Tag: vittla
ಹೋಟೆಲ್‌ಗಳಲ್ಲಿ ಆಹಾರ ಪದಾರ್ಥಗಳ ದರ ಶೇ. 20ರಷ್ಟು ಹೆಚ್ಚಳ..!
ಬೆಂಗಳೂರು: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರದಲ್ಲಿ ಏರಿಕೆಯಾದ ಬೆನ್ನಲ್ಲೇ, ಬೆಂಗಳೂರಿನ ಹೋಟೆಲ್ ಮಾಲೀಕರು ತಿಂಡಿ, ಊಟ ಹಾಗೂ ಕಾಫಿ-ಟೀ ದರಗಳನ್ನು ಶೇ. 20ರಷ್ಟು ಹೆಚ್ಚಿಸಲು ಮುಂದಾಗಿದೆ.
ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಬೆಲೆಯಲ್ಲಿ ಬರೋಬ್ಬರಿ 993...
ಬಾತುಕೋಳಿ ಹಿಡಿಯಲು ಹೋಗಿ ನಾಲ್ವರು ಮಕ್ಕಳು ನೀರುಪಾಲು
ಚಿಕ್ಕಮಗಳೂರು: ಬಾತುಕೋಳಿ ಹಿಡಿಯಲು ಹೋಗಿ 5-6 ವರ್ಷದ ನಾಲ್ವರು ಮಕ್ಕಳು ನೀರು ಪಾಲಾದ ಘಟನೆ ಚಿಕ್ಕಮಗಳೂರು ತಾಲೂಕಿನ ಅರಳಗುಪ್ಪೆ ಗ್ರಾಮದ ಕಾರಂಜಿ ಕೆರೆಯಲ್ಲಿ ನಡೆದಿದೆ. ಕೆರೆಯಲ್ಲಿ ಮುಳುಗಿದ್ದ ಒಂದು ಮಗು ಅದೃಷ್ಟವಶಾತ್ ಪ್ರಾಣಾಪಾಯದಿಂದ...
ಈ ಬಾರಿ ಕೇರಳದಲ್ಲಿ ಖಾತೆ ತೆರೆದ ಬಿಜೆಪಿ – ಮೂರು ವಿಧಾನಸಭಾ ಕ್ಷೇತ್ರಗಳಲ್ಲಿ ಭರ್ಜರಿ...
ತಿರುವನಂತಪುರಂ: ದೇವರ ನಾಡಿನಲ್ಲಿ ನೆಲೆ ಕಂಡುಕೊಳ್ಳಲು ದಶಕಗಳಿಂದ ಹೋರಾಡುತ್ತಿದ್ದ ಬಿಜೆಪಿಗೆ ಈ ಬಾರಿಯ ವಿಧಾನಸಭಾ ಚುನಾವಣೆ ಅಭೂತಪೂರ್ವ ಯಶಸ್ಸು ತಂದುಕೊಟ್ಟಿದ್ದು, ಇದೇ ಮೊದಲ ಬಾರಿಗೆ ಬಿಜೆಪಿ ಮೂರು ವಿಧಾನಸಭಾ ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸುವ...
ಮಂಜೇಶ್ವರ: ಭರ್ಜರಿ ಗೆಲುವು ದಾಖಲಿಸಿದ ಎ.ಕೆ.ಎಂ.ಅಶ್ರಫ್
ಕಾಸರಗೋಡು: ಕೇರಳ ವಿಧಾನಸಭೆಗೆ ನಡೆದ ಚುನಾವಣೆಯಲ್ಲಿ ಮಂಜೇಶ್ವರ ವಿಧಾನಸಭಾ ಕ್ಷೇತ್ರದಿಂದ ಯುಡಿಎಫ್ ಅಭ್ಯರ್ಥಿ ಎ.ಕೆ.ಎಂ.ಅಶ್ರಫ್ ಭರ್ಜರಿ ಗೆಲುವು ಸಾಧಿಸಿದ್ದು, ಮತ್ತೊಮ್ಮೆ ವಿಧಾನಸಭೆ ಪ್ರವೇಶಿಸಿದ್ದಾರೆ.
ಮತ ಎಣಿಕೆಯ ಆರಂಭದಿಂದಲೇ ಮುನ್ನಡೆ ಕಾಯ್ದುಕೊಂಡಿದ್ದ ಎ.ಕೆ.ಎಂ.ಅಶ್ರಫ್ ಹಂತಹಂತವಾಗಿ ಮುನ್ನಡೆಯ...
ಕೇರಳದಲ್ಲಿ ಕಾಂಗ್ರೆಸ್ ಅಬ್ಬರ: ಯುಡಿಎಫ್ ಗೆ ಭರ್ಜರಿ ಗೆಲುವು..!
ತಿರುವನಂತಪುರಂ: ಕೇರಳ ವಿಧಾನಸಭಾ ಚುನಾವಣೆ ಫಲಿತಾಂಶ ಹೊರಬಿದ್ದಿದ್ದು, ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ ಭರ್ಜರಿ ಜಯ ದಾಖಲಿಸಿದೆ. ಪಿಣರಾಯಿ ವಿಜಯನ್ ನೇತೃತ್ವದ ಎಲ್‌ಡಿಎಫ್ ಆಡಳಿತಕ್ಕೆ ಅಂತ್ಯ ಹಾಡಿರುವ ಯುಡಿಎಫ್ 10 ವರ್ಷದ...
ವಿಟ್ಲ: ಖಾಸಗಿ ಬಸ್- ಕಾರು ಡಿಕ್ಕಿ ;ಇಬ್ಬರಿಗೆ ಗಾಯ
ವಿಟ್ಲ: ಇಲ್ಲಿನ ನಾಲ್ಕು ರಸ್ತೆಗಳ ಜಂಕ್ಷನ್ ಬಳಿ ಇಂದು ಭೀಕರ ರಸ್ತೆ ಅಪಘಾತವೊಂದು ಸಂಭವಿಸಿದ್ದು, ಖಾಸಗಿ ಬಸ್ಸೊಂದು ಕಾರಿಗೆ ಡಿಕ್ಕಿ ಹೊಡೆದು ಸುಮಾರು 50 ಅಡಿಗಳಷ್ಟು ದೂರ ತಳ್ಳಿಕೊಂಡು ಹೋಗಿದೆ.
ವಿಟ್ಲದ ಖಾಸಗಿ ಬಸ್...
ಕಾಸರಗೋಡು ವಿಧಾನಸಭಾ ಕ್ಷೇತ್ರದ ಯುಡಿಎಫ್ ಅಭ್ಯರ್ಥಿ ಕಲ್ಲಟ್ರ ಮಾಹಿನ್ ಹಾಜಿಗೆ ಭರ್ಜರಿ ಜಯ
ಕಾಸರಗೋಡು: ಕಾಸರಗೋಡು ವಿಧಾನಸಭಾ ಕ್ಷೇತ್ರದಲ್ಲಿ ಯುಡಿಎಫ್ ಅಭ್ಯರ್ಥಿ ಮಾಹಿನ್ ಹಾಜಿ ಭರ್ಜರಿ ಗೆಲುವು ಸಾಧಿಸಿದ್ದಾರೆ.
ಕಲ್ಲಟ್ರ ಮಾಹಿನ್ ಹಾಜಿಯವರು ತನ್ನ ಸಮೀಪದ ಪ್ರತಿಸ್ಪರ್ಧಿ, ಎನ್ ಡಿಎ ಅಭ್ಯರ್ಥಿ ಎಂ.ಎಲ್.ಅಶ್ವಿನಿಯವರನ್ನು 22,698 ಮತಗಳ ಅಂತರದಿಂದ ಸೋಲಿಸಿದ್ದಾರೆ....
ವಿಟ್ಲ: ಪಟ್ಟಣ ಪಂಚಾಯತ್‌ನಲ್ಲಿ ಸಾಮಾನ್ಯ ಸಭೆ..!
ಟೆಂಡರ್‌ದಾರ ಮಹೇಶ್ ದಾಸ್ ಪಟ್ಟಣ ಪಂಚಾಯತ್‌ನ ಮುಂದಿನ ಯಾವುದೇ ಟೆಂಡರ್‌ನಲ್ಲಿ ಭಾಗವಹಿಸುವಂತಿಲ್ಲ..!
ಸರ್ವಾನುಮತದಿಂದ ಸಭೆಯಲ್ಲಿ ನಿರ್ಣಯ..!
ವಿಟ್ಲ: ಪಟ್ಟಣ ಪಂಚಾಯತ್‌ನ ಸಭಾಂಗಣದಲ್ಲಿ ಅಧ್ಯಕ್ಷರು ಕರುಣಾಕರ ನಾಯ್ತೊಟ್ಟುರವರ ಅಧ್ಯಕ್ಷತೆಯಲ್ಲಿ ಸಾಮಾನ್ಯ ಸಭೆ ನಡೆಯಿತು. ಸಭೆಯಲ್ಲಿ ಪಂಚಾಯತ್ ಉಪಾಧ್ಯಕ್ಷರು,...
ಅಸ್ಸಾಂ: ಅಧಿಕಾರದತ್ತ ಬಿಜೆಪಿ: 126 ಸ್ಥಾನಗಳಲ್ಲಿ 90ಕ್ಕೂ ಹೆಚ್ಚು ಸ್ಥಾನಗಳಲ್ಲಿ ಬಿಜೆಪಿ
ಕಾಂಗ್ರೆಸ್ ನೇತೃತ್ವದ ಮೈತ್ರಿಕೂಟ 20 ಸ್ಥಾನಗಳಲ್ಲಿ ಮುನ್ನಡೆ
ಅಸ್ಸಾಂ: ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್‌ಡಿಎ) ರಾಜ್ಯದ 126 ಸ್ಥಾನಗಳಲ್ಲಿ 90 ಕ್ಕೂ ಹೆಚ್ಚು ಸ್ಥಾನಗಳಲ್ಲಿ ಮುನ್ನಡೆಯಲ್ಲಿದ್ದರೆ, ಕಾಂಗ್ರೆಸ್ ನೇತೃತ್ವದ ಮೈತ್ರಿಕೂಟ 20ಕ್ಕೂ...
ಬಾಗಲಕೋಟೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿಗೆ ಒಲಿದ ಜಯ
ಬಾಗಲಕೋಟೆ: ಬಾಗಲಕೋಟೆ ವಿಧಾನಸಭೆ ಮತಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ಜಯಭೇರಿ ಬಾರಿಸಿದ್ದಾರೆ.
ಇಂದು ಫಲಿತಾಂಶ ಪ್ರಕಟಗೊಂಡಿದ್ದು, ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ವಿರುದ್ಧ ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ಅವರು ಜಯಭೇರಿ...
















