Sunday, November 8, 2026
spot_imgspot_img
spot_imgspot_img
Home Tags Vittla

Tag: vittla

ಪುಣಚದಲ್ಲಿ ತಲೆ ಎತ್ತಿದ ಮುಸ್ಲಿಂ ವ್ಯಕ್ತಿಯ ಅಕ್ರಮ ಗೋ ಫಾರ್ಮ್

ಪಿಡಿಓ ರವಿ ವಿರುದ್ಧ ಲೋಕಯುಕ್ತರಿಗೆ ದೂರು; ಪ್ರಕರಣ ದಾಖಲು ವಿಟ್ಲ: ಪುಣಚ ಗ್ರಾಮ ಪಂಚಾಯತ್ ವ್ಯಾಪ್ತಿಯ ಕೊಡಂಚಡ್ಕ ಬೈರಿಕಟ್ಟೆ ಎಂಬಲ್ಲಿ ಗೋ ಫಾರ್ಮ್ ಎಂಬ ನೆಪದಲ್ಲಿ ಮುಸ್ಲಿಂ ವ್ಯಕ್ತಿಯೊಬ್ಬ ಅಕ್ರಮ ಕಟ್ಟಡವೊಂದು ನಿರ್ಮಿಸಲಾಗಿದೆ. ಸ್ಥಳೀಯರ ವ್ಯಾಪಕ...

ವಿಟ್ಲ : ಗುಡ್ಡಕ್ಕೆ ಆಕಸ್ಮಿಕ ಬೆಂಕಿ

ವಿಟ್ಲ : ಗುಡ್ಡಕ್ಕೆ ಆಕಸ್ಮಿಕವಾಗಿ ಬೆಂಕಿ ಬಿದ್ದಿರುವ ಘಟನೆ ಕಾಶಿಮಠ ಪುಚ್ಚೆಗುತ್ತು ಎಂಬಲ್ಲಿ ನಡೆದಿದೆ. ಅಗ್ನಿಶಾಮಕದಳ ಹಾಗೂ ಸ್ಥಳೀಯರು ಸೇರಿಕೊಂಡು ಬೆಂಕಿ ನಂದಿಸುವ ಕಾರ್ಯ ಮುಂದುವರೆಸುತ್ತಿದ್ದಾರೆ.

ಬಂಟ್ವಾಳ : (ಎ.1-ಎ.23) ಕಡೆಶೀವಾಲಯ ಮಹತೋಭಾರ ಚಿಂತಾಮಣಿ ಶ್ರೀ ಲಕ್ಷ್ಮೀನರಸಿಂಹ ಸ್ವಾಮಿ ದೇವಾಲಯದಲ್ಲಿ ವರ್ಷಾವಧಿ...

ಬಂಟ್ವಾಳ : ಕಡೆಶೀವಾಲಯ ಮಹತೋಭಾರ ಚಿಂತಾಮಣಿ ಶ್ರೀ ಲಕ್ಷ್ಮೀನರಸಿಂಹ ಸ್ವಾಮಿ ದೇವಾಲಯದಲ್ಲಿ ಎ.1 ರಿಂದ ಎ.23 ರ ವರೆಗೆ ವರ್ಷಾವಧಿ ಜಾತ್ರಾ ಮಹೋತ್ಸವ ನಡೆಯಲಿದೆ. ಎ.1ನೇ ಶನಿವಾರ ಗೊನೆ ಮುಹೂರ್ತದಿಂದ ನಡೆಯಿತು. ಎ.9ರಂದು ಧ್ವಜಾರೋಹಣಗೊಂಡು...

ಮಡಿಕೇರಿ : ಹಳೆ ವೈಷಮ್ಯ; ಗುಂಡು ಹಾರಿಸಿ ಹತ್ಯೆ

ಮಡಿಕೇರಿ : ಹಳೆ ದ್ವೇಷದ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬರಿಗೆ ಗುಂಡು ಹಾರಿಸಿ ಹತ್ಯೆಗೈದ ಘಟನೆ ಕೊಡಗಿನ ವಿರಾಜಪೇಟೆಯ ತೋರ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಬೈಮನ ನಾಣಯ್ಯ ಅವರ ಪುತ್ರ ಬಿ.ಎಂ ಮಧು (44) ಮೃತ ದುರ್ದೈವಿ....

ವಿಟ್ಲ : ಕೂಜಪ್ಪಾಡಿ ವಿಠ್ಠಲ ಸಪಲ್ಯ ನಿಧನ

ವಿಟ್ಲ : ಕೂಜಪ್ಪಾಡಿ ನಿವಾಸಿ ವಿಠ್ಠಲ ಸಪಲ್ಯರವರು ನಿಧನ ಹೊಂದಿರುತ್ತಾರೆ. ಇವರು ವಿಠಲ ಪದವಿಪೂರ್ವ ಕಾಲೇಜಿನ ಆಡಳಿತ ಮಂಡಳಿ ಸದಸ್ಯರಾಗಿ, ಆರ್‌ಎಸ್‌ಎಸ್‌ ವಿಶ್ವ ಹಿಂದು ಪರಿಷತ್ ಬಿಜೆಪಿಯಲ್ಲಿ ಸೇವೆ ಸಲ್ಲಿಸಿರುತ್ತಾರೆ. ವಿಠಲ ಪ.ಪೂ ಕಾಲೇಜಿಗೆ...

ಬಂಟ್ವಾಳ : ವ್ಯಕ್ತಿಯೋರ್ವರು ನಾಪತ್ತೆ; ಪತ್ತೆಗೆ ಮನವಿ

ಬಂಟ್ವಾಳ: ವ್ಯಕ್ತಿಯೋರ್ವರು ನಾಪತ್ತೆಯಾದ ಘಟನೆ ಸಜೀಪ ಮುನ್ನೂರು ಗ್ರಾಮದ ಕೌಳಿಗೆ ಎಂಬಲ್ಲಿ ನಡೆದಿದೆ. ಮನೆಯಲ್ಲಿದ್ದ ಉಡುಗೆಯಲ್ಲಿ ವ್ಯಕ್ತಿ ನಾಪತ್ತೆಯಾಗಿದ್ದು ಘಟನೆಯ ಬಗ್ಗೆ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪರಮೇಶ್ವರ ಎಂಬವರು ಮನೆಯಿಂದ...

ಮಂಗಳೂರು : ಪಾರ್ಟ್‌ಟೈಂ ಕೆಲಸದ ಕುರಿತ ಸಂದೇಶವನ್ನು ನಂಬಿ 1.14 ಲಕ್ಷ ಕಳೆದುಕೊಂಡ ವ್ಯಕ್ತಿ;...

ಮಂಗಳೂರು: ಟೆಲಿಗ್ರಾಂ ಖಾತೆಯಲ್ಲಿ ಪಾರ್ಟ್‌ಟೈಂ ಕೆಲಸದ ಕುರಿತ ಸಂದೇಶವನ್ನು ನಂಬಿ ವ್ಯಕ್ತಿಯೊಬ್ಬರು 1,14,901 ರೂ. ಮೋಸ ಹೋಗಿದ್ದು, ಈ ಕುರಿತು ಸೆನ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಫೆ.5ರಂದು ಫಲ್ಗುಣಿ ಎಂಬ ಹೆಸರಿನಿಂದ ಪಾರ್ಟ್‌...

ಕುಖ್ಯಾತ ಮಾಫಿಯಾ ಡಾನ್‌ ಅತೀಕ್‌ ಅಹ್ಮದ್‌ನನ್ನು ಗುಂಡಿಟ್ಟು ಹತ್ಯೆ

ಪುತ್ರನ ಎನ್‌ಕೌಂಟರ್‌ ಬೆನ್ನಲ್ಲೇ ಉತ್ತರ ಪ್ರದೇಶದ ಕುಖ್ಯಾತ ಮಾಫಿಯಾ ಡಾನ್‌, ಮಾಜಿ ಸಂಸದ ಹಾಗೂ ಮಾಜಿ ಶಾಸಕ ಅತೀಕ್‌ ಅಹ್ಮದ್‌ನನ್ನು ತಡರಾತ್ರಿ ಹತ್ಯೆ ಮಾಡಲಾಗಿದೆ. ಆತನ ಜತೆ ಸೋದರ ಅಶ್ರಫ್‌ ಅಹ್ಮದ್‌ನನ್ನೂ ಗುಂಡಿಕ್ಕಿ ಸಾಯಿಸಲಾಗಿದೆ....

ಶಾಸಕ ಸ್ಥಾನಕ್ಕೆ ಜಗದೀಶ್ ಶೆಟ್ಟರ್ ರಾಜೀನಾಮೆ ಘೋಷಣೆ..!

ಹುಬ್ಬಳ್ಳಿ -ಧಾರವಾಡ ಸೆಂಟ್ರಲ್ ಕ್ಷೇತ್ರದಿಂದ ಹಿಂದೆ ಸರಿಯುವಂತೆ ಬಿಜೆಪಿ ಹೈಕಮಾಂಡ್ ಸೂಚಿಸಿರುವ ಹಿನ್ನೆಲೆಯಲ್ಲಿ ಜಗದೀಶ್ ಶೆಟ್ಟರ್ ಶಾಸಕ ಸ್ಥಾನಕ್ಕೆ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಘೋಷಣೆ ಮಾಡಿದ್ದಾರೆ. ನಿನ್ನೆ ತಡರಾತ್ರಿ ರಾಜ್ಯ ಚುನಾವಣಾ...

ಕಾರ್ಕಳ ಕ್ಷೇತ್ರದಿಂದ ಮುನಿಯಾಲು ಉದಯ್ ಕುಮಾರ್ ಶೆಟ್ಟಿಗೆ ಕಾಂಗ್ರೇಸ್‌ ಟಿಕೆಟ್

ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆ ಕಾಂಗ್ರೆಸ್ 3ನೇ ಪಟ್ಟಿ ಬಿಡುಗಡೆ ಮಾಡಿದ್ದು, ಒಟ್ಟು 43 ಕ್ಷೇತ್ರ ಗಳಿಗೆ ಅಭ್ಯರ್ಥಿಗಳನ್ನು ಘೋಷಿಸಲಾಗಿದೆ. ಕಾರ್ಕಳ ಕ್ಷೇತ್ರದಿಂದ ಮುನಿಯಾಲು ಉದಯ್ ಕುಮಾರ್ ಶೆಟ್ಟಿಗೆ ಟಿಕೆಟ್ ನೀಡಲಾಗಿದೆ. ಈ ಮೂಲಕ...
error: Content is protected !!