Tag: vittla
ಮಂಗಳೂರು : ಮಣ್ಣು ಕುಸಿದು ಜೆಸಿಬಿ ಚಾಲಕ ಮೃತ್ಯು
ಮಂಗಳೂರು: ಜೆಸಿಬಿಯಿಂದ ಮಣ್ಣು ಅಗೆತದ ವೇಳೆ ಮಣ್ಣು ಕುಸಿದು ಜೆಸಿಬಿಯ ಮೇಲೆ ಬಿದ್ದು ಜೆಸಿಬಿ ಚಾಲಕ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಗಂಜಿಮಠ ಗ್ರಾಮ ಪಂಚಾಯತ್ ವ್ಯಾಪ್ತಿಯ ಮಳಲಿ ನಾಡಾಜೆಯಲ್ಲಿ ಸಂಭವಿಸಿದೆ.
ಜೆಸಿಬಿಯ ಚಾಲಕ ಝಾರ್ಖಂಡ್...
ಮಂಗಳೂರು: ಹಸ್ತ ಕೂಟ ತೊರೆದು ತೆನೆ ಹೊತ್ತ ಕರಾವಳಿಯ ಮತ್ತೋರ್ವ ನಾಯಕ; ಕುಮಾರಣ್ಣನತ್ತ ಮೊಯ್ದೀನ್...
ಮಂಗಳೂರು : ನಾಮಪತ್ರ ಸಲ್ಲಿಕೆಗೆ ಇಂದು ಕೊನೆಯ ದಿನವಾಗಿರುವ ಹಿನ್ನಲೆಯಲ್ಲಿ ತಡರಾತ್ರಿ ಕಾಂಗ್ರೆಸ್ ತನ್ನ ಕೊನೆಯ ಪಟ್ಟಿಯನ್ನು ರಿಲೀಸ್ ಮಾಡಿದೆ. ಈ ಪಟ್ಟಿಯಲ್ಲಿ ಮಾಜಿ ಶಾಸಕ ಮೊಯಿದ್ದೀನ್ ಬಾವಾಗೆ ಕಾಂಗ್ರೆಸ್ ಟಿಕೆಟ್ ಕೈ...
ಹನುಮಗಿರಿಗೆ ಬಂದಿಳಿದ ಫೈರ್ ಬ್ರಾಂಡ್ ಸಂಸದ ತೇಜಸ್ವಿ ಸೂರ್ಯ, ನಾಯಕಿ ಶೃತಿ
ಪುತ್ತೂರು: ರಾಜ್ಯ ವಿಧಾನ ಸಭಾ ಚುನಾವಣೆಗೆ ಪುತ್ತೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಆಶಾ ತಿಮ್ಮಪ್ಪ ಗೌಡ ಇಂದು ನಾಮಪತ್ರ ಸಲ್ಲಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಯುವ ಮೋರ್ಚಾ ರಾಷ್ಟ್ರೀಯ ಅಧ್ಯಕ್ಷ, ಸಂಸದ ತೇಜಸ್ವಿ ಸೂರ್ಯ...
ಪುತ್ತೂರು : ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಗೌಡ ನಾಮಪತ್ರ ಸಲ್ಲಿಕೆ; ಮಹಾಲಿಂಗೇಶ್ವರ ದೇವರ...
ಪುತ್ತೂರು : ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಗೌಡ ನಾಮಪತ್ರ ಸಲ್ಲಿಕೆಗೂ ಮೊದಲು ಹತ್ತೂರ ಒಡೆಯ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಸನ್ನಿಧಿಯಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಸುಳ್ಯ ಬಿಜೆಪಿ ಅಭ್ಯರ್ಥಿ...
ಕೋಟ: ಊಟದಲ್ಲಿ ಗಾಜಿನ ಚೂರನ್ನು ಹಾಕಿ ಸಂಬಂಧಿಕರ ಕೊಲೆಗೆ ಯತ್ನ; ಆರೋಪಿ ಅಂದರ್
ಕೋಟ: ಅನ್ನ ಸಾಂಬಾರಿಗೆ ಗಾಜಿನ ಚೂರನ್ನು ಹಾಕಿ ಸಂಬಂಧಿಕರ ಮನೆಯಲ್ಲಿ ಕೊಲೆಗೆ ಯತ್ನಿಸಿದ ಘಟನೆ ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಕೋಟತಟ್ಟು ಎಂಬಲ್ಲಿ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಆರೋಪಿಯನ್ನು ಕೋಟ ಠಾಣೆಯ...
ಬಂಟ್ವಾಳ : ಅಕ್ರಮ ಗೋಸಾಗಾಟ; ವಾಹನ ವಶ, ಆರೋಪಿ ಅರೆಸ್ಟ್
ಬಂಟ್ವಾಳ : ಅಕ್ರಮವಾಗಿ ಗೋಸಾಗಾಟ ಮಾಡುತ್ತಿದ್ದ ವಾಹನವೊಂದನ್ನು ಖಚಿತ ಮಾಹಿತಿಯನ್ವಯ ಬಂಟ್ವಾಳ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆರೋಪಿಯನ್ನು ಬಂಧಿಸಿ, ಎರಡು ಜಾನುವಾರುಗಳನ್ನು ರಕ್ಷಿಸಲಾಗಿದೆ.
ಆರೋಪಿ ಕಾರಾಜೆಯ ಪ್ರದೀಪ್ ಸಿಕ್ವೇರ ಚಲಾಯಿಸುತ್ತಿದ್ದ ಪಿಕಪ್ ನಲ್ಲಿ ಎರಡು...
ಕಾಂಗ್ರೇಸ್ ಅಂತಿಮ ಪಟ್ಟಿ ಬಿಡುಗಡೆ; ಮಂಗಳೂರು ಉತ್ತರ ಕ್ಷೇತ್ರಕ್ಕೆ ಕೊನೆಗೂ ಅಭ್ಯರ್ಥಿ ಘೋಷಣೆ..!!
ಮಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ತನ್ನ ಅಂತಿಮ ಪಟ್ಟಿ ಹಾಗೂ 6ನೇ ಪಟ್ಟಿಯನ್ನು ರಾತ್ರೋರಾತ್ರಿ ಸಭೆ ನಡೆಸಿ ಬಿಡುಗಡೆ ಮಾಡಿದೆ. ಕರಾವಳಿಯಲ್ಲಿ ಭಾರೀ ಕುತೂಹಲ ಮೂಡಿಸಿದ ಮಂಗಳೂರು ಉತ್ತರ ಕ್ಷೇತ್ರಕ್ಕೆ ಕೊನೆಗೂ...
ಪುತ್ತೂರು : ಕಾಂಗ್ರೆಸ್ ಅಭ್ಯರ್ಥಿಯಾಗಿ ಅಶೋಕ್ ರೈ ನಾಮಪತ್ರ ಸಲ್ಲಿಕೆ; ಕಾರ್ಯಕರ್ತರನ್ನು ಉದ್ದೇಶಿಸಿ ಸಭಾಕಾರ್ಯಕ್ರಮ
ಪುತ್ತೂರು : ದರ್ಬೆ ವೃತ್ತದ ಬಳಿಯಿಂದ ಕಾರ್ಯಕರ್ತರು, ಅಭಿಮಾನಿಗಳು ಮತ್ತು ಹಿತೈಷಿಗಳೊಂದಿಗೆ ಮೆರವಣಿಗೆಯಲ್ಲಿ ಸಾಗಿ ಬಂದ ಪುತ್ತೂರು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ಚುನಾವಣಾಧಿಕಾರಿ ಗಿರೀಶ್ ನಂದನ್ ಅವರಿಗೆ ನಾಮಪತ್ರ...
ಪುತ್ತೂರು:(ಏ.20) ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಗೌಡ ನಾಮಪತ್ರ ಸಲ್ಲಿಕೆ; ಬೆಂಗಳೂರು ದಕ್ಷಿಣ ಲೋಕಸಭಾ...
ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಗೌಡ ಅವರು ಏ.20ರಂದು ನಾಮಪತ್ರ ಸಲ್ಲಿಸಲಿದ್ದಾರೆ. ಶ್ರೀ ಮಹಾಲೀಂಗೇಶ್ವರ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿ ಬಳಿಕ ಬೆಳಿಗ್ಗೆ ಗಂಟೆ 9ರಿಂದ ಕಾರ್ಯಕರ್ತರ...
ಉಡುಪಿ : ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ; ಅಪರಾಧಿಗೆ 20 ವರ್ಷ...
ಉಡುಪಿ: ಎರಡು ವರ್ಷಗಳ ಹಿಂದೆ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪೋಕ್ಸೋ ಪ್ರಕರಣದ ಅಪರಾಧಿಗೆ ಉಡುಪಿ ಜಿಲ್ಲಾ ಹೆಚ್ಚುವರಿ ಮತ್ತು ನ್ಯಾಯಾಲಯದಲ್ಲಿನ ಪೊಕ್ಸೋ ತ್ವರಿತ ವಿಶೇಷ ನ್ಯಾಯಾಲಯವು 20 ವರ್ಷಗಳ...
















