Tag: vittla
ಪತಿಯ ಹಿಂಸೆ ತಾಳಲಾರದೆ ತಾಯಿ, ಮಗಳು ಕೆರೆಗೆ ಬಿದ್ದು ಆತ್ಮಹತ್ಯೆ
ಪತಿಯ ಕಿರುಕುಳ ತಾಳಲಾರದೇ ಹತ್ತು ವರ್ಷದ ಮಗಳ ತಾಯಿ ಕೆರೆಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡ ಘಟನೆ ಪಾವಗಡ ತಾಲೂಕಿನ ನಾಗಲಮಡಿಕೆ ಹೋಬಳಿಯ ಕ್ಯಾತಗಾನಕೆರೆ ಗ್ರಾಮದಲ್ಲಿ ನಡೆದಿದೆ.
ಚೌಡಕ್ಕ ಮತ್ತು ಅವರ ಹತ್ತು ವರ್ಷದ ಮಗಳು...
ಕೇರಳ : ಮಾವಿನ ಹಣ್ಣನ್ನು ಕದ್ದ ಪೊಲೀಸ್ ಅಧಿಕಾರಿ ಸೇವೆಯಿಂದ ವಜಾ
ಕೇರಳ : ಮಾವಿನ ಹಣ್ಣಿನ ಬಾಕ್ಸ್ ಕದ್ದ ಕೇರಳದ ಪೋಲೀಸ್ ಗೆ ಸೇವೆಯಿಂದ ವಜಾ ಮಾಡಲಾಗಿದೆ.
ಸಿವಿಲ್ ಪೊಲೀಸ್ ಅಧಿಕಾರಿಯೊಬ್ಬರು ಅಂಗಡಿಯೊಂದರಿಂದ 10 ಕೆಜಿ ಮಾವಿನ ಹಣ್ಣಿನ ಪೆಟ್ಟಿಗೆಯನ್ನು ತೆಗೆದುಕೊಂಡು ಹೋಗಿದ್ದಾರೆ ಎಂಬ ಸುದ್ದಿ...
ಲಿಫ್ಟ್‌ಗೆ ಸಿಲುಕಿ ಯುವಕ ಸಾವು
ಬೆಂಗಳೂರು : ಲಿಫ್ಟ್‌ಗೆ ಸಿಲುಕಿ ಉತ್ತರಪ್ರದೇಶದ ಮೂಲದ ಯುವಕ ಸಾವನ್ನಪ್ಪಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಇಲ್ಲಿನ ಜೆ.ಸಿ ರಸ್ತೆಯ ಭರತ್ ಸರ್ಕಲ್ ಬಳಿ ಘಟನೆ ನಡೆದಿದ್ದು, ಯು.ಪಿ ಮೂಲದ ವಿಕಾಸ್ (26) ಸಾವನ್ನಪ್ಪಿದ್ದಾರೆ. ಆಟೋಮೊಬೈಲ್‌ನಲ್ಲಿ...
ಪುತ್ತೂರು ನಗರ ಕಾಂಗ್ರೇಸ್ ಪಕ್ಷದ ಪ್ರಚಾರ ಸಮಿತಿ ಅಧ್ಯಕ್ಷರಾಗಿ ಪ್ರಸನ್ನ ಶೆಟ್ಟಿ ಸಾಮೆತ್ತಡ್ಕ ನೇಮಕ
ಪುತ್ತೂರು: ಕರ್ನಾಟಕ ವಿಧಾನಸಭಾ ಚುನಾವಣೆ ಹಿನ್ನಲೆಯಲ್ಲಿ ಪುತ್ತೂರು ನಗರ ಕಾಂಗ್ರೇಸ್ ಪಕ್ಷದ ಪ್ರಚಾರ ಸಮಿತಿ ಅಧ್ಯಕ್ಷರಾಗಿ ಪ್ರಸನ್ನ ಶೆಟ್ಟಿ ಸಾಮೆತ್ತಡ್ಕ ನೇಮಕಗೊಂಡಿದ್ದಾರೆ.
ಪುತ್ತೂರು ಬ್ಲಾಕ್ ಕಾಂಗ್ರೇಸ್ ಸಮಿತಿ ಅಧ್ಯಕ್ಷ ಎಂ.ಬಿ ವಿಶ್ವನಾಥ ರೈ...
ಒಂದೇ ಕಾಲೇಜಿನ ಇಬ್ಬರು ವಿದ್ಯಾರ್ಥಿನಿಯರು ಆತ್ಮಹತ್ಯೆಗೆ ಯತ್ನ; ಓರ್ವ ವಿದ್ಯಾರ್ಥಿನಿ ಮೃತ್ಯು, ಇನ್ನೋರ್ವಳ ಸ್ಥಿತಿ...
ದ್ವಿತೀಯ ಪಿ.ಯು.ಸಿ. ಪರೀಕ್ಷೆಯಲ್ಲಿ ಅನುತ್ತೀರ್ಣ ಆಗಿದ್ದಕ್ಕೆ ಮನನೊಂದು ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿದ್ದು, ಗೆಳತಿಯ ಸಾವಿನ ಸುದ್ದಿ ತಿಳಿದು ಅನುತ್ತೀರ್ಣಳಾಗಿದ್ದ ಮತ್ತೋರ್ವ ವಿದ್ಯಾರ್ಥಿನಿಯು ವಿಷಸೇವಿಸಿ ಸಾವು ಬದುಕಿನ ನಡುವೆ ಹೋರಾಡುತ್ತಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ...
ಬೆಳ್ತಂಗಡಿ : ಅಕ್ರಮ ಗಾಂಜಾ ಮಾರಾಟ; ಇಬ್ಬರು ಆರೋಪಿಗಳು ಪೊಲೀಸ್ ವಶಕ್ಕೆ
ಬೆಳ್ತಂಗಡಿ : ಕುವೆಟ್ಟು ಗ್ರಾಮದ ಗುರುವಾಯನಕೆರೆಯ ಸರಕಾರಿ ಪ್ರೌಢಶಾಲೆಯ ಬಳಿ ಗಾಂಜಾ ಸೇವಿಸುತ್ತಿದ್ದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.
ಎ.26ರಂದು ಬೆಳ್ತಂಗಡಿ ತಾಲೂಕು ಕುವೆಟ್ಟು ಗ್ರಾಮದ ಗುರುವಾಯನಕೆರೆ ಸರ್ಕಾರಿ ಪ್ರೌಡ ಶಾಲೆಯ ಹತ್ತಿರ ಎಸ್.ಐ. ಹರೀಶ್...
ಎ.29ರಂದು ವಿಟ್ಲಕ್ಕೆ ತಮಿಳುನಾಡು ರಾಜ್ಯಾಧ್ಯಕ್ಷ ಅಣ್ಣಾಮಲೈ ಭೇಟಿ; ಬೃಹತ್ ರೋಡ್ ಶೋ
ವಿಟ್ಲ: ಕರ್ನಾಟಕ ವಿಧಾನಸಭಾ ಚುನಾವಣಾ ಹಿನ್ನಲೆ ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಗೌಡ ಪರವಾಗಿ ಮತ ಪ್ರಚಾರಕ್ಕೆ ಮಾಜಿ ಪೊಲೀಸ್ ಅಧಿಕಾರಿ, ಭಾರತೀಯ ಜನತಾ ಪಕ್ಷದ ತಮಿಳುನಾಡು ರಾಜ್ಯ ಘಟಕದ ರಾಜ್ಯಾಧ್ಯಕ್ಷ ಅಣ್ಣಾಮಲೈ...
ಪುತ್ತೂರು ವಿಧಾನಸಭಾ ಕ್ಷೇತ್ರ ಬಿಜೆಪಿಯ ಚುನಾವಣಾ ಕಾರ್ಯಾಲಯದ ಉದ್ಘಾಟನೆ
ಪುತ್ತೂರು: ಬಿಜೆಪಿ ಪುತ್ತೂರು ವಿಧಾನಸಭಾ ಕ್ಷೇತ್ರದ ಚುನಾವಣಾ ಕಾರ್ಯಾಲಯದ ಉದ್ಘಾಟನಾ ಕಾರ್ಯಕ್ರಮ ಎ.27ರಂದು ಬೈಪಾಸ್ ಅಶ್ಮಿ ಟವರ್‌ನಲ್ಲಿ ನಡೆಯಿತು.
ಅರ್ಚಕ ಸಂದೀಪ್ ಕಾರಂತ್ ಅವರ ನೇತೃತ್ವದಲ್ಲಿ ಗಣಪತಿ ಹೋಮದೊಂದಿಗೆ ಆರಂಭಗೊಂಡ ಕಾರ್ಯಕ್ರಮದಲ್ಲಿ ಬಿಜೆಪಿ ರಾಷ್ಟ್ರೀಯ...
ಮೂಡಬಿದಿರೆ : ಕೆಲಸಕ್ಕೆಂದು ಹೋದ ವ್ಯಕ್ತಿ ನಾಪತ್ತೆ..!
ಮೂಡುಬಿದಿರೆ: ಬೆಳುವಾಯಿ ಗ್ರಾಮದ ಮೂಡಾಯಿಕಾಡ್ ನಿವಾಸಿ ಈಶ್ವರ (55) ಎ. 9ರಂದು ಕೆಲಸಕ್ಕೆಂದು ಹೊರಹೋದವರು ನಾಪತ್ತೆಯಾಗಿರುವುದಾಗಿ ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅವರು ವಾಪಸ್ ಮನೆಗೆ ಬಾರದೇ ಅತ್ತ ಸಂಬಂಧಿಕರ ಮನೆಗೂ...
ಉಡುಪಿ: ಸ್ಕೂಟರ್-ಬೈಕ್ ಮುಖಾಮುಖಿ ಡಿಕ್ಕಿ; ಯುವಕ ಮೃತ್ಯು..!!
ಉಡುಪಿ: ಸ್ಕೂಟರ್ ಹಾಗೂ ಬೈಕ್ ನಡುವೆ ಅಪಘಾತ ನಡೆದು ಯುವಕ ಸಾವನ್ನಪ್ಪಿರುವ ಘಟನೆ ಬ್ರಹ್ಮಾವರದ ಯಡ್ತಾಡಿ ಗ್ರಾಮದ ಮಹಾತ್ಮಾ ಗಾಂಧಿ ಪ್ರೌಢ ಶಾಲೆಯ ಬಳಿ ನಡೆದಿದೆ.
ಮೃತರನ್ನು ಹೈಕಾಡಿಯ ಮುಹಮ್ಮದ್ ಸಫ್ವಾನ್ ಎ.ಕೆ.(27) ಎನ್ನಲಾಗಿದೆ....
















