Sunday, November 8, 2026
spot_imgspot_img
spot_imgspot_img
Home Tags Vittla

Tag: vittla

ಚೆಕ್‌ ಪೋಸ್ಟ್‌ ನಲ್ಲಿ ಬರೋಬ್ಬರಿ 23ಕೋ.ರೂ. ಮೌಲ್ಯದ 40 ಕೆ.ಜಿ. ಚಿನ್ನ ಜಪ್ತಿ

ಚಿಕ್ಕಮಗಳೂರು: ತರೀಕೆರೆ ತಾಲೂಕಿನ ಎಂ.ಸಿ ಹಳ್ಳಿ ಪೊಲೀಸ್‌ ಚೆಕ್‌ ಪೋಸ್ಟ್‌ ನಲ್ಲಿ ಬರೋಬ್ಬರಿ 40 ಕೆ.ಜಿ. ಚಿನ್ನಾಭರಣಗಳನ್ನು ವಶಕ್ಕೆ ಪಡೆಯಲಾಗಿದೆ. ಇದರ ಮೌಲ್ಯ ಸುಮಾರು 23ಕೋ.ರೂ.ಎಂದು ಅಂದಾಜಿಸಲಾಗಿದೆ. ಚೆಕ್‌ಪೋಸ್ಟ್‌ ನಲ್ಲಿ ಕಂಟೇನರ್‌ ತಡೆದು ತಪಾಸಣೆ...

ಪುತ್ತೂರು: ಎಸ್‌ಡಿಪಿಐ ಅಭ್ಯರ್ಥಿಯಾಗಿ ಶಾಫಿ ಬೆಳ್ಳಾರೆ ಪರ ನಾಮಪತ್ರ ಸಲ್ಲಿಕೆ; ಜೈಲಿನಲ್ಲಿ ಇದ್ದುಕೊಂಡೇ ಚುನಾವಣೆಗೆ...

ಪುತ್ತೂರು: ಎಸ್.ಡಿ.ಪಿ.ಐ.ಅಭ್ಯರ್ಥಿಯಾಗಿ ಶಾಫಿ ಬೆಳ್ಳಾರೆ ಇಂದು ನಾಮಪತ್ರ ಸಲ್ಲಿಸಿದ್ದಾರೆ. ಜೈಲಿನಲ್ಲಿ ಇದ್ದುಕೊಂಡೇ ಶಾಫಿ ಬೆಳ್ಳಾರೆ ಎಲೆಕ್ಷನ್ ಏಜೆಂಟ್ ಮೂಲಕ ನಾಮಪತ್ರ ಸಲ್ಲಿಸಿದ್ದಾರೆ. ಎಪಿಎಂಸಿ ರಸ್ತೆಯಲ್ಲಿರುವ ಪಕ್ಷದ ಕಚೇರಿಯಿಂದ ಕಾಲ್ನಡಿಗೆ ಮೆರವಣಿಗೆ ಮೂಲಕ ತಾಲೂಕು ಆಡಳಿತ...

ಸುಳ್ಯದ ಯುವಕ ಬೆಂಗಳೂರಿನಲ್ಲಿ ಮಹಡಿಯಿಂದ ಬಿದ್ದು ಮೃತ್ಯು

ಸುಳ್ಯದ ಯುವಕ ಬೆಂಗಳೂರಿನಲ್ಲಿ ಮಹಡಿಯಿಂದ ಬಿದ್ದು ಮೃತಪಟ್ಟ ಘಟನೆ ನಡೆದಿದೆ. ಕಳಂಜ ಗ್ರಾಮದ ಮಣಿಮಜಲು ನಿವಾಸಿ ಯತೀಶ ಮೃತ ಯುವಕ. ಇವರು ಬೆಂಗಳೂರಿನಲ್ಲಿ ಖಾಸಗಿ ಉದ್ಯೋಗದಲ್ಲಿದ್ದು ಎ. 13 ರಂದು ರಾತ್ರಿ ತಾನಿದ್ದ ರೂಮ್...

ಐಸ್ ಕ್ರೀಂ ತಿಂದು ಅಸ್ವಸ್ಥಗೊಂಡ ಬಾಲಕ ಮೃತ್ಯು

ಕೇರಳ: ಐಸ್ ಕ್ರೀಂ ತಿಂದ ಬಳಿಕ ವಾಂತಿ-ಭೇದಿಯಿಂದ ಬಳಲಿದ ವಿದ್ಯಾರ್ಥಿ ಮೃತಪಟ್ಟಿರುವ ಘಟನೆ ಕೋಝಿಕೋಡುನಲ್ಲಿ ನಡೆದಿದೆ. ಅರಿಕ್ಕುಲಂ‌ ನಿವಾಸಿ ಮೊಹಮ್ಮದ್ ಅಲಿ ಅವರ ಪುತ್ರ ಹಸನ್ ರಿಫಾಯಿ(12)ಮೃತ ಬಾಲಕ. ರಿಫಾಯಿ 6ನೇ ತರಗತಿಯ ಬಾಲಕನಾಗಿದ್ದು...

ಬಿಜೆಪಿ ತೊರೆದ ಆಯನೂರು ಮಂಜುನಾಥ್; ಮತ್ತೊಂದು ವಿಕೆಟ್‌ ಪತನ

ಶಿವಮೊಗ್ಗ: ವಿಧಾನ ಪರಿಷತ್ ಸದಸ್ಯತ್ವಕ್ಕೆ ಬಿಜೆಪಿ ಮುಖಂಡ ಆಯನೂರು ಮಂಜುನಾಥ್ ರಾಜೀನಾಮೆ ಸಲ್ಲಿಸುವುದಾಗಿ ತಿಳಿಸಿದ್ದಾರೆ. ಬುಧವಾರ ಬೆಳಗ್ಗೆ ಶಿವಮೊಗ್ಗದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇಂದು ಹುಬ್ಬಳ್ಳಿಗೆ ತೆರಳಿ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಅವರನ್ನು...

ವೇಶ್ಯಾವಾಟಿಕೆ ಅಡ್ಡೆಗೆ ದಾಳಿ; ಖ್ಯಾತ ಕಿರುತೆರೆ ನಟಿ ಅರೆಸ್ಟ್‌

ಮುಂಬೈ: ವೇಶ್ಯಾವಾಟಿಕೆ ಅಡ್ಡೆಯ ಮೇಲೆ ದಾಳಿ ಮಾಡಿದ ಪೊಲೀಸರು ಖ್ಯಾತ ಕಿರುತೆರೆ ನಟಿ ಆರತಿ ಹರೀಶ್ ಚಂದ್ರ ಮಿತ್ತಲ್ ಅವರನ್ನು ಬಂಧಿಸಿದ್ದಾರೆ. ಈಕೆ ಮಾಡೆಲ್ ಗಳನ್ನು ಬಳಕೆ ಮಾಡಿಕೊಂಡು ವೇಶ್ಯಾವಾಟಿಕೆ ನಡೆಸುತ್ತಿದ್ದರು. ಅಪ್ನಾಪನ್ ಸೇರಿದಂತೆ...

ಪುತ್ತೂರು: ಕಾಂಗ್ರೇಸ್‌ ಅಭ್ಯರ್ಥಿ ಅಶೋಕ್‌ ಕುಮಾರ್‌ ರೈ ನಾಮಪತ್ರ ಸಲ್ಲಿಕೆ

ಮೆರವಣಿಗೆ ರಂಗು ನೀಡಿದ ನಾಸಿಕ್‌ ಬ್ಯಾಂಡ್‌, ಹುಲಿವೇಷ, ಕೀಲುಕುದುರೆ, ಚೆಂಡೆ, ರೋಡ್‌ ಶೋ ಪುತ್ತೂರು ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೇಸ್‌ ಅಭ್ಯರ್ಥಿ ಅಶೋಕ್‌ ಕುಮಾರ್‌ ರೈ ಅವರು ಇಂದು ನಾಮಪತ್ರ ಸಲ್ಲಿಸಲಿದ್ದು, ದರ್ಬೆ ಶ್ರೀ ಮಹಾಲಿಂಗೇಶ್ವರ...

ಕರಾವಳಿಯಲ್ಲಿ ಎ.20 ರಂದು ಮಳೆ ಸಾಧ್ಯತೆ; ಎಲ್ಲೋ ಅಲರ್ಟ್‌ ಘೋಷಣೆ

ಮಂಗಳೂರು: ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆಯಂತೆ ಎ.20 ಮತ್ತು 21 ರಂದು ಎಲ್ಲೋ ಅಲರ್ಟ್‌ ಘೋಷಿಸಲಾಗಿದ್ದು, ಮಳೆಯಾಗುವ ನಿರೀಕ್ಷೆ ಇದೆ. ದ.ಕ. ಜಿಲ್ಲೆಯಲ್ಲಿ ಸೋಮವಾರ ಉರಿ ಬಿಸಿಲು ಮತ್ತು ಸೆಕೆಯಿಂದ ಕೂಡಿತ್ತು. ಬೆಳಗ್ಗಿನ ವೇಳೆ...

ಬಿಜೆಪಿ ಜಿಲ್ಲಾ ಯುವ ಮೋರ್ಚಾದ ಉಪಾಧ್ಯಕ್ಷನ ಬರ್ಬರ ಕೊಲೆ

ಬಿಜೆಪಿ ಧಾರವಾಡ ಜಿಲ್ಲಾ ಯುವ ಮೋರ್ಚಾದ ಉಪಾಧ್ಯಕ್ಷನನ್ನು ಬರ್ಬರ ಹತ್ಯೆ ಮಾಡಿದ ಘಟನೆ ನಡೆದಿದೆ. ಪ್ರವೀಣ ಕಮ್ಮಾರ ಮೃತಪಟ್ಟ ಯುವಕ ಎಂದು ಗುರುತಿಸಲಾಗಿದೆ. ಧಾರವಾಡ ತಾಲೂಕಿನ ಕೋಟೂರು ಗ್ರಾಮದಲ್ಲಿ ಪ್ರವೀಣ ಕಮ್ಮಾರ ಅವರನ್ನು ದುಷ್ಕರ್ಮಿಗಳು...

ಸುಳ್ಯ: ಜೇನು ತೆಗೆಯುತ್ತಿದ್ದ ವೇಳೆ ಮರದಿಂದ ಬಿದ್ದು ಯುವಕ ಮೃತ್ಯು

ಸುಳ್ಯ: ಜೇನು ತೆಗಿಯಲೆಂದು ಮರ ಹತ್ತಿದ್ದ ಯುವಕನೋರ್ವ ಮರದಿಂದ ಬಿದ್ದು ದಾರುಣವಾಗಿ ಮೃತಪಟ್ಟ ಘಟನೆ ಸಂಪಾಜೆಯಲ್ಲಿ ನಡೆದಿದೆ. ಕರಿಕೆ ಮೂಲದ ವಿಜಯ್ ಮೃತ ಯುವಕ. ಕರಿಕೆಯಿಂದ ಮೂವರು ಜೇನು ತೆಗೆಯಲೆಂದು ಸಂಪಾಜೆಗೆ ಬಂದಿದ್ದರು ಎಂದು...
error: Content is protected !!