Sunday, November 8, 2026
spot_imgspot_img
spot_imgspot_img
Home Tags Vittla

Tag: vittla

ಬೆಳ್ತಂಗಡಿ : ನೇಣು ಬಿಗಿದು ಯುವಕ ಆತ್ಮಹತ್ಯೆ

ಬೆಳ್ತಂಗಡಿ: ಒಡಿಶಾ ಮೂಲದ ಕಾರ್ಮಿಕನೋರ್ವ ಬಾಡಿಗೆ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಉಜಿರೆ ಗ್ರಾಮದ ಅಜಿತ ನಗರ ಎಂಬಲ್ಲಿ ನಡೆದಿದೆ. ಒಡಿಶಾ ರಾಜ್ಯ ಕಂದಾವರಾ ಗೋಬಿಂದ ರಾವುತ್‌ ಮೃತಪಟ್ಟ ಯುವಕ ಎಂದು...

ಬಂಟ್ವಾಳ: ರಮಾನಾಥ ರೈಯವರ ದಕ್ಷತೆಯ ನಾಯಕತ್ವವನ್ನು ಮೆಚ್ಚಿ ಕಾಂಗ್ರೇಸ್‌ ಸೇರ್ಪಡೆ

ಬಂಟ್ವಾಳ: ಕಾಂಗ್ರೆಸ್ ಅಭ್ಯರ್ಥಿ, ಮಾಜಿ ಸಚಿವ ಬಿ. ರಮಾನಾಥ ರೈಯವರ ದಕ್ಷತೆಯ ನಾಯಕತ್ವವನ್ನು ಮೆಚ್ಚಿ ಸಮಾಜ ಸೇವಕರು, ಸಾಮಾಜಿಕ ಚಿಂತಕರುಗಳಾದ ಗುಬ್ಯಮೇಗಿನ ಗುತ್ತಿನ ಶ್ರೀಧರ ಕೆ. ಶೆಟ್ಟಿ ಮತ್ತು ಪಟ್ಲಗುತ್ತಿನ ದಾಮೋದರ ಶೆಟ್ಟಿ...

ಮೈದಾನದಂತಾದ ಜೀವನದಿ ನೇತ್ರಾವತಿ; ಪಶ್ಚಿಮ ಘಟ್ಟವನ್ನು ಪ್ರಯೋಗ ಶಾಲೆ ಮಾಡಿದ ಗತಿಯಿದು..! ಪೈಪ್‌ಲೈನ್ ಕಾಮಗಾರಿ...

ಪಶ್ಚಿಮ ಘಟ್ಟವನ್ನು ಪ್ರಯೋಗ ಶಾಲೆಯನ್ನಾಗಿ ಮಾಡಿ ರಾಜಕೀಯ ನಾಯಕರು ಕೋಟಿಗಟ್ಟಲೆ ಹಣ ಮಾಡಿಕೊಂಡರೆ ಏನಾಗುತ್ತದೆ ಎಂಬುದಕ್ಕೆ ಈ ಬೇಸಿಗೆಯಲ್ಲಿ ನಡೆಯುತ್ತಿರುವ ವಿದ್ಯಾಮಾನಗಳೇ ಜ್ವಲಂತ ಸಾಕ್ಷಿ. ನಾಯಕರು ಜೇಬಿಗಿಳಿಸಲು ಜನರ ಜೀವನದ ಜೊತೆ ಚೆಲ್ಲಾಟ...

ಉಳ್ಳಾಲ : ಸಮುದ್ರ ತೀರದಲ್ಲಿ ಕಾರು ಡೀಲರ್ ನಾಪತ್ತೆ; ಚಪ್ಪಲಿ, ಮೊಬೈಲ್ ಮತ್ತು ಕಾರು...

ಉಳ್ಳಾಲ: ಸೋಮೇಶ್ವರ ಸಮುದ್ರ ತೀರದ ರುದ್ರಪಾದೆಯಲ್ಲಿ ಉಳ್ಳಾಲದ ಧರ್ಮನಗರ ನಿವಾಸಿ ಕಾರು ಡೀಲರ್ ಆಗಿರುವ ವ್ಯಕ್ತಿಯ ಚಪ್ಪಲಿ, ಮೊಬೈಲ್ ಮತ್ತು ಕಾರು ಪತ್ತೆಯಾಗಿದೆ. ಜಿನ್ನಪ್ಪ ಪೂಜಾರಿ ಎಂಬವರ ಪುತ್ರ ವಸಂತ್ ಅಮೀನ್ (49) ನಾಪತ್ತೆಯಾದ...

ಪುತ್ತೂರು: ಬಿಜೆಪಿ ಪಕ್ಷದ ವತಿಯಿಂದ ಮಹಿಳಾ ಸಮಾವೇಶ

ಪುತ್ತೂರು: ಭಾರತೀಯ ಜನತಾ ಪಾರ್ಟಿಯ ವತಿಯಿಂದ ಪುತ್ತೂರಿನಲ್ಲಿ ಮಹಿಳಾ ಸಮಾವೇಶ ನಡೆಯಿತು. ಸಮಾವೇಶದಲ್ಲಿ ಕೇಂದ್ರ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆಯ ರಾಜ್ಯ ಖಾತೆ ಸಚಿವರಾದ ಡಾ. ಭಾರತೀ ಪವಾರ್, ಶಾಸಕ ಸಂಜೀವ ಮಠಂದೂರು,...

ಮಂಗಳೂರು : ಬಾವಿ ಕೊರೆಯಲು ಸ್ಫೋಟಕ ಬಳಕೆ; ಆಘಾತಕ್ಕೊಳಗಾದ ಗರ್ಭಿಣಿ ಆಸ್ಪತ್ರೆಗೆ ದಾಖಲು

ಮಂಗಳೂರು : ಬಾವಿ ಕೊರೆಯಲು ಬಳಸಿದ ಸ್ಫೋಟಕದಿಂದ ಗರ್ಭಿಣಿ ಮಹಿಳೆ ಆಘಾತಕ್ಕೊಳಗಾದ ಘಟನೆ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ಬಡಕಬೈಲು ಎಂಬಲ್ಲಿ ಘಟನೆ ನಡೆದಿದೆ. ಬಡಕಬೈಲು ನಿವಾಸಿ ಹರೀಶ್ ಎಂಬವರ ಪತ್ನಿ ಸಾವಿತ್ರಿ ಶಬ್ದದಿಂದ...

ಪ್ರಿಯಕರನ ಬ್ಲ್ಯಾಕ್‌ಮೇಲ್‌; ಬೇಸತ್ತು ಲೈವ್ ವಿಡಿಯೋ ಮಾಡುತ್ತಲೇ ನೇಣಿಗೆ ಶರಣಾದ ಮಹಿಳೆ..!!

ಪ್ರಿಯಕರನ ಬ್ಲ್ಯಾಕ್‌ಮೇಲ್‌ನಿಂದ ಬೇಸತ್ತು ಮಹಿಳೆಯೊಬ್ಬರು ವಿಡಿಯೋ ಮೂಲಕ ಲೈವ್‌ ಮಾಡುತ್ತಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲೂಕಿನಲ್ಲಿ ನಡೆದಿದೆ. ಸುಹಾನಾ ಸೋನಾರ್ (21) ಎಂಬ ಮಹಿಳೆ ವಿಡಿಯೋದಲ್ಲಿ ಮೊದಲು...

ಪುತ್ತೂರು : ನವ ವಿವಾಹಿತೆ ತವರು ಮನೆಯಲ್ಲಿ ವಿಷ ಸೇವಿಸಿ ಆತ್ಮಹತ್ಯೆ

ಪುತ್ತೂರು : ಎರಡು ತಿಂಗಳ ಹಿಂದೆಯಷ್ಟೆ ವಿವಾಹವಾಗಿದ್ದ ನವ ವಿವಾಹಿತೆಯೋರ್ವರು ತವರು ಮನೆಯಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ವರದಿಯಾಗಿದೆ. ಬಂಟ್ವಾಳ ತಾಲೂಕು ಕೆದಿಲ ಗ್ರಾಮದ ಗುಡ್ಡಕೋಡಿ ಬಾಳಪ್ಪ ಪೂಜಾರಿಯವರ ಪುತ್ರಿ ಹರ್ಷಿತಾ(28ವ.)...

ಪುತ್ತೂರು: ಅರಿಯಡ್ಕ ದಲಿತ ಕಾಲನಿಗೆ ಅಶೋಕ್ ಕುಮಾರ್ ರೈ ಭೇಟಿ, ಮತಯಾಚನೆ

ಪುತ್ತೂರು: ಅರಿಯಡ್ಕ ಗ್ರಾಮದ ಶೇಕಮಲೆ ದಲಿತ ಕಾಲನಿಗೆ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ರೈ ಭೇಟಿ ನೀಡಿ ಮತ ಯಾಚನೆ ನಡೆಸಿದರು. ಈ ಸಂದರ್ಭದಲ್ಲಿ ಕಾಲನಿಗೆ ತೆರಳುವ ರಸ್ತೆಯಲ್ಲಿ ಹೊಳೆ ಇದ್ದು ಅದಕ್ಕೆ ಸೇತುವೆ ಇಲ್ಲದೆ...

ರ‍್ಯಾಪಿಡೋ ಬೈಕ್‌ ಸವಾರನಿಂದ ಯುವತಿಗೆ ಲೈಂಗಿಕ ಕಿರುಕುಳ; ಆರೋಪಿ ಅರೆಸ್ಟ್‌

ಬೆಂಗಳೂರು: ರ‍್ಯಾಪಿಡೋ ಬೈಕ್‌ ಸವಾರನ ಲೈಂಗಿಕ ಕಿರುಕುಳಕ್ಕೆ ಬೇಸತ್ತು ಯುವತಿಯೊಬ್ಬಳು ಚಲಿಸುತ್ತಿದ್ದ ಬೈಕ್‌ನಿಂದಲೇ ಜಿಗಿದಿರುವ ಘಟನೆ ಯಲಹಂಕದ ಹೊರವಲಯದಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಬೆಂಗಳೂರಿನ ಯಲಹಂಕ ಉಪನಗರ ನಾಗೇನಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ಘಟನೆ...
error: Content is protected !!