Sunday, November 8, 2026
spot_imgspot_img
spot_imgspot_img
Home Tags Vittla

Tag: vittla

ಪುತ್ತೂರು: ನಾಳೆ(ಎ.19) ಜೆಡಿಎಸ್ ಅಭ್ಯರ್ಥಿ ದಿವ್ಯಾಪ್ರಭಾ ಗೌಡ ಚಿಲ್ತಡ್ಕ ನಾಮಪತ್ರ ಸಲ್ಲಿಕೆ

ಪುತ್ತೂರು: ನಾಳೆ(ಎ.19) ಜೆಡಿಎಸ್ ಅಭ್ಯರ್ಥಿ ದಿವ್ಯಾಪ್ರಭಾ ಗೌಡ ಚಿಲ್ತಡ್ಕ ನಾಮಪತ್ರ ಸಲ್ಲಿಕೆ ಕಾರ್ಯಕ್ರಮ ನಡೆಯಲಿದೆ. ಸಮಾಜ ಕಲ್ಯಾಣ ಮಂಡಳಿಯ ಮಾಜಿ ಅಧ್ಯಕ್ಷೆ ದಿವ್ಯಾ ಪ್ರಭಾ ಗೌಡ ಚಿಲ್ತಡ್ಕರವರು ಮಾಜಿ ಸಿ ಎಂ ಕುಮಾರಸ್ವಾಮಿಯವರ ಸಮ್ಮುಖದಲ್ಲಿ...

ಕರ್ನಾಟಕ ಕುಸ್ತಿ ತಂಡಕ್ಕೆ ಒಂದು ಚಿನ್ನ ಮತ್ತು 2 ಕಂಚಿನ ಗರಿ

“ಉತ್ತರಪ್ರದೇಶದ ಗೊಂಡಾದಲ್ಲಿ ನಡೆಯುತ್ತಿರುವ 17 ವರ್ಷದೊಳಗಿನ ರಾಷ್ಟ್ರೀಯ ಕುಸ್ತಿ ಚಾಂಪಿಯನ್ ಶಿಪ್‍ನಲ್ಲಿ ಭಾಗವಹಿಸಿರುವ ಕರ್ನಾಟಕ ರಾಜ್ಯ ಕುಸ್ತಿ ಪಟುಗಳಾದ, ಶ್ವೇತ ಅಣ್ಣಕೆರಿ ಚಿನ್ನದ ಪದಕ ಗಳಿಸಿದರೆ, ಮನಿಷ ಸಿದ್ದಿ ಹಾಗೂ ಲಕ್ಷ್ಮೀ ಪಾಟೀಲ್...

ವಿಟ್ಲ ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಸಮಿತಿ ಸಭೆ

ವಿಟ್ಲ: ಕಾಂಗ್ರೆಸ್ ಪಕ್ಷದ ಚುನಾವಣ ಅಭ್ಯರ್ಥಿ ಆಯ್ಕೆಯಾದ ಬಳಿಕ ಪಕ್ಷದ ಅಭ್ಯರ್ಥಿ ಅಶೋಕ್ ಕುಮಾರ್ ರೈ ನೇತೃತ್ವದಲ್ಲಿ ವಿಟ್ಲ ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಇದರ ಮೊದಲ ಸಭೆ ನಡೆಯಿತು. ಈ ಸಂದರ್ಭದಲ್ಲಿ ಮಾಜಿ ಶಾಸಕಿ...

ಕೆರೆಯಲ್ಲಿ ಮುಳುಗಿ ಮಕ್ಕಳಿಬ್ಬರು ದಾರುಣ ಸಾವು

ತಮಿಳುನಾಡು: ಇಲ್ಲಿನ ಕೃಷ್ಣಗಿರಿಯ ಬೋಚಂಪಳ್ಳಿ ಸಮೀಪದ ಮತ್ತೂರು ಬಳಿ ಮಕ್ಕಳಿಬ್ಬರು ಕೆರೆಯಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಭುವನಾ ಹಾಗೂ ವಿಘ್ನೇಶ್ ಮೃತ ದುರ್ದೈವಿಗಳಾಗಿದ್ದಾರೆ. ಮನೆಗೆ ಸೌದೆ ತರುವ ಸಲುವಾಗಿ ತಾಯಿಯೊಂದಿಗೆ ಭುವನಾ ಹಾಗೂ ವಿಘ್ನೇಶ್‌ ಹೋಗಿದ್ದರು....

ಮೊಬೈಲ್‌ ಕಳೆದುಹೋದರೆ ಇನ್ಮುಂದೆ ಚಿಂತಿಸಬೇಕಾಗಿಲ್ಲ CEIR ಪೋರ್ಟಲ್ ಮೂಲಕ ನಿಮ್ಮ ಮೊಬೈಲ್‌ನ್ನು ಸುಲಭವಾಗಿ ಪತ್ತೆ...

ಮಂಗಳೂರು: ಕಳೆದುಹೋದ ಮೊಬೈಲ್‌ಗಳ ಪತ್ತೆಗೆ ಈಗಾಗಲೇ CEIR ಪೋರ್ಟಲ್ ಕಾರ್ಯಾಚರಿಸುತ್ತಿದ್ದು, ಅದನ್ನು ಬಳಸಿ ಮಂಗಳೂರು ನಗರದಲ್ಲಿ ಇದುವರೆಗೆ 200ಕ್ಕೂ ಅಧಿಕ ಮೊಬೈಲ್ ಗಳನ್ನು ಪತ್ತೆ ಹಚ್ಚಲಾಗಿದೆ. ಇನ್ನು ಜನರಿಗೆ ಸಹಾಯಕ್ಕಾಗಿ ವಾಟ್ಸಪ್ ನಂಬರ್ ಸೇವೆ...

ಉಡುಪಿ : ಲಾರಿ ಬೈಕ್‌ಗೆ ಡಿಕ್ಕಿ; ಸವಾರ ಮೃತ್ಯು

ಉಡುಪಿ : ಲಾರಿಯೊಂದು ಬೈಕ್‌ಗೆ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ಹಿರಿಯಡ್ಕ ಕುಕ್ಕೆ ಹಳ್ಳಿ ರಸ್ತೆಯ ನಾಗಬನ ಬಳಿ ನಡೆದಿದೆ. ಮೃತರನ್ನು ಕುಕ್ಕೆ ಹಳ್ಳಿಯ ರಾಘವೇಂದ್ರ ನಾಯ್ಕ್ ಎಂದು ಗುರುತಿಸಲಾಗಿದೆ....

ಇತಿಹಾಸ ಪ್ರಸಿದ್ದ ದ.ಕ ಜಿಲ್ಲೆಯ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ ರಾಜ್ಯದ ನಂ.1 ಶ್ರೀಮಂತ...

ನಾಗಾರಾಧನೆಗೆ ಪ್ರಸಿದ್ಧಿ ಪಡೆದ ದಕ್ಷಿಣ ಕನ್ನಡ ಜಿಲ್ಲೆಯ ಇತಿಹಾಸ ಪ್ರಸಿದ್ಧ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ ಈ ಬಾರಿಯೂ 123 ಕೋಟಿ ರೂ. ಆದಾಯ ಗಳಿಸುವ ಮೂಲಕ ರಾಜ್ಯದಲ್ಲಿ ನಂ.1 ಸ್ಥಾನ ಪಡೆದುಕೊಂಡಿದೆ. 2022ರ...

ಬೆಳ್ತಂಗಡಿ : ನಾಮಪತ್ರ ಸಲ್ಲಿಕೆ ವೇಳೆ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ; ಬಿಜೆಪಿ ಕಾರ್ಯಕರ್ತರ...

ಬೆಳ್ತಂಗಡಿ: ಸಂತೆಕಟ್ಟೆ, ಬಳಿ ಬಿಜೆಪಿ ಮತ್ತು ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆದು ಕಾರಿನ ಗಾಜು ಹುಡಿ ಮಾಡಿದ ಘಟನೆ ನಡೆದಿದೆ. ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಅವರು ನಾಮಪತ್ರ ಸಲ್ಲಿಸಿ ತೆರಳುತ್ತಿದ್ದಾಗ...

ಹಿಂದುತ್ವದ ಧ್ವನಿಯಾಗಿ ಪಕ್ಷೇತರ ಅಭ್ಯರ್ಥಿ ಅರುಣ್ ಪುತ್ತಿಲ ನಾಮಪತ್ರ ಸಲ್ಲಿಕೆ

ಹತ್ತು ಸಾವಿರಕ್ಕೂ ಅಧಿಕ ಕಾರ್ಯಕರ್ತರು ಭಾಗಿ: ಪುತ್ತೂರಿನಲ್ಲಿ ಮೊಳಗಿದ ಕೇಸರಿ ಕಲರವ ಸಂಘ ಪರಿವಾರದ ಪ್ರಭಾವಿ ಮುಖಂಡ ಅರುಣ್ ಕುಮಾರ್ ಪುತ್ತಿಲ ಹಿಂದೂ ಕಾರ್ಯಕರ್ತರ ಒತ್ತಾಯದ ಮೇರೆಗೆ ಇಂದು ನಾಮಪತ್ರ ಸಲ್ಲಿಸಿದ್ದು ಈ ಸಂದರ್ಭ...

ಮಂಗಳೂರು : ಮೇ 4 ರಂದು ಕರಾವಳಿಗೆ ಮೋದಿ ಭೇಟಿ..!

ಮಂಗಳೂರು : ಚುನಾವಣಾ ಕಾವು ಜೋರಾಗುತ್ತಿರಬೇಕಾದರೆ, ಪ್ರಧಾನಿ ಮೋದಿ ಮತ್ತೊಮ್ಮೆ ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ. ಮೂಲಗಳ ಪ್ರಕಾರ, ಮೋದಿ ಮೇ 4ರಂದು ಉಡುಪಿಗೆ ಭೇಟಿ ನೀಡಲಿದ್ದು ಪಕ್ಷದ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ಬಿಜೆಪಿಯ ಭದ್ರಕೋಟೆ ಕರಾವಳಿಗೆ...
error: Content is protected !!