Tag: vittla
ವಿಟ್ಲ: ಶುಭಾರಂಭಗೊಂಡ ಹೋಟೆಲ್ ಯನ್ಷ್
ವಿಟ್ಲ: ಗೌರೀಶ್ ಶೆಟ್ಟಿ ಮಾಲಕತ್ವದ ಹೋಟೆಲ್ ಯನ್ಷ್ ಅನಂತಾಡಿ ಕರಿಂಕದ ಅಮ್ಮ ಕಾಂಪ್ಲೆಕ್ಸ್‌ನಲ್ಲಿ ಇಂದು ಶುಭಾರಂಭಗೊಂಡಿತ್ತು.
ಈ ಸಂದರ್ಭದಲ್ಲಿ ಹೊಟೇಲ್ ಮಾಲಕ ಗೌರೀಶ್ ಶೆಟ್ಟಿ ಮತ್ತು ಕುಟುಂಬಸ್ಥರರು ಉಪಸ್ಥಿತರಿದ್ದರು. ಹೊಟೇಲ್‌ನಲ್ಲಿ ಯನ್ಷ್‌ನಲ್ಲಿ ಚಾ, ಕಾಫಿ,...
ಬೆಳ್ತಂಗಡಿ: ನವ ವಿವಾಹಿತೆ ವಿಷ ಸೇವಿಸಿ ಆತ್ಮಹತ್ಯೆ..!!
ಬೆಳ್ತಂಗಡಿ: ನವ ವಿವಾಹಿತೆ ಮಹಿಳೆಯೋರ್ವರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳ್ತಂಗಡಿಯ ಇಂದಬೆಟ್ಟುವಿನಲ್ಲಿ ನಡೆದಿದೆ.
ಇಂದಬೆಟ್ಟು ಗ್ರಾಮದ ಕೊಪ್ಪದಕೋಡಿ ನಿವಾಸಿ ದೇವಕಿಯವರ ಪುತ್ರಿ ಕೌಶಲ್ಯ(27) ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಮಹಿಳೆ.
ಕೌಶಲ್ಯ ಅವರು...
ಕನ್ನಡ ಕಿರುತೆರೆ ನಟ ಸಂಪತ್ ಜಯರಾಮ್ ಆತ್ಮಹತ್ಯೆ..!!
ಬೆಂಗಳೂರು: ಕನ್ನಡ ಚಿತ್ರರಂಗದ ಉದಯೋನ್ಮುಖ ನಟ, ಕಲರ್ಸ್ ಕನ್ನಡದಲ್ಲಿ ಪ್ರಸಾರವಾಗುತ್ತಿದ್ದ ಅಗ್ನಿಸಾಕ್ಷಿ ಸೀರಿಯಲ್ ಖ್ಯಾತಿಯ ಸಂಪತ್ ಜಯರಾಮ್ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.
ಎಪ್ರಿಲ್ 22 ನೆಲಮಂಗಲದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಸಾವಿಗೆ ನಿಖರ ಕಾರಣ...
ವಿಟ್ಲ: (ಎ.24) ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಸಮರ್ಪಣ್ ವಿಟ್ಲ ವತಿಯಿಂದ “ವಿಶೇಷ ವಸಂತ ಪೂಜೆ”
ವಿಟ್ಲ: ಮಹತೋಭಾರ ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಲೋಕಕಲ್ಯಾಣಾರ್ಥವಾಗಿ ಶ್ರೀ ಪಂಚಲಿಂಗೇಶ್ವರ ದೇವರಿಗೆ ಸಮರ್ಪಣ್ ವಿಟ್ಲ ವತಿಯಿಂದ ಏ.24ರಂದು ಸಂಜೆ 7.00 ಗಂಟೆಗೆ "ವಿಶೇಷ ವಸಂತ ಪೂಜೆ" ನಡೆಯಲಿದೆ.
ಭಕ್ತಾದಿಗಳು ಅತಿ ಹೆಚ್ಚಿನ ಸಂಖ್ಯೆಯಲ್ಲಿ...
ಮಂಗಳೂರು: ಕುಟುಂಬ ಸಮೇತ ಕಟೀಲಿಗೆ ಶಿಲ್ಪಾ ಶೆಟ್ಟಿ ಭೇಟಿ; ಹೆಣ್ಣು ಮಗುವಿಗಾಗಿ ಹರಕೆ ಹೊತ್ತಿದ್ದ...
ಮಂಗಳೂರು: ಖ್ಯಾತ ಬಾಲಿವುಡ್ ತಾರೆ ಶಿಲ್ಪಾ ಶೆಟ್ಟಿ ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ಶನಿವಾರ ಸಂಜೆ ಭೇಟಿ ನೀಡಿದರು.
ದೇವಳದ ವತಿಯಿಂದ ಶಿಲ್ಪಾ ಶೆಟ್ಟಿ ಕುಟುಂಬವನ್ನು ಬರಮಾಡಿಕೊಂಡು ಗೌರವಿಸಲಾಯಿತು. ದೇವರ ಶೇಷ ವಸ್ತ್ರ ಪ್ರಸಾದ...
ಬೆಳ್ತಂಗಡಿ: ದ್ವಿಚಕ್ರ ವಾಹನ-ಕಾರು ಡಿಕ್ಕಿ; ದ್ವಿಚಕ್ರ ವಾಹನ ಸವಾರ ಮೃತ್ಯು..!!
ಬೆಳ್ತಂಗಡಿ: ದ್ವಿಚಕ್ರ ವಾಹನ ಹಾಗೂ ಕಾರಿನ ನಡುವೆ ಅಪಘಾತ ಸಂಭವಿಸಿದ ಘಟನೆ ಬೆಳ್ತಂಗಡಿ ತಾಲೂಕಿನ ಕಲ್ಲೇರಿಯಲ್ಲಿ ನಡೆದಿದೆ.
ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರ ಬೆಳ್ತಂಗಡಿ ತಾಲೂಕು ಕಲೆಂಜಿಬೈಲು ನಿವಾಸಿ ಜಫರ್ ಎಂಬವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
ಮೃತದೇಹವನ್ನು...
ಅತೀಕ್ ಹತ್ಯೆಯ ದ್ವೇಷ ತೀರಿಸಿಕೊಳ್ಳಲು ಭಾರತದ ಮೇಲೆ ದಾಳಿ ನಡೆಸ್ತೇವೆ: ಅಲ್ ಖೈದಾ
ನವದೆಹಲಿ: ಗ್ಯಾಂಗ್‍ಸ್ಟರ್ ಹಾಗೂ ರಾಜಕಾರಣಿ ಅತೀಕ್ ಅಹ್ಮದ್ ಹಾಗೂ ಆತನ ಸಹೋದರ ಆಶ್ರಫ್ ಹತ್ಯೆಯ ಸೇಡನ್ನು ತೀರಿಸಿಕೊಳ್ಳಲು ಭಾರತದ ಮೇಲೆ ದಾಳಿ ನಡೆಸುವುದಾಗಿ ಅಲ್ ಖೈದಾ ಬೆದರಿಕೆ ಹಾಕಿದೆ.
ಅಲ್ ಖೈದಾ ಉಗ್ರ ಸಂಘಟನೆಯು...
ಕಾಸರಗೋಡು: ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣ; ಬಸ್ ಚಾಲಕ ಅರೆಸ್ಟ್
ಕಾಸರಗೋಡು: ವಿದ್ಯಾರ್ಥಿನಿಯೊಬ್ಬಳು ತನ್ನ ಮನೆಯೊಳಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿ ಖಾಸಗಿ ಬಸ್ ಚಾಲಕನನ್ನು ಪೊಲೀಸರು ಬಂಧಿಸಿದ ಘಟನೆ ನಡೆದಿದೆ. ಬಂಟತುಕ್ಕ ಎಂಬಲ್ಲಿನ ವಿದ್ಯಾರ್ಥಿನಿ ಮನೆಯಲ್ಲಿಯೇ ಆತ್ಮಹತ್ಯೆ ಮಾಡಿಕೊಂಡಿದ್ದಳು. ಬೆಡಕಂ...
ಪುತ್ತೂರು: ಚುನಾವಣಾ ಪ್ರಚಾರಕ್ಕೆ ತೆರಳುತ್ತಿದ್ದ ಕಾರು ಡಿಕ್ಕಿ; ಬಾಲಕಿಗೆ ಗಾಯ
ಪುತ್ತೂರು: ಚುನಾವಣಾ ಪ್ರಚಾರಕ್ಕೆ ತೆರಳುತ್ತಿದ್ದ ಕಾರು ಬಾಲಕಿಗೆ ಡಿಕ್ಕಿ ಹೊಡೆದು ಗಾಯಗೊಂಡ ಘಟನೆ ನಡೆದಿದೆ.
ಪುತ್ತೂರು ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಗೌಡ ಸಹಿತ ಕಾರ್ಯಕರ್ತರು ಜಿಡೆಕಲ್ಲು ಕಡೆಯಿಂದ ಚುನಾವಣಾ ಪ್ರಚಾರ ನಡೆಸಿ ಬರುತ್ತಿದ್ದ...
ಬೆಳ್ತಂಗಡಿ : ಡಿಕೆಶಿ ಆಗಮಿಸಿದ ಹೆಲಿಕಾಪ್ಟರ್ ದಿಢೀರ್ ತಪಾಸಣೆ; ಚುನಾವಣಾಧಿಕಾರಿಗಳ ಜತೆ ಪೈಲೆಟ್ ಮಾತಿನ...
ಬೆಳ್ತಂಗಡಿ : ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಧರ್ಮಸ್ಥಳಕ್ಕೆ ಪ್ರವಾಸ ಕೈಗೊಂಡಿದ್ದು, ಹೆಲಿಪ್ಯಾಡ್ ನಲ್ಲಿ ಕುಟುಂಬ ಸಮೇತ ಬಂದಿಳಿದರು.
ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವ ಕಾರಣ ಅಧಿಕಾರಿಗಳು ರಾಜಕಾರಣಿಗಳ ಚಲನವಲನಗಳ ಮೇಲೆ...
















