Tag: vittla
ವಿಟ್ಲ: ವಿಠಲ ಎಜುಕೇಶನ್ ಸೊಸೈಟಿ ಇದರ ಆಶ್ರಯದಲ್ಲಿ ಬೇಸಿಗೆ ವಿಶೇಷ ತರಬೇತಿ ಶಿಬಿರ
ವಿಟ್ಲ : ವಿಠಲ ಎಜುಕೇಶನ್ ಸೊಸೈಟಿ ಇದರ ಆಶ್ರಯದಲ್ಲಿ ಬೇಸಿಗೆ ವಿಶೇಷ ತರಬೇತಿ ಶಿಬಿರ, ಫಿಟ್ನೆಸ್, ವಾಲಿಬಾಲ್, ಶಟ್ಲ್ ಬ್ಯಾಡ್ಮಿಂಟನ್ ಹಾಗೂ ಧ್ಯಾನ ತರಬೇತಿ ಕಾರ್ಯಕ್ರಮವು ಎ.17 ರಿಂದ ಎ. 29ರ ವರೆಗೆ...
ಉಡುಪಿ : ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ; ಸಂಪೂರ್ಣ ಸುಟ್ಟು ಭಸ್ಮ-ಚಾಲಕ ಪಾರು
ಉಡುಪಿ: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಸಂಪೂರ್ಣ ಸುಟ್ಟು ಭಸ್ಮವಾದ ಘಟನೆ ನಗರದ ಇಂದ್ರಾಳಿಯಲ್ಲಿ ನಸುಕಿನ ವೇಳೆ ನಡೆದಿದೆ.
ಕಿನ್ನಿ ಮುಲ್ಕಿಯ ಮುರಳಿಧರ್ ಎಂಬವರು ನಿನ್ನೆ ರಾತ್ರಿ ಕೋಲ ಮುಗಿಸಿ ತನ್ನ ರಿಟ್ಸ್ ಕಾರಿನಲ್ಲಿ...
ನವಜಾತ ಶಿಶುವಿನ ಅಪಹರಣ; ಸಿಸಿಟಿವಿ ದೃಶ್ಯ ಸೆರೆ
ಬೆಂಗಳೂರು: ಎಂಟು ದಿನದ ಗಂಡು ಮಗುವನ್ನು ಅಪಹರಿಸಿದ ಘಟನೆ ವಾಣಿ ವಿಲಾಸ ಆಸ್ಪತ್ರೆಯಲ್ಲಿ ನಡೆದಿದೆ.
ತುಮಕೂರು ಜಿಲ್ಲೆ ತಿಪಟೂರು ತಾಲೂಕಿನ ಮಡೇನೂರು ಗ್ರಾಮದ ನಿವಾಸಿ ಎಂ.ಪಿ. ಪ್ರಸನ್ನ ಎಂಬುವರು ವಿವಿ ಪುರಂ ಪೊಲೀಸರಿಗೆ ದೂರು...
ಜಿಲ್ಲೆಯ ಪ್ರಭಾವಿ ಹಿಂದೂ ಸಂಘಟನೆಯ ಮುಂದಾಳು ಅರುಣ್ ಕುಮಾರ್ ಪುತ್ತಿಲ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ...
“ಈ ಬಾರಿ ಪುತ್ತೂರಿಗೆ ಪುತ್ತಿಲ” ಎಂಬ ಘೋಷಣೆಯೊಂದಿಗೆ ಜಮಾಯಿಸಿ ಸಂಭ್ರಮಿಸಿದ ಸಾವಿರಾರು ಕಾರ್ಯಕರ್ತರು
ಜಿಲ್ಲೆಯ ಪ್ರಭಾವಿ ಹಿಂದೂ ಸಂಘಟನೆಯ ಮುಂದಾಳು ಅರುಣ್ ಕುಮಾರ್ ಪುತ್ತಿಲ ಅವರಿಗೆ ಪುತ್ತೂರು ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಟಿಕೆಟ್ ದೊರೆಯದ...
ಪುತ್ತೂರು ಜಾತ್ರೋತ್ಸವಕ್ಕೆ ಕೇಸರಿ ಶಾಲು ಹಾಕಿ ಬರುವ ವಾಹನ ಸವಾರರನ್ನು ತಡೆದು ವಿಚಾರಿಸುತ್ತಿರುವ ಪೊಲೀಸರು
ಪುತ್ತಿಲ ನಾಮಪತ್ರ ಸಲ್ಲಿಕೆ ಹಿನ್ನಲೆ ಜನ ಸಂದಣಿಯನ್ನು ತಡೆಯುವ ಯತ್ನ
ಇಂದು ಪುತ್ತೂರು ಮಹಾಲಿಂಗೇಶ್ವರ ದೇವರ ಜಾತ್ರೋತ್ಸವ. ಈ ದಿನ ಪುತ್ತೂರಿಗೆ ಲಕ್ಷಾಂತರ ಭಕ್ತರು ಆಗಮಿಸಿ ದೇವರ ಉತ್ಸವದಲ್ಲಿ ಬೆಳಗಿನಿಂದಲೇ ಭಾಗವಹಿಸುವುದು ಸಾಮಾನ್ಯ. ಆದರೆ...
ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ
ಹುಬ್ಬಳ್ಳಿ : ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಸೋಮವಾರ ಬೆಳಿಗ್ಗೆ ಅಧಿಕೃತವಾಗಿ ಕಾಂಗ್ರೆಸ್ ಪಕ್ಷ ಸೇರ್ಪಡೆಗೊಂಡಿದ್ದಾರೆ.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್...
ಸುಳ್ಯ : ಅಕ್ರಮ ಕಳ್ಳಬಟ್ಟಿ ಅಡ್ಡೆಗೆ ಅಬಕಾರಿ ಅಧಿಕಾರಿಗಳ ದಾಳಿ
ಸುಳ್ಯ : ತಾಲೂಕಿನ ನೆಲ್ಲೂರು ಕೆಮ್ರಾಜೆಯ ಕಂಜಿಪಿಲಿ ಮತ್ತು ನೂಜಾಲ ಎಂಬಲ್ಲಿ ನಡೆಯುತ್ತಿದ್ದ ಅಕ್ರಮ ಕಳ್ಳಬಟ್ಟಿ ಅಡ್ಡೆಗೆ ಅಬಕಾರಿ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿದ ಘಟನೆ ನಡೆದಿದೆ.
ಖಚಿತ ಮಾಹಿತಿಯ ಆಧಾರದ ಮೇಲೆ ಕಂಜಿಪಿಲಿ...
ಉಳ್ಳಾಲ : ಬಾವಿ ಕಟ್ಟೆ ಮೇಲೆ ಕುಳಿತುಕೊಳ್ಳುತ್ತೀರಾ ಹುಷಾರ್..! ನಿದ್ರೆ ಮಂಪರಿನಲ್ಲಿ ಬಾವಿಯೊಳಗೆ ಬಿದ್ದು...
ಉಳ್ಳಾಲ: ನಿದ್ರೆ ಮಂಪರಿನಲ್ಲಿದ್ದ ವೃದ್ಧರೋರ್ವರು ಬಾವಿಯೊಳಗೆ ಬಿದ್ದು ಸಾವನ್ನಪ್ಪಿರುವ ಘಟನೆ ತೊಕ್ಕೊಟ್ಟು ಸಮೀಪದ ಕಲ್ಲಾಪು ಎಂಬಲ್ಲಿ ನಡೆದಿದೆ.
ಘಟನೆ ದೃಶ್ಯ ಮನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಕಲ್ಲಾಪು ನಿವಾಸಿ ವಾಲ್ಟರ್ ಮೊಂತೆರೋ (65) ಮೃತ ದುರ್ದೈವಿ....
ಪುತ್ತೂರು : ಕಾಂಗ್ರೆಸ್ ಅಭ್ಯರ್ಥಿಯಾಗಿ ಅಶೋಕ್ ಕುಮಾರ್ ರೈ ಕಣಕ್ಕೆ; ಎ.19ರಂದು ನಾಮಪತ್ರ ಸಲ್ಲಿಕೆ
ಪುತ್ತೂರು : ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ರವರು ಎ.19 ರಂದು ನಾಮಪತ್ರ ಸಲ್ಲಿಸಲಿದ್ದಾರೆ.
ಎ.19 ರಂದು ಬೆಳಿಗ್ಗೆ, ದೇವಸ್ಥಾನಕ್ಕೆ ತೆರಳಿ ಪ್ರಾರ್ಥನೆ ಸಲ್ಲಿಸಿ ಮೆರವಣಿಗೆ ಮೂಲಕ ತೆರಳಿ...
ಮಂಗಳೂರು : ಮೀಟರ್ ದರಕ್ಕಿಂತ ಅಧಿಕ ಹಣ ವಸೂಲಿ; 16 ಆಟೋ ರಿಕ್ಷಾ ಚಾಲಕರ...
ಮಂಗಳೂರು: ನಿಗದಿತ ದರಕ್ಕಿಂತ ಅಧಿಕ ಬಾಡಿಗೆ ದರ ವಸೂಲಿ ಮಾಡಿದ ಹಿನ್ನೆಲೆ 16 ಆಟೋ ರಿಕ್ಷಾ ಚಾಲಕರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಈ ಬಗ್ಗೆ ಸಾರ್ವಜನಿಕರಿಂದ ಹಲವಾರು ದೂರುಗಳು ಬಂದ ಹಿನ್ನೆಲೆಯಲ್ಲಿ ಶನಿವಾರ...
















