Sunday, November 8, 2026
spot_imgspot_img
spot_imgspot_img
Home Tags Vittla

Tag: vittla

ಪುತ್ತೂರು : (ಏ.25) ಸುಳ್ಯ, ಪುತ್ತೂರು, ಬೆಳ್ತಂಗಡಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭೇಟಿ

ಪುತ್ತೂರು : ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಏ.24 ರಂದು ಮಂಗಳೂರಿಗೆ ಆಗಮಿಸಲಿದ್ದಾರೆ. ಏ.25 ರಂದು ಸುಳ್ಯ, ಪುತ್ತೂರು, ಬೆಳ್ತಂಗಡಿಗೆ ಭೇಟಿ ನೀಡಿ ಪಕ್ಷದ ಅಭ್ಯರ್ಥಿಗಳ ಚುನಾವಣಾ ಪ್ರಚಾರ ಸಭೆಯಲ್ಲಿ ಭಾಗವಹಿಸಲಿದ್ದಾರೆ.

ಕಾಸರಗೋಡು : ನಿಯಂತ್ರಣ ತಪ್ಪಿ ಹೊಂಡಕ್ಕೆ ಉರುಳಿದ ಕಾರು; ಮೂವರು ಮೃತ್ಯು

ಕಾಸರಗೋಡು : ಕಾರು ನಿಯಂತ್ರಣ ತಪ್ಪಿ ಹೊಂಡಕ್ಕೆ ಉರುಳಿದ ಪರಿಣಾಮ ಕಾಸರಗೋಡಿನ ವಿದ್ಯಾರ್ಥಿನಿ ಸೇರಿದಂತೆ ಮೂವರು ಮೃತ ಪಟ್ಟ ಘಟನೆ ವಯನಾಡ್ ಕಲ್ಪಟ್ಟ ಸಮೀಪ ನಡೆದಿದೆ. ಅಪಘಾತದಲ್ಲಿ ಮೂವರು ಗಂಭೀರ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ....

ಕುಂದಾಪುರ: ಸರಣಿ ಅಪಘಾತ; ಓರ್ವ ಮೃತ್ಯು

ಕುಂದಾಪುರ: ರಾಷ್ಟ್ರೀಯ ಹೆದ್ದಾರಿ 66ರ ಕುಂಭಸಿಯ ಚಂಡಿಕಾ ದುರ್ಗಾಪರಮೇಶ್ವರಿ ದೇವಸ್ಥಾನ ಎದುರುಗಡೆ ಜೀಪು, ಸ್ಕೂಟಿ ಬೈಕ್ ಹಾಗೂ ಸೈಕಲ್ ನಡುವೆ ಸರಣಿ ಅಪಘಾತದಿಂದ ಸ್ಕೂಟಿ ಸವಾರ ಮೃತಪಟ್ಟ ಘಟನೆ ನಡೆದಿದೆ. ಮೃತಪಟ್ಟ ವ್ಯಕ್ತಿ ತೆಕ್ಕಟೆ...

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗೆ ಅಪರಿಚಿತ ವ್ಯಕ್ತಿಯಿಂದ ಜೀವ ಬೆದರಿಕೆ; ದೂರು ದಾಖಲು

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್ ಅವರ ಮೊಬೈಲ್ ಗೆ ಅಪರಿಚಿತ ವ್ಯಕ್ತಿಯೊಬ್ಬ ಕರೆ ಮಾಡಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಜೀವ ಬೆದರಿಕೆಯೊಡ್ಡಿರುವ ಘಟನೆ ನಡೆದಿದ್ದು ಈ ಬಗ್ಗೆ ಬಂದರು ಠಾಣೆಯಲ್ಲಿ...

ಬೆಳ್ತಂಗಡಿ: ಬೆಳ್ಳಂಬೆಳಗ್ಗೆ ಮಾಜಿ ಸಚಿವ, ಕೆಪಿಸಿಸಿ ಉಪಾಧ್ಯಕ್ಷ ಗಂಗಾಧರ ಗೌಡ ಅವರಿಗೆ ಶಾಕ್‌ ಕೊಟ್ಟ...

ಬೆಳ್ತಂಗಡಿ: ಮಾಜಿ ಸಚಿವ, ಕಾಂಗ್ರೆಸ್ ಪಕ್ಷದ ಕೆಪಿಸಿಸಿ ಉಪಾಧ್ಯಕ್ಷ ಗಂಗಾಧರ ಗೌಡರವರ ಮೂರು ಸ್ಥಳಗಳಿಗೆ ಇಂದು ಬೆಳಗ್ಗೆ ಐಟಿ ಅಧಿಕಾರಿಗಳು ದಾಳಿ ಮಾಡಿ ಪರಿಶೀಲನೆ ನಡೆಸುತ್ತಿದ್ದಾರೆ. ಬೆಳ್ತಂಗಡಿ ತಾಲೂಕು ಸಾರ್ವಜನಿಕ ಆಸ್ಪತ್ರೆಯ ಪಕ್ಕದಲ್ಲಿರುವ ಮನೆ,...

ವಿದ್ಯಾರ್ಥಿಯೋರ್ವ ಹಾಸ್ಟೆಲ್‌ನಲ್ಲಿ ನೇಣು ಬಿಗಿದು ಆತ್ಮಹತ್ಯೆಗೆ ಶರಣು..!!

ಕಲಬುರಗಿ: ಜೇವರ್ಗಿ ಪಟ್ಟಣದಲ್ಲಿನ ಬಿಸಿಎಂ ಹಾಸ್ಟೆಲ್ ನಲ್ಲಿ ವಿದ್ಯಾರ್ಥಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಯನ್ನು ಸಿದ್ದುಪ್ರಸಾದ್ ಶಹಾಪುರ (23) ಎಂದು ಗುರುತಿಸಲಾಗಿದೆ. ವಿದ್ಯಾರ್ಥಿ ಜೇವರ್ಗಿ ತಾಲೂಕಿನ ಬೀರಾಳ...

ಪುತ್ತೂರಿಗೆ ಭೇಟಿ ನೀಡಿದ AICC ವೀಕ್ಷಕರು

ಪುತ್ತೂರು: ಮೇ 10ರಂದು ನಡೆಯುವ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಅನುಸರಿಸಬೇಕಾದ ಕಾರ್ಯ ತಂತ್ರಗಳ ಬಗ್ಗೆ, ಕಾಂಗ್ರೆಸ್‌ ಪಕ್ಷದ ಅಭ್ಯರ್ಥಿ ಅಶೋಕ್ ಕುಮಾರ್ ರೈ ಅವರ ದರ್ಜೆಯಲ್ಲಿರುವ ಚುನಾವಣಾ ಕಚೇರಿಯಲ್ಲಿ ಮಾತುಕತೆ ನಡೆಯಿತು. AICCಯಿಂದ ವೀಕ್ಷಕರಾಗಿ...

ಪುತ್ತೂರು: “ಯಾವುದೇ ಕಾರಣಕ್ಕೂ ನಾಮಪತ್ರ ಹಿಂಪಡೆಯುವುದಿಲ್ಲವೆಂದು” ಅಪಪ್ರಚಾರ ಆರಂಭವಾಗಿದೆ ಅದನ್ನೆಲ್ಲಾ ಕಿವಿಗೊಡಬೇಡಿ- ಅರುಣ್‌ ಕುಮಾರ್‌...

ಪುತ್ತೂರು: "ಯಾವುದೇ ಕಾರಣಕ್ಕೂ ನಾಮಪತ್ರ ಹಿಂಪಡೆಯುವುದಿಲ್ಲವೆಂದು" ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ ರವರು ತಿಳಿಸಿದ್ದಾರೆ. ಚುನಾವಣೆಗೆ ಸ್ಪರ್ಧಿಸುತ್ತಿಲ್ಲ ನಾಮಪತ್ರ ಹಿಂಪಡೆಯಲಿದ್ದಾರೆ ಎಂದು ಅಪಪ್ರಚಾರ ಮಾಡಲಾಗುತ್ತಿದ್ದು, ನಮ್ಮ ಸ್ಪರ್ಧೆಯಲ್ಲಿ ಸಂದೇಹ ಬೇಡ. ಅಪಪ್ರಚಾರ ಆರಂಭವಾಗಿದೆ...

ಮಂಗಳೂರು: ಹಬ್ಬದ ಸಂಭ್ರಮದಲ್ಲಿದ್ದ ಬಾಲಕ ಅಪಘಾತಕ್ಕೆ ಬಲಿ..!!

ಮಂಗಳೂರು: ಸ್ಕೂಟಿ ಅಪಘಾತಕ್ಕೀಡಾಗಿ ಬಾಲಕನೋರ್ವ ಮೃತಪಟ್ಟ ಘಟನೆ ಮಂಗಳೂರು ಸುರತ್ಕಲ್‌ನ ಸೂರಿಂಜೆಯ ಕೋಟೆ ಎಂಬಲ್ಲಿ ನಡೆದಿದೆ. ಸೂರಿಂಜೆ ಕೋಟೆ ನಿವಾಸಿ ಮುಹಮ್ಮದ್ ಮುಸ್ಲಿಯಾರ್ ಎಂಬವರ ಪುತ್ರ ಮಹಮ್ಮದ್ ಸೈಫ್ (13) ಮೃತಪಟ್ಟ ಬಾಲಕ. ಈದುಲ್ ಫಿತ್ರ್...

ಬಂಟ್ವಾಳ: ಬೆಂಗಳೂರಿಗೆ ಹೊರಟ ಯುವಕನ ಮೃತದೇಹ ಪಣಂಬೂರಿನಲ್ಲಿ ಪತ್ತೆ

ಬಂಟ್ವಾಳ: ಬೆಂಗಳೂರಿಗೆ ಎಂದು ಮನೆಯಿಂದ ಹೊರಟು ಹೋದ ಯುವಕನ ಮೃತದೇಹ ಮಂಗಳೂರಿನ ಪಣಂಬೂರಿನಲ್ಲಿ ಪತ್ತೆಯಾಗಿದ್ದು ಹಲವು ಅನುಮಾನಗಳಿಗೆ ಎಡೆ ಮಾಡಿದೆ. ಬಂಟ್ವಾಳ ಮೊಡಂಕಾಪು ನಿವಾಸಿ ಉಷಾ ಎಂಬವರ ಮಗ ವಿನಯ್(25) ಮೃತಪಟ್ಟ ಯುವಕ. ‌ ಮಂಗಳೂರಿನ...
error: Content is protected !!