Sunday, November 8, 2026
spot_imgspot_img
spot_imgspot_img
Home Tags Vittla

Tag: vittla

ಕಾಸರಗೋಡು : ರೈಲಿನಿಂದ ಬಿದ್ದು ಯುವಕ ಮೃತ್ಯು

ಕಾಸರಗೋಡು : ರೈಲಿನಿಂದ ಬಿದ್ದು ಪಾಲಕ್ಕಾಡ್ ಮೂಲದ ಯುವಕನೋರ್ವ ಸಾವನ್ನಪ್ಪಿದ ಘಟನೆ ನಡೆದಿದೆ. ಪಾಲಕ್ಕಾಡ್ ಮೂಲದ ಸಬೀರ್ (32) ಮೃತ ವ್ಯಕ್ತಿ. ಸೋಮವಾರ ಬೆಳಗ್ಗೆ 8 ಗಂಟೆ ಸುಮಾರಿಗೆ ಪೆರಿಂಗಡಿಯಲ್ಲಿ ಮೃತದೇಹ ಪತ್ತೆಯಾಗಿದೆ.ಸಬೀರ್ ತನ್ನ...

ಉಳ್ಳಾಲ: ಮಕ್ಕಳೊಂದಿಗೆ ಆಟವಾಡುತ್ತಿದ್ದ ವೇಳೆ ತಂದೆ ನೀರುಪಾಲು; ಮಗನ ರಕ್ಷಣೆ

ಉಳ್ಳಾಲ: ದರ್ಗಾಕ್ಕೆ ಬಂದಿದ್ದ ವ್ಯಕ್ತಿಯೋರ್ವರು ಸಮುದ್ರದಲ್ಲಿ ಮಕ್ಕಳೊಂದಿಗೆ ನೀರಿನಲ್ಲಿ ಆಟವಾಡುತ್ತಿದ್ದ ವೇಳೆ ನೀರು ಪಾಲಾಗಿದ್ದು , ಆತನ ಮಗನನ್ನ ಸ್ಥಳೀಯ ಈಜುಗಾರರು ರಕ್ಷಿಸಿದ್ದಾರೆ. ಮಳಲಿ ನಿವಾಸಿ ಖಾಲಿದ್(51) ಸಮುದ್ರ ಪಾಲಾದ ವ್ಯಕ್ತಿ. ಖಾಲಿದ್ ಅವರು...

ಮಂಗಳೂರು : 7 ವರ್ಷದ ಮಗುವಿನೊಂದಿಗೆ ತಾಯಿ ನಾಪತ್ತೆ..!

ಮಂಗಳೂರು: ನಗರ ಹೊರವಲಯದ ಉಳ್ಳಾಲದಲ್ಲಿ ವಾಸವಾಗಿದ್ದ ಬಿಹಾರ ಮೂಲದ ಮಹಿಳೆ ತನ್ನ 7 ವರ್ಷದ ಮಗುವಿನೊಂದಿಗೆ ನಾಪತ್ತೆಯಾದ ಘಟನೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಾಪತ್ತೆಯಾದವರನ್ನು ಪಿಂಕಿ ದೇವಿ (36 ವರ್ಷ) ಹಾಗೂ...

ಸೌದಿ ಅರೇಬಿಯಾದ ರಿಯಾದ್‌ ಕಾರು ಅಪಘಾತ; ಕೇರಳ ಮೂಲದ ಮಗು ಮತ್ತು ತಾಯಿ ದಾರುಣ...

ರಿಯಾದ್ : ಸೌದಿ ಅರೇಬಿಯಾದ ರಿಯಾದ್‌ನಲ್ಲಿ ನಡೆದ ಭೀಕರ ಕಾರು ಅಪಘಾತದಲ್ಲಿ ಕೇರಳ ಮೂಲದ ಮಗು ಮತ್ತು ತಾಯಿ ದಾರುಣ ಅಂತ್ಯ ಕಂಡಿದ್ದಾರೆ. ಮೃತರನ್ನು ಮಲಪ್ಪುರಂ ಜಿಲ್ಲೆಯ ಮುಂಡಿಯಂಕಾವ್‌ನ ಉಲ್ಲಂ ಉತ್ತರದಲ್ಲಿರುವ ಚೆರಚನ್ ಮನೆಯ...

ಮಂಗಳೂರು: ಅಪರಿಚಿತ ವ್ಯಕ್ತಿಯ ಶವ ಪತ್ತೆ..! ಗುರುತು ಪತ್ತೆಹಚ್ಚುವಂತೆ ಮನವಿ

ಮಂಗಳೂರು: ರೈಲ್ವೇ ಹಳಿಯ ಪಕ್ಕದಲ್ಲೇ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾದ ಘಟನೆ ನಡೆದಿದೆ. ಪಣಂಬೂರಿನ ಬೀಚ್‌ ರೋಡ್‌ ಲೆವೆಲ್‌ ಕ್ರಾಸ್‌ನಿಂದ ಎಂಸಿಎಫ್‌ಗೆ ಹೋಗುವ ರೈಲ್ವೇ ಹಳಿಯ ಎನ್‌ಎಂಪಿಟಿ ಕಂಪೌಂಡ್‌ಗೆ ತಾಗಿಕೊಂಡು ಅಪರಿಚಿತ ವ್ಯಕ್ತಿಯ...

ಪುತ್ತೂರು: ತಿಂಗಳಾಡಿ ಗಾಂಧಿ ನಗರದ ಶ್ರೀ ಮುತ್ತು ಮಾರಿಯಮ್ಮ ದೇವಸ್ಥಾನಕ್ಕೆ ಬಿಜೆಪಿ ಅಭ್ಯರ್ಥಿ ಆಶಾತಿಮ್ಮಪ್ಪ...

ಪುತ್ತೂರು: ತಿಂಗಳಾಡಿ ಗಾಂಧಿ ನಗರದಲ್ಲಿರುವ ಶ್ರೀ ಮುತ್ತು ಮಾರಿಯಮ್ಮ ದೇವಸ್ಥಾನಕ್ಕೆ ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಗೌಡ ಭೇಟಿ ನೀಡಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಬಳಿಕ ತಿಂಗಳಾಡಿ ಪ್ರದೇಶದಲ್ಲಿ...

ಪುತ್ತೂರು: ಕಾಂಗ್ರೇಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ನೇತೃತ್ವದಲ್ಲಿ ನರಿಮೊಗರು ಪ್ರದೇಶದಲ್ಲಿ ಚುನಾವಣಾ ಪ್ರಚಾರ...

ಪುತ್ತೂರು ಕಾಂಗ್ರೇಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ನೇತೃತ್ವದಲ್ಲಿ ನರಿಮೊಗರು ಪ್ರದೇಶದಲ್ಲಿ ಚುನಾವಣಾ ಪ್ರಚಾರ ಸಭೆ ನಡೆಯಿತು. ಈ ಸಂದರ್ಭದಲ್ಲಿ ಮಾತನಾಡಿದ ಅಶೋಕ್ ಕುಮಾರ್ ರೈ, ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುವುದು ನಿಶ್ಚಯ...

ಮಂಗಳೂರು: ಮೇ 3ರಂದು ಕರಾವಳಿಗೆ ನಮೋ ಎಂಟ್ರಿ..! ಬಿಜೆಪಿಗೆ ಗಜ ಬಲ ತುಂಬಲು ಸಕಲ...

ಮಂಗಳೂರು: 'ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಬಿಜೆಪಿ ವತಿಯಿಂದ ಮುಲ್ಕಿಯಲ್ಲಿ ಮೇ 3ರಂದು ಹಮ್ಮಿಕೊಂಡಿರುವ ಚುನಾವಣಾ ಪ್ರಚಾರ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ' ಎಂದು ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ...

ಸುಳ್ಯ : ಕೊಲ್ಲಮೊಗ್ರದ ಯುವಕನೋರ್ವ ಬೆಂಗಳೂರಿನಲ್ಲಿ ಅಪಘಾತಕ್ಕೆ ಬಲಿ

ಸುಳ್ಯ : ಕೊಲ್ಲಮೊಗ್ರ ಯುವಕನೋರ್ವ ಬೆಂಗಳೂರಿನಲ್ಲಿ ಅಪಘಾತಕ್ಕೆ ಬಲಿಯಾದ ಘಟನೆ ಮಾ.24 ರಂದು ನಡೆದಿದೆ. ಕೊಲ್ಲಮೊಗ್ರ ಧರ್ಮಪಾಲ ಗೌಡ ಬಾಳೆಬೈಲು ಮತ್ತು ವಿಮಲಾಕ್ಷಿ ದಂಪತಿ ಪುತ್ರ ಯತೀಶ್ ಬಾಳೆಬೈಲು ಮೃತಪಟ್ಟ ದುರ್ದೈವಿ.ಎ.24 ರ ಬೆಳಿಗ್ಗೆ...

ನಿಡ್ಪಳ್ಳಿ ಶ್ರೀ ಶಾಂತದುರ್ಗಾ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ ಕಾಂಗ್ರೇಸ್ ಅಭ್ಯರ್ಥಿ...

ಪುತ್ತೂರು ವಿಧಾನ ಸಭಾ ಕ್ಷೇತ್ರದ ಕಾಂಗ್ರೇಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ನಿಡ್ಪಳ್ಳಿ ಗ್ರಾಮಕ್ಕೆ ಭೇಟಿ ನೀಡಿ ಚುನಾವಣಾ ಪ್ರಚಾರ ನಡೆಸಿದರು. ಈ ಸಂದರ್ಭದಲ್ಲಿ ಶ್ರೀ ಶಾಂತದುರ್ಗಾ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ...
error: Content is protected !!