Tag: vittla
ವಿಟ್ಲ : ಇಂದು (ಎ.22) ರಾಜ್ಯಮಟ್ಟದ ಮಕ್ಕಳ ಬೇಸಿಗೆ ಶಿಬಿರದಲ್ಲಿ “ಮಕ್ಕಳ ಮಾಯಾಲೋಕದಲ್ಲಿ ಮಕ್ಕಳ...
ವಿಟ್ಲ : ಆರ್.ಕೆ.ಆರ್ಟ್ಸ್ ಚಿಣ್ಣರ ಮನೆ(ರಿ), ವಿಟ್ಲ ರಾಜ್ಯಮಟ್ಟದ ಮಕ್ಕಳ ಬೇಸಿಗೆ ಶಿಬಿರದಲ್ಲಿ ಮಕ್ಕಳ ಮಾಯಾಲೋಕದಲ್ಲಿ ಮಕ್ಕಳ ಮಾರುಕಟ್ಟೆ ಎ.22ರ ಶನಿವಾರ ಸಂಜೆ ಗಂಟೆ 4ರಿಂದ ನಡೆಯಲಿದೆ.
ಮಕ್ಕಳು ನಡೆಸುವ ಈ ಮಾರುಕಟ್ಟೆಯಲ್ಲಿ ಹೆಚ್ಚಿನ...
ತಮ್ಮ ವಿರುದ್ಧ ಯಾವುದೇ ಮಾನಹಾನಿಕರ ಫೋಟೋ, ವಿಡಿಯೋ, ಸುದ್ದಿ ಪ್ರಸಾರ ಮಾಡದಂತೆ ಕೋರ್ಟ್‌ನಿಂದ ತಡೆಯಾಜ್ಞೆ...
ಮಂಗಳೂರು: ಕರಾವಳಿಯ ಬಿಜೆಪಿ ಮುಖಂಡರು, ಶಾಸಕರು ತಮ್ಮ ವಿರುದ್ಧ ಯಾವುದೇ ಮಾನಹಾನಿಕರ ಫೋಟೋ, ವಿಡಿಯೋ, ಸುದ್ದಿ ಪ್ರಸಾರ ಮಾಡದಂತೆ ಕೋರ್ಟ್ ಗೆ ಮನವಿ ಸಲ್ಲಿಸಿರುವ ಬೆನ್ನಲ್ಲೇ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದ್ದು, ವಿಧಾನ...
ವಿಟ್ಲ: ಮಾಜಿ ಪಟ್ಟಣ ಪಂಚಾಯತ್ ಸದಸ್ಯನಿಂದ ಮಹಿಳೆಗೆ ಕಿರುಕುಳ; ಮಹಿಳೆಯ ಪತಿಯಿಂದ ಧರ್ಮದೇಟು ತಿಂದ...
ವಿಟ್ಲ: ಮಹಿಳೆಯೋರ್ವರಿಗೆ ಸಾಮಾಜಿಕ ಜಾಲತಾಣದಲ್ಲಿ ಕಿರುಕುಳ ನೀಡಿದ ಆರೋಪದಲ್ಲಿ ಮಾಜಿ ಪಟ್ಟಣ ಪಂಚಾಯತ್ ಸದಸ್ಯಯೋರ್ವರಿಗೆ ಸಾರ್ವಜನಿಕರ ಎದುರಲ್ಲೇ ಗೂಸಾ ನೀಡಿದ ಘಟನೆ ನಡೆದಿದೆ.
ಮಾಜಿ ಪಟ್ಟಣ ಪಂಚಾಯತ್ ಸದಸ್ಯ ಶ್ರೀಕೃಷ್ಣ ಪುತ್ತೂರು ಮೂಲದ ಮಹಿಳೆಗೆ...
ಮೇ ಎರಡನೇ ವಾರದಲ್ಲಿ ಎಸ್‌ಎಸ್‌ಎಲ್‌ಸಿ ಫಲಿತಾಂಶ
ಬೆಂಗಳೂರು: ಪ್ರಸಕ್ತ ಸಾಲಿನ ಎಸ್.ಎಸ್.ಎಲ್.ಸಿ ಉತ್ತರ ಪತ್ರಿಕೆಗಳ ಮೌಲ್ಯ ಮಾಪನ ಕಾರ್ಯವು ಆರಂಭವಾಗಿದ್ದು, ಪರೀಕ್ಷಾ ಫಲಿತಾಂಶ ಮೇ ಎರಡನೇ ವಾರದಲ್ಲಿ ಪ್ರಕಟಗೊಳ್ಳುವ ಸಾಧ್ಯತೆಯಿದೆ.
ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ...
ಮರಕ್ಕೆ ಕಾರು ಢಿಕ್ಕಿ; ದಂಪತಿ ಮೃತ್ಯು , ಮಕ್ಕಳಿಬ್ಬರು ಗಂಭೀರ
ಚಿಕ್ಕಮಗಳೂರು: ಮರಕ್ಕೆ ಕಾರು ಢಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ದಂಪತಿ ಸ್ಥಳದಲ್ಲೇ ಮೃತಪಟ್ಟು ಇಬ್ಬರು ಮಕ್ಕಳು ಗಂಭೀರವಾಗಿ ಗಾಯಗೊಂಡಿರುವ ಘಟನೆ ಜಿಲ್ಲೆಯ ತರೀಕೆರೆ ತಾಲೂಕಿನ ಬೆಟ್ಟದತಾವರಕೆರೆ ಗ್ರಾಮದಲ್ಲಿ ನಡೆದಿದೆ.
ಮೃತರನ್ನು ಶ್ರೀನಿವಾಸ್ ಹಾಗೂ ಪತ್ನಿ...
ಸುಳ್ಯ : ದ್ವಿತೀಯ ಪಿಯುಸಿ ಪರೀಕ್ಷೆ ಬರೆದು ಉತ್ತೀರ್ಣರಾದ ತಾಯಿ ಮಗಳು
ಸುಳ್ಯ : ತಾಯಿ ಮತ್ತು ಮಗಳು ಒಟ್ಟಿಗೆ ಪಿಯುಸಿ ಪರೀಕ್ಷೆ ಬರೆದು ಉತ್ತೀರ್ಣರಾದ ಅಪರೂಪದ ಫಲಿತಾಂಶಕ್ಕೆ ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆ ಸುಳ್ಯದಲ್ಲಿ ಸಾಕ್ಷಿಯಾಗಿದೆ.
ಸುಳ್ಯ ಜಯನಗರದ ರಮೇಶ್ ಎಂಬವರ ಪತ್ನಿ ಗೀತಾ...
ಬಂಟ್ವಾಳ: 8 ನಾಮಪತ್ರಗಳ ಪೈಕಿ ಎರಡು ತಿರಸ್ಕೃತ
ಬಂಟ್ವಾಳ: 2023ರ ವಿಧಾನ ಸಭಾ ಚುನಾವಣಾ ನಾಮಪತ್ರ ಪರಿಶೀಲನೆ ವೇಳೆ ಬಂಟ್ವಾಳ ವಿಧಾನ ಸಭಾ ಕ್ಷೇತ್ರದಿಂದ ಸಲ್ಲಿಸಲಾಗಿದ್ದ ಒಟ್ಟು 8 ನಾಮಪತ್ರಗಳ ಪೈಕಿ ಎರಡು ನಾಮಪತ್ರಗಳು ಕೆಲವೊಂದು ಬಲವಾದ ಕಾರಣಗಳಿಗಾಗಿ ತಿರಸ್ಕೃತಗೊಂಡಿದ್ದು, ನಿಯಮ...
ಪುತ್ತೂರು: ಅಶೋಕ್ ಕುಮಾರ್ ರೈ ಚುನಾವಣಾ ಏಜೆಂಟರಾಗಿ ನ್ಯಾಯವಾದಿ ಭಾಸ್ಕರ ಗೌಡ ಕೊಡಿಂಬಾಳ ನೇಮಕ
ಪುತ್ತೂರು: ಕಾಂಗ್ರೆಸ್ ಪಕ್ಷದ ಪುತ್ತೂರು ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಅಶೋಕ್ ಕುಮಾರ್ ರೈ ಕೊಡಿಂಬಾಡಿ ಅವರ ಚುನಾವಣಾ ಏಜೆಂಟರಾಗಿ ಪುತ್ತೂರು ವಕೀಲರ ಸಂಘದ ನಿಕಟಪೂರ್ವ ಅಧ್ಯಕ್ಷ ಖ್ಯಾತ ಸಿವಿಲ್ ವಕೀಲ ಭಾಸ್ಕರ ಗೌಡ...
ಕರಾವಳಿ ಕಂಡ ಅದ್ಭುತ ಸಾಹಿತ್ಯಗಾರ, ರಾಗ ಸಂಯೋಜಕ, ಗಾಯಕ ಮನೀಶ್ ಕುತ್ತಾರ್
ವಿದ್ಯಾನಿಧಿ ಡಾ. ವಿದ್ಯಾಭೂಷಣ್, ಯಕ್ಷಧ್ರುವ ಪಟ್ಲ ಸತೀಶ್ ಶೆಟ್ಟಿಯವರಿಂದ ಮೆಚ್ಚುಗೆ ಪಡೆದ ಕಲಾವಿದ
ಪ್ರತಿಭೆ ಅನ್ನೋದು ಕೆಲವರಿಗೆ ರಕ್ತಗತವಾಗಿದ್ದರೆ, ಇನ್ನೂ ಕೆಲವರು ಕಷ್ಟಪಟ್ಟು ಕಲಿತ ವಿದ್ಯೆಯಿಂದ ಪ್ರತಿಭೆಯನ್ನು ತನ್ನಲ್ಲಿ ರೂಪಿಸಿಕೊಳ್ತಾರೆ. ಎಲ್ಲರಲ್ಲೂ ಒಂದಲ್ಲ ಒಂದು...
ನಾಳೆ (ಎ. 22) ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ವರುಣ ಜಪದೊಂದಿಗೆ ಸೀಯಾಳ ಅಭಿಷೇಕ
ವಿಟ್ಲ : ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಲೋಕ ಕಲ್ಯಾಣಾರ್ಥ ಹಾಗೂ ವರುಣನ ಕೃಪೆಗಾಗಿ ಪಂಚಲಿಂಗೇಶ್ವರ ದೇವರಿಗೆ ವರುಣ ಜಪದೊಂದಿಗೆ ಸೀಯಾಳ ಅಭಿಷೇಕ ನಾಳೆ (ಎ. 22)ರಂದು ನಡೆಯಲಿರುವುದು.
ಬೆಳಗ್ಗೆ 9.30 ಗಂಟೆಗೆ ಸಾಮೂಹಿಕ ಪ್ರಾರ್ಥನೆ...
















