಂದರ್ಭ ಯಾವುದೇ ಸುರಕ್ಷಿತ ಉಪಕರಣಗಳನ್ನು ಬಳಸದೆ ಲಿಫ್ಟ್ ಒಬ್ಬ...

ಕಡಬ : ಅಸ್ವಸ್ಥಗೊಂಡಿದ್ದ ಕಾಡಾನೆಯ ಮೃತದೇಹ ಹೊಳೆನೀರಿನಲ್ಲಿ ಪತ್ತೆ

ಕಡಬ : ಕೊಂಬಾರು ಗ್ರಾಮದ ಬಗ್ಪುಣಿ ಎಂಬಲ್ಲಿ ಹೊಳೆ ನೀರಿನಲ್ಲಿ ಕಾಣಿಸಿಕೊಂಡಿದ್ದ ಅಸ್ವಸ್ಥ ಕಾಡಾನೆಯ ಮೃತದೇಹ ಪತ್ತೆಯಾಗಿದೆ. ಕೆಲ ದಿನಗಳಿಂದ ಸುಬ್ರಹ್ಮಣ್ಯ-ಗುಂಡ್ಯ ಹೆದ್ದಾರಿಯ ಚೇರು, ಎರ್ಮಾಯಿಲು ಪ್ರದೇಶದಲ್ಲಿ ಕಾಣಿಸಿಕೊಳ್ಳುತ್ತಿದ್ದ ಈ ಗಂಡು ಕಾಡಾನೆ ಎ.27ರಂದು...

ವಿಟ್ಲ: ನಾನು ಏನೇ ಮಾತಾಡಿದರು ಬಿಜೆಪಿಯವರು ತಿರುಚಿ ಅಪಪ್ರಚಾರ ಮಾಡುವ ಕೆಲಸವನ್ನು ನಿರಂತರವಾಗಿ ಮಾಡಿಕೊಂಡು...

ವಿಟ್ಲ: ಇಡ್ಕಿದು ಗ್ರಾಮದ ಉರಿಮಜಲಿನಲ್ಲಿ ನಡೆದ ಇಡ್ಕಿದು ವಲಯ ಕಾಂಗ್ರೆಸ್‌ ಚುನಾವಣಾ ಪ್ರಚಾರ ಸಭೆಯಲ್ಲಿ ಪುತ್ತೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಅಶೋಕ್ ಕುಮಾರ್ ರೈ ಕೋಡಿಂಬಾಡಿ ಬಿಜೆಪಿಯ ಭ್ರಷ್ಟಾಚಾರದ ವಿರುದ್ಧ ಆಕ್ರೋಶ...

ಉಳ್ಳಾಲ : ನಾಪತ್ತೆಯಾಗಿದ್ದ ಕಾರ್ ಡೀಲರ್ ಮೃತದೇಹ ಸೋಮೇಶ್ವರ ಸಮುದ್ರ ತೀರದಲ್ಲಿ ಪತ್ತೆ

ಉಳ್ಳಾಲ : ಸೋಮೇಶ್ವರ ಕಡಲ ಕಿನಾರೆಯ ರುದ್ರಪಾದೆಯಲ್ಲಿ ಶೂ, ಮೊಬೈಲ್, ಪರ್ಸ್ ಇಟ್ಟು ನಾಪತ್ತೆಯಾಗಿದ್ದ ಕಾರ್ ಡೀಲರ್ ವಸಂತ ಅಮೀನ್ ಮೃತದೇಹ ಉಚ್ಚಿಲ ಕಡಲ ಕಿನಾರೆಯಲ್ಲಿ ಪತ್ತೆಯಾಗಿದೆ. ಉಳ್ಳಾಲ ಧರ್ಮನಗರ ನಿವಾಸಿ ವಸಂತ್ ಅಮೀನ್(49)...
error: Content is protected !!